ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆ ಪರಿಷ್ಕೃತ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಪರಿಷ್ಕೃತ ವೇಳಾಪಟ್ಟಿಯ ವಿವರ ಹೀಗಿದೆ.
ಇದೇ ವೇಳೇ ಈಗಾಗಲೇ ಗ್ರಾಮಾಡಳಿತಾಧಿಕರಿ ಹುದ್ದೆಗೆ ಅರ್ಜಿ ಸಲ್ಲಿಸಿರುವವರು ದಿನಾಂಕ 29.09.2024 ರಂದು ನಡೆಯುವ ಕಡ್ಡಾಯ ಕನ್ನಡ ಪರೀಕ್ಷೆಗೆ ಹಾಜರಾಗಿ, ಅರ್ಹತಾ ಅಂಕಗಳಿಸಿದವರಿಗೆ ಮಾತ್ರ ದಿನಾಂಕ 27.10.2024 ರಂದು ನಡೆಯುವ ಸ್ಪರ್ಧಾತ್ಮಕ ಪರೀಕ್ಷೆಗೆ ಹಾಜರಾಗಲು ಅವಕಾಶ ನೀಡಲಾಗುವುದು ಅಂತ ಕಾರ್ಯನಿರ್ವಾಹಕ ನಿರ್ದೇಶಕರು ತಿಳಿಸಿದ್ದಾರೆ.