Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನಿಮ್ಮ ಬೋಳು ತಲೆಯ ಮೇಲೆ ಕೂದಲು ಬೇಕಾ.?! ಹಾಗಾದ್ರೆ, ಹೀಗೆ ಮಾಡಿ.!

03/07/2025 10:02 PM

‘ಮಳೆನೀರು’ ಕುಡಿಯುವುದು ಒಳ್ಳೆಯದೇ.? ತಜ್ಞರು ಹೇಳುವುದೇನು ಗೊತ್ತಾ.?

03/07/2025 9:44 PM

BREAKING : ಥೈಲ್ಯಾಂಡ್ ಹಂಗಾಮಿ ಪ್ರಧಾನಿಯಾಗಿ ‘ಫುಮ್ಥಾಮ್’ ನೇಮಕ

03/07/2025 9:21 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಬಿಜೆಪಿಯವರ ಕುಮ್ಮಕ್ಕಿನಿಂದಲೇ ಗಣೇಶ ವಿಸರ್ಜನೆಯ ವೇಳೆ ಗಲಾಟೆ : ಸಿಎಂ ಸಿದ್ದರಾಮಯ್ಯ ಆರೋಪ
KARNATAKA

BREAKING : ಬಿಜೆಪಿಯವರ ಕುಮ್ಮಕ್ಕಿನಿಂದಲೇ ಗಣೇಶ ವಿಸರ್ಜನೆಯ ವೇಳೆ ಗಲಾಟೆ : ಸಿಎಂ ಸಿದ್ದರಾಮಯ್ಯ ಆರೋಪ

By kannadanewsnow0520/09/2024 1:31 PM

ಮೈಸೂರು : ದಾವಣಗೆರೆಯಲ್ಲಿ ಗಣೇಶ ವಿಸರ್ಜನೆ ಸಂದರ್ಭದಲ್ಲಿ ಕಲ್ಲುತೂರಾಟ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮೈಸೂರಿನ ಮಂಡಕಳ್ಳಿ ಏರ್ಪೋರ್ಟ್ ನಲ್ಲಿ ಬಿಜೆಪಿಯವರ ಕುಮ್ಮಕ್ಕಿನಿಂದಲೇ ಗಣೇಶ ವಿಸರ್ಜನೆಯ ವೇಳೆ ಗಲಾಟೆ ನಡೆದಿದೆ ಎಂದು ಸಿಎಂ ಸಿದ್ದರಾಮಯ್ಯ ಗಂಭೀರವಾದ ಆರೋಪ ಮಾಡಿದರು.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಕೋಮುವಾದಿಗಳು. ಬಿಜೆಪಿಯವರು ನೀಡುತ್ತಿರುವ ಹೇಳಿಕೆಗಳಿಂದ ಗಲಾಟೆ ನಡೆಯುತ್ತಿದೆ. ಪ್ರತಿನಿತ್ಯ ಏನು ಗಲಾಟೆ ಆಗುತ್ತಿಲ್ಲ. ಈ ವೆರೆಗೆ ಎರಡು ಪ್ರಕರಣ ನಡೆದಿದೆ. ಘಟನೆ ಸಂಬಂಧ ಸೂಕ್ತವಾದ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದೇನೆ. ಅಲ್ಲದೆ ಮುಂಜಾಗ್ರತ ಕ್ರಮ ಕೈಗೊಳ್ಳಲು ತಿಳಿಸಿದ್ದೇನೆ. ನಾಗಮಂಗಲ ಕೇಸ್ ನಲ್ಲಿ ಡಿವೈಎಸ್ಪಿ ಹಾಗು ಇನ್ಸ್ಪೆಕ್ಟರ್ ನನ್ನು ಸಸ್ಪೆಂಡ್ ಮಾಡಿದ್ದೇನೆ ಎಂದು ತಿಳಿಸಿದರು.

ಇನ್ನೂ BDA ನಲ್ಲಿ ಡಿನೋಟಿಫೈ ಪ್ರಕರಣಕ್ಕೆ ಸಂಬಂಧಿಸಿದಂತೆ, ನಿನ್ನೆ ಸಚಿವ ಕೃಷ್ಣ ಭೈರೇಗೌಡ ಹಾಗೂ ದಿನೇಶ್ ಗುಂಡೂರಾವ್ ಯಡಿಯೂರಪ್ಪ ಹಾಗೂ ಹೆಚ್ ಡಿ ಕುಮಾರಸ್ವಾಮಿ ವಿರುದ್ಧ ದಾಖಲೆ ಬಿಡುಗಡೆ ಮಾಡಿದ್ದಾರೆ. ಆ ಫೈಲ್ ತರಿಸಿಕೊಂಡು ಪರಿಶೀಲನೆ ಮಾಡುತ್ತೇನೆ. ಕುಮಾರಸ್ವಾಮಿ ಎಲ್ಲಾ ಆರೋಪಕ್ಕೂ ಹಿಟ್ ಅಂಡ್ ರನ್ ರೀತಿ ಮಾತನಾಡುತ್ತಾರೆ. ಎಚ್ ಡಿ ಕುಮಾರಸ್ವಾಮಿ ಕೇಂದ್ರ ಸಚಿವರು, ಗಂಭೀರವಾಗಿ ಮಾತನಾಡಬೇಕು. ಈ ರೀತಿ ಸುಖಾ ಸುಮ್ಮನೆ ಏನೇನೋ ಹೇಳಬಾರದು ಎಂದು ಮೈಸೂರಿನಲ್ಲಿ ಎಚ್ ಡಿ ಕುಮಾರಸ್ವಾಮಿ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

ಇನ್ನೂ ಅತ್ಯಾಚಾರ ಪ್ರಕರಣದಲ್ಲಿ ಮುನಿರತ್ನ ಬಂಧನದ ವಿಚಾರವಾಗಿ ಮಾತನಾಡಿದ ಅವರು, ಪತ್ರದ ಮೇಲೆ ಕ್ರಮ ಕೈಗೊಳ್ಳಿ ಎಂದು ಗೃಹ ಸಚಿವರಿಗೆ ಹೇಳಿದ್ದೇನೆ. ಶಾಸಕ ಮುನಿರತ್ನ ವಿರುದ್ಧ 3 ಗಂಭೀರ ಪ್ರಕರಣಗಳು ಇವೆ. ಹೀಗಾಗಿ ವಿಶೇಷ ತನಿಖಾ ತಂಡ ಅಗತ್ಯ ಇದೆ ಎಂದು ಕೇಳಿದ್ದಾರೆ. ಈ ಬಗ್ಗೆ ಗೃಹ ಸಚಿವರು ಪರಿಶೀಲನೆ ಮಾಡಿ ಕ್ರಮ ಕೈಗೊಳ್ಳುತ್ತಾರೆ ಎಂದು ಮೈಸೂರಿನ ಮಂಡಕಳ್ಳಿ ಏರ್ಪೋರ್ಟ್ ನಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದರು.

Share. Facebook Twitter LinkedIn WhatsApp Email

Related Posts

BREAKING: NEET ಶ್ರೇಣಿ ಪಟ್ಟಿ ಪ್ರಕಟಿಸಿದ KEA: ಈ ರೀತಿ ಚೆಕ್ ಮಾಡಿ | NEET Rank

03/07/2025 8:20 PM1 Min Read

ಚಿತ್ರದುರ್ಗ: ಹಾಲು ಉತ್ಪಾದನೆಯಲ್ಲಿ ಜಿಲ್ಲೆಗೆ ಹಿರಿಯೂರು 2ನೇ ಸ್ಥಾನ – ಬಿಸಿ ಸಂಜೀವಮೂರ್ತಿ

03/07/2025 4:59 PM2 Mins Read

ರಾಜ್ಯಾದ್ಯಂತ ಏಕಕಾಲಕ್ಕೆ ಕಣ್ಣಿನ ಆರೈಕೆಗೆ 393 ಶಾಶ್ವತ ಆಶಾಕಿರಣ ದೃಷ್ಟಿ‌ ಕೇಂದ್ರಗಳಿಗೆ ಡಿಸಿಎಂ ಡಿಕೆ ಶಿವಕುಮಾರ್ ಚಾಲನೆ

03/07/2025 4:33 PM2 Mins Read
Recent News

ನಿಮ್ಮ ಬೋಳು ತಲೆಯ ಮೇಲೆ ಕೂದಲು ಬೇಕಾ.?! ಹಾಗಾದ್ರೆ, ಹೀಗೆ ಮಾಡಿ.!

03/07/2025 10:02 PM

‘ಮಳೆನೀರು’ ಕುಡಿಯುವುದು ಒಳ್ಳೆಯದೇ.? ತಜ್ಞರು ಹೇಳುವುದೇನು ಗೊತ್ತಾ.?

03/07/2025 9:44 PM

BREAKING : ಥೈಲ್ಯಾಂಡ್ ಹಂಗಾಮಿ ಪ್ರಧಾನಿಯಾಗಿ ‘ಫುಮ್ಥಾಮ್’ ನೇಮಕ

03/07/2025 9:21 PM

BREAKING : ಇಂಡಿಗೋ ಕಾರ್ಯನಿರ್ವಾಹಕೇತರ ನಿರ್ದೇಶಕರಾಗಿ ‘NITI’ ಆಯೋಗದ ಮಾಜಿ CEO ‘ಅಮಿತಾಭ್ ಕಾಂತ್’ ನೇಮಕ

03/07/2025 8:23 PM
State News
KARNATAKA

BREAKING: NEET ಶ್ರೇಣಿ ಪಟ್ಟಿ ಪ್ರಕಟಿಸಿದ KEA: ಈ ರೀತಿ ಚೆಕ್ ಮಾಡಿ | NEET Rank

By kannadanewsnow0903/07/2025 8:20 PM KARNATAKA 1 Min Read

ಬೆಂಗಳೂರು: ಪ್ರಸಕ್ತ ಸಾಲಿನ ಯುಜಿನೀಟ್ ಅರ್ಜಿಯಲ್ಲಿ ಕರ್ನಾಟಕ ಎಂದು ನಮೂದಿಸಿ, ವೈದ್ಯಕೀಯ ಕೋರ್ಸ್ ಗಳ ಪ್ರವೇಶಕ್ಕೆ ಅರ್ಹತೆ ಪಡೆದ 87,909…

ಚಿತ್ರದುರ್ಗ: ಹಾಲು ಉತ್ಪಾದನೆಯಲ್ಲಿ ಜಿಲ್ಲೆಗೆ ಹಿರಿಯೂರು 2ನೇ ಸ್ಥಾನ – ಬಿಸಿ ಸಂಜೀವಮೂರ್ತಿ

03/07/2025 4:59 PM

ರಾಜ್ಯಾದ್ಯಂತ ಏಕಕಾಲಕ್ಕೆ ಕಣ್ಣಿನ ಆರೈಕೆಗೆ 393 ಶಾಶ್ವತ ಆಶಾಕಿರಣ ದೃಷ್ಟಿ‌ ಕೇಂದ್ರಗಳಿಗೆ ಡಿಸಿಎಂ ಡಿಕೆ ಶಿವಕುಮಾರ್ ಚಾಲನೆ

03/07/2025 4:33 PM

ಬಿಜೆಪಿಯ ಚೀಫ್ ವಿಪ್ ಹೀಗೆ ಚೀಪ್ ಆಗಿ ಮಾತಾಡ್ತಾನೆ : ರವಿಕುಮಾರ್ ವಿರುದ್ಧ ಲಕ್ಷ್ಮೀ ಹೆಬ್ಬಾಳ್ಕರ್ ಏಕವಚನದಲ್ಲೇ ವಾಗ್ದಾಳಿ

03/07/2025 4:13 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.