ಬೆಂಗಳೂರು: ತುರ್ತು ವಿದ್ಯುತ್ ನಿರ್ವಹಣಾ ಕಾಮಗಾರಿಯನ್ನು ಬೆಂಗಳೂರಿನ ಹಲವೆಡೆ ಸೆಪ್ಟೆಂಬರ್.21ರ ನಾಳೆ ಹಲವೆಡೆ ವಿದ್ಯುತ್ ವ್ಯತ್ಯಯ ಆಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಬೆಸ್ಕಾಂ ಮನವಿ ಮಾಡಿದೆ.
ನಾಳೆ ಬೆಳಿಗ್ಗೆ 10ರಿಂದ ಸಂಜೆ 4ರವರೆಗೆ ಈ ಏರಿಯಾಗಳಲ್ಲಿ ವಿದ್ಯುತ್ ವ್ಯತ್ಯಯ
ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಬೆಸ್ಕಾಂ ( BESCOM ) ಮಾಹಿತಿ ಹಂಚಿಕೊಂಡಿದ್ದು, 66/11 ಕೆವಿಎ ಸಹಕಾರನಗರ ಕೇಂದ್ರದಲ್ಲಿ , ಟ್ರಾನ್ಸ್ ಫಾರ್ಮರ್ 1, 2 & 3 ಮತ್ತು ಬೇಸ್ ಮತ್ತು 66ಕೆವಿ ಬಸ್ ನಿರ್ವಹಣೆ ಕೆಲಸಗಳಿಂದಾಗಿ ದಿನಾಂಕ 21.09.2024 ರಂದು ಬೆಳಿಗ್ಗೆ 10:00 ರಿಂದ ಸಂಜೆ 16:00 ಗಂಟೆಗಳವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ತಿಳಿಸಿದೆ.
ಎ ಬ್ಲಾಕ್, ಇ ಬ್ಲಾಕ್, ಬಳ್ಳಾರಿ ಮುಖ್ಯ ರಸ್ತೆ, ಜಿ ಬ್ಲಾಕ್, ಎಫ್ ಬ್ಲಾಕ್, ತಲಕಾವೇರಿ ಲೇಔಟ್, ಅಮೃತಹಳ್ಳಿ, ಬಿಜಿಎಸ್ ಲೇಔಟ್, ನವ್ಯ ನಗರ ಬ್ಲಾಕ್, ಶಬರಿ ನಗರ, ಬೈತರಾಯನಪುರ ಜಕ್ಕೂರು ಬಡಾವಣೆ, ಜಿಕೆವಿಕೆ ಲೇಔಟ್, ಜಕ್ಕೂರು ಪ್ಲಾಂಟೇಶನ್, ಯೋಷಾದ ನಗರಾಮೃತಹಳ್ಳಿ, ಡಿ, ಅಮೃತಹಳ್ಳಿ ಬಿ ಬ್ಲಾಕ್, ಸಿ ಬ್ಲಾಕ್, ಸಿಕ್ಯುಎಎಲ್ ಲೇಯೋಟ್, ಡಿ ಬ್ಲಾಕ್, ಇ ಬ್ಲಾಕ್, ಸಂಪಿಗೆಹಳ್ಳಿ, ಅಗ್ರಹಾರ ಗ್ರಾಮ ಕರೆಂಟ್ ಇರೋದಿಲ್ಲ.
ಜಯಸರ‍್ಯ ಲೇಔಟ್, ವಿಧಾನಸೌಧ ಲೇಔಟ್ ಸಾಯಿಬಾಬಾ ಲೇಔಟ್, ಟೆಲಿಕಾಂ ಲೇಔಟ್, ಎಂಸಿಇಸಿಎಚ್ಎಸ್ ಲೇಔಟ್, ಎಂಸಿಇಸಿಎಚ್ಎಸ್ ಲೇಔಟ್, ಎಂಸಿ ಪಿಎಚ್‌ಎಸ್ ಲೇಔಟ್, ಸರ‍್ಯೋದಯ ನಗರ. 2 , ಅಗ್ರಹಾರ ಲೇಔಟ್, ಕೋಗಿಲು ಲೇಔಟ್, ಶ್ರೀನಿವಾಸಪುರಜಕ್ಕೂರು, ವಿಆರ್ಎಲ್ ರಸ್ತೆ (ಸಂತೆ ರಸ್ತೆ), ಐಎಎಸ್ ರಸ್ತೆ, ರ‍್ಕಾವತಿ ಲೇಔಟ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮನವಿ ಮಾಡಿದೆ.
ಈ ಪ್ರದೇಶಗಳಲ್ಲಿ ಬೆಳಿಗ್ಗೆ 09:00 ಗಂಟೆಯಿಂದ ಮಧ್ಯಾಹ್ನ 05:00 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ
ದಿನಾಂಕ 21.09.2024 (ಶನಿವಾರ) ಬೆಳಿಗ್ಗೆ 09:00 ಗಂಟೆಯಿಂದ ಮಧ್ಯಾಹ್ನ 05:00 ಗಂಟೆಯವರೆಗೆ “66/11ಕೆವಿ ಬಿ ಸ್ಟೇಷನ್” ನಲ್ಲಿ ತುರ್ತುನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ಈ ಕೆಳಗಿನ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗುವುದು ಎಂದು ಹೇಳಿದೆ.
ಎಂ.ಜಿ. ರಸ್ತೆ, ರ‍್ಚ್ ಸ್ಟ್ರೀಟ್, ಸೇಂಟ್ ಮರ‍್ಕ್ಸ್ ರಸ್ತೆ, ಲ್ಯಾವೆಲ್ಲೆ ರಸ್ತೆ, ಮ್ಯೂಸಿಯಂ ರಸ್ತೆ, ರೆಸ್ಟ್ ಹೌಸ್ ರಸ್ತೆ, ರಿಚ್ಮಂಡ್ ರಸ್ತೆ, ಕಸ್ತರ‍್ಬಾ ರಸ್ತೆ, ವಾಲ್ಟನ್ ರಸ್ತೆ, ಡಿಕನ್ಸನ್ ರಸ್ತೆ, ಅಶೋಕ್ ನಗರ, ಪ್ರೈಮ್ ರೋಸ್ ರಸ್ತೆ, ರೆಸಿಡೆನ್ಸಿ ರಸ್ತೆ, ಟ್ರಿನಿಟಿ ರ‍್ಕಲ್, ಹಲಸೂರು ರಸ್ತೆ, ರ‍್ಫಿ ಟೌನ್ , ಹಲಸೂರು, ಕಸ್ತರ‍್ಬಾ ರಸ್ತೆ, ಲ್ಯಾವೆಲ್ಲೆ ರಸ್ತೆ 7ನೇ ಕ್ರಾಸ್, ಐಟಿಸಿ ಗರ‍್ಡನೇಯ ಹೋಟೆಲ್, ಐಎನ್‌ಜಿ ವೈಶ್ಯ ಬ್ಯಾಂಕ್, ನ್ಯೂ ಪ್ರೆಸ್ಟೀಜ್ (ಕಟ್ಟಡ), ಗಂಗಾಧರ ಚೆಟ್ಟಿ ರಸ್ತೆ, ಅಗಬ್ಬಸಲಿ ರಸ್ತೆ, ಹೌದಿನ್ ರಸ್ತೆ, ಎಂವಿ ಗರ‍್ಡನ್, ಪಿಎಂ ಸ್ಟ್ರೀಟ್, ನಾಲಾ ರಸ್ತೆ, ಲೋಕೋಪಯೋಗಿ ಕಟ್ಟಡ, ರೆಸಿಡೆನ್ಸಿ ರಸ್ತೆ , ರೆಸ್ಟ್ ಹೌಸ್ ರಸ್ತೆ ಕರೆಂಟ್ ಇರೋದಿಲ್ಲ.
ಮ್ಯೂಸಿಯಂ ರಸ್ತೆ, ಹೇಯ್ಸ್ ರಸ್ತೆ, ಕಾನ್ವೆಂಟ್ ರಸ್ತೆ, ಕ್ರೆಸೆಂಟ್ ರಸ್ತೆ, ಬ್ರಿಗೇಡ್ ರಸ್ತೆ, ಸಾಯಿಬಾಬಾ ದೇವಸ್ಥಾನ ರಸ್ತೆ, ಜೀವನಕೇಂದ್ರ ಲೇಔಟ್, ಕೇಂಬ್ರಿಡ್ಜ್ ಲೇಔಟ್, ಗೌತಮಪುರ ರ‍್ಟಿಲರಿ ರಸ್ತೆ ಮತ್ತು ಸುತ್ತಮುತ್ತಲಿನ ಪ್ರದೇಶಗಳು, , ಬಯಲು ಬೀದಿ, ಬೌರಿಂಗ್ ಆಸ್ಪತ್ರೆ ರಸ್ತೆ, ಇನ್ಫಾಯಂಟ್ರಿ ರಸ್ತೆ, ಡಿಸ್ಪೆನ್ಸರಿ ರಸ್ತೆ, ಕಾಮರಾಜ್ ರಸ್ತೆ, ಕಮ್ರ‍್ಸಿಯಲ್ ರಸ್ತೆ, ಓಸ್ಬರ‍್ನ್ ರಸ್ತೆ, ಓಸ್ಬರ‍್ನ್ ರಸ್ತೆ 1ನೇ ಅಡ್ಡ ರಸ್ತೆ, ಕಾಮರಾಜ್ ರಸ್ತೆ , ರ‍್ಮ್‌ಸ್ಟ್ರಾಂಗ್ ರಸ್ತೆ, ಸೇಂಟ್ ಜಾನ್ಸ್ ರಸ್ತೆ, ಶಿವನ್ ಚೆಟ್ಟಿ ಗರ‍್ಡನ್, ಜ್ಯುವೆಲ್ಲರಿ ಸ್ಟ್ರೀಟ್, ಎಇಜಿಐಎಸ್ ರ‍್ಕಲ್, ಬೌರಿಂಗ್ ಆಸ್ಪತ್ರೆ ರಸ್ತೆ, ಯೂನಿಯನ್ ಸ್ಟ್ರೀಟ್, ಕಬ್ಬನ್ ರಸ್ತೆ, ಬಯಲು ರಸ್ತೆ, ಎನ್ ಪಿ ಸ್ಟ್ರೀಟ್, ಜುಮ್ಮಾ ಮಸೀದಿ ರಸ್ತೆ, ಮುತ್ತು ಫ್ಲೋರ್ ಮಿಲ್ ರಸ್ತೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಆಗಲಿದೆ.
ಈ ಏರಿಯಾಗಳಲ್ಲಿ ಬೆಳಿಗ್ಗೆ 10:00 ಗಂಟೆಯಿಂದ ಸಂಜೆ 05:00 ಗಂಟೆಯವರೆಗೆ ಕರೆಂಟ್ ಇರಲ್ಲ
ದಿನಾಂಕ 21.09.2024 (ಶನಿವಾರ) ಬೆಳಿಗ್ಗೆ 10:00 ಗಂಟೆಯಿಂದ ಸಂಜೆ 05:00 ಗಂಟೆಯವರೆಗೆ “66/11ಕೆ.ವಿ ರೆಮಕೊ” ಸ್ಟೇಷನ್ ನಲ್ಲಿ ತುರ್ತುನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ಮೈಸೂರು ರೋಡ 7ನೆ ಅಡ್ಡರಸ್ತೆ, ಶ್ಯಾಮನ್ನ ಗಾರ್ಡನ, ಮಂಜುನಾಥ ನಗರ, ಪೈಪಲೈನ್, ಸಂತೋ಼ಷ ಟೆಂಟ, ಅನಂತ ರಾಮಯ್ಯ ಕಂಪೋಂಡ, ಹೊಸ ಮತ್ತು ಹಳೆ ಗುಡ್ಡದ ಹಳ್ಳಿ, ಕುವೆಂಪುನಗರ, 6ನೆ ಮತ್ತು 4ನೆ ಮೈಸೂರು ರೋಡ ಅಡ್ಡರಸ್ತೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕರೆಂಟ್ ಇರೋದಿಲ್ಲ.
ಈ ಪ್ರದೇಶಗಳಲ್ಲಿ ಬೆಳಿಗ್ಗೆ 10:00 ಗಂಟೆಯಿಂದ ಮದ್ಯಾಹ್ನ 13:00 ಗಂಟೆಯವರೆಗೆ ಪವರ್ ಕಟ್ ಆಗಲಿದೆ
ದಿನಾಂಕ 21.09.2024 (ಶನಿವಾರ) ಬೆಳಿಗ್ಗೆ 10:00 ಗಂಟೆಯಿಂದ ಮದ್ಯಾಹ್ನ 13:00 ಗಂಟೆಯವರೆಗೆ “220/66/11ಕೆ.ವಿ ಐ.ಟಿ.ಐ’ ಸ್ಟೇಷನ್” ನಲ್ಲಿ 31.5 ಎಮ್.ವಿ.ಎ ಶಕ್ತಿ ಪರಿವರ್ತಕ -1 ರ ನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ಜೈ ಭೂವನೇಶ್ವರ ಲೇಔಟ್, ದೀಪಾ ಆಸ್ಪತ್ರೆ, ವಿನಾಯಕ ಲೇಔಟ್, ಅಜಿತ್ ಲೇಔಟ್, ಚಕ್ಕಬಸವನಪುರ, ಡೀಸೆಲ್ ಲೋಕೊ ಶೆಡ್, ಜಸ್ಟೀಸ್ ಬೀಮಯ್ಯ ಲೇಔಟ್, ಆರ್ ಆರ್ ಟೆಂಪಲ್ ರೋಡ, ಟೆಂಟ್ ರೋq, ಕಾವೇರಿ ನಗರ, ಐಟಿಐ ಎಸ್ಟೇಟ್, ಸಿಂಗಾಯನಪಾಳ್ಯ, ಶ್ರೀಶೈಲ ಡೌನ್, ಭಟ್ಟರಹಳ್ಳಿ, ಮೇಡಹಳ್ಳಿ, ಟಿಸಿ ಪಾಳ್ಯ, ಆರ್‌ಎಂಎಸ್ ಕಾಲೋನಿ, ಕೆಆರ್ ಪುರಂ, ದೇವಸನದ್ರ, ಅಯ್ಯಪ್ಪನಗರ, ಶಾಂತಿ ನಗರ, ಜಿಂಕೇತಿಮ್ಮನಹಳ್ಳಿ, ವಾರಣಾಸಿ, ಆನೆಪ್ಪ ವೃತ್ತ, ಅಕ್ಷಯನಗರ ಪವರ್ ಕಟ್ ಆಗಲಿದೆ.
ಕೌಡೇನಹಳ್ಳಿ, ಹ್ಯಾಪಿ ಗರ‍್ಡನ್, ಬಿಟಿಐ ಲೇಔಟ್ ನಾರಾಯಣಪುರ, ಕಾವೇರಿ ವಾಟರ್‌ಟ್ಯಾಂಕ್, ನಾಗಪ್ಪ ರೆಡ್ಡಿ ಲೇಔಟ್, ಕೊಂಡಪ್ಪ ರೆಡ್ಡಿ ಲೇಔಟ್, ಉದಯನಗರ, ಎಂಇಜಿ ಲೇಔಟ್, ಪಿಡಬ್ಲ್ಯೂಡಿ ಮುಖ್ಯರಸ್ತೆ, ಸಾಯಿಬಾಬಾ ಲೇಔಟ್, ವೈಟ್ ಹೌಸ್, ಮಡೋನಾ ಶಾಲೆ, ಕೆ.ಆರ್. ಪುರಂ ಸರಕಾರಿ ಕಾಲೇಜು, ಯು.ಬಿ. ಲೇಔಟ್, ಆರ್‌ಎಂಎಸ್ ಕಾಲೋನಿ, ವಿನಾಯಕ ಲೇಔಟ್, ಸಿಲಿಕಾನ್ ಸಿಟಿ ಕಾಲೇಜು, ದೀಪಾ ಆಸ್ಪತ್ರೆ ಪ್ರದೇಶ, ಹಳೆಯ ಆರ್‌ಟಿಒ ಕಚೇರಿ, ಟಿ.ಸಿ. ಪಾಳ್ಯ, ಗರ‍್ಡನ್ ಸಿಟಿ ಕಾಲೇಜು, ಭಟ್ಟರಹಳ್ಳಿ, ಮೇಡಹಳ್ಳಿ, ಹೊಸ ಆರ್‌ಟಿಒ ಕಚೇರಿ, ಕರುಣಶ್ರೀ ಲೇಔಟ್ ನಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ಮಾಸ್ಟರ್ ನಾಗರಾಜು ಲೇಔಟ್, ಸೀ ಕಾಲೇಜು, ಆಲ್ಫಾ ಗರ‍್ಡನ್, ಸ್ವತಂತ್ರ ನಗರ, ರಾಜೇಶ್ವರಿ ಲೇಔಟ್, ಮುನೇಶ್ವರ ಲೇಔಟ್, ಆಲ್ಫಾ ಗರ‍್ಡನ್ ಲೇಔಟ್, ತೆಂಗಿನ ತೋಟ, ಬೆತೆಲ್ ನಗರ, ಬೃಂದಾವನ ಲೇಔಟ್, ಕೆಆರ್‌ಆರ್. ಲೇಔಟ್, ಕೇಂಬ್ರಿಡ್ಜ್ ಲೇಔಟ್, ಕೇಂಬ್ರಿಡ್ಜ್ ಗರ‍್ಡನ್ ಲೇಔಟ್. ಬಿಎಂಟಿಸಿ ಡಿಪೋ, ಡೀಸೆಲ್ ಲೋಕೋ ಶೆಡ್, ಆರ್ ಆರ್ ದೇವಸ್ಥಾನದ ರಸ್ತೆ, ಐಟಿಐ ಭವನ, ನೇತ್ರಾವತಿ ವಿಸ್ತರಣೆ, ದೇವಸಂದ್ರ ಮಸೀದಿ ರಸ್ತೆ, ಕ್ರೀಷ್ಣಾ ಥೀಯಟರ್, ಗಾಯತ್ರಿ ಲೇಔಟ್, ವಿಜಯ ಬ್ಯಾಂಕ್ ಕಾಲೋನಿ, ಸೃಷ್ಟಿ ಲೇಔಟ್, ಮೇಡಹಳ್ಳಿ, ಕುರುಡು ಸೊನ್ನೆನಹಳ್ಳಿ ರೋಡ, ಹ್ಯಾಪಿ ಗಾರ್ಡನ್, ಮಾನ್ಯತಾ ಲೇವೌಟ್, ವಿಂಡ್ ಫ್ಲವರ್ ಲೇಔಟ್, ಸಾಯಿ ಸೆರೆನಿಟಿ ಲೇಔಟ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕರೆಂಟ್ ಇರೋದಿಲ್ಲ. ವಿದ್ಯುತ್ ದೂರಿಗಾಗಿ ಬೆ.ವಿ.ಕಂ ಸಹಾಯವಾಣಿ ಸಂಖ್ಯೆ ‘1912’ ಗೆ ಸಂಪರ್ಕಿಸುವಂತೆ ಬೆಸ್ಕಾಂ ಮನವಿ ಮಾಡಿದೆ.
ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು
BIG NEWS : 3 ತಿಂಗಳಲ್ಲಿ ಪ್ರಪಂಚದ ವಿನಾಶ ಪ್ರಾರಂಭವಾಗುತ್ತದೆ : `ಬಾಬಾ ವಂಗಾ’ ಶಾಕಿಂಗ್ ಭವಿಷ್ಯವಾಣಿ!
BIG NEWS : ರಾಜ್ಯದ ಎಲ್ಲಾ ಸೈಟ್, ಮನೆಗಳ ನೋಂದಣಿಗೆ ಇ-ಆಸ್ತಿ ಕಡ್ಡಾಯ : ರಾಜ್ಯ ಸರ್ಕಾರ ಆದೇಶ