Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮೇಡ್ ಇನ್ ಇಂಡಿಯಾ ಕ್ರಾಂತಿ: AI ಕಾರ್ಯಾಚರಣೆಗಾಗಿ ಜೋಹೋದಿಂದ ದೇಶೀಯ ಸರ್ವರ್ ‘ನಾಥು ಲಾ’ ಅನಾವರಣ!

BIG NEWS: ಮೇಲುಕೋಟೆ ಯೋಗನರಸಿಂಹಸ್ವಾಮಿ ದೇವಸ್ಥಾನದ ಖಜಾನೆಗೆ ಕನ್ನ: ಅರ್ಚಕರು, ಸಿಬ್ಬಂದಿ ವಿರುದ್ಧ ದೂರು!

ಮಕ್ಕಳ ಪೋಷಕರ ಗಮನಕ್ಕೆ: ಜೂನ್.28ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ, ತಪ್ಪದೇ ಹಾಕಿಸಿ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನ.1 ರಂದು ವಿಧಾನಸೌಧದ ಆವರಣದಲ್ಲಿ 25 ಅಡಿ ಎತ್ತರದ `ಭುವನೇಶ್ವರಿ ದೇವಿ’ ಕಂಚಿನ ಪ್ರತಿಮೆ ಅನಾವರಣ
KARNATAKA

ನ.1 ರಂದು ವಿಧಾನಸೌಧದ ಆವರಣದಲ್ಲಿ 25 ಅಡಿ ಎತ್ತರದ `ಭುವನೇಶ್ವರಿ ದೇವಿ’ ಕಂಚಿನ ಪ್ರತಿಮೆ ಅನಾವರಣ

By kannadanewsnow57

ಬೆಂಗಳೂರು : ವಿಧಾನಸೌಧದ ಆವರಣದಲ್ಲಿ ʻತಾಯಿ ಭುವನೇಶ್ವರಿʼ ಪ್ರತಿಮೆ ಸ್ಥಾಪನೆ ಮಾಡಿದ್ದು, ನವೆಂಬರ್ 1 ರಂದು ಪ್ರತಿಮೆ ಅನಾವರಣ ಮಾಡಲಾಗುವುದು.

ವಿಧಾನಸೌಧದ ಆವರಣದಲ್ಲಿ 25 ಅಡಿ ಎತ್ತರದ ಭುವನೇಶ್ವರಿದೇವಿ ಕಂಚಿನ ಪ್ರತಿಮೆ ಕಾಮಗಾರಿ ಪ್ರಗತಿಯಲ್ಲಿದ್ದು, ನವೆಂಬರ್‌ 1 ರಂದು ಪ್ರತಿಮೆ ಅನಾವರಣ ಮಾಡಲು ನಿರ್ಧರಿಸಲಾಗಿದೆ. ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮತ್ತು ಸುವರ್ಣ ಸಂಭ್ರಮ ವಿಧಾನಸೌಧದ ಮುಂಭಾಗದಲ್ಲಿ ನಡೆಯಲಿದೆ.

ಕನ್ನಡ ನಾಡು ಏಕೀಕರಣಗೊಂಡು, ಕರ್ನಾಟಕ ಎಂಬ ಹೆಸರು ನಾಮಕರಣವಾಗಿ 50 ವರ್ಷ ಪೂರೈಸಿರುವ ಸಂದರ್ಭದಲ್ಲಿ ಕನ್ನಡತನದ ಹೆಗ್ಗುರುತು ವಿಧಾನಸೌಧದ ಆವರಣದಲ್ಲಿರಬೇಕೆಂಬ ಉದ್ದೇಶದಿಂದ ಕನ್ನಡ ನಾಡು, ನುಡಿ, ಸಂಸ್ಕೃತಿಯ ಸಂಕೇತವಾದ ತಾಯಿ ಭುವನೇಶ್ವರಿ ಪ್ರತಿಮೆಯನ್ನು ವಿಧಾನಸೌಧದ ಆವರಣದಲ್ಲಿ ಸುಮಾರು 23 ಕೋಟಿ ರೂ. ವೆಚ್ಚದಲ್ಲಿ ಸ್ಥಾಪನೆ ಮಾಡಲಾಗುತ್ತಿದೆ.

A 25-feet-tall bronze statue of Goddess Bhuvaneswari will be unveiled in vidhana soudha premises on November 1 ನ.1 ರಂದು ವಿಧಾನಸೌಧದ ಆವರಣದಲ್ಲಿ 25 ಅಡಿ ಎತ್ತರದ `ಭುವನೇಶ್ವರಿ ದೇವಿ' ಕಂಚಿನ ಪ್ರತಿಮೆ ಅನಾವರಣ
Share. Facebook Twitter LinkedIn WhatsApp Email

Related Posts

BIG NEWS: ಮೇಲುಕೋಟೆ ಯೋಗನರಸಿಂಹಸ್ವಾಮಿ ದೇವಸ್ಥಾನದ ಖಜಾನೆಗೆ ಕನ್ನ: ಅರ್ಚಕರು, ಸಿಬ್ಬಂದಿ ವಿರುದ್ಧ ದೂರು!

2 Mins Read

ಮಕ್ಕಳ ಪೋಷಕರ ಗಮನಕ್ಕೆ: ಜೂನ್.28ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ, ತಪ್ಪದೇ ಹಾಕಿಸಿ

1 Min Read

12 ವರ್ಷಗಳ ಸಾರ್ಥಕ ಸೇವೆ: ಪ್ರಧಾನಿ ಮೋದಿ ಅವರನ್ನು ಅಭಿನಂದಿಸಿದ ಹೆಚ್.ಡಿ. ಕುಮಾರಸ್ವಾಮಿ

1 Min Read
Recent News

ಮೇಡ್ ಇನ್ ಇಂಡಿಯಾ ಕ್ರಾಂತಿ: AI ಕಾರ್ಯಾಚರಣೆಗಾಗಿ ಜೋಹೋದಿಂದ ದೇಶೀಯ ಸರ್ವರ್ ‘ನಾಥು ಲಾ’ ಅನಾವರಣ!

BIG NEWS: ಮೇಲುಕೋಟೆ ಯೋಗನರಸಿಂಹಸ್ವಾಮಿ ದೇವಸ್ಥಾನದ ಖಜಾನೆಗೆ ಕನ್ನ: ಅರ್ಚಕರು, ಸಿಬ್ಬಂದಿ ವಿರುದ್ಧ ದೂರು!

ಮಕ್ಕಳ ಪೋಷಕರ ಗಮನಕ್ಕೆ: ಜೂನ್.28ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ, ತಪ್ಪದೇ ಹಾಕಿಸಿ

​’ವಿಕಸಿತ ಭಾರತ @2047′ ಗುರಿಯತ್ತ ಹೆಜ್ಜೆ: ನಾಳೆ ನೀತಿ ಆಯೋಗದ 11ನೇ ಆಡಳಿತ ಮಂಡಳಿ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ ಪ್ರಧಾನಿ ಮೋದಿ!

State News
KARNATAKA

BIG NEWS: ಮೇಲುಕೋಟೆ ಯೋಗನರಸಿಂಹಸ್ವಾಮಿ ದೇವಸ್ಥಾನದ ಖಜಾನೆಗೆ ಕನ್ನ: ಅರ್ಚಕರು, ಸಿಬ್ಬಂದಿ ವಿರುದ್ಧ ದೂರು!

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಮಂಡ್ಯ: ಜಿಲ್ಲೆಯ ಐತಿಹಾಸಿಕ ಹಾಗೂ ಧಾರ್ಮಿಕ ಕ್ಷೇತ್ರವಾದ ಮೇಲುಕೋಟೆಯಲ್ಲಿ ಮತ್ತೊಂದು ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಚಲುವನಾರಾಯಣ ಸ್ವಾಮಿಯ ವಜ್ರಾಂಗಿ…

ಮಕ್ಕಳ ಪೋಷಕರ ಗಮನಕ್ಕೆ: ಜೂನ್.28ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ, ತಪ್ಪದೇ ಹಾಕಿಸಿ

12 ವರ್ಷಗಳ ಸಾರ್ಥಕ ಸೇವೆ: ಪ್ರಧಾನಿ ಮೋದಿ ಅವರನ್ನು ಅಭಿನಂದಿಸಿದ ಹೆಚ್.ಡಿ. ಕುಮಾರಸ್ವಾಮಿ

BREAKING : 200 ವೈದ್ಯರ ಖಾಯಂ ನೇರ ನೇಮಕಕ್ಕೆ ಅರೋಗ್ಯ ಇಲಾಖೆ ನಿರ್ಧಾರ : ಸಚಿವ ಯು.ಟಿ ಖಾದರ್

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.