ನವದೆಹಲಿ: ಆಮ್ ಆದ್ಮಿ ಪಕ್ಷದ (AAP) ನಿಯೋಜಿತ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಬಳಿಕ ಆತಿಶಿ ಇಂದು ದೆಹಲಿಯ ಅತ್ಯಂತ ಕಿರಿಯ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.
#WATCH | AAP leader Atishi takes oath as Chief Minister of Delhi pic.twitter.com/R1iomGAaS9
— ANI (@ANI) September 21, 2024
ರಾಜ್ ನಿವಾಸ್’ನಲ್ಲಿ ಮಂತ್ರಿಮಂಡಲದ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಿತು.
ಅಂದ್ಹಾಗೆ, ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೂ ಮುನ್ನ ಅತಿಶಿ, ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರ ನಿವಾಸಕ್ಕೆ ಆಗಮಿಸಿದರು.
#WATCH | Delhi | CM designate Atishi arrives at the residence of AAP National Convenor Arvind Kejriwal, ahead of the oath-taking ceremony to be held at Raj Niwas today. pic.twitter.com/CvGuPvuC3P
— ANI (@ANI) September 21, 2024
ಕಲ್ಕಾಜಿ ಕ್ಷೇತ್ರವನ್ನ ಪ್ರತಿನಿಧಿಸುವ ಮತ್ತು ನಿರ್ಗಮನ ದೆಹಲಿ ಕ್ಯಾಬಿನೆಟ್’ನಲ್ಲಿ ಏಕೈಕ ಮಹಿಳಾ ಸಚಿವರಾಗಿರುವ ಅತಿಶಿ ಅವರನ್ನ ಸೆಪ್ಟೆಂಬರ್ 17 ರಂದು ನಡೆದ ಪಕ್ಷದ ಶಾಸಕರ ಸಭೆಯಲ್ಲಿ ಎಎಪಿ ಶಾಸಕರು ಮುಖ್ಯಮಂತ್ರಿ ಸ್ಥಾನಕ್ಕೆ ಸರ್ವಾನುಮತದಿಂದ ಆಯ್ಕೆ ಮಾಡಿದರು.
BREAKING : ವಾಯುಪಡೆ ಮುಂದಿನ ಮುಖ್ಯಸ್ಥರಾಗಿ ಏರ್ ಮಾರ್ಷಲ್ ‘ಎ.ಪಿ ಸಿಂಗ್’ ನೇಮಕ |Air Marshal A.P. Singh
BREAKING : ರೇಣುಕಾಸ್ವಾಮಿ ಕೊಲೆ ಕೇಸ್ : ದರ್ಶನ್ ಜಾಮೀನು ಅರ್ಜಿ ವಿಚಾರಣೆ ಸೆ. 23ಕ್ಕೆ ಮುಂದೂಡಿದ ಕೋರ್ಟ್