Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಇಸ್ರೇಲ್ ಪ್ರಧಾನಿ ‘ಬೆಂಜಮಿನ್ ನೆತನ್ಯಾಹು’ ಕಚೇರಿಯ ಮೇಲೆ ದಾಳಿ ; ಇರಾನ್’ನ IRGC ಹೇಳಿಕೆ!

02/03/2026 3:55 PM

BREAKING : 2025-26ನೇ ಸಾಲಿಗೆ ‘ಭವಿಷ್ಯ ನಿಧಿ(PF) ಬಡ್ಡಿದರ’ ಪ್ರಕಟ.!PF interest rate

02/03/2026 3:30 PM

ಮದ್ದೂರು ನಗರಸಭೆ ವ್ಯಾಪ್ತಿಗೆ ಗ್ರಾಮ ಪಂಚಾಯಿತಿಗಳ ಸೇರ್ಪಡೆ ನಿರ್ಧಾರ ಕೈಬಿಡಿ: ಸಿಎಂಗೆ ಪತ್ರ ಬರೆದು HDK ಆಗ್ರಹ

02/03/2026 3:29 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರಿಗರೇ ಗಮನಿಸಿ : ಇಂದು ಈ ಪ್ರದೇಶಗಳಲ್ಲಿ `ವಿದ್ಯುತ್ ವ್ಯತ್ಯಯ’ | Power Cut
KARNATAKA

ಬೆಂಗಳೂರಿಗರೇ ಗಮನಿಸಿ : ಇಂದು ಈ ಪ್ರದೇಶಗಳಲ್ಲಿ `ವಿದ್ಯುತ್ ವ್ಯತ್ಯಯ’ | Power Cut

By kannadanewsnow5722/09/2024 6:02 AM

ಬೆಂಗಳೂರು : ಬೆಸ್ಕಾಂನಿಂದ ತುರ್ತು ವಿದ್ಯುತ್ ನಿರ್ವಹಣಾ ಕಾಮಗಾರಿಯನ್ನು ಕೈಗೊಳ್ಳುತ್ತಿರುವುದರಿಂದ ಬೆಂಗಳೂರಿನ ಕೆಲ ಪ್ರದೇಶಗಳಲ್ಲಿ ಸೆಪ್ಟೆಂಬರ್ 22 ರ ಇಂದು ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

66/11kv IISC ಸಬ್ ಸ್ಟೇಷನ್” 22.09.2024 ರಂದು 10:00ನಿಂದ 15:00hrs ವರೆಗೆ ವಾರ್ಷಿಕ ತುರ್ತು ನಿರ್ವಹಣಾ ಕೆಲಸವನ್ನು ಕೈಗೊಳ್ಳಲಾಗುತ್ತಿದೆ. ಆದ್ದರಿಂದ ಈ ಉಪಕೇಂದ್ರದ ವ್ಯಾಪ್ತಿಯಲ್ಲಿ ಬರುವ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

ಸೆ.22ರ ಇಂದು ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ( Power Cut )

ಮಲ್ಲೇಶ್ವರಂ, ಎಂ.ಡಿ.ಬ್ಲಾಕ್, ವೈಯಾಲಿಕಾವಲ್, ಈಜುಕೊಳ ವಿಸ್ತರಣೆ, ಕೋದಂಡರಾಮಪುರ, ರಂಗನಾಥಪುರ, ಬಿಎಚ್‌ಇಎಲ್, ಐಐಎಸ್‌ಸಿ ಬ್ರೈನ್ ಸೆಂಟರ್, ಅಂಬೇಡ್ಕರ್ ನಗರ, ಯಶವಂತ ಪುರ ಪೈಪ್‌ಲೈನ್ ರಸ್ತೆ, ಎಲ್‌ಎನ್ ಕಾಲೋನಿ, ಸುಬೇದ್ರಪಾಳ್ಯ, ದಿವಾನರ ಪಾಳ್ಯ, ಕೆ.ಎನ್. ವಿಸ್ತರಣೆ, ಯಶವಂತಪುರ 1ನೇ ಮುಖ್ಯರಸ್ತೆ, ಎಚ್.ಎಂ.ಟಿ. ಮುಖ್ಯ ರಸ್ತೆ, ಮಾಡೆಲ್ ಕಾಲೋನಿ, ಶರೀಫ್ ನಗರ. ಮೇಲೆ ಹೇಳಿದ ಪ್ರದೇಶಗಳ ಸುತ್ತಮುತ್ತಲ ಪ್ರದೇಶಗಳಲ್ಲಿ ಪವರ್ ಕಟ್ ಆಗಲಿದೆ.

ಇಂದು ಬೆಳಿಗ್ಗೆ 9.30ರಿಂದ 3.30ರವರೆಗೆ ಈ ಏರಿಯಾದಲ್ಲಿ ಕರೆಂಟ್ ಕಟ್

220/66/11 ಕೆವಿ ಎಸ್‌ಆರ್‌ಎಸ್ ಪೀಣ್ಯ ಸಬ್‌ಸ್ಟೇಷನ್” 22.09.2024 ರಂದು 09:30 ರಿಂದ 15:30 ಗಂಟೆಯವರೆಗೆ ಬ್ಯಾಂಕ್-2 ಮತ್ತು ಆಯಾ ಫೀಡರ್‌ಗಳನ್ನು ತ್ರೈಮಾಸಿಕ ತುರ್ತು ನಿರ್ವಹಣಾಕಾಮಗಾರಿಯನ್ನು ಕೈಗೊಳ್ಳಲಾಗುತ್ತಿದೆ.. ಆದ್ದರಿಂದ ಈ ಉಪಕೇಂದ್ರದ ವ್ಯಾಪ್ತಿಯಲ್ಲಿ ಬರುವ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

ಪೀಣ್ಯ ಗ್ರಾಮ, ಎಸ್‌ಆರ್‌ಎಸ್ ರಸ್ತೆ, 4ನೇ ಬ್ಲಾಕ್, 2ನೇ ಬ್ಲಾಕ್, ಎಂಇಐ ಕಾರ್ಖಾನೆ, ರಾಜಗೋಪಾಲ ನಗರ, ಕಸ್ತೂರಿ ಬಡಾವಣೆ, ಜಿಕೆಡಬ್ಲ್ಯೂ ಲೇಔಟ್, ಬೈರವೇಶ್ವರ ನಗರ, 10ನೇ ಕ್ರಾಸ್, 1ನೇ ಕ್ರಾಸ್, 1ನೇ ಹಂತ ಪೀಣ್ಯ ಕೈಗಾರಿಕಾ ಪ್ರದೇಶ, 3ನೇ ಕ್ರಾಸ್, 4ನೇ ಅಡ್ಡರಸ್ತೆ, ಎಸ್‌ಎಸ್‌ಟ್ರೇಜ್ ಏರಿಯಾ 1ನೇ ಕ್ರಾಸ್. ,ಅನುಸೋಲಾರ್ ರಸ್ತೆ, ಚೇರ್ ಫ್ಯಾಕ್ಟರಿ ರಸ್ತೆ, ಜನರಲ್ ಮೆಟಲ್ ಸರ್ಕಲ್, ಸ್ನೋ ವೈಟ್ ರಸ್ತೆ, ಜನರಲ್ ಮೆಟಲ್ ರಸ್ತೆ, ಮೈಸೂರು ಇಂಜಿನಿಯರ್, ರಸ್ತೆ, ಸನ್‌ರೈಸ್ ಕಾಸ್ಟಿಂಗ್ ರಸ್ತೆ, 3ನೇ ಹಂತ. ವೈಷ್ಣವಿ ಮಾಲ್ + ಕಾವೇರಿ ಮಾಲ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕರೆಂಟ್ ಇರೋದಿಲ್ಲ. ಸಾರ್ವಜನಿಕರು ಸಹಕರಿಸುವಂತೆ ಬೆಸ್ಕಾಂ ಮನವಿ ಮಾಡಿದೆ.

ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು

Bangaloreans should note: 'Power outage' in these areas today | Power Cut ಬೆಂಗಳೂರಿಗರೇ ಗಮನಿಸಿ : ಇಂದು ನಾಳೆ ಈ ಏರಿಯಾಗಳಲ್ಲಿ ʻಕಾವೇರಿʼ ನೀರು ಪೂರೈಕೆಯಲ್ಲಿ ವ್ಯತ್ಯಯ
Share. Facebook Twitter LinkedIn WhatsApp Email

Related Posts

ಮದ್ದೂರು ನಗರಸಭೆ ವ್ಯಾಪ್ತಿಗೆ ಗ್ರಾಮ ಪಂಚಾಯಿತಿಗಳ ಸೇರ್ಪಡೆ ನಿರ್ಧಾರ ಕೈಬಿಡಿ: ಸಿಎಂಗೆ ಪತ್ರ ಬರೆದು HDK ಆಗ್ರಹ

02/03/2026 3:29 PM2 Mins Read

ಇನ್ನಷ್ಟು ಅನಾಹುತ ಆಗುವ ಮೊದಲು ವಿಶ್ವದ ನಾಯಕರು ಯುದ್ಧ ನಿಲ್ಲಿಸಬೇಕು: ಸಂಸದ ಬಸವರಾಜ ಬೊಮ್ಮಾಯಿ

02/03/2026 2:55 PM2 Mins Read

ಎಲ್ಲ ಸಮುದಾಯಗಳ ಜೊತೆ ಚರ್ಚಿಸಿ ಒಳ ಮೀಸಲಾತಿ ಪರಿಗಣಿಸಿ ನೇಮಕ ಮಾಡಲಿ: ಸಂಸದ ಬೊಮ್ಮಾಯಿ

02/03/2026 2:50 PM1 Min Read
Recent News

BREAKING : ಇಸ್ರೇಲ್ ಪ್ರಧಾನಿ ‘ಬೆಂಜಮಿನ್ ನೆತನ್ಯಾಹು’ ಕಚೇರಿಯ ಮೇಲೆ ದಾಳಿ ; ಇರಾನ್’ನ IRGC ಹೇಳಿಕೆ!

02/03/2026 3:55 PM

BREAKING : 2025-26ನೇ ಸಾಲಿಗೆ ‘ಭವಿಷ್ಯ ನಿಧಿ(PF) ಬಡ್ಡಿದರ’ ಪ್ರಕಟ.!PF interest rate

02/03/2026 3:30 PM

ಮದ್ದೂರು ನಗರಸಭೆ ವ್ಯಾಪ್ತಿಗೆ ಗ್ರಾಮ ಪಂಚಾಯಿತಿಗಳ ಸೇರ್ಪಡೆ ನಿರ್ಧಾರ ಕೈಬಿಡಿ: ಸಿಎಂಗೆ ಪತ್ರ ಬರೆದು HDK ಆಗ್ರಹ

02/03/2026 3:29 PM

BREAKING : ಇರಾನ್’ನಲ್ಲಿ 3 ದಿನದಲ್ಲಿ ಕನಿಷ್ಠ 555 ಮಂದಿ ಯುದ್ಧಕ್ಕೆ ಬಲಿ ; ಇರಾನ್ ರೆಡ್ ಕ್ರೆಸೆಂಟ್ ಮಾಹಿತಿ!

02/03/2026 3:13 PM
State News
KARNATAKA

ಮದ್ದೂರು ನಗರಸಭೆ ವ್ಯಾಪ್ತಿಗೆ ಗ್ರಾಮ ಪಂಚಾಯಿತಿಗಳ ಸೇರ್ಪಡೆ ನಿರ್ಧಾರ ಕೈಬಿಡಿ: ಸಿಎಂಗೆ ಪತ್ರ ಬರೆದು HDK ಆಗ್ರಹ

By kannadanewsnow0902/03/2026 3:29 PM KARNATAKA 2 Mins Read

ಬೆಂಗಳೂರು: ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ಗೆಜ್ಜಲಗೆರೆ, ಗೊರವನಹಳ್ಳಿ, ಚಾಮನಹಳ್ಳಿ, ಸೋಮನಹಳ್ಳಿ ಸೇರಿದಂತೆ ವಿವಿಧ ಪ್ರದೇಶಗಳನ್ನು ಸ್ಥಳೀಯರ ಆಶಯಗಳಿಗೆ ವಿರುದ್ಧವಾಗಿ…

ಇನ್ನಷ್ಟು ಅನಾಹುತ ಆಗುವ ಮೊದಲು ವಿಶ್ವದ ನಾಯಕರು ಯುದ್ಧ ನಿಲ್ಲಿಸಬೇಕು: ಸಂಸದ ಬಸವರಾಜ ಬೊಮ್ಮಾಯಿ

02/03/2026 2:55 PM

ಎಲ್ಲ ಸಮುದಾಯಗಳ ಜೊತೆ ಚರ್ಚಿಸಿ ಒಳ ಮೀಸಲಾತಿ ಪರಿಗಣಿಸಿ ನೇಮಕ ಮಾಡಲಿ: ಸಂಸದ ಬೊಮ್ಮಾಯಿ

02/03/2026 2:50 PM

ಕರ್ನಾಟಕದ ಬಡತನ ಸೂಚ್ಯಂಕ : ಯಾದಗಿರಿ ನಂಬರ್ 1, ನಿಮ್ಮ ಜಿಲ್ಲೆ ಎಷ್ಟನೇ ಸ್ಥಾನದಲ್ಲಿದೆ ಚೆಕ್ ಮಾಡಿಕೊಳ್ಳಿ !

02/03/2026 2:25 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.