Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದ ರೈತರೇ ಗಮನಿಸಿ : ಕಚೇರಿಗೆ ಅಲೆಯುವಂತಿಲ್ಲ, ಮೊಬೈಲ್‌ ನಲ್ಲೇ ಪಡೆಯಿರಿ `ಸೆಂಟ್ರಲ್ ಫಾರ್ಮರ್ ಐಡಿ’  

06/03/2026 6:00 AM

SSLC, PUC ಪಾಸಾಗಲು ಎಷ್ಟು ಅಂಕ ಪಡೆಯಬೇಕು? ಇಲ್ಲಿದೆ ಮಂಡಳಿಯ ಅಧಿಕೃತ ಮಾಹಿತಿ

06/03/2026 5:46 AM

BIG NEWS : ವೃತ್ತಿಯ ಹೆಸರಿನಿಂದ ಕರೆಯುವುದು `SC-ST’ ಕಾಯ್ದೆಯಡಿ ಅಪರಾಧವಲ್ಲ : ಹೈಕೋರ್ಟ್ ಮಹತ್ವದ ತೀರ್ಪು

06/03/2026 5:42 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ವಿದ್ಯಾರ್ಥಿಗಳೇ ಗಮನಿಸಿ : `ವಿದ್ಯಾರ್ಥಿವೇತನ’ಕ್ಕೆ ಅರ್ಜಿ ಸಲ್ಲಿಸಲು ಅ.15ರವರೆಗೆ ಅವಕಾಶ!
KARNATAKA

ರಾಜ್ಯದ ವಿದ್ಯಾರ್ಥಿಗಳೇ ಗಮನಿಸಿ : `ವಿದ್ಯಾರ್ಥಿವೇತನ’ಕ್ಕೆ ಅರ್ಜಿ ಸಲ್ಲಿಸಲು ಅ.15ರವರೆಗೆ ಅವಕಾಶ!

By kannadanewsnow5723/09/2024 9:07 AM

ಬೆಂಗಳೂರು : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2024-25ನೇ ಸಾಲಿನ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1ರ ಅಲೆಮಾರಿ/ಅರೆಅಲೆಮಾರಿ ವಿದ್ಯಾರ್ಥಿಗಳಿಂದ, ಮೆಟ್ರಿಕ್-ನಂತರದ ಕೋರ್ಸುಗಳಾದ ಪಿಯುಸಿ ಮತ್ತು ಸಮನಾಂತರ(PUC & Equivalent Courses), ಸಾಮಾನ್ಯ ಪದವಿ(General Degree Courses) ಮತ್ತು ಸಂಯೋಜಿತ ಉಭಯ ಪದವಿ ಕೋರ್ಸುಗಳಲ್ಲಿ (Integrated Degree Courses) ಈ ಕೋರ್ಸ್ ಗಳಿಗೆ “ಮೆಟ್ರಿಕ್-ನಂತರದ ವಿದ್ಯಾರ್ಥಿವೇತನ”, “ಶುಲ್ಕ ಮರುಪಾವತಿ”, ಮತ್ತು “ವಿದ್ಯಾಸಿರಿ(“ಊಟ ಮತ್ತು ವಸತಿ ಸಹಾಯ ಯೋಜನೆ”), ಸೌಲಭ್ಯಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಹ ವಿದ್ಯಾರ್ಥಿಗಳು ಈ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದ್ದು ಅರ್ಜಿ ಸಲ್ಲಿಸಲು ಅಕ್ಟೊಬರ್ 15 ರವರೆಗೆ ಕೊನೆಯ ದಿನಾಂಕವನ್ನು ವಿಸ್ತರಿಸಲಾಗಿದೆ, ವಿದ್ಯಾರ್ಥಿಗಳು ಆನ್ಲೈನ್ ಮೂಲಕ https://ssp.postmatric.karnataka.gov.in/ ಈ ವೆಬ್ ಸೈಟ್ನಲ್ಲಿ ಅರ್ಜಿಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಭೇಟಿ ನೀಡಬೇಕಾದ ವೆಬ್ ಸೈಟ್ ವಿಳಾಸ- https://bcwd.karnataka.gov.in ಇಲಾಖಾ ಸಹಾಯವಾಣಿ ಸಂಖ್ಯೆ:8050770005 ಇಮೇಲ್: bcwdhelpline@gmail.com ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಸಹಾಯವಾಣಿ ಇಮೇಲ್: postmatrichelp@karnataka.gov.in ಸಹಾಯವಾಣಿ ಸಂಖ್ಯೆ: 1902 ಇಲ್ಲಿಗೆ ಸಂಪರ್ಕಿಸಬಹುದಾಗಿದೆ ಎಂದು ಹಿಂದುಳಿದ ವರ್ಗಗಳ ಜಿಲ್ಲಾ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Students in the state will be allowed to apply for the scholarship till October 15. ರಾಜ್ಯದ ವಿದ್ಯಾರ್ಥಿಗಳೇ ಗಮನಿಸಿ : 2024-25ನೇ ಸಾಲಿನ ʻNMMSʼ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ
Share. Facebook Twitter LinkedIn WhatsApp Email

Related Posts

ರಾಜ್ಯದ ರೈತರೇ ಗಮನಿಸಿ : ಕಚೇರಿಗೆ ಅಲೆಯುವಂತಿಲ್ಲ, ಮೊಬೈಲ್‌ ನಲ್ಲೇ ಪಡೆಯಿರಿ `ಸೆಂಟ್ರಲ್ ಫಾರ್ಮರ್ ಐಡಿ’  

06/03/2026 6:00 AM2 Mins Read

SSLC, PUC ಪಾಸಾಗಲು ಎಷ್ಟು ಅಂಕ ಪಡೆಯಬೇಕು? ಇಲ್ಲಿದೆ ಮಂಡಳಿಯ ಅಧಿಕೃತ ಮಾಹಿತಿ

06/03/2026 5:46 AM1 Min Read

BIG NEWS: ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಕುರಿತ ಚರ್ಚೆ ಅಪೂರ್ಣ: ಮತ್ತೊಮ್ಮೆ ಚರ್ಚೆಗೆ ನಿರ್ಧಾರ

06/03/2026 5:40 AM1 Min Read
Recent News

ರಾಜ್ಯದ ರೈತರೇ ಗಮನಿಸಿ : ಕಚೇರಿಗೆ ಅಲೆಯುವಂತಿಲ್ಲ, ಮೊಬೈಲ್‌ ನಲ್ಲೇ ಪಡೆಯಿರಿ `ಸೆಂಟ್ರಲ್ ಫಾರ್ಮರ್ ಐಡಿ’  

06/03/2026 6:00 AM

SSLC, PUC ಪಾಸಾಗಲು ಎಷ್ಟು ಅಂಕ ಪಡೆಯಬೇಕು? ಇಲ್ಲಿದೆ ಮಂಡಳಿಯ ಅಧಿಕೃತ ಮಾಹಿತಿ

06/03/2026 5:46 AM

BIG NEWS : ವೃತ್ತಿಯ ಹೆಸರಿನಿಂದ ಕರೆಯುವುದು `SC-ST’ ಕಾಯ್ದೆಯಡಿ ಅಪರಾಧವಲ್ಲ : ಹೈಕೋರ್ಟ್ ಮಹತ್ವದ ತೀರ್ಪು

06/03/2026 5:42 AM

BIG NEWS: ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಕುರಿತ ಚರ್ಚೆ ಅಪೂರ್ಣ: ಮತ್ತೊಮ್ಮೆ ಚರ್ಚೆಗೆ ನಿರ್ಧಾರ

06/03/2026 5:40 AM
State News
KARNATAKA

ರಾಜ್ಯದ ರೈತರೇ ಗಮನಿಸಿ : ಕಚೇರಿಗೆ ಅಲೆಯುವಂತಿಲ್ಲ, ಮೊಬೈಲ್‌ ನಲ್ಲೇ ಪಡೆಯಿರಿ `ಸೆಂಟ್ರಲ್ ಫಾರ್ಮರ್ ಐಡಿ’  

By kannadanewsnow5706/03/2026 6:00 AM KARNATAKA 2 Mins Read

ರೈತ ಬಾಂಧವರಿಗೆ ಮಹತ್ವದ ಮಾಹಿತಿಯೊಂದು ಹೊರಬಿದ್ದಿದ್ದು, ಇನ್ನು ಮುಂದೆ ರೈತರು ತಮ್ಮ ‘ಸೆಂಟ್ರಲ್ ಫಾರ್ಮರ್ ಐಡಿ’ (Central Farmer ID)…

SSLC, PUC ಪಾಸಾಗಲು ಎಷ್ಟು ಅಂಕ ಪಡೆಯಬೇಕು? ಇಲ್ಲಿದೆ ಮಂಡಳಿಯ ಅಧಿಕೃತ ಮಾಹಿತಿ

06/03/2026 5:46 AM

BIG NEWS: ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಕುರಿತ ಚರ್ಚೆ ಅಪೂರ್ಣ: ಮತ್ತೊಮ್ಮೆ ಚರ್ಚೆಗೆ ನಿರ್ಧಾರ

06/03/2026 5:40 AM

ರಾಜ್ಯದ `ನಿವೃತ್ತ ಶಿಕ್ಷಕರಿಗೆ’ ಗುಡ್ ನ್ಯೂಸ್ : ಸರ್ಕಾರದಿಂದ `ಗಳಿಕೆ ರಜೆ ನಗದೀಕರಣ’ಕ್ಕೆ ಅನುದಾನ ಬಿಡುಗಡೆ !

06/03/2026 5:38 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.