Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

​ಏಕಪಕ್ಷೀಯ ಆಳ್ವಿಕೆಯಿಂದ 24/7 ಡಿಜಿಟಲ್ ಯುಗದವರೆಗೆ: ಜವಾಹರಲಾಲ್ ನೆಹರೂ ದಾಖಲೆ ಮುರಿದ ಪ್ರಧಾನಿ ಮೋದಿ!

ಚೆಕ್ ಬೌನ್ಸ್ ಆದರೆ ಜೈಲು ಗ್ಯಾರಂಟಿಯೇ? ಕಾನೂನು ಏನು ಹೇಳುತ್ತದೆ? ಇಂದೇ ತಿಳಿದುಕೊಳ್ಳಿ!

​2025ರಲ್ಲಿ ಜಾಗತಿಕ ಮಟ್ಟದಲ್ಲಿ ದಾಖಲೆಯ ಸಶಸ್ತ್ರ ಸಂಘರ್ಷಗಳು: ಎರಡನೇ ವಿಶ್ವಯುದ್ಧದ ನಂತರದ ಗರಿಷ್ಠ ಮಟ್ಟಕ್ಕೆ ಏರಿಕೆ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಹೆಚ್ಚಿನ ಅಂಬ್ಯುಲೆನ್ಸ್ ಗಳ ಸೇವೆಗೆ ಸಾರಿಗೆ ಇಲಾಖೆಯಿಂದ ಅಗತ್ಯ ಸಹಕಾರ ನೀಡಲು ಸಿದ್ಧ: ಸಚಿವ ರಾಮಲಿಂಗಾರೆಡ್ಡಿ
KARNATAKA

ಹೆಚ್ಚಿನ ಅಂಬ್ಯುಲೆನ್ಸ್ ಗಳ ಸೇವೆಗೆ ಸಾರಿಗೆ ಇಲಾಖೆಯಿಂದ ಅಗತ್ಯ ಸಹಕಾರ ನೀಡಲು ಸಿದ್ಧ: ಸಚಿವ ರಾಮಲಿಂಗಾರೆಡ್ಡಿ

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ರಾಜ್ಯದಲ್ಲಿ ಅಪಘಾತದಿಂದ ಗಾಯಗೊಂಡವರ ರಕ್ಷಣೆಗಾಗಿ ಸೇವೆ ಸಲ್ಲಿಸಲು 65 ಅಂಬುಲೆನ್ಸ್ ಗಳನ್ನು ಸಿಎಂ ಸಿದ್ಧರಾಮಯ್ಯ ಲೋಕಾರ್ಪಣೆ ಮಾಡಿದ್ದಾರೆ. ಹೆಚ್ಚಿನ ಅಂಬ್ಯುಲೆನ್ಸ್ ಗಳ ಸೇವೆಗೆ ಸಾರಿಗೆ ಇಲಾಖೆಯಿಂದ ಅಗತ್ಯ ಸಹಕಾರ ನೀಡಲು ಸಿದ್ಧ ಎಂಬುದಾಗಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

ಇಂದು ವಿಧಾನಸೌಧದ ಬಳಿಯಲ್ಲಿ ರಸ್ತೆ ಅಪಾಘಾತಕ್ಕೀಡಾದವರಿಗೆ ಗೋಲ್ಡನ್ Hour ಒಳಗಾಗಿ ಚಿಕಿತ್ಸೆ ದೊರಕಿಸಿಕೊಡುವ ನಿಟ್ಟಿನಲ್ಲಿ 65 ನೂತನ ಅಂಬ್ಯುಲೆನ್ಸ್ ಗಳ ಸೇವೆಗೆ ಇಂದು ಸಿಎಂ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು.‌

ಸಾರಿಗೆ ಇಲಾಖೆ ಸಹಕಾರದೊಂದಿಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ರೋಡ್ ಸುರಕ್ಷತೆ ನಿಧಿಯಡಿ ಯೋಜನೆ ಜಾರಿಗೆ ತರುವಲ್ಲಿ ಯಶಸ್ವಿಯಾಗಿದ್ದು, ಮೊದಲ ಹಂತದಲ್ಲಿ 65 ಅಂಬ್ಯುಲೆನ್ಸ್ ಗಳನ್ನ ಸರ್ಕಾರಿ ಆಸ್ಪತ್ರೆಗಳಿಗೆ ಒದಗಿಸಿಕೊಟ್ಟಿದ್ದಾರೆ.

ಅಪಘಾತಕ್ಕೀಡಾದವರಿಗೆ ಆಪತ್ಬಾಂಧವನ ರೀತಿಯಲ್ಲಿ ಕಾರ್ಯನಿರ್ವಹಿಸಲಿರುವ ಈ ಅಂಬ್ಯುಲೆನ್ಸ್ ಗಳಲ್ಲಿ 26 ಅಡ್ವಾನ್ಸ್ ಲೈಫ್ ಸಪೋರ್ಟ್ ತಂತ್ರಜ್ಞಾನವನ್ನ ಅಳವಡಿಸಲಾಗಿದೆ. 39 BLS ಅಂಬ್ಯುಲೆನ್ಸ್ ಗಳಿವೆ. ರಸ್ತೆ ಸಂಚಾರದಲ್ಲಿ ಹೆಚ್ಚು ಅಪಘಾತ ಸಂಭವಿಸುವ 65 ಬ್ಲಾಕ್ ಸ್ಪಾಟ್ ಗಳನ್ನ ಗುರುತಿಸಿದ್ದು, ಅಂಥಹ ಸ್ಥಳಗಳ ಹತ್ತಿರದಲ್ಲಿರುವ ತಾಲೂಕು ಹಾಗೂ ಜಿಲ್ಲಾಸ್ಪತ್ರೆಗಳಿಗೆ ಈ ಅಂಬ್ಯುಲೆನ್ಸ್ ಗಳನ್ನ ನೀಡಲಾಗಿದೆ.

ಈ ವೇಳೆ ಯೋಜನೆಗೆ ರಸ್ತೆ ಸುರಕ್ಷತಾ ನಿಧಿಯಡಿ ನೆರವು ಒದಗಿಸಿರುವ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ‌ ಅವರು ಇನ್ನೂ ಹೆಚ್ಚಿನ ಅಂಬ್ಯುಲೆನ್ಸ್ ಗಳನ್ನ ಒದಗಿಸುವ ನಿಟ್ಟಿನಲ್ಲಿ ಸಾರಿಗೆ ಇಲಾಖೆಯಿಂದ ಅಗತ್ಯ ಸಹಕಾರ ನೀಡುವುದಾಗಿ ಇದೇ ವೇಳೆ ಘೋಷಿಸಿದರು.

ರಸ್ತೆ ಸಂಚಾರದ ಅಪಘಾತಗಳಲ್ಲಿ ಗಾಯಾಳುಗಳು ಹಾಗೂ ಸಾವು ನೋವುಗಳನ್ನ ತಡೆಯುವ ನಿಟ್ಟಿನಲ್ಲಿ ರಸ್ತೆ ಸುರಕ್ಷತಾ ಪ್ರಾಧಿಕಾರ ರಚನೆಯಾಗಿದೆ. ಅಪಘಾತ ಪ್ರಕರಣಗಳಿಗಾಗಿಯೇ ಪ್ರತ್ಯೇಕ ಅಂಬ್ಯುಲೆನ್ಸ್ ಗಳನ್ನ ಆರೋಗ್ಯ ಇಲಾಖೆ ಒದಗಿಸಿರುವುದು ಅತ್ಯಂತ ಉತ್ತಮ ನಿರ್ಧಾರವಾಗಿದ್ದು, ರಾಜ್ಯದಾದ್ಯಂತ ಯೋಜನೆ ವಿಸ್ತರಿಸಲು ಸಾರಿಗೆ ಇಲಾಖೆ ಸಂಪೂರ್ಣ ಸಹಕಾರ ನೀಡಲಿದೆ ಎಂದರು.

ಅಪಘಾತಕ್ಕೀಡಾದವರ ರಕ್ಷಣೆಗೆ ಆಪತ್ಬಾಂಧವನಾಗಿ ಕಾರ್ಯನಿರ್ವಹಿಸಲಿವೆ 65 ಅಂಬ್ಯುಲೆನ್ಸ್: ಸಿಎಂ ಚಾಲನೆ

BREAKING : ಬೆಂಗಳೂರಲ್ಲಿ ‘CCB’ ಭರ್ಜರಿ ಬೇಟೆ : 1 ಕೋಟಿಗು ಅಧಿಕ ಮೌಲ್ಯದ ‘ಡ್ರಗ್ಸ್’ ಜೊತೆ ದಂಪತಿಗಳು ಅರೆಸ್ಟ್!

Share. Facebook Twitter LinkedIn WhatsApp Email

Related Posts

ಚೆಕ್ ಬೌನ್ಸ್ ಆದರೆ ಜೈಲು ಗ್ಯಾರಂಟಿಯೇ? ಕಾನೂನು ಏನು ಹೇಳುತ್ತದೆ? ಇಂದೇ ತಿಳಿದುಕೊಳ್ಳಿ!

2 Mins Read

Rain Alert : ರಾಜ್ಯಾದ್ಯಂತ ಮುಂದಿನ 3 ದಿನ `ನೈಋತ್ಯ ಮುಂಗಾರು’ ಆರ್ಭಟ: ಈ ಜಿಲ್ಲೆಗಳಿಗೆ `ರೆಡ್ ಅಲರ್ಟ್’ ಘೋಷಣೆ

1 Min Read

BREAKING: ಸಿಎಂ ಡಿ.ಕೆ ಶಿವಕುಮಾರ್ ಸಚಿವಾಲಯದ ಅಧಿಕಾರಿಗಳಿಗೆ ಕರ್ತವ್ಯ ಹಂಚಿಕೆ: ಯಾರಿಗೆ ಯಾವ ಜವಾಬ್ದಾರಿ? ಇಲ್ಲಿದೆ ಮಾಹಿತಿ

4 Mins Read
Recent News

​ಏಕಪಕ್ಷೀಯ ಆಳ್ವಿಕೆಯಿಂದ 24/7 ಡಿಜಿಟಲ್ ಯುಗದವರೆಗೆ: ಜವಾಹರಲಾಲ್ ನೆಹರೂ ದಾಖಲೆ ಮುರಿದ ಪ್ರಧಾನಿ ಮೋದಿ!

ಚೆಕ್ ಬೌನ್ಸ್ ಆದರೆ ಜೈಲು ಗ್ಯಾರಂಟಿಯೇ? ಕಾನೂನು ಏನು ಹೇಳುತ್ತದೆ? ಇಂದೇ ತಿಳಿದುಕೊಳ್ಳಿ!

​2025ರಲ್ಲಿ ಜಾಗತಿಕ ಮಟ್ಟದಲ್ಲಿ ದಾಖಲೆಯ ಸಶಸ್ತ್ರ ಸಂಘರ್ಷಗಳು: ಎರಡನೇ ವಿಶ್ವಯುದ್ಧದ ನಂತರದ ಗರಿಷ್ಠ ಮಟ್ಟಕ್ಕೆ ಏರಿಕೆ!

SHOCKING : ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ನರಮೇಧ : ಪಾಕ್ ಸೇನೆಯಿಂದ 30 ಕ್ಕೂ ಹೆಚ್ಚು ನಾಗರಿಕರ ಹತ್ಯೆ

State News
KARNATAKA

ಚೆಕ್ ಬೌನ್ಸ್ ಆದರೆ ಜೈಲು ಗ್ಯಾರಂಟಿಯೇ? ಕಾನೂನು ಏನು ಹೇಳುತ್ತದೆ? ಇಂದೇ ತಿಳಿದುಕೊಳ್ಳಿ!

By kannadanewsnow57 KARNATAKA 2 Mins Read

ಬೆಂಗಳೂರು: ಇಂದಿನ ದಿನಗಳಲ್ಲಿ ಆರ್ಥಿಕ ವಹಿವಾಟುಗಳು ಸಾಮಾನ್ಯ ಸಂಗತಿಯಾಗಿದೆ. ವ್ಯಾಪಾರ, ವ್ಯವಹಾರ ಅಥವಾ ವೈಯಕ್ತಿಕ ಅಗತ್ಯಗಳಿಗಾಗಿ ಅನೇಕರು ಇಂದಿಗೂ ಚೆಕ್‌ಗಳ…

Rain Alert : ರಾಜ್ಯಾದ್ಯಂತ ಮುಂದಿನ 3 ದಿನ `ನೈಋತ್ಯ ಮುಂಗಾರು’ ಆರ್ಭಟ: ಈ ಜಿಲ್ಲೆಗಳಿಗೆ `ರೆಡ್ ಅಲರ್ಟ್’ ಘೋಷಣೆ

BREAKING: ಸಿಎಂ ಡಿ.ಕೆ ಶಿವಕುಮಾರ್ ಸಚಿವಾಲಯದ ಅಧಿಕಾರಿಗಳಿಗೆ ಕರ್ತವ್ಯ ಹಂಚಿಕೆ: ಯಾರಿಗೆ ಯಾವ ಜವಾಬ್ದಾರಿ? ಇಲ್ಲಿದೆ ಮಾಹಿತಿ

BIG NEWS : ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳಲ್ಲೂ ‘ಇ-ಅಫೀಸ್’ ತಂತ್ರಾಂಶ ಬಳಕೆ ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.