ಬೆಂಗಳೂರು: ಬೆದರಿಕೆ, ಜಾತಿ ನಿಂದನೆ ಕೇಸ್ ಬಳಿಕ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಅತ್ಯಾಚಾರ ಕೇಸ್ ದಾಖಲಾಗಿತ್ತು. ಈ ಪ್ರಕರಣದಲ್ಲಿ ಜಾಮೀನು ಕೋರಿ ಸಲ್ಲಿಸಿದ್ದಂತ ಅರ್ಜಿಯನ್ನು ಸೆಪ್ಟೆಂಬರ್.25ಕ್ಕೆ ಕೋರ್ಟ್ ಮುಂದೂಡಿಕೆ ಮಾಡಿದೆ.
ಇಂದು ಬಿಜೆಪಿ ಶಾಸಕ ಮುನಿರತ್ನ ಅವರು ಅತ್ಯಾಚಾರ ಪ್ರಕರಣದಲ್ಲಿ ಜಾಮೀನು ಕೋರಿ ಸಲ್ಲಿಸಿದ್ದಂತ ಅರ್ಜಿಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಡೆಸಿತು.
ಈ ವೇಳೆ ನ್ಯಾಯಾಲಯಕ್ಕೆ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ಕೋರಿ ಎಸ್ಐಟಿ ಪರ ಎಸ್ ಪಿಪಿ ಎಸ್ ಪ್ರದೀಪ್ ಮನವಿ ಮಾಡಿದ್ದರು. ಈ ಹಿನ್ನಲೆಯಲ್ಲಿ ದೂರುದಾರ ಮಹಿಳೆಗೆ ನೋಟಿಸ್ ಜಾರಿಗೊಳಿಸಿದಂತ ಕೋರ್ಟ್, ವಿಚಾರಣೆಯನ್ನು ಸೆ.25ಕ್ಕೆ ಮುಂದೂಡಿಕೆ ಮಾಡಿದೆ.
ಹೆಚ್ಚಿನ ಅಂಬ್ಯುಲೆನ್ಸ್ ಗಳ ಸೇವೆಗೆ ಸಾರಿಗೆ ಇಲಾಖೆಯಿಂದ ಅಗತ್ಯ ಸಹಕಾರ ನೀಡಲು ಸಿದ್ಧ: ಸಚಿವ ರಾಮಲಿಂಗಾರೆಡ್ಡಿ
BREAKING : ಬೆಂಗಳೂರಲ್ಲಿ ‘CCB’ ಭರ್ಜರಿ ಬೇಟೆ : 1 ಕೋಟಿಗು ಅಧಿಕ ಮೌಲ್ಯದ ‘ಡ್ರಗ್ಸ್’ ಜೊತೆ ದಂಪತಿಗಳು ಅರೆಸ್ಟ್!