ಬೆಂಗಳೂರು: ರಾಜ್ಯಾದ್ಯಂತ ʼಮುಖ್ಯಮಂತ್ರಿಗಳ ಆಪತ್ಕಾಲಯಾನ ಸೇವೆʼಯನ್ನು ವಿಸ್ತರಿಸಲು ಬೇಕಾಗುವ ಅನುದಾನವನ್ನು ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ. ಈ ಮೂಲಕ ರಾಜ್ಯದ ಜನತೆಗೆ ಮತ್ತೊಂದು ಗುಡ್ ನ್ಯೂಸ್ ಅನ್ನು ನೀಡಿದ್ದಾರೆ.
ಅವರು ಇಂದು ವಿಧಾನಸೌಧದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿರು.
ಇಂದು ಆಪತ್ಕಾಲ ಯಾನ ಸೇವೆ ಯೋಜನೆಯಡಿ ಲೋಕಾರ್ಪಣೆಯಾಗಿರುವ 65 ಅತ್ಯಾಧುನಿಕ ಆಂಬ್ಯುಲೆನ್ಸ್ ಗಳ ಸೇವೆಗಳು ಅಪಘಾತಕ್ಕೊಳಗಾದವರ ಜೀವ ಉಳಿಸುವಲ್ಲಿ ಆಪತ್ಕಾಲ ಯಾನ ಸೇವೆ ಸಹಕಾರಿಯಾಗಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
26 ಸುಧಾರಿತ ಹಾಗೂ 39 ಬೇಸಿಕ್ ಲೈಫ್ ಸಪೋರ್ಟ್ ಅಂಬ್ಯುಲೆನ್ಸ್ ಗಳನ್ನು ಇಂದು ಜನರ ಸೇವೆಗೆ ಮುಕ್ತಗೊಳಿಸಲಾಗಿದ್ದು, ಇವುಗಳನ್ನು ರಾಜ್ಯದ ವಿವಿದ ಜಿಲ್ಲೆಗಳಿಗೆ ಕಳಿಸಲಾಗುವುದು ಎಂದು ತಿಳಿಸಿದರು.
ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣ: ಆರೋಪಿ ಮೇಲೆ ಪೊಲೀಸರ ಗುಂಡೇಟು, ಸಾವು | Badlapur sexual assault case
BREAKING : ಬೆಂಗಳೂರಲ್ಲಿ ‘CCB’ ಭರ್ಜರಿ ಬೇಟೆ : 1 ಕೋಟಿಗು ಅಧಿಕ ಮೌಲ್ಯದ ‘ಡ್ರಗ್ಸ್’ ಜೊತೆ ದಂಪತಿಗಳು ಅರೆಸ್ಟ್!
BREAKING : ಮಹಾಲಕ್ಷ್ಮಿ ಹಂತಕ ಬೆಂಗಳೂರಲ್ಲೇ ವಾಸವಿದ್ದ, ಶೀಘ್ರದಲ್ಲಿ ಬಂಧಿಸಲಾಗುತ್ತೆ : ಕಮಿಷನರ್ ಬಿ.ದಯಾನಂದ್