ಬೆಂಗಳೂರು: ಪಕ್ಷ ವಿರೋಧಿ ನಡೆಯನ್ನು ತೋರಿದಂತ ಕಾಂಗ್ರೆಸ್ ಮುಖಂಡೆ ಕವಿತಾ ರೆಡ್ಡಿ ಅವರನ್ನು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ 6 ವರ್ಷಗಳ ಕಾಲ ಉಚ್ಚಾಟಿಸಿ ಕೆಪಿಸಿಸಿ ಶಿಸ್ತು ಪಾಲನಾ ಸಮಿತಿ ಆದೇಶಿಸಿದೆ.
ಇಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ನ ಶಿಸ್ತು ಪಾಲನಾ ಸಮಿತಿಯ ಅಧ್ಯಕ್ಷರಾದಂತ ಕೆ ರೆಹಮಾನ್ ಖಾನ್ ಅವರು ಆದೇಶ ಹೊರಡಿಸಿದ್ದಾರೆ. ಅದರಲ್ಲಿ ಕವಿತಾ ರೆಡ್ಡಿ ಅವರನ್ನು ಪಕ್ಷ ವಿರೋಧಿ ಚಟುವಟಿಕೆ ನಡೆಸಿದ್ದಕ್ಕಾಗಿ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ 6 ವರ್ಷಗಳ ಕಾಲ ಉಚ್ಚಾಟನೆ ಮಾಡಲಾಗಿದೆ ಎಂದಿದ್ದಾರೆ.
ಬೆಂಗಳೂರಲ್ಲಿ ಬಿಬಿಎಂಪಿ ಗೇಟ್ ಬಿದ್ದು ಬಾಲಕ ಸಾವು ಕೇಸ್: ಎಇ ಶ್ರೀನಿವಾಸ ರಾಜು ಅಮಾನತು | BBMP News
ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿಗೆ ಈ ಸವಾಲ್ ಹಾಕಿದ ಸಚಿವ ಕೃಷ್ಣಭೈರೇಗೌಡ