Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬೆಂಗಳೂರಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಟ್ವಿಸ್ಟ್ : ವಾಟ್ಸಪ್ ಸ್ಟೇಟಸ್ ನಿಂದ ಬಯಲಾಯ್ತು ಸೂಸೈಡ್ ಗೆ ಕಾರಣ!

10/04/2026 1:45 PM

ಸಾಲದ `EMI’ ಪಾವತಿ ಮಿಸ್ ಮಾಡಿಕೊಂಡರೆ ನಿಮಗಾಗುವ ನಷ್ಟಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ

10/04/2026 1:41 PM

SHOCKING : `ಫಾಸ್ಟ್‌ ಟ್ಯಾಗ್‌’ನಲ್ಲಿ ಹಣವಿಲ್ಲದ್ದಕ್ಕೆ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿದ ಟೋಲ್ ಸಿಬ್ಬಂದಿ : ವಿಡಿಯೋ ವೈರಲ್ | WATCH VIDEO

10/04/2026 1:22 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಗಮನಿಸಿ : ರಾಜ್ಯ ಸರ್ಕಾರದಿಂದ `ಭೂ ಒಡೆತನ’ ಸೇರಿದಂತೆ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ!
KARNATAKA

ಗಮನಿಸಿ : ರಾಜ್ಯ ಸರ್ಕಾರದಿಂದ `ಭೂ ಒಡೆತನ’ ಸೇರಿದಂತೆ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ!

By kannadanewsnow5724/09/2024 6:10 AM

ಬೆಂಗಳೂರು : ಸಮಾಜ ಕಲ್ಯಾಣ ಇಲಾಖೆ ಅಧೀನದಲ್ಲಿರುವ ನಿಗಮಗಳಾದ ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದಿಂದ 2024-25ನೇ ಸಾಲಿನಲ್ಲಿ ವಿವಿಧ ಯೋಜನೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಅ.10 ಕೊನೆಯ ದಿನವಾಗಿದೆ.

ಪರಿಶಿಷ್ಟ ಜಾತಿ ಸಮುದಾಯಗಳ ಆರ್ಥಿಕ ಅಭಿವೃದ್ಧಿಗಾಗಿ, ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಉದ್ಯಮಶೀಲತಾ ಅಭಿವೃದ್ಧಿ ಯೋಜನೆ-1, ಉದ್ಯಮಶೀಲತಾ ಅಭಿವೃದ್ಧಿ ಯೋಜನೆ-2, ಉದ್ಯಮಶೀಲತಾ ಅಭಿವೃದ್ಧಿ ಸ್ವಾವಲಂಬಿ ಸಾರಥಿ ಯೋಜನೆ, ಮೈಕ್ರೋ ಕ್ರೆಡಿಟ್ (ಪ್ರೇರಣಾ) ಯೋಜನೆ, ಭೂ ಒಡೆತನ ಯೋಜನೆ ಹಾಗೂ ಗಂಗಾ ಕಲ್ಯಾಣ ಯೋಜನೆಗಳಿಗೆ ಅರ್ಜಿ ಸಲ್ಲಿಸಬಹುದು.

ಈ ಯೋಜನೆಯ ಕುರಿತು ಸವಿವರವಾಗಿ ಸಮಾಜ ಕಲ್ಯಾಣ ಇಲಾಖೆಯ ಸಾಲ ಸೇವೆಗಳ ಪೋರ್ಟಲ್ ವೆಬ್‌ಸೈಟ್ https://swdcorp.karnataka.gov.in ಗೆ ಭೇಟಿ ನೀಡಿ ಮಾಹಿತಿ ಪಡೆಯಬಹುದು. 2023-24ನೇ ಸಾಲಿನಲ್ಲಿ ಆನ್‌ಲೈನ್ ಮುಖಾಂತರ ಅರ್ಜಿ ಸಲ್ಲಿಸಿರುವವರು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ. ಆಸಕ್ತರು https://sevasindhu.karnataka.govt.in ತಂತ್ರಾAಶದ ಮೂಲಕ ಗ್ರಾಮ ಒನ್, ಬೆಂಗಳೂರು ಒನ್ ಹಾಗೂ ಕರ್ನಾಟಕ ಒನ್ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿ ದೂರವಾಣಿ ಸಂಖ್ಯೆ 200766 ಅಥವಾ ಆಯಾ ತಾಲ್ಲೂಕಿನ ಅಭಿವೃದ್ಧಿ ಅಧಿಕಾರಿಗಳನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Note: The state government has invited applications for various schemes including 'land ownership'! ಗಮನಿಸಿ: ರಾಜ್ಯ ಸರ್ಕಾರದಿಂದ ಗುಣಮಟ್ಟದ್ದಲ್ಲವೆಂದು ಘೋಷಿಸಿರುವ ಔಷಧಿಗಳು/ಕಾಂತಿವರ್ಧಕಗಳ ವಿವರ ಹೀಗಿದೆ
Share. Facebook Twitter LinkedIn WhatsApp Email

Related Posts

ಬೆಂಗಳೂರಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಟ್ವಿಸ್ಟ್ : ವಾಟ್ಸಪ್ ಸ್ಟೇಟಸ್ ನಿಂದ ಬಯಲಾಯ್ತು ಸೂಸೈಡ್ ಗೆ ಕಾರಣ!

10/04/2026 1:45 PM1 Min Read

ಸಾಲದ `EMI’ ಪಾವತಿ ಮಿಸ್ ಮಾಡಿಕೊಂಡರೆ ನಿಮಗಾಗುವ ನಷ್ಟಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ

10/04/2026 1:41 PM2 Mins Read

SHOCKING : `ಫಾಸ್ಟ್‌ ಟ್ಯಾಗ್‌’ನಲ್ಲಿ ಹಣವಿಲ್ಲದ್ದಕ್ಕೆ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿದ ಟೋಲ್ ಸಿಬ್ಬಂದಿ : ವಿಡಿಯೋ ವೈರಲ್ | WATCH VIDEO

10/04/2026 1:22 PM1 Min Read
Recent News

ಬೆಂಗಳೂರಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಟ್ವಿಸ್ಟ್ : ವಾಟ್ಸಪ್ ಸ್ಟೇಟಸ್ ನಿಂದ ಬಯಲಾಯ್ತು ಸೂಸೈಡ್ ಗೆ ಕಾರಣ!

10/04/2026 1:45 PM

ಸಾಲದ `EMI’ ಪಾವತಿ ಮಿಸ್ ಮಾಡಿಕೊಂಡರೆ ನಿಮಗಾಗುವ ನಷ್ಟಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ

10/04/2026 1:41 PM

SHOCKING : `ಫಾಸ್ಟ್‌ ಟ್ಯಾಗ್‌’ನಲ್ಲಿ ಹಣವಿಲ್ಲದ್ದಕ್ಕೆ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿದ ಟೋಲ್ ಸಿಬ್ಬಂದಿ : ವಿಡಿಯೋ ವೈರಲ್ | WATCH VIDEO

10/04/2026 1:22 PM

ಸರ್ಕಾರಿ ಸೌಲಭ್ಯ ಪಡೆಯಲು ಪೋಡಿ ಕಡ್ಡಾಯ: ರೈತರು ತಿಳಿಯಲೇಬೇಕಾದ ಪ್ರಮುಖ ವಿಚಾರಗಳಿವು.!

10/04/2026 1:04 PM
State News
KARNATAKA

ಬೆಂಗಳೂರಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಟ್ವಿಸ್ಟ್ : ವಾಟ್ಸಪ್ ಸ್ಟೇಟಸ್ ನಿಂದ ಬಯಲಾಯ್ತು ಸೂಸೈಡ್ ಗೆ ಕಾರಣ!

By kannadanewsnow0510/04/2026 1:45 PM KARNATAKA 1 Min Read

ಬೆಂಗಳೂರು : ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಬೆಂಗಳೂರಿನಲ್ಲಿ ವಿದ್ಯಾರ್ಥಿನಿ ಒಬ್ಬಳು ಸಾವನಪ್ಪಿದ್ದಾಳೆ. ಇದೀಗ ಇವೊಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ…

ಸಾಲದ `EMI’ ಪಾವತಿ ಮಿಸ್ ಮಾಡಿಕೊಂಡರೆ ನಿಮಗಾಗುವ ನಷ್ಟಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ

10/04/2026 1:41 PM

SHOCKING : `ಫಾಸ್ಟ್‌ ಟ್ಯಾಗ್‌’ನಲ್ಲಿ ಹಣವಿಲ್ಲದ್ದಕ್ಕೆ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿದ ಟೋಲ್ ಸಿಬ್ಬಂದಿ : ವಿಡಿಯೋ ವೈರಲ್ | WATCH VIDEO

10/04/2026 1:22 PM

ಸರ್ಕಾರಿ ಸೌಲಭ್ಯ ಪಡೆಯಲು ಪೋಡಿ ಕಡ್ಡಾಯ: ರೈತರು ತಿಳಿಯಲೇಬೇಕಾದ ಪ್ರಮುಖ ವಿಚಾರಗಳಿವು.!

10/04/2026 1:04 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.