Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಾಲದ `EMI’ ಪಾವತಿ ಮಿಸ್ ಮಾಡಿಕೊಂಡರೆ ನಿಮಗಾಗುವ ನಷ್ಟಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ

10/04/2026 1:41 PM

SHOCKING : `ಫಾಸ್ಟ್‌ ಟ್ಯಾಗ್‌’ನಲ್ಲಿ ಹಣವಿಲ್ಲದ್ದಕ್ಕೆ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿದ ಟೋಲ್ ಸಿಬ್ಬಂದಿ : ವಿಡಿಯೋ ವೈರಲ್ | WATCH VIDEO

10/04/2026 1:22 PM

ಸರ್ಕಾರಿ ಸೌಲಭ್ಯ ಪಡೆಯಲು ಪೋಡಿ ಕಡ್ಡಾಯ: ರೈತರು ತಿಳಿಯಲೇಬೇಕಾದ ಪ್ರಮುಖ ವಿಚಾರಗಳಿವು.!

10/04/2026 1:04 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : 545 `PSI’ ಹುದ್ದೆಗಳ ನೇಮಕಾತಿ ಆದೇಶಗಳಿಗೆ ತಡೆ ಹಿಡಿಯುವಂತೆ ಸಚಿವ ಪ್ರಿಯಾಂಕ್ ಖರ್ಗೆ ಪತ್ರ!
KARNATAKA

BIG NEWS : 545 `PSI’ ಹುದ್ದೆಗಳ ನೇಮಕಾತಿ ಆದೇಶಗಳಿಗೆ ತಡೆ ಹಿಡಿಯುವಂತೆ ಸಚಿವ ಪ್ರಿಯಾಂಕ್ ಖರ್ಗೆ ಪತ್ರ!

By kannadanewsnow5724/09/2024 6:26 AM

ಬೆಂಗಳೂರು : 545 ಪಿ.ಎಸ್.ಐ (ಸಿವಿಲ್) ಹುದ್ದೆಗಳ ನೇರ ನೇಮಕಾತಿಗೆ ಸಂಬಂಧಿಸಿದಂತೆ ಆಯ್ಕೆ ಪಟ್ಟಿ/ನೇಮಕಾತಿ ಆದೇಶಗಳನ್ನು ಪ್ರಕಟಿಸದೇ ತಡೆ ಹಿಡಿಯುವಂತೆ ಸಚಿವ ಪ್ರಿಯಾಂಕ್ ಖರ್ಗೆ ಪತ್ರ ಬರೆದಿದ್ದಾರೆ.

ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಉಲ್ಲೇಖಿತ ಪತ್ರದಲ್ಲಿ 545 ಪಿ.ಎಸ್.ಐ (ಸಿವಿಲ್) ಹುದ್ದೆಗಳ ನೇರ ನೇಮಕಾತಿಯ ಅಧಿಸೂಚನೆಯು ದಿನಾಂಕ: 21.01.2021ರಂದು ಹೊರಡಿಸಲ್ಪಟ್ಟಿದ್ದು ಪರಿಶೀಲನೆಯಲ್ಲಿರುವ ದಿನಾಂಕ: 01.02.2023ರ ಸರ್ಕಾರದ ಸುತ್ತೋಲೆಗಿಂತ 2 ವರ್ಷಗಳಷ್ಟು ಮೊದಲೇ ಅಧಿಸೂಚನೆಗೊಂಡಿರುತ್ತದೆ ಪ್ರಸ್ತುತ ಮಾನ್ಯ ಕರ್ನಾಟಕ ರಾಜ್ಯ ಆಡಳಿತ ನ್ಯಾಯ ಮಂಡಳಿಯಲ್ಲಿ ದಿನಾಂಕ: 01.02.2023ರ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸುತ್ತೋಲೆಯ ಸಿಂಧುತ್ವದ ಸಂಬಂಧ ದಾಖಲಾಗಿರುವ ಅರ್ಜಿ ಸಂಖ್ಯೆ: 1970/2023, ದಿನಾಂಕ: 01.01.2024ರ ತೀರ್ಪಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ದಿನಾಂಕ: 01-02-2023ರ ಸುತ್ತೋಲೆಯನ್ನು ರದ್ದುಪಡಿಸಲಾಗಿದೆ. ಸದರಿ ತೀರ್ಪಿನ ವಿರುದ್ಧ ಮಾನ್ಯ ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ಸಲ್ಲಿಸಲಾಗಿರುವ ರಿಟ್ ಅರ್ಜಿ ಸಂಖ್ಯೆ: 16343/2024ರಲ್ಲಿ ನೀಡುವ ತೀರ್ಪಿಗೊಳಪಟ್ಟು ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸುತ್ತೋಲೆ ಸಂಖ್ಯೆ: ಸಿಆಸುಇ 03 ಹೈಕ 2018, ದಿನಾಂಕ: 06.06.2020 ರನ್ನಯ ಕ್ರಮವಹಿಸುವಂತೆ ಮಹಾ ನಿರ್ದೇಶಕರು ಮತ್ತು ಆರಕ್ಷಕ ಮಹಾ ನಿರೀಕ್ಷಕರು ಇವರಿಗೆ ತಿಳಿಸಲಾಗಿರುತ್ತದೆ.

ಆದರೆ, ಕಲ್ಯಾಣ ಕರ್ನಾಟಕ ಪ್ರದೇಶದ ಸ್ಥಳೀಯ ವ್ಯಕ್ತಿಗಳಿಗೆ ಮೀಸಲಿರಿಸಿರುವ ನೇರ ನೇಮಕಾತಿ ಹುದ್ದೆಗಳನ್ನು ಭರ್ತಿ ಮಾಡುವಲ್ಲಿ ವಿವಿಧ ನೇಮಕಾತಿ ಪ್ರಾಧಿಕಾರಗಳು ಪಾಲಿಸಬೇಕಾದ ವಿಧಿ-ವಿಧಾನಗಳ ಬಗ್ಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯು ಹೊರಡಿಸಿರುವ ವಿವಿಧ ಸುತ್ತೋಲೆಗಳಲ್ಲಿ ಗೊಂದಲಗಳಿರುತ್ತದೆ ಮತ್ತು ಮಾನ್ಯ ಉಚ್ಚ ನ್ಯಾಯಾಲಯದಲ್ಲಿ ಪ್ರಕರಣ ಸಹ ಬಾಕಿ ಇರುತ್ತದೆ. ಈ ಸಂಬಂಧದ ಗೊಂದಲಗಳನ್ನು ನಿವಾರಿಸುವ ನಿಟ್ಟಿನಲ್ಲಿ ದಿನಾಂಕ: 27.09.2024ರಂದು ಸಚಿವ ಸಂಪುಟದ 371(ಜೆ) ಉಪ ಸಮಿತಿ ಸಭೆಯನ್ನು ಕರೆಯಲಾಗಿದೆ.

ಆದ್ದರಿಂದ ದಿನಾಂಕ 27.09.2024ರವರೆಗೆ 545 (A) ನೇಮಕಾತಿಗೆ ಸಂಬಂಧಿಸಿದ ಆಯ್ಕೆ ಪಟ್ಟಿ/ನೇಮಕಾತಿ ಆದೇಶಗಳನ್ನು ಪ್ರಕಟಿಸದೇ ತಡೆ ಹಿಡಿಯಲು ಕೋರಿದೆ.

BIG NEWS : 545 `PSI' ಹುದ್ದೆಗಳ ನೇಮಕಾತಿ ಆದೇಶಗಳಿಗೆ ತಡೆ! BIG NEWS: RECRUITMENT orders for 545 'PSI' posts stayed
Share. Facebook Twitter LinkedIn WhatsApp Email

Related Posts

ಸಾಲದ `EMI’ ಪಾವತಿ ಮಿಸ್ ಮಾಡಿಕೊಂಡರೆ ನಿಮಗಾಗುವ ನಷ್ಟಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ

10/04/2026 1:41 PM2 Mins Read

SHOCKING : `ಫಾಸ್ಟ್‌ ಟ್ಯಾಗ್‌’ನಲ್ಲಿ ಹಣವಿಲ್ಲದ್ದಕ್ಕೆ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿದ ಟೋಲ್ ಸಿಬ್ಬಂದಿ : ವಿಡಿಯೋ ವೈರಲ್ | WATCH VIDEO

10/04/2026 1:22 PM1 Min Read

ಸರ್ಕಾರಿ ಸೌಲಭ್ಯ ಪಡೆಯಲು ಪೋಡಿ ಕಡ್ಡಾಯ: ರೈತರು ತಿಳಿಯಲೇಬೇಕಾದ ಪ್ರಮುಖ ವಿಚಾರಗಳಿವು.!

10/04/2026 1:04 PM2 Mins Read
Recent News

ಸಾಲದ `EMI’ ಪಾವತಿ ಮಿಸ್ ಮಾಡಿಕೊಂಡರೆ ನಿಮಗಾಗುವ ನಷ್ಟಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ

10/04/2026 1:41 PM

SHOCKING : `ಫಾಸ್ಟ್‌ ಟ್ಯಾಗ್‌’ನಲ್ಲಿ ಹಣವಿಲ್ಲದ್ದಕ್ಕೆ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿದ ಟೋಲ್ ಸಿಬ್ಬಂದಿ : ವಿಡಿಯೋ ವೈರಲ್ | WATCH VIDEO

10/04/2026 1:22 PM

ಸರ್ಕಾರಿ ಸೌಲಭ್ಯ ಪಡೆಯಲು ಪೋಡಿ ಕಡ್ಡಾಯ: ರೈತರು ತಿಳಿಯಲೇಬೇಕಾದ ಪ್ರಮುಖ ವಿಚಾರಗಳಿವು.!

10/04/2026 1:04 PM

BREAKING : ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶದಲ್ಲಿ ಭಾರಿ ಎಡವಟ್ಟು : 600ಕ್ಕೆ 683 ಅಂಕ ನೀಡಿದ ಇಲಾಖೆ!

10/04/2026 12:58 PM
State News
KARNATAKA

ಸಾಲದ `EMI’ ಪಾವತಿ ಮಿಸ್ ಮಾಡಿಕೊಂಡರೆ ನಿಮಗಾಗುವ ನಷ್ಟಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ

By kannadanewsnow5710/04/2026 1:41 PM KARNATAKA 2 Mins Read

ಬೆಂಗಳೂರು: ಇಂದಿನ ದಿನಗಳಲ್ಲಿ ವೈಯಕ್ತಿಕ ಸಾಲ ಅಥವಾ ಗೃಹ ಸಾಲ ಪಡೆಯುವುದು ಸಾಮಾನ್ಯವಾಗಿದೆ. ಆದರೆ ನಿಗದಿತ ದಿನಾಂಕದಂದು ಇಎಂಐ ಪಾವತಿಸಲು…

SHOCKING : `ಫಾಸ್ಟ್‌ ಟ್ಯಾಗ್‌’ನಲ್ಲಿ ಹಣವಿಲ್ಲದ್ದಕ್ಕೆ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿದ ಟೋಲ್ ಸಿಬ್ಬಂದಿ : ವಿಡಿಯೋ ವೈರಲ್ | WATCH VIDEO

10/04/2026 1:22 PM

ಸರ್ಕಾರಿ ಸೌಲಭ್ಯ ಪಡೆಯಲು ಪೋಡಿ ಕಡ್ಡಾಯ: ರೈತರು ತಿಳಿಯಲೇಬೇಕಾದ ಪ್ರಮುಖ ವಿಚಾರಗಳಿವು.!

10/04/2026 1:04 PM

BREAKING : ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶದಲ್ಲಿ ಭಾರಿ ಎಡವಟ್ಟು : 600ಕ್ಕೆ 683 ಅಂಕ ನೀಡಿದ ಇಲಾಖೆ!

10/04/2026 12:58 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.