Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬಂಜೆತನಕ್ಕೆ ಆಧುನಿಕ ಚಿಕಿತ್ಸೆಗಳ ಸ್ಪರ್ಶ: ಮಕ್ಕಳಿಲ್ಲದ ದಂಪತಿಗೆ ಆಶಾಕಿರಣವಾದ IVF | Treatments for Infertility

01/03/2026 7:43 PM

ದುಬೈನಲ್ಲಿ ಸಿಲುಕಿರುವ ಕನ್ನಡಿಗರನ್ನು ರಕ್ಷಿಸಿ: ಕೇಂದ್ರ ಸರ್ಕಾರಕ್ಕೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಮನವಿ

01/03/2026 7:30 PM

US Israel Iran War: ರಣರಂಗವಾದ ಪಶ್ಚಿಮ ಏಷ್ಯಾ: ಇಸ್ರೇಲ್‌ನಲ್ಲಿ 8 ಬಲಿ, ದುಬೈ-ಅಬುಧಾಬಿಯಲ್ಲೂ ಸ್ಫೋಟದ ಸದ್ದು!

01/03/2026 7:14 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಉದ್ಯೋಗವಾರ್ತೆ : `SSLC’ ಪಾಸಾದವರಿಗೆ ಗುಡ್ ನ್ಯೂಸ್ : ಪೊಲೀಸ್ ಸೇರಿ ವಿವಿಧ ಹುದ್ದೆಗೆ ಅರ್ಜಿ
KARNATAKA

ಉದ್ಯೋಗವಾರ್ತೆ : `SSLC’ ಪಾಸಾದವರಿಗೆ ಗುಡ್ ನ್ಯೂಸ್ : ಪೊಲೀಸ್ ಸೇರಿ ವಿವಿಧ ಹುದ್ದೆಗೆ ಅರ್ಜಿ

By kannadanewsnow5724/09/2024 6:44 AM

ಕೇಂದ್ರ ಸರ್ಕಾರದ ಸಿಬ್ಬಂದಿ ನೇಮಕಾತಿ ಆಯೋಗವು ಕೇಂದ್ರ ಸಶಸ್ತç ಪೊಲೀಸ್, ಎಸ್‌ಎಸ್‌ಎಫ್ ಪಡೆಗಳಲ್ಲಿ ಕಾನ್‌ಸ್ಟೇಬಲ್(ಜಿಡಿ) ಮತ್ತು ಅಸ್ಸಾಂ ರೈಫಲ್ಸ್ನಲ್ಲಿ ರೈಫಲ್ ಮ್ಯಾನ್(ಜಿಡಿ) ಹುದ್ದೆಗಳ ನೇಮಕಾತಿಗಾಗಿ ಮುಕ್ತ ಸ್ಪರ್ಧಾತ್ಮಕ ಕಂಪ್ಯೂಟರ್ ಆಧಾರಿತ ಪರೀಕ್ಷೆಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಅ.14 ಕೊನೆಯ ದಿನವಾಗಿದೆ.

ಅರ್ಜಿ ಸಲ್ಲಿಸಲು ಅರ್ಹ ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿಯಿAದ 10ನೇ ತರಗತಿ ಪರೀಕ್ಷೆಯಲ್ಲಿ ಅಥವಾ ತತ್ಸಮಾನ ವಿದ್ಯಾರ್ಹತೆಯಲ್ಲಿ ಉತ್ತೀರ್ಣರಾಗಿರಬೇಕು. 18-23 ವರ್ಷ ವಯೋಮಿತಿ ಹೊಂದಿರಬೇಕು. ಎಸ್.ಸಿ, ಎಸ್.ಟಿ, ಒಬಿಸಿ, ಇಎಸ್‌ಎಂ ಇತರ ನಿರ್ದಿಷ್ಟ ವರ್ಗಗಳಿಗೆ ವಯೋಮಿತಿಸಡಿಲಿಕೆ ಇರುತ್ತದೆ. ಪರೀಕ್ಷೆಯ ಸಂಭವನೀಯ ದಿನಾಂಕ 2025ರ ಜನವರಿ-ಫೆಬ್ರವರಿ. ಪರೀಕ್ಷೆಯ ನಿಖರ ದಿನಾಂಕವನ್ನು ಎಸ್‌ಎಸ್‌ಸಿ ವೆಬ್‌ಸ್ಶೆಟ್ ಮೂಲಕ ತಿಳಿಸಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಸಿಬ್ಬಂದಿ ಆಯೋಗದ ನೇಮಕಾತಿ ವೆಬ್‌ಸೈಟ್ www.ssckkr.kar.nic.in/ https://ssc.nic.in ಗೆ ಬೇಟಿ ನೀಡಬಹುದು. ಸಿಬ್ಬಂದಿ ಆಯೋಗದ ದೂರವಾಣಿ ಸಂಖ್ಯೆ: 080-25502520, ಚಿತ್ರದುರ್ಗ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಕಚೇರಿಯ ದೂರವಾಣಿ ಸಂಖ್ಯೆ 9945587060, 7022459064 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

Job News: Good news for SSLC pass outs: Apply for various posts including police ಉದ್ಯೋಗವಾರ್ತೆ : `SSLC' ಪಾಸಾದವರಿಗೆ ಗುಡ್ ನ್ಯೂಸ್ : `CRPF́ 11000 ಕ್ಕೂ ಹೆಚ್ಚು ಕಾನ್‌ಸ್ಟೆಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ
Share. Facebook Twitter LinkedIn WhatsApp Email

Related Posts

ದುಬೈನಲ್ಲಿ ಸಿಲುಕಿರುವ ಕನ್ನಡಿಗರನ್ನು ರಕ್ಷಿಸಿ: ಕೇಂದ್ರ ಸರ್ಕಾರಕ್ಕೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಮನವಿ

01/03/2026 7:30 PM1 Min Read

ಈ ಒಂದು ತಾಂತ್ರಿಕ ಅನುಷ್ಠಾನ ಮಾಡಿ ನೋಡಿ ಧನುಸ್ಸು ರಾಶಿಯವರಿಗೆ ಅದೃಷ್ಟದ ಬದಲಾವಣೆ

01/03/2026 7:08 PM1 Min Read
Recruitment of 56432 posts

ರಾಜ್ಯದಲ್ಲಿ 56,432 ಸರ್ಕಾರಿ ಹುದ್ದೆಗಳ ಭರ್ತಿಗೆ ಗ್ರೀನ್ ಸಿಗ್ನಲ್: 30 ದಿನಗಳಲ್ಲಿ ನೇಮಕಾತಿ ಪ್ರಕ್ರಿಯೆ ಶುರು

01/03/2026 6:48 PM2 Mins Read
Recent News

ಬಂಜೆತನಕ್ಕೆ ಆಧುನಿಕ ಚಿಕಿತ್ಸೆಗಳ ಸ್ಪರ್ಶ: ಮಕ್ಕಳಿಲ್ಲದ ದಂಪತಿಗೆ ಆಶಾಕಿರಣವಾದ IVF | Treatments for Infertility

01/03/2026 7:43 PM

ದುಬೈನಲ್ಲಿ ಸಿಲುಕಿರುವ ಕನ್ನಡಿಗರನ್ನು ರಕ್ಷಿಸಿ: ಕೇಂದ್ರ ಸರ್ಕಾರಕ್ಕೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಮನವಿ

01/03/2026 7:30 PM

US Israel Iran War: ರಣರಂಗವಾದ ಪಶ್ಚಿಮ ಏಷ್ಯಾ: ಇಸ್ರೇಲ್‌ನಲ್ಲಿ 8 ಬಲಿ, ದುಬೈ-ಅಬುಧಾಬಿಯಲ್ಲೂ ಸ್ಫೋಟದ ಸದ್ದು!

01/03/2026 7:14 PM

ಈ ಒಂದು ತಾಂತ್ರಿಕ ಅನುಷ್ಠಾನ ಮಾಡಿ ನೋಡಿ ಧನುಸ್ಸು ರಾಶಿಯವರಿಗೆ ಅದೃಷ್ಟದ ಬದಲಾವಣೆ

01/03/2026 7:08 PM
State News
KARNATAKA

ದುಬೈನಲ್ಲಿ ಸಿಲುಕಿರುವ ಕನ್ನಡಿಗರನ್ನು ರಕ್ಷಿಸಿ: ಕೇಂದ್ರ ಸರ್ಕಾರಕ್ಕೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಮನವಿ

By kannadanewsnow0901/03/2026 7:30 PM KARNATAKA 1 Min Read

ದಾವಣಗೆರೆ : ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಹಿನ್ನೆಲೆ ದುಬೈನಲ್ಲಿ ಸಿಲುಕಿರುವ 50 ಭಾರತೀಯ ಪ್ರವಾಸಿಗರನ್ನು ಸುರಕ್ಷಿತವಾಗಿ ಭಾರತಕ್ಕೆ ಕರೆತರಲು ಕೇಂದ್ರ…

ಈ ಒಂದು ತಾಂತ್ರಿಕ ಅನುಷ್ಠಾನ ಮಾಡಿ ನೋಡಿ ಧನುಸ್ಸು ರಾಶಿಯವರಿಗೆ ಅದೃಷ್ಟದ ಬದಲಾವಣೆ

01/03/2026 7:08 PM
Recruitment of 56432 posts

ರಾಜ್ಯದಲ್ಲಿ 56,432 ಸರ್ಕಾರಿ ಹುದ್ದೆಗಳ ಭರ್ತಿಗೆ ಗ್ರೀನ್ ಸಿಗ್ನಲ್: 30 ದಿನಗಳಲ್ಲಿ ನೇಮಕಾತಿ ಪ್ರಕ್ರಿಯೆ ಶುರು

01/03/2026 6:48 PM

ಶಿವಮೊಗ್ಗದಲ್ಲಿ ಮೃತ ಸಂಕೇತ ಪೋಷಕರಿಗೆ 15 ಲಕ್ಷ ಪರಿಹಾರಧನ ನೀಡಿ ಸಿಎಂ ಸಿದ್ಧರಾಮಯ್ಯ ಸಾಂತ್ವನ

01/03/2026 6:35 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.