Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಗಾಂಧಿ, ನೆಹರು ಬಗ್ಗೆ ವಿವಾದಾತ್ಮಕ ಭಾಷಣ : ಶಾಸಕ ಯತ್ನಾಳ್ ವಿರುದ್ಧ ಸ್ವಯಂ ಪ್ರೇರಿತ ಪ್ರಕರಣ ದಾಖಲು!

25/02/2026 3:45 PM

GOOD NEWS : ಮರಣ ಹೊಂದಿದ ಫಲಾನುಭವಿಗಳ ಮನೆಯವರು, ಗೃಹಲಕ್ಷೀ ಯೋಜನೆಗೆ ಹೊಸದಾಗಿ ಅರ್ಜಿ ಸಲ್ಲಿಸಬಹುದು!

25/02/2026 3:41 PM

BREAKING : ಟಿ20 ವಿಶ್ವಕಪ್ ; ಜಿಂಬಾಬ್ವೆ ವಿರುದ್ಧದ ಪಂದ್ಯಕ್ಕೂ ಮುನ್ನ ಮತ್ತೆ ಭಾರತ ತಂಡ ಸೇರಿದ ‘ರಿಂಕು ಸಿಂಗ್’

25/02/2026 3:31 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ನನ್ನ ರಾಜೀನಾಮೆಗೆ ಬಹಳ ಜನ ಕಾಯುತ್ತಿದ್ದಾರೆ, ಆದರೆ ನಾನು ರಾಜೀನಾಮೆ ಕೊಡಲ್ಲ : ಸಿಎಂ ಸಿದ್ದರಾಮಯ್ಯ
KARNATAKA

BREAKING: ನನ್ನ ರಾಜೀನಾಮೆಗೆ ಬಹಳ ಜನ ಕಾಯುತ್ತಿದ್ದಾರೆ, ಆದರೆ ನಾನು ರಾಜೀನಾಮೆ ಕೊಡಲ್ಲ : ಸಿಎಂ ಸಿದ್ದರಾಮಯ್ಯ

By kannadanewsnow0524/09/2024 7:17 PM

ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಇಂದು ಹೈಕೋರ್ಟ್ ಸಿಎಂ ಸಿದ್ದರಾಮಯ್ಯ ಅವರು ಸಲ್ಲಿಸಿದ ಅರ್ಜಿಯನ್ನು ವಜಾಗೊಳಿಸಿ, ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ನೀಡಿದ್ದ ಆದೇಶವನ್ನು ಎತ್ತಿ ಹಿಡಿದಿದೆ. ಇದರ ಬೆನ್ನಲ್ಲೇ ನನ್ನ ರಾಜೀನಾಮೆಗೆ ಬಹಳ ಜನ ಕಾಯುತ್ತಿದ್ದಾರೆ ಆದರೆ ನಾನು ಯಾವುದೇ ಕಾರಣಕ್ಕೂ ರಾಜೀನಾಮೆ ಕೊಡಲ್ಲ ಎಂದು ಮತ್ತೊಮ್ಮೆ ಸ್ಪಷ್ಟಪಡಿಸಿದರು.

ಬೆಂಗಳೂರಿನ ಯಲಹಂಕದಲ್ಲಿ ರಾಜ್ಯದ ಪ್ರಪ್ರಥಮ ನೈಸರ್ಗಿಕ ಅನಿಲ ಆಧಾರಿತ 370 ಮೆಗಾ ವ್ಯಾಟ್ ಸಾಮರ್ಥ್ಯದ ಸಂಯುಕ್ತ ಆವರ್ತ ವಿದ್ಯುತ್ ಸ್ಥಾವರವನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು. ನಾನು ರಾಜೀನಾಮೆ ಕೊಡಬೇಕ? ನಾನು ಯಾವುದೇ ಕಾರಣಕ್ಕೂ ರಾಜೀನಾಮೆ ಕೊಡಲ್ಲ ನಾನು ಫೈಟ್ ಮಾಡುತ್ತೇನೆ ಎಂದು ಅವರು ಮತ್ತೊಮ್ಮೆ ಸ್ಪಷ್ಟಣೆ ನೀಡಿದರು.

ನನ್ನ ರಾಜೀನಾಮೆಗೆ ಬಹಳ ಜನ ಕಾಯುತ್ತಿದ್ದಾರೆ.ಸಿದ್ದರಾಮಯ್ಯ ರಾಜೀನಾಮೆ ಕೊಡುತ್ತಾರೆ ಎಂದು ಬಹಳ ಜನ ಕಾಯುತ್ತಿದ್ದಾರೆ. ಆದರೆ ನಾನು ಯಾವುದೇ ಕಾರಣಕ್ಕೂ ರಾಜೀನಾಮೆ ಕೊಡುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಆವರ್ತ ವಿದ್ಯುತ್ ಸ್ಥಾವರ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ತಿಳಿಸಿದರು. ನಾನು ಹೋರಾಟದ ಹಿನ್ನೆಲೆಯಿಂದ ಬಂದಿರುವಂತಹವನು.ಸುಳ್ಳು ಆರೋಪಗಳಿಗೆ ಯಾವತ್ತು ಹೆದರಲ್ಲ ಅವುಗಳನ್ನು ಎಲ್ಲಾ ಎದರಿಸುತ್ತೇವೆ. ಹಾಗಾಗಿ ರಾಜೀನಾಮೆ ನೀಡುವ ಪ್ರಶ್ನೆ ಬಂದಿಲ್ಲ ರಾಜೀನಾಮೆ ಕೊಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಡಿಸಿಎಂ ಡಿ.ಕೆ.ಶಿವಕುಮಾರ್, ಇಂಧನ ಸಚಿವರಾದ ಕೆ.ಜೆ.ಜಾರ್ಜ್, ನಗರಾಭಿವೃದ್ಧಿ ಸಚಿವರಾದ ಬೈರತಿ ಸುರೇಶ್, ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್, ಕೆಕೆಆರ್ ಡಿಬಿ ಅಧ್ಯಕ್ಷರಾದ ಅಜಯ್ ಸಿಂಗ್, ಶಾಸಕರಾದ ಯಲಹಂಕ ವಿಶ್ವನಾಥ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ನಸೀರ್ ಅಹಮದ್, ವಿಧಾನ ಪರಿಷತ್ ಸದಸ್ಯರಾದ ಪ್ರಕಾಶ್ ರಾಥೋಡ್ ಮತ್ತು ಇಂಧನ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Share. Facebook Twitter LinkedIn WhatsApp Email

Related Posts

BREAKING : ಗಾಂಧಿ, ನೆಹರು ಬಗ್ಗೆ ವಿವಾದಾತ್ಮಕ ಭಾಷಣ : ಶಾಸಕ ಯತ್ನಾಳ್ ವಿರುದ್ಧ ಸ್ವಯಂ ಪ್ರೇರಿತ ಪ್ರಕರಣ ದಾಖಲು!

25/02/2026 3:45 PM1 Min Read

GOOD NEWS : ಮರಣ ಹೊಂದಿದ ಫಲಾನುಭವಿಗಳ ಮನೆಯವರು, ಗೃಹಲಕ್ಷೀ ಯೋಜನೆಗೆ ಹೊಸದಾಗಿ ಅರ್ಜಿ ಸಲ್ಲಿಸಬಹುದು!

25/02/2026 3:41 PM2 Mins Read

ಚಿಕ್ಕಮಂಗಳೂರು : 5 ಸಾವಿರ ಲಂಚ ಪಡೆಯುವಾಗಲೇ ರೆಡ್ ಹ್ಯಾಂಡ್ ಆಗಿ, ಲೋಕಾಯುಕ್ತ ಬಲೆಗೆ ಬಿದ್ದ ‘PDO’ ಅಧಿಕಾರಿ!

25/02/2026 3:28 PM1 Min Read
Recent News

BREAKING : ಗಾಂಧಿ, ನೆಹರು ಬಗ್ಗೆ ವಿವಾದಾತ್ಮಕ ಭಾಷಣ : ಶಾಸಕ ಯತ್ನಾಳ್ ವಿರುದ್ಧ ಸ್ವಯಂ ಪ್ರೇರಿತ ಪ್ರಕರಣ ದಾಖಲು!

25/02/2026 3:45 PM

GOOD NEWS : ಮರಣ ಹೊಂದಿದ ಫಲಾನುಭವಿಗಳ ಮನೆಯವರು, ಗೃಹಲಕ್ಷೀ ಯೋಜನೆಗೆ ಹೊಸದಾಗಿ ಅರ್ಜಿ ಸಲ್ಲಿಸಬಹುದು!

25/02/2026 3:41 PM

BREAKING : ಟಿ20 ವಿಶ್ವಕಪ್ ; ಜಿಂಬಾಬ್ವೆ ವಿರುದ್ಧದ ಪಂದ್ಯಕ್ಕೂ ಮುನ್ನ ಮತ್ತೆ ಭಾರತ ತಂಡ ಸೇರಿದ ‘ರಿಂಕು ಸಿಂಗ್’

25/02/2026 3:31 PM

ಚಿಕ್ಕಮಂಗಳೂರು : 5 ಸಾವಿರ ಲಂಚ ಪಡೆಯುವಾಗಲೇ ರೆಡ್ ಹ್ಯಾಂಡ್ ಆಗಿ, ಲೋಕಾಯುಕ್ತ ಬಲೆಗೆ ಬಿದ್ದ ‘PDO’ ಅಧಿಕಾರಿ!

25/02/2026 3:28 PM
State News
KARNATAKA

BREAKING : ಗಾಂಧಿ, ನೆಹರು ಬಗ್ಗೆ ವಿವಾದಾತ್ಮಕ ಭಾಷಣ : ಶಾಸಕ ಯತ್ನಾಳ್ ವಿರುದ್ಧ ಸ್ವಯಂ ಪ್ರೇರಿತ ಪ್ರಕರಣ ದಾಖಲು!

By kannadanewsnow0525/02/2026 3:45 PM KARNATAKA 1 Min Read

ಯಾದಗಿರಿ : ಯಾದಗಿರಿಯ ಶಿವಾಜಿ ಜಯಂತಿ ಕಾರ್ಯಕ್ರಮದಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ರಾಷ್ಟ್ರಪಿತ ಗಾಂಧಿ ಹಾಗೂ ಮೊದಲ ಪ್ರಧಾನಿ…

GOOD NEWS : ಮರಣ ಹೊಂದಿದ ಫಲಾನುಭವಿಗಳ ಮನೆಯವರು, ಗೃಹಲಕ್ಷೀ ಯೋಜನೆಗೆ ಹೊಸದಾಗಿ ಅರ್ಜಿ ಸಲ್ಲಿಸಬಹುದು!

25/02/2026 3:41 PM

ಚಿಕ್ಕಮಂಗಳೂರು : 5 ಸಾವಿರ ಲಂಚ ಪಡೆಯುವಾಗಲೇ ರೆಡ್ ಹ್ಯಾಂಡ್ ಆಗಿ, ಲೋಕಾಯುಕ್ತ ಬಲೆಗೆ ಬಿದ್ದ ‘PDO’ ಅಧಿಕಾರಿ!

25/02/2026 3:28 PM

BREAKING : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕ್ಷೇತ್ರದಲ್ಲಿ ಮಹಾ ಎಡವಟ್ಟು : ಅಂಗನವಾಡಿ ಮಕ್ಕಳಿಗೆ ಅವಧಿ ಮೀರಿದ ಆಹಾರ ವಿತರಣೆ!

25/02/2026 3:20 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.