Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಯಾದಗಿರಿಯಲ್ಲಿ ಸರ್ಕಾರಿ ಹಾಸ್ಟೆಲ್‌ನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ನೇಣಿಗೆ ಶರಣು

13/03/2026 3:24 PM

BREAKING : ‘ಇರಾನ್ ಶರಣಾಗುವ ಹಂತದಲ್ಲಿದೆ’ : ಜಿ7 ನಾಯಕರೊಂದಿಗೆ ‘ಟ್ರಂಪ್’ ಮಾತುಕತೆ

13/03/2026 3:19 PM

ಗ್ಯಾಸ್ ಬಿಕ್ಕಟ್ಟು: ಸೌದೆ ಒಲೆ ಮೊರೆ ಹೋದ ಹೋಟೆಲ್ ಮಾಲೀಕರು; ಕೊಪ್ಪಳ, ಕಲಬುರಗಿಯಲ್ಲಿ ಕಟ್ಟಿಗೆ ಅಡುಗೆ ಶುರು!

13/03/2026 3:19 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ಶಾಲಾ ಶಿಕ್ಷಕರಿಗೆ ಗುಡ್ ನ್ಯೂಸ್ : ಬೇಡಿಕೆಗಳ ಬಗ್ಗೆ ವರದಿ ನೀಡಲು ಸಮಿತಿ ರಚಿಸಿ ರಾಜ್ಯ ಸರ್ಕಾರ ಅದೇಶ!
KARNATAKA

ರಾಜ್ಯದ ಶಾಲಾ ಶಿಕ್ಷಕರಿಗೆ ಗುಡ್ ನ್ಯೂಸ್ : ಬೇಡಿಕೆಗಳ ಬಗ್ಗೆ ವರದಿ ನೀಡಲು ಸಮಿತಿ ರಚಿಸಿ ರಾಜ್ಯ ಸರ್ಕಾರ ಅದೇಶ!

By kannadanewsnow5725/09/2024 6:15 AM

ಬೆಂಗಳೂರು :ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಬೇಡಿಕೆಗಳ ಕುರಿತು ಪರಿಶೀಲಿಸಿ ವರದಿ ನೀಡಲು ಸಮಿತಿಯನ್ನು ರಚಿಸಿ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.

2017ರ ಹೊಸ ವೃಂದ ಮತ್ತು ನೇಮಕಾತಿ ನಿಯಮಗಳನ್ನು 2016ಕ್ಕಿಂತ ಮೊದಲು ನೇಮಕಾತಿಯಾದವರಿಗೆ ಪೂರ್ವಾನ್ವಯಗೊಳಿಸದಿರುವುದು, ಪ್ರಾಥಮಿಕ ಶಾಲಾ ಸೇವಾ ನಿರತ ಶಿಕ್ಷಕರಿಗಾಗಿರುವ ಅನ್ಯಾಯವನ್ನು ಸರಿಪಡಿಸುವುದು ಹಾಗೂ ಪದವಿ ಪೂರೈಸಿದ ಶಿಕ್ಷಕರನ್ನು 6 ರಿಂದ 8ಕ ಸೇವಾ ನಿರತ ಪದವೀಧರ ಶಿಕ್ಷಕರೆಂದು ಒಂದು ಬಾರಿ (One Time) ವದನಾಮೀಕರಿಸುದು ಸೇರಿದಂತೆ ಹಲವಾರು ಬೇಡಿಕೆಗಳನ್ನು ಈಡೇರಿಸುವಂತೆ ಅಧ್ಯಕ್ಷರು, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ(ರಿ), ಬೆಂಗಳೂರು ಇವರು ಮೇಲೆ ಓದಲಾದ ವತ್ರದಲ್ಲಿ ಕೋರಿರುತ್ತಾರೆ.

ಮೇಲ್ಕಂಡ ಬೇಡಿಕೆಗಳ ಕುರಿತು ನಿಯಮಾನುಸಾರ ಕೂಲಂಕವವಾಗಿ ವರಿಶೀಲಿಸಿ ಸದರಿ ಬೇಡಿಕೆಗಳನ್ನು ಪರಿಗಣಿಸಲು ಪ್ರಸ್ತುತ ಅಸ್ತಿತ್ವದಲ್ಲಿರುವ ನಿಯಮಗಳಲ್ಲಿ ಅವಕಾಶವಿರುವ ಕುರಿತು ಹಾಗೂ ಇದರಿಂದ ಶೈಕ್ಷಣಿಕ ವ್ಯವಸ್ಥೆಯ ಮೇಲೆ ಉಂಟಾಗಬಹುದಾದ ವರಿಣಾಮಗಳು ಮತ್ತು ಕೈಗೊಳ್ಳಬಹುದಾದ ಕ್ರಮಗಳ ಕುರಿತು ಸಮಗ್ರವಾದ ವರದಿ ನೀಡಲು ಸಮಿತಿಯನ್ನು ರಚಿಸಲು ಸರ್ಕಾರವು ತೀರ್ಮಾನಿಸಿ ಈ ಕೆಳಕಂಡಂತೆ ಆದೇಶಿಸಿದೆ.

ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ(ರಿ), ಬೆಂಗಳೂರು ಇವರ ವಿವಿಧ ಬೇಡಿಕೆಗಳನ್ನು ವರಿಗಣಿಸುವ ಕುರಿತು ಪ್ರಸ್ತುತ ಅಸ್ತಿತ್ವದಲ್ಲಿರುವ ನಿಯಮಗಳನ್ನಯ ಸಮಗ್ರವಾಗಿ ಪರಿಶೀಲಿಸಿ ಸೂಕ್ತ ಶಿಫಾರಸ್ಸು ಹಾಗೂ ಸ್ಪಷ್ಟ ಅಭಿಪ್ರಾಯವನ್ನೊಳಗೊಂಡ ಸಮಗ್ರ ವರದಿಯನ್ನು ನೀಡಲು ಈ ಕೆಳಕಂಡಂತೆ ಸಮಿತಿಯನ್ನು ರಚಿಸಿ ಆದೇಶಿಸಲಾಗಿದೆ.

Good news for school teachers in the state: The state government has ordered the formation of a committee to submit a report on the demands. ರಾಜ್ಯದ ಶಾಲಾ ಶಿಕ್ಷಕರಿಗೆ ಗುಡ್ ನ್ಯೂಸ್ : ಬೇಡಿಕೆಗಳ ಬಗ್ಗೆ ವರದಿ ನೀಡಲು ಸಮಿತಿ ರಚಿಸಿ ರಾಜ್ಯ ಸರ್ಕಾರ ಅದೇಶ!
Share. Facebook Twitter LinkedIn WhatsApp Email

Related Posts

ಯಾದಗಿರಿಯಲ್ಲಿ ಸರ್ಕಾರಿ ಹಾಸ್ಟೆಲ್‌ನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ನೇಣಿಗೆ ಶರಣು

13/03/2026 3:24 PM1 Min Read

ಗ್ಯಾಸ್ ಬಿಕ್ಕಟ್ಟು: ಸೌದೆ ಒಲೆ ಮೊರೆ ಹೋದ ಹೋಟೆಲ್ ಮಾಲೀಕರು; ಕೊಪ್ಪಳ, ಕಲಬುರಗಿಯಲ್ಲಿ ಕಟ್ಟಿಗೆ ಅಡುಗೆ ಶುರು!

13/03/2026 3:19 PM1 Min Read

BIG NEWS : ರಾಜ್ಯ ಸರ್ಕಾರದಿಂದ 30 ಮಂದಿ ಕೈದಿಗಳಿಗೆ ಜೈಲಿಂದ ಬಿಡುಗಡೆ ಭಾಗ್ಯ : ಸನ್ನಡತೆ ಆಧಾರದಲ್ಲಿ ರಿಲೀಸ್​​

13/03/2026 3:16 PM1 Min Read
Recent News

ಯಾದಗಿರಿಯಲ್ಲಿ ಸರ್ಕಾರಿ ಹಾಸ್ಟೆಲ್‌ನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ನೇಣಿಗೆ ಶರಣು

13/03/2026 3:24 PM

BREAKING : ‘ಇರಾನ್ ಶರಣಾಗುವ ಹಂತದಲ್ಲಿದೆ’ : ಜಿ7 ನಾಯಕರೊಂದಿಗೆ ‘ಟ್ರಂಪ್’ ಮಾತುಕತೆ

13/03/2026 3:19 PM

ಗ್ಯಾಸ್ ಬಿಕ್ಕಟ್ಟು: ಸೌದೆ ಒಲೆ ಮೊರೆ ಹೋದ ಹೋಟೆಲ್ ಮಾಲೀಕರು; ಕೊಪ್ಪಳ, ಕಲಬುರಗಿಯಲ್ಲಿ ಕಟ್ಟಿಗೆ ಅಡುಗೆ ಶುರು!

13/03/2026 3:19 PM

BIG NEWS : ರಾಜ್ಯ ಸರ್ಕಾರದಿಂದ 30 ಮಂದಿ ಕೈದಿಗಳಿಗೆ ಜೈಲಿಂದ ಬಿಡುಗಡೆ ಭಾಗ್ಯ : ಸನ್ನಡತೆ ಆಧಾರದಲ್ಲಿ ರಿಲೀಸ್​​

13/03/2026 3:16 PM
State News
KARNATAKA

ಯಾದಗಿರಿಯಲ್ಲಿ ಸರ್ಕಾರಿ ಹಾಸ್ಟೆಲ್‌ನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ನೇಣಿಗೆ ಶರಣು

By kannadanewsnow0913/03/2026 3:24 PM KARNATAKA 1 Min Read

ಯಾದಗಿರಿ: ಜಿಲ್ಲೆಯ ಗುರುಮಠಕಲ್ ಪಟ್ಟಣದ ಸರ್ಕಾರಿ ವಿದ್ಯಾರ್ಥಿನಿಲಯದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಮನ ಕಲಕುವ…

ಗ್ಯಾಸ್ ಬಿಕ್ಕಟ್ಟು: ಸೌದೆ ಒಲೆ ಮೊರೆ ಹೋದ ಹೋಟೆಲ್ ಮಾಲೀಕರು; ಕೊಪ್ಪಳ, ಕಲಬುರಗಿಯಲ್ಲಿ ಕಟ್ಟಿಗೆ ಅಡುಗೆ ಶುರು!

13/03/2026 3:19 PM

BIG NEWS : ರಾಜ್ಯ ಸರ್ಕಾರದಿಂದ 30 ಮಂದಿ ಕೈದಿಗಳಿಗೆ ಜೈಲಿಂದ ಬಿಡುಗಡೆ ಭಾಗ್ಯ : ಸನ್ನಡತೆ ಆಧಾರದಲ್ಲಿ ರಿಲೀಸ್​​

13/03/2026 3:16 PM

ಅನ್ನದಾಸೋಹ ಮಠಗಳಿಗೂ ತಟ್ಟಿದ ಗ್ಯಾಸ್ ಬಿಸಿ: ಗದಗಿನ ತೋಂಟದಾರ್ಯ ಮಠಕ್ಕೆ ಸಿಲಿಂಡರ್ ಪೂರೈಕೆ ಸ್ಥಗಿತ!

13/03/2026 3:15 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.