Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಯಾದಗಿರಿಯಲ್ಲಿ ಸರ್ಕಾರಿ ಹಾಸ್ಟೆಲ್‌ನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ನೇಣಿಗೆ ಶರಣು

13/03/2026 3:24 PM

BREAKING : ‘ಇರಾನ್ ಶರಣಾಗುವ ಹಂತದಲ್ಲಿದೆ’ : ಜಿ7 ನಾಯಕರೊಂದಿಗೆ ‘ಟ್ರಂಪ್’ ಮಾತುಕತೆ

13/03/2026 3:19 PM

ಗ್ಯಾಸ್ ಬಿಕ್ಕಟ್ಟು: ಸೌದೆ ಒಲೆ ಮೊರೆ ಹೋದ ಹೋಟೆಲ್ ಮಾಲೀಕರು; ಕೊಪ್ಪಳ, ಕಲಬುರಗಿಯಲ್ಲಿ ಕಟ್ಟಿಗೆ ಅಡುಗೆ ಶುರು!

13/03/2026 3:19 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG UPDATE : ತಂದೆ ಇಲ್ಲದ ಮಕ್ಕಳ ಖಾತೆಗೆ ವರ್ಷಕ್ಕೆ 24,000 ರೂ. `ಸ್ಕಾಲರ್ ಶಿಪ್’ : ಇಲ್ಲಿದೆ ವೈರಲ್ ಸುದ್ದಿಯ ಅಸಲಿಯತ್ತು!
KARNATAKA

BIG UPDATE : ತಂದೆ ಇಲ್ಲದ ಮಕ್ಕಳ ಖಾತೆಗೆ ವರ್ಷಕ್ಕೆ 24,000 ರೂ. `ಸ್ಕಾಲರ್ ಶಿಪ್’ : ಇಲ್ಲಿದೆ ವೈರಲ್ ಸುದ್ದಿಯ ಅಸಲಿಯತ್ತು!

By kannadanewsnow5725/09/2024 6:44 AM

ಬೆಂಗಳೂರು : ತಂದೆ ಇಲ್ಲದ ಮಕ್ಕಳ ಖಾತೆಗೆ ವರ್ಷಕ್ಕೆ ರೂ. 24,000/-ಗಳ ಸ್ಕಾಲರ್ ವಿದ್ದು, ಜನ ಸಾಮಾನ್ಯರಿಗೆ ಈ ವಿಚಾರ ತಿಳಿದೇ ಇಲ್ಲ. ಆದುದರಿಂದ ತಮಗೆ ಗೊತ್ತಿರುವ ಯಾರಾದರೂ ತಂದೆ ಇಲ್ಲದ ಮಕ್ಕಳು ಇದ್ದಲ್ಲಿ ಅವರ ಪೋಷಕರಿಗೆ ಕೂಡಲೇ ಅರ್ಜಿ ಸಲ್ಲಿಸಲು ತಿಳಿಸಿ ಎಂಬ ಸಂದೇಶ ವಾಟ್ಸಪ್ ನಲ್ಲಿ ಹರಿದಾಡುತ್ತಿದ್ದು ಜನರಲ್ಲಿ ಗೊಂದಲಕ್ಕೀಡು ಮಾಡಿದೆ.

ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಜಿಲ್ಲಾಧಿಕಾರಿಗಳ ಕಛೇರಿ ಸಂಕೀರ್ಣ. ದಕ್ಷಿಣ ಕನ್ನಡ, ಮಂಗಳೂರು ಎಂಬ ಮೊಹರು ಹಾಕಿರುವ ಈ ವಾಟ್ಸಪ್ ಸಂದೇಶ ಜನರ ಪೋನ್‌ಗಳಲ್ಲಿ ಒಂದು ತಿಂಗಳಿನಿAದ ಹರಿದಾಡುತ್ತಿದೆ. ಈ ಸಂದೇಶವನ್ನು ನೋಡಿದ ಜನ ಪ್ರತಿನಿತ್ಯ ಗ್ರಾಮ ಪಂಚಾಯತ್, ಕಂದಾಯ ಅಧಿಕಾರಿಗಳ ಕಛೇರಿ, ತಾಲ್ಲೂಕು, ಜಿಲ್ಲಾಧಿಕಾರಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಕಛೇರಿ ಸೇರಿ ಎಲ್ಲಾ ಕಡೆ ಅಲೆದಾಡುತ್ತಿದ್ದಾರೆ.

ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಕಛೇರಿಯಲ್ಲಿ ಪ್ರತಿದಿನ ನೂರಾರು ಜನರು ಬಂದು ಯೋಜನೆಯ ಬಗ್ಗೆ ವಿಚಾರಿಸಿ ಅರ್ಜಿ ನೀಡುತ್ತಿರುವುದು ಅಧಿಕಾರಿಗಳಲ್ಲಿ ಚಿಂತೆಗೀಡು ಮಾಡಿದೆ. ಬಹಳಷ್ಟು ಜನರು ದೂರವಾಣಿ ಕರೆ ಮೂಲಕವು ವಿಚಾರಿಸುತ್ತಿದ್ದಾರೆ. ಈ ಸಂದೇಶವನ್ನು ಬಂಡವಾಳ ಮಾಡಿಕೊಂಡಿರುವ ಕೆಲವರು ಅಮಾಯಕ, ಮುಗ್ಧ ಜನರನ್ನು ಸುಲಿಗೆ ಮಾಡಲು ಶುರು ಮಾಡಿದ್ದಾರೆ. ಒಂದೊAದು ಅರ್ಜಿಗೆ ಕನಿಷ್ಠ 5 ರಿಂದ 10 ಸಾವಿರ ರೂಗಳನ್ನು ವಸೂಲಿ ಮಾಡಿಕೊಂಡು ಜನರಿಗೆ ಮೋಸ ಮಾಡುತ್ತಿದ್ದಾರೆ. ಆದ್ದರಿಂದ ಮೋಸ ಹೋಗದಂತೆ ಎಚ್ಚರಿಕೆಯಿಂದಿರಲು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ತಿಳಿಸಿದ್ದಾರೆ.

ಕೇಂದ್ರ ಸರ್ಕಾರದ ಪುರಸ್ಕತ ಪ್ರಾಯೋಜಕತ್ವ ಈ ಯೋಜನೆಯನ್ನು 2011ರಲ್ಲಿ ರಾಜ್ಯ ಮಕ್ಕಳ ರಕ್ಷಣಾ ನಿರ್ದೇಶನಾಲಯದ ವ್ಯಾಪ್ತಿಗೆ ತರಲಾಗಿದೆ. ಸಂಕಷ್ಟಕ್ಕೆ ಈಡಾಗುವ ಕುಟುಂಬದಲ್ಲಿನ ಮಗು, ಜೈವಿಕ ಕುಟುಂಬದಲ್ಲೇ ಮುಂದುವರೆಯಲು, ಮಗುವಿನ ಶಿಕ್ಷಣ, ಮಕ್ಕಳು ನಿರ್ಗತಿಕರಾಗುವುದು, ಸಂಕಷ್ಟಕ್ಕೀಡಾಗುವುದು, ಓಡಿಹೋಗುವುದು, ಬಲವಂತದ ಬಾಲ್ಯವಿವಾಹ, ಬಾಲಕಾರ್ಮಿಕ ಪದ್ಧತಿ ಮುಂತಾದವುಗಳಿAದ ತಡೆಗಟ್ಟುವ ಪ್ರಯತ್ನ ಹಾಗೂ ಅವರಿಗೆ ಪುನರ್ವಸತಿ ಕಲ್ಪಿಸುವ ದೃಷ್ಟಿಯಿಂದ ಈ ಯೋಜನೆಯನ್ನು ಜಾರಿಗೆ ತರಲಾಗಿದೆ.

ಈ ಯೋಜನೆಯ ಪ್ರಕಾರ ಫಲಾನುಭವಿಯಾಗಲು ಕೆಲವು ವಿಶೇಷ ಮಾನದಂಡಗಳಿವೆ. ಇಬ್ಬರೂ ಪೋಷಕರನ್ನು ಕಳೆದುಕೊಂಡ ಮಕ್ಕಳು, ಪೋಷಕರು ಕಾರಾಗೃಹದಲ್ಲಿರುವ ಮಕ್ಕಳು, ಕಾನೂನಿನೊಂದಿಗೆ ಸಂಘರ್ಷಕ್ಕೆ ಒಳಪಟ್ಟಿರುವವರ ಮಕ್ಕಳು, ಪಿ.ಎಂ ಕೇರ್ ಚಿಲ್ಟನ್ ಯೋಜನೆಯ ಅನುಮೋದಿತ ಮಕ್ಕಳು, ಬಾಲಕಾರ್ಮಿಕ ಸಂತ್ರಸ್ಥರು, ಮಕ್ಕಳ ಕಳ್ಳಸಾಗಾಣಿಕೆಗೆ ಒಳಗಾದ ಮಕ್ಕಳು, ಬಾಲ್ಯವಿವಾಹಕ್ಕೊಳಗಾದ ಮಕ್ಕಳು, ಪೋಕೋ ಸಂತ್ರಸ್ಥ ಮಕ್ಕಳು, ಪೋಷಕರಿಬ್ಬರೂ ಮಾರಾಣಾಂತಿಕ ಕಾಯಿಲೆಗೆ ತುತ್ತಾಗಿರುವವರ ಮಕ್ಕಳು, ಬಾಲಸ್ವರಾಜ್ ಪೋರ್ಟಲ್ ನಲ್ಲಿ ನೊಂದಾಯಿಸಲಾದ ಮಕ್ಕಳು, ಪಾಲನೆ ಮತ್ತು ರಕ್ಷಣೆಗೆ ಅಗತ್ಯವಿರುವ ಪಾಲನಾ ಸಂಸ್ಥೆಯ ಮಕ್ಕಳು ಹಾಗೂ ಇತರೆ ದುಡಿಯುವ ಪೋಷಕರನ್ನು ಕಳೆದುಕೊಂಡ ವಿಧವೆ, ವಿಚ್ಛೇದಿತ ಮತ್ತು ವಿಸ್ತತ ಕುಟುಂಬದ ಮಕ್ಕಳು ಈ ಯೋಜನೆಯ ವ್ಯಾಪ್ತಿಗೆ ಒಳಪಡುವರು. ಅದ್ದರಿಂದ ಸುಳ್ಳು ಸಂದೇಶ ನಂಬದಿರುವAತೆ ಸಾರ್ವಜನಿಕರಿಗೆ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಪ್ರಕಟಣೆಯಲ್ಲಿ ಕೋರಿದ್ದಾರೆ.

BIG UPDATE : ತಂದೆ ಇಲ್ಲದ ಮಕ್ಕಳ ಖಾತೆಗೆ ವರ್ಷಕ್ಕೆ 24000 ರೂ. `ಸ್ಕಾಲರ್ ಶಿಪ್' : ಇಲ್ಲಿದೆ ವೈರಲ್ ಸುದ್ದಿಯ ಅಸಲಿಯತ್ತು! BIG UPDATE: Rs 24000 per year in the account of children without a father. 'Scholarship': Here's the truth behind the viral news!
Share. Facebook Twitter LinkedIn WhatsApp Email

Related Posts

ಯಾದಗಿರಿಯಲ್ಲಿ ಸರ್ಕಾರಿ ಹಾಸ್ಟೆಲ್‌ನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ನೇಣಿಗೆ ಶರಣು

13/03/2026 3:24 PM1 Min Read

ಗ್ಯಾಸ್ ಬಿಕ್ಕಟ್ಟು: ಸೌದೆ ಒಲೆ ಮೊರೆ ಹೋದ ಹೋಟೆಲ್ ಮಾಲೀಕರು; ಕೊಪ್ಪಳ, ಕಲಬುರಗಿಯಲ್ಲಿ ಕಟ್ಟಿಗೆ ಅಡುಗೆ ಶುರು!

13/03/2026 3:19 PM1 Min Read

BIG NEWS : ರಾಜ್ಯ ಸರ್ಕಾರದಿಂದ 30 ಮಂದಿ ಕೈದಿಗಳಿಗೆ ಜೈಲಿಂದ ಬಿಡುಗಡೆ ಭಾಗ್ಯ : ಸನ್ನಡತೆ ಆಧಾರದಲ್ಲಿ ರಿಲೀಸ್​​

13/03/2026 3:16 PM1 Min Read
Recent News

ಯಾದಗಿರಿಯಲ್ಲಿ ಸರ್ಕಾರಿ ಹಾಸ್ಟೆಲ್‌ನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ನೇಣಿಗೆ ಶರಣು

13/03/2026 3:24 PM

BREAKING : ‘ಇರಾನ್ ಶರಣಾಗುವ ಹಂತದಲ್ಲಿದೆ’ : ಜಿ7 ನಾಯಕರೊಂದಿಗೆ ‘ಟ್ರಂಪ್’ ಮಾತುಕತೆ

13/03/2026 3:19 PM

ಗ್ಯಾಸ್ ಬಿಕ್ಕಟ್ಟು: ಸೌದೆ ಒಲೆ ಮೊರೆ ಹೋದ ಹೋಟೆಲ್ ಮಾಲೀಕರು; ಕೊಪ್ಪಳ, ಕಲಬುರಗಿಯಲ್ಲಿ ಕಟ್ಟಿಗೆ ಅಡುಗೆ ಶುರು!

13/03/2026 3:19 PM

BIG NEWS : ರಾಜ್ಯ ಸರ್ಕಾರದಿಂದ 30 ಮಂದಿ ಕೈದಿಗಳಿಗೆ ಜೈಲಿಂದ ಬಿಡುಗಡೆ ಭಾಗ್ಯ : ಸನ್ನಡತೆ ಆಧಾರದಲ್ಲಿ ರಿಲೀಸ್​​

13/03/2026 3:16 PM
State News
KARNATAKA

ಯಾದಗಿರಿಯಲ್ಲಿ ಸರ್ಕಾರಿ ಹಾಸ್ಟೆಲ್‌ನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ನೇಣಿಗೆ ಶರಣು

By kannadanewsnow0913/03/2026 3:24 PM KARNATAKA 1 Min Read

ಯಾದಗಿರಿ: ಜಿಲ್ಲೆಯ ಗುರುಮಠಕಲ್ ಪಟ್ಟಣದ ಸರ್ಕಾರಿ ವಿದ್ಯಾರ್ಥಿನಿಲಯದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಮನ ಕಲಕುವ…

ಗ್ಯಾಸ್ ಬಿಕ್ಕಟ್ಟು: ಸೌದೆ ಒಲೆ ಮೊರೆ ಹೋದ ಹೋಟೆಲ್ ಮಾಲೀಕರು; ಕೊಪ್ಪಳ, ಕಲಬುರಗಿಯಲ್ಲಿ ಕಟ್ಟಿಗೆ ಅಡುಗೆ ಶುರು!

13/03/2026 3:19 PM

BIG NEWS : ರಾಜ್ಯ ಸರ್ಕಾರದಿಂದ 30 ಮಂದಿ ಕೈದಿಗಳಿಗೆ ಜೈಲಿಂದ ಬಿಡುಗಡೆ ಭಾಗ್ಯ : ಸನ್ನಡತೆ ಆಧಾರದಲ್ಲಿ ರಿಲೀಸ್​​

13/03/2026 3:16 PM

ಅನ್ನದಾಸೋಹ ಮಠಗಳಿಗೂ ತಟ್ಟಿದ ಗ್ಯಾಸ್ ಬಿಸಿ: ಗದಗಿನ ತೋಂಟದಾರ್ಯ ಮಠಕ್ಕೆ ಸಿಲಿಂಡರ್ ಪೂರೈಕೆ ಸ್ಥಗಿತ!

13/03/2026 3:15 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.