Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬೆಂಗಳೂರಲ್ಲಿ ‘CET’ ಪರೀಕ್ಷೆ ಬರೆಯಲು ತೆರಳುವಾಗ ಅಪಘಾತ : ಸಿಮೆಂಟ್ ಲಾರಿ ಹರಿದು ಗರ್ಭಿಣಿ ಸಾವು!

08/02/2026 5:31 PM

ಚಿಕ್ಕಮಗಳೂರಲ್ಲಿ ಭೀಕರ ಅಪಘಾತ : ಸ್ಕೂಟಿಗೆ ಆಟೋ ಡಿಕ್ಕಿಯಾಗಿ ಸ್ಥಳದಲ್ಲೇ ವೃದ್ಧ ಸಾವು!

08/02/2026 5:13 PM

BREAKING : ಬೆಂಗಳೂರಿನಲ್ಲಿ ಘೋರ ಘಟನೆ : ಮೀನು ಹಿಡಿಯಲು ಹೋಗಿ ಬಾಲಕ ಸೇರಿ ಇಬ್ಬರು ನೀರುಪಾಲು!

08/02/2026 5:01 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಅ. 7ರಿಂದ ರಾಜ್ಯಾದ್ಯಂತ ʻಇ-ಆಸ್ತಿʼ ಖಾತಾ ತಂತ್ರಾಂಶ ವ್ಯವಸ್ಥೆ ಜಾರಿ : ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ
KARNATAKA

BIG NEWS : ಅ. 7ರಿಂದ ರಾಜ್ಯಾದ್ಯಂತ ʻಇ-ಆಸ್ತಿʼ ಖಾತಾ ತಂತ್ರಾಂಶ ವ್ಯವಸ್ಥೆ ಜಾರಿ : ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ

By kannadanewsnow5727/09/2024 5:59 AM

ಬೆಂಗಳೂರು : ನಗರಾಭಿವೃದ್ಧಿ ಇಲಾಖೆಯ ಶಿವಮೊಗ್ಗ ಜಿಲ್ಲೆಯ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಆಸ್ತಿಗಳ ಹಕ್ಕು ವರ್ಗಾವಣೆಗೆ ಸಂಬಂಧಿಸಿದಂತೆ ಇ-ಆಸ್ತಿ ತಂತ್ರಾಂಶ ಮತ್ತು ಕಾವೇರಿ ತಂತ್ರಾಂಶವನ್ನು ಸಂಯೋಜನೆ ಮಾಡಲು ಸಮ್ಮತಿ ನೀಡಿದ್ದು, ನಗರ, ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಸ್ಥಿರಾಸ್ತಿಗಳ ನೋಂದಣಿಯನ್ನು ಇ-ಆಸ್ತಿ ತಂತ್ರಾಂಶದಿಂದ ಕಡ್ಡಾಯವಾಗಿ ಮಾಹಿತಿ ಪಡೆದು ನೋಂದಾಯಿಸಲು ಇ-ಆಸ್ತಿ ತಂತ್ರಾಂಶವನ್ನು ಕಾವೇರಿ-2 ತಂತ್ರಾಂಶದೊಂದಿಗೆ ದಿ:23/09/2024ರ ಸರ್ಕಾರದ ಆದೇಶದಂತೆ ಜಾರಿಯಾಗಿರುತ್ತದೆ.

2024ರ ಅಕ್ಟೋಬರ್ 07 ರಿಂದ ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯ ಎಲ್ಲಾ ಉಪನೋಂದಣಿ ಕಚೇರಿಗಳಲ್ಲಿ ನಗರ ಸ್ಥಳೀಯ ಸಂಸ್ಥೆಗಳ ತಂತ್ರಾಂಶದಿಂದಲೇ ಇ-ಖಾತಾ ಪಡೆಯಬೇಕೆಂದು ಜಿಲ್ಲಾ ನೋಂದಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ನಗರ ಪ್ರದೇಶಗಳಲ್ಲಿ ಕೃಷಿಯೇತರ ಆಸ್ತಿಗಳಿಗೆ ಸಂಬಂಧಿಸಿದಂತೆ ಇ-ಆಸ್ತಿ ತಂತ್ರಾಂಶವನ್ನು ರೂಪಿಸಿದ್ದು, ಇ-ಆಸ್ತಿ ತಂತ್ರಾಂಶವನ್ನು ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕಾವೇರಿ-2.0 ತಂತ್ರಾಂಶದೊಂದಿಗೆ ಪ್ರಾಯೋಗಿಕವಾಗಿ ರಾಮನಗರ ಮತ್ತು ಕನಕಪುರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಸ್ವತ್ತುಗಳಿಗೆ ಸಂಬಂಧಿಸಿದಂತೆ, 2020 ರಿಂದ ನೋಂದಣಿ ಮಾಡುತ್ತಿರುವುದು ಯಶಸ್ವಿಯಾಗಿರುತ್ತದೆ.

ಇ-ಖಾತಾ ಸಂಯೋಜನೆಯಿಂದ ಸಾರ್ವಜನಿಕರು ಸ್ವತ್ತುಗಳ ನೋಂದಣಿ ವೇಳೆ ಮೋಸ ಹೋಗುವುದನ್ನು ತಡೆಯಬಹುದು. ಸ್ವತ್ತಿನ ಸ್ವರೂಪ ಮತ್ತು ನೈಜ ಮಾಲೀಕರನ್ನು ಗುರುತಿಸಲು ಸಾಧ್ಯ. ನೈಜ ಮಾಲೀಕರಿಗೆ ವಂಜಿಸಿ ಬೇರೆಯವರಿಂದ ಸ್ವತ್ತುಗಳ ನೋಂದಣಿಯನ್ನು ತಪ್ಪಿಸಬಹುದು. ಸ್ವತ್ತುಗಳ ಖರೀದಿದಾರರಿಗೆ ಸ್ವತ್ತಿನ ನೈಜ ಮಾಲೀಕರನ್ನು ಗುರುತಿಸಲು ಸುಲಭ ಸಾಧ್ಯ. ಭವಿಷ್ಯದಲ್ಲಿ ಉಂಟಾಗಬಹುದಾದ ವ್ಯಾಜ್ಯ ಕಾನೂನು ತೊಂದರೆಗಳನ್ನು ತಪ್ಪಿಸಬಹುದಾಗಿದೆ. ಆದ್ದರಿಂದ ಸಾರ್ವಜನಿಕರು ಇ-ಆಸ್ತಿ ಸಂಯೋಜನೆಯ ಸದುಪಯೋಗಪಡೆದುಕೊಳ್ಳುವುದು.

BIG NEWS : ಅ. 7ರಿಂದ ರಾಜ್ಯಾದ್ಯಂತ ʻಇ-ಆಸ್ತಿʼ ಖಾತಾ ತಂತ್ರಾಂಶ ವ್ಯವಸ್ಥೆ ಜಾರಿ : ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ BIG NEWS: E-Asti khata software system to be implemented across the state from October 7: State govt
Share. Facebook Twitter LinkedIn WhatsApp Email

Related Posts

ಬೆಂಗಳೂರಲ್ಲಿ ‘CET’ ಪರೀಕ್ಷೆ ಬರೆಯಲು ತೆರಳುವಾಗ ಅಪಘಾತ : ಸಿಮೆಂಟ್ ಲಾರಿ ಹರಿದು ಗರ್ಭಿಣಿ ಸಾವು!

08/02/2026 5:31 PM1 Min Read

ಚಿಕ್ಕಮಗಳೂರಲ್ಲಿ ಭೀಕರ ಅಪಘಾತ : ಸ್ಕೂಟಿಗೆ ಆಟೋ ಡಿಕ್ಕಿಯಾಗಿ ಸ್ಥಳದಲ್ಲೇ ವೃದ್ಧ ಸಾವು!

08/02/2026 5:13 PM1 Min Read

BREAKING : ಬೆಂಗಳೂರಿನಲ್ಲಿ ಘೋರ ಘಟನೆ : ಮೀನು ಹಿಡಿಯಲು ಹೋಗಿ ಬಾಲಕ ಸೇರಿ ಇಬ್ಬರು ನೀರುಪಾಲು!

08/02/2026 5:01 PM1 Min Read
Recent News

ಬೆಂಗಳೂರಲ್ಲಿ ‘CET’ ಪರೀಕ್ಷೆ ಬರೆಯಲು ತೆರಳುವಾಗ ಅಪಘಾತ : ಸಿಮೆಂಟ್ ಲಾರಿ ಹರಿದು ಗರ್ಭಿಣಿ ಸಾವು!

08/02/2026 5:31 PM

ಚಿಕ್ಕಮಗಳೂರಲ್ಲಿ ಭೀಕರ ಅಪಘಾತ : ಸ್ಕೂಟಿಗೆ ಆಟೋ ಡಿಕ್ಕಿಯಾಗಿ ಸ್ಥಳದಲ್ಲೇ ವೃದ್ಧ ಸಾವು!

08/02/2026 5:13 PM

BREAKING : ಬೆಂಗಳೂರಿನಲ್ಲಿ ಘೋರ ಘಟನೆ : ಮೀನು ಹಿಡಿಯಲು ಹೋಗಿ ಬಾಲಕ ಸೇರಿ ಇಬ್ಬರು ನೀರುಪಾಲು!

08/02/2026 5:01 PM

BIG NEWS : ಮುಂದುವರಿದ ಯತೀಂದ್ರ ಹಸ್ತಕ್ಷೇಪ : ಗೃಹ ಸಚಿವ ಪರಮೇಶ್ವರ್ ಮುಂದೇನೆ ತನ್ವೀರ್ ಸೇಠ್ ಅಸಮಾಧಾನ!

08/02/2026 4:32 PM
State News
KARNATAKA

ಬೆಂಗಳೂರಲ್ಲಿ ‘CET’ ಪರೀಕ್ಷೆ ಬರೆಯಲು ತೆರಳುವಾಗ ಅಪಘಾತ : ಸಿಮೆಂಟ್ ಲಾರಿ ಹರಿದು ಗರ್ಭಿಣಿ ಸಾವು!

By kannadanewsnow0508/02/2026 5:31 PM KARNATAKA 1 Min Read

ಬೆಂಗಳೂರು : ಸಿಮೆಂಟ್ ಮಿಕ್ಸರ್ ಲಾರಿ ಡಿಕ್ಕಿಯಿಂದ ಸ್ಕೂಟಿಯಲ್ಲಿ ತೆರಳುತ್ತಿದ್ದ ಗರ್ಭಿಣಿ ಸಾವನ್ನಪ್ಪಿರುವ ಘಟನೆ ಬಾಗಲೂರಿನ ಗುಂಡಪ್ಪ ಕ್ರಾಸ್ ಬಳಿ…

ಚಿಕ್ಕಮಗಳೂರಲ್ಲಿ ಭೀಕರ ಅಪಘಾತ : ಸ್ಕೂಟಿಗೆ ಆಟೋ ಡಿಕ್ಕಿಯಾಗಿ ಸ್ಥಳದಲ್ಲೇ ವೃದ್ಧ ಸಾವು!

08/02/2026 5:13 PM

BREAKING : ಬೆಂಗಳೂರಿನಲ್ಲಿ ಘೋರ ಘಟನೆ : ಮೀನು ಹಿಡಿಯಲು ಹೋಗಿ ಬಾಲಕ ಸೇರಿ ಇಬ್ಬರು ನೀರುಪಾಲು!

08/02/2026 5:01 PM

BIG NEWS : ಮುಂದುವರಿದ ಯತೀಂದ್ರ ಹಸ್ತಕ್ಷೇಪ : ಗೃಹ ಸಚಿವ ಪರಮೇಶ್ವರ್ ಮುಂದೇನೆ ತನ್ವೀರ್ ಸೇಠ್ ಅಸಮಾಧಾನ!

08/02/2026 4:32 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.