Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆಗೆ ಬಿಗ್ ಟ್ವಿಸ್ಟ್ : 500 ಕೋಟಿ ಹವಾಲಾನೆ ರಾಯ್ ಆತ್ಮಹತ್ಯೆಗೆ ಕಾರಣ!

25/02/2026 5:28 PM

ಕರ್ನಾಟಕದಲ್ಲಿ ಶುದ್ಧ ಕುಡಿಯುವ ನೀರು ಒದಗಿಸಲು 52 ಕೋಟಿ ವೆಚ್ಚ: ಸಚಿವ ಪ್ರಿಯಾಂಕ್ ಖರ್ಗೆ

25/02/2026 5:26 PM

IDFC ಫಸ್ಟ್ ಬ್ಯಾಂಕ್ ಮಹಾ ಮೋಸ ; ಸರ್ಕಾರದ ₹11000000000 & ‘LIC’ಯ ₹3400000000 ಹಣ ಗುಳುಂ ನಿಮ್ಮ ಖಾತೆ ಇದ್ಯಾ?

25/02/2026 5:25 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಬೆಳಗಾವಿ : ಅತ್ಯಾಚಾರವೆಸಗಿ ಬಾಲಕಿಯ ಕೊಲೆ ಪ್ರಕರಣ : ಆರೋಪಿಗೆ ಗಲ್ಲುಶಿಕ್ಷೆ ವಿಧಿಸಿದ ಕೋರ್ಟ್!
KARNATAKA

BIG NEWS : ಬೆಳಗಾವಿ : ಅತ್ಯಾಚಾರವೆಸಗಿ ಬಾಲಕಿಯ ಕೊಲೆ ಪ್ರಕರಣ : ಆರೋಪಿಗೆ ಗಲ್ಲುಶಿಕ್ಷೆ ವಿಧಿಸಿದ ಕೋರ್ಟ್!

By kannadanewsnow0528/09/2024 5:13 PM

ಬೆಳಗಾವಿ : ಮನೆಯ ಮುಂದೆ ಆಟವಾಡುತ್ತಿದ್ದ ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಎಸಗಿ ನಂತರ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಆರೋಪಿಗೆ ಬೆಳಗಾವಿಯ ಪೋಕ್ಸೊ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯದಿಂದ ಗಲ್ಲು ಶಿಕ್ಷೆ ವಿಧಿಸಿ ಆದೇಶ ಪ್ರಕಟಿಸಿದೆ.

ಆರೋಪಿಯನ್ನು ಉದ್ದಪ್ಪ ರಾಮಪ್ಪ ಗಾಣಿಗೇರಗೆ(32) ಎಂದು ಹೇಳಲಾಗುತ್ತಿದ್ದು, 2017 ರಲ್ಲಿ ಮನೆಯ ಮುಂದೆ ಆಟವಾಡುತ್ತಿದ್ದ ಬಾಲಕಿಗೆ ಚಾಕಲೇಟ್ ಆಸೆ ತೋರಿಸಿ ಪುಸಲಾಯಿಸಿ ಕರೆದೊಯ್ದಿದ್ದ. ನಂತರ ಕಬ್ಬಿನ ಗದ್ದೆಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿ ಕೊಲೆ ಮಾಡಿದ್ದ.

ಪ್ರಕರಣದ ವಿಚಾರಣೆ ನಡೆಸಿದ್ದ ನ್ಯಾಯಾಲಯ ಅಪರಾಧಿಗೆ ಗಲ್ಲು ಶಿಕ್ಷೆ ಮತ್ತು 45 ಸಾವಿರ ದಂಡ ವಿಧಿಸಿ ಆದೇಶ ಹೊರಡಿಸಿದೆ. ಅಲ್ಲದೇ ಜಿಲ್ಲಾ ಕಾನೂನು ಪ್ರಾಧಿಕಾರದಿಂದ ಬಾಲಕಿ ಪೋಷಕರಿಗೆ 3 ಲಕ್ಷ ರೂ. ಪರಿಹಾರ ನೀಡುವಂತೆ ಆದೇಶ ನೀಡಿದೆ. ಈ ಸಂಬಂಧ ಹಾರೋಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Share. Facebook Twitter LinkedIn WhatsApp Email

Related Posts

BIG NEWS : ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆಗೆ ಬಿಗ್ ಟ್ವಿಸ್ಟ್ : 500 ಕೋಟಿ ಹವಾಲಾನೆ ರಾಯ್ ಆತ್ಮಹತ್ಯೆಗೆ ಕಾರಣ!

25/02/2026 5:28 PM2 Mins Read

ಕರ್ನಾಟಕದಲ್ಲಿ ಶುದ್ಧ ಕುಡಿಯುವ ನೀರು ಒದಗಿಸಲು 52 ಕೋಟಿ ವೆಚ್ಚ: ಸಚಿವ ಪ್ರಿಯಾಂಕ್ ಖರ್ಗೆ

25/02/2026 5:26 PM3 Mins Read

BIG NEWS : ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಯಾವುದೇ ಔಷಧಿ ಕೊರತೆ ಇಲ್ಲ : ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ!

25/02/2026 5:20 PM2 Mins Read
Recent News

BIG NEWS : ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆಗೆ ಬಿಗ್ ಟ್ವಿಸ್ಟ್ : 500 ಕೋಟಿ ಹವಾಲಾನೆ ರಾಯ್ ಆತ್ಮಹತ್ಯೆಗೆ ಕಾರಣ!

25/02/2026 5:28 PM

ಕರ್ನಾಟಕದಲ್ಲಿ ಶುದ್ಧ ಕುಡಿಯುವ ನೀರು ಒದಗಿಸಲು 52 ಕೋಟಿ ವೆಚ್ಚ: ಸಚಿವ ಪ್ರಿಯಾಂಕ್ ಖರ್ಗೆ

25/02/2026 5:26 PM

IDFC ಫಸ್ಟ್ ಬ್ಯಾಂಕ್ ಮಹಾ ಮೋಸ ; ಸರ್ಕಾರದ ₹11000000000 & ‘LIC’ಯ ₹3400000000 ಹಣ ಗುಳುಂ ನಿಮ್ಮ ಖಾತೆ ಇದ್ಯಾ?

25/02/2026 5:25 PM

BIG NEWS : ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಯಾವುದೇ ಔಷಧಿ ಕೊರತೆ ಇಲ್ಲ : ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ!

25/02/2026 5:20 PM
State News
KARNATAKA

BIG NEWS : ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆಗೆ ಬಿಗ್ ಟ್ವಿಸ್ಟ್ : 500 ಕೋಟಿ ಹವಾಲಾನೆ ರಾಯ್ ಆತ್ಮಹತ್ಯೆಗೆ ಕಾರಣ!

By kannadanewsnow0525/02/2026 5:28 PM KARNATAKA 2 Mins Read

ಬೆಂಗಳೂರು : ಬೆಂಗಳೂರಿನಲ್ಲಿ ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆ ಪ್ರಕರಣಕ್ಕೆ ಗೀಗ ಮತ್ತೊಂದು ಬಿಗ್ ಟ್ರಸ್ಟ್ ಸಿಕ್ಕಿದ್ದು 500 ಕೋಟಿ…

ಕರ್ನಾಟಕದಲ್ಲಿ ಶುದ್ಧ ಕುಡಿಯುವ ನೀರು ಒದಗಿಸಲು 52 ಕೋಟಿ ವೆಚ್ಚ: ಸಚಿವ ಪ್ರಿಯಾಂಕ್ ಖರ್ಗೆ

25/02/2026 5:26 PM

BIG NEWS : ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಯಾವುದೇ ಔಷಧಿ ಕೊರತೆ ಇಲ್ಲ : ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ!

25/02/2026 5:20 PM

ರಾಜ್ಯದಲ್ಲಿ ಹಗರಣರಹಿತ ಹುದ್ದೆ ಭರ್ತಿಗೆ ಸರಕಾರ ಕ್ರಮ: ಡಿಸಿಎಂ ಡಿ ಕೆ ಶಿವಕುಮಾರ್

25/02/2026 5:15 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.