Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಅಂಬೇಡ್ಕರ್ ಜಯಂತಿ ಪ್ರತಿ ಕೇರಿಗಳಲ್ಲಿಯೂ ಆಚರಣೆಯಾಗಲಿ: ಸಾಗರ ನಗರಸಭೆ ಪೌರಾಯುಕ್ತ ಎಚ್.ಕೆ. ನಾಗಪ್ಪ

14/04/2026 10:15 PM

ಸಮ ಸಮಾಜದ ನಿರ್ಮಾಣಕ್ಕೆ ಅಂಬೇಡ್ಕರ್, ಬಾಬೂಜಿ ಕೊಡುಗೆ ಅನನ್ಯ: ಸಾಗರದಲ್ಲಿ ಜಯಂತ್ ಗುಣಗಾನ

14/04/2026 9:39 PM

ಪ್ರಧಾನಿ ಮೋದಿ-ಅಧ್ಯಕ್ಷ ಟ್ರಂಪ್ ದೂರವಾಣಿ ಸಂಭಾಷಣೆ: ಪಶ್ಚಿಮ ಏಷ್ಯಾ ಶಾಂತಿ ಮತ್ತು ದ್ವಿಪಕ್ಷೀಯ ಬಾಂಧವ್ಯ ವೃದ್ಧಿಗೆ ಒತ್ತು

14/04/2026 9:30 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : ರಾಜ್ಯ ಸಾರಿಗೆ ಇಲಾಖೆಯಲ್ಲಿ 2,000 ಚಾಲನಾ ಸಿಬ್ಬಂದಿಗಳ ನೇಮಕಾತಿ
KARNATAKA

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : ರಾಜ್ಯ ಸಾರಿಗೆ ಇಲಾಖೆಯಲ್ಲಿ 2,000 ಚಾಲನಾ ಸಿಬ್ಬಂದಿಗಳ ನೇಮಕಾತಿ

By kannadanewsnow5729/09/2024 7:27 PM

ಸಾವಳಗಿ : ವಾಕರಸಾ ಸಂಸ್ಥೆಯಲ್ಲಿ ಚಾಲನಾ ಸಿಬ್ಬಂದಿಗಳ ಕೊರತೆ ಇದ್ದು, 2000 ಚಾಲನಾ ಸಿಬ್ಬಂದಿಗಳ ನೇಮಕಕ್ಕೆ ಅನುಮೋದನೆಯನ್ನು ‌ನೀಡಿದ್ದು, ಈಗಾಗಲೇ 1000 ಜನರ ನೇಮಕಾತಿ ‌ಪ್ರಕ್ರಿಯೆ ನಡೆಯುತ್ತಿದೆ ಎಂದು ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಹೇಳಿದ್ದಾರೆ.

ದಿನಾಂಕ 28-09-2024 ರಂದು ಸಾವಳಗಿ, ರಬಕವಿ-ಬನಹಟ್ಟಿ ಬಸ್ ನಿಲ್ದಾಣಗಳನ್ನು ಉದ್ಘಾಟನೆಗೊಳಿಸಿದ ಸಾರಿಗೆ ಹಾಗೂ ‌ಮುಜರಾಯಿ ಖಾತೆ ಸಚಿರಾದ ರಾಮಲಿಂಗಾರೆಡ್ಡಿ ರವರು ಮಾತನಾಡುತ್ತ, ವಾಕರಸಾ ಸಂಸ್ಥೆಯಲ್ಲಿ ಚಾಲನಾ ಸಿಬ್ಬಂದಿಗಳ ಕೊರತೆ ಇದ್ದು, 2000 ಚಾಲನಾ ಸಿಬ್ಬಂದಿಗಳ ನೇಮಕಕ್ಕೆ ಅನುಮೋದನೆಯನ್ನು ‌ನೀಡಿದ್ದು, ಈಗಾಗಲೇ 1000 ಜನರ ನೇಮಕಾತಿ ‌ಪ್ರಕ್ರಿಯೆ ನಡೆಯುತ್ತಿದೆ. ನಾನು ಈ ಹಿಂದೆ ಸಾರಿಗೆ ಮಂತ್ರಿಯಾಗಿದ್ದ ಸಮಯದಲ್ಲಿ ನವನಗರ, ಜಮಖಂಡಿ, ತೇರದಾಳ, ಬಾದಾಮಿ, ಹುನಗುಂದ,ಬಾಡಗಂಡಿ, ಹಾಗು ಯಡಹಳ್ಳಿ ನೂತನ ಬಸ್ ನಿಲ್ದಾಣಗಳ ನಿರ್ಮಾಣ ಮಾಡಲಾಗಿತ್ತು. ಬಾಗಲಕೋಟೆ ಜಿಲ್ಲೆಯಲ್ಲಿ ಅತೀ ಹೆಚ್ಚಿನ ‌ಬಸ್ ನಿಲ್ದಾಣಗಳನ್ನು ನಿರ್ಮಿಸಿದ್ದೇವೆ. ಕಳೆದ 5 ವರ್ಷಗಳಿಂದ ‌ಹೊಸ ಬಸ್ಸುಗಳ ಖರೀದಿ ಇರಲಿಲ್ಲ. ಈಗ‌ ನಮ್ಮ‌ ಸರ್ಕಾರ ಬಂದ ಮೇಲೆ ಹೊಸ ಬಸ್ಸುಗಳನ್ನು ಖರೀದಿ ಮಾಡಿದ್ದೇವೆ ಎಂದರು.

ಸಾವಳಗಿ‌ ಗ್ರಾಮದ 31 ವರ್ಷಗಳ ಕನಸು ಈ ನೂತನ ಬಸ್ ನಿಲ್ದಾಣ ಇಂದು ಉದ್ಘಾಟನೆ ಮಾಡಿದ್ದೇವೆ. ಜೊತೆಗೆ ಶಿಥಿಲಾವಸ್ಥೆಯಲ್ಲಿದ್ದ ಹಳೆಯ ರಬಕವಿ ಮತ್ತು ಬನಹಟ್ಟಿ ಬಸ್ ನಿಲ್ದಾಣಗಳನ್ನು ತೆರವುಗೊಳಿಸಿ, ನೂತನವಾಗಿ ರಬಕವಿ ಮತ್ತು ಬನಹಟ್ಟಿ ಬಸ್ ನಿಲ್ದಾಣಗಳನ್ನೂ ಉದ್ಘಾಟನೆ ಮಾಡಿದ್ದೇವೆ. ಈ ಭಾಗದಿಂದ ಬೆಂಗಳೂರಿಗೆ ಪಲ್ಲಕ್ಕಿ‌ ಬಸ್ಸುಗಳ ಬೇಡಿಕೆ‌ ಇದ್ದು, ಸದ್ಯ KSRTC ಯಲ್ಲಿ ‌ಮಾತ್ರ ಪಲ್ಲಕ್ಕಿ‌ ಬಸ್ಸುಗಳ ಖರೀದಿ ‌ಇದ್ದು, KSRTC ಬೆಂಗಳೂರಿನಿಂದಲೇ ಈ ಭಾಗಕ್ಕೆ ಪಲ್ಲಕ್ಕಿ ಬಸ್ಸುಗಳ ಕಾರ್ಯಾಚರಣಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ KSRTC ಕಾರ್ಮಿಕ‌ ಸಂಘಟನೆಯವರುಗಳು ಸಲ್ಲಿಸಿದ‌ ಮನವಿ ಬಗ್ಗೆ ಸಕಾರಾತ್ಮಕವಾಗಿ ಸ್ಪಂದಿಸುವ ಭರವಸೆಯನ್ನು ನೀಡಿದರು. ಈ ಸಂದರ್ಭದಲ್ಲಿ ಮಾನ್ಯ ಅಬಕಾರಿ ಸಚಿವರು ಹಾಗೂ ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವರಾದ ‌ ಆರ್.ಬಿ.ತಿಮ್ಮಾಪುರ, ವಾಯವ್ಯ ಸಾರಿಗೆ ಸಂಸ್ಥೆಯ ಮಾನ್ಯ ಅಧ್ಯಕ್ಷರಾದ .ಭರಮಗೌಡ ಕಾಗೆ, ಶಾಸಕರಾದ ಸಿದ್ದು ಸವದಿ, ಜಗದೀಶ್ ಎಸ್ ಗುಡುಗುಂಟಿ, ಮಾಜಿ ಶಾಸಕಾರದ ಆನಂದ್‌ ನ್ಯಾಮಗೌಡ, ಸಿದ್ದು ಕೋಣೋರು , ಶ್ರೀ. ಪೀರಸಾಬ ಕೌತಾಳ ,ಮಾನ್ಯ ಉಪಾಧ್ಯಕ್ಷರು , ವಾಯವ್ಯ ಸಾರಿಗೆ ಸಂಸ್ಥೆ, ಶ್ರೀಮತಿ.ವಿದ್ಯಾ ಪ್ರವೀಣ ದಬಾಡಿ, ಮಾನ್ಯ ಅಧ್ಯಕ್ಷರು, ರಬಕವಿ ಬನಹಟ್ಟಿ ನಗರಸಭೆ, ಕವಿತಾ ಎಸ್ ಪಾಟೋಳಿ, ಮಾನ್ಯ ಅಧ್ಯಕ್ಷರು, ಸಾವಳಗಿ ಗ್ರಾಮಪಂಚಾಯಿತಿ ಶ್ರೀಮತಿ ಪ್ರಿಯಾಂಗಾ ಭಾಆಸೇ, ವ್ಯವಸ್ಥಾಪಕ ನಿರ್ದೇಶಕರು ವಾಯವ್ಯ ಸಾರಿಗೆ ಸಂಸ್ಥೆ ಹಾಗೂ ಇತರೆ ಗಣ್ಯರು ಉಪಸ್ಥಿತರಿದ್ದರು.

Good news for job seekers: 2000 driving staff to be recruited in state transport department ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : ಫೆ.26-27ಕ್ಕೆ ರಾಜ್ಯ ಸರ್ಕಾರದಿಂದ 'ಬೃಹತ್ ಉದ್ಯೋಗ ಮೇಳ'
Share. Facebook Twitter LinkedIn WhatsApp Email

Related Posts

ಅಂಬೇಡ್ಕರ್ ಜಯಂತಿ ಪ್ರತಿ ಕೇರಿಗಳಲ್ಲಿಯೂ ಆಚರಣೆಯಾಗಲಿ: ಸಾಗರ ನಗರಸಭೆ ಪೌರಾಯುಕ್ತ ಎಚ್.ಕೆ. ನಾಗಪ್ಪ

14/04/2026 10:15 PM1 Min Read

ಸಮ ಸಮಾಜದ ನಿರ್ಮಾಣಕ್ಕೆ ಅಂಬೇಡ್ಕರ್, ಬಾಬೂಜಿ ಕೊಡುಗೆ ಅನನ್ಯ: ಸಾಗರದಲ್ಲಿ ಜಯಂತ್ ಗುಣಗಾನ

14/04/2026 9:39 PM2 Mins Read

ಉದ್ಯೋಗಾಕಾಂಕ್ಷಿಗಳ ಗಮನಕ್ಕೆ: ತುಮಕೂರಿನ ಅಂತರಸನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕೆಲಸಕ್ಕೆ ಅರ್ಜಿ ಆಹ್ವಾನ

14/04/2026 8:54 PM1 Min Read
Recent News

ಅಂಬೇಡ್ಕರ್ ಜಯಂತಿ ಪ್ರತಿ ಕೇರಿಗಳಲ್ಲಿಯೂ ಆಚರಣೆಯಾಗಲಿ: ಸಾಗರ ನಗರಸಭೆ ಪೌರಾಯುಕ್ತ ಎಚ್.ಕೆ. ನಾಗಪ್ಪ

14/04/2026 10:15 PM

ಸಮ ಸಮಾಜದ ನಿರ್ಮಾಣಕ್ಕೆ ಅಂಬೇಡ್ಕರ್, ಬಾಬೂಜಿ ಕೊಡುಗೆ ಅನನ್ಯ: ಸಾಗರದಲ್ಲಿ ಜಯಂತ್ ಗುಣಗಾನ

14/04/2026 9:39 PM

ಪ್ರಧಾನಿ ಮೋದಿ-ಅಧ್ಯಕ್ಷ ಟ್ರಂಪ್ ದೂರವಾಣಿ ಸಂಭಾಷಣೆ: ಪಶ್ಚಿಮ ಏಷ್ಯಾ ಶಾಂತಿ ಮತ್ತು ದ್ವಿಪಕ್ಷೀಯ ಬಾಂಧವ್ಯ ವೃದ್ಧಿಗೆ ಒತ್ತು

14/04/2026 9:30 PM

ಸಾವಕಾಶವಾಗಿ ಉಣ್ಣುವ ಅಭ್ಯಾಸದಿಂದ ಸಿಗಲಿದೆ 5 ಪ್ರಮುಖ ಪ್ರಯೋಜನಗಳು | Slow eating benefits

14/04/2026 9:01 PM
State News
KARNATAKA

ಅಂಬೇಡ್ಕರ್ ಜಯಂತಿ ಪ್ರತಿ ಕೇರಿಗಳಲ್ಲಿಯೂ ಆಚರಣೆಯಾಗಲಿ: ಸಾಗರ ನಗರಸಭೆ ಪೌರಾಯುಕ್ತ ಎಚ್.ಕೆ. ನಾಗಪ್ಪ

By kannadanewsnow0914/04/2026 10:15 PM KARNATAKA 1 Min Read

ಶಿವಮೊಗ್ಗ: ವಿಶ್ವದ ಶ್ರೇಷ್ಠ ಸಂವಿಧಾನ ನೀಡಿದ ಡಾ. ಬಿ.ಆರ್. ಅಂಬೇಡ್ಕರ್ ಅವರನ್ನು ಕೇವಲ ಒಂದು ವರ್ಗಕ್ಕೆ ಅಥವಾ ಸಮಾಜಕ್ಕೆ ಸೀಮಿತಗೊಳಿಸಿ…

ಸಮ ಸಮಾಜದ ನಿರ್ಮಾಣಕ್ಕೆ ಅಂಬೇಡ್ಕರ್, ಬಾಬೂಜಿ ಕೊಡುಗೆ ಅನನ್ಯ: ಸಾಗರದಲ್ಲಿ ಜಯಂತ್ ಗುಣಗಾನ

14/04/2026 9:39 PM

ಉದ್ಯೋಗಾಕಾಂಕ್ಷಿಗಳ ಗಮನಕ್ಕೆ: ತುಮಕೂರಿನ ಅಂತರಸನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕೆಲಸಕ್ಕೆ ಅರ್ಜಿ ಆಹ್ವಾನ

14/04/2026 8:54 PM

BREAKING: ಶಿವಮೊಗ್ಗದಲ್ಲಿ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಸಾವಿಗೆ ಕಾರಣವಾಗಿದ್ದ ನೀರಾನೆ ‘ಹಂಸಿಣಿ’ ಸಾವು

14/04/2026 8:28 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.