Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

​ಮೀನಾಕ್ಷಿ ನಟರಾಜನ್‌ಗೆ ಸುಪ್ರೀಂ ಕೋರ್ಟ್ ಬಿಗ್ ಶಾಕ್: ರಾಜ್ಯಸಭಾ ನಾಮನಿರ್ದೇಶನ ವಿವಾದದಲ್ಲಿ ವಿನಾಯಿತಿ ನೀಡಲು ಸಾಧ್ಯವಿಲ್ಲ ಎಂದ ಪೀಠ!

NEET UG ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಪರೀಕ್ಷಾ ಅವಧಿ 195 ನಿಮಿಷಕ್ಕೆ ಹೆಚ್ಚಳ; ಪ್ರಶ್ನೆ ಪತ್ರಿಕೆಯಲ್ಲೂ ಮಹತ್ವದ ಬದಲಾವಣೆ ತಂದ NTA!

​’ನಾರಿ ಶಕ್ತಿ’ಯ 12 ವರ್ಷಗಳ ಸಂಭ್ರಮ: ಮಹಿಳಾ ನೇತೃತ್ವದ ಅಭಿವೃದ್ಧಿಗೆ ಎನ್‌ಡಿಎ ಸರ್ಕಾರ ಬದ್ಧ ಎಂದ ಪಿಎಂ ಮೋದಿ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಬೆಂಗಳೂರಿನಲ್ಲಿ ಮತ್ತೊಂದು ಮರ್ಡರ್ : ಮದ್ಯದ ಅಮಲಿನಲ್ಲಿ ಸ್ನೇಹಿತನಿಗೆ ಚಾಕು ಇರಿದು ಹತ್ಯೆ!
KARNATAKA

BREAKING : ಬೆಂಗಳೂರಿನಲ್ಲಿ ಮತ್ತೊಂದು ಮರ್ಡರ್ : ಮದ್ಯದ ಅಮಲಿನಲ್ಲಿ ಸ್ನೇಹಿತನಿಗೆ ಚಾಕು ಇರಿದು ಹತ್ಯೆ!

By kannadanewsnow57

ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಮರ್ಡರ್ ನಡೆದಿದ್ದು, ಕುಡಿದ ಮತ್ತಿನಲ್ಲಿ ಯುವಕನೊಬ್ಬ ಸ್ನೇಹಿತನಿಗೆ ಚಾಕು ಇರಿದು ಕೊಲೆ ಮಾಡಿದ ಘಟನೆ ನಡೆದಿದೆ.

ಬೆಂಗಳೂರಿನ ಸಣ್ಣೇನಹಳ್ಳಿಯಲ್ಲಿ ಕುಡಿದ ಮತ್ತಿನಲ್ಲಿ ಯುವಕನೊಬ್ಬ ತನ್ನ ಸ್ನೇಹಿತನನ್ನೇ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ರಾತ್ರಿ ಎಣ್ಣೆ ಪಾರ್ಟಿ ಮಾಡಿದ ನಂತರ ಸ್ನೇಹಿತರ ನಡುವೆ ಗಲಾಟೆ ನಡೆದಿದ್ದು, ಈ ವೇಳೆ ಮೂರ್ತಿ ಎಂಬಾತನಿಗೆ ಕೀರ್ತಿ ಎಂಬಾತ ಚಾಕುವಿನಿಂದ ಇರಿದು ಹತ್ಯೆ ಮಾಡಿ ಪರಾರಿಯಾಗಿದ್ದಾನೆ.

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

BREAKING : ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ದುರಂತ : ಕೋಟ್ಯಾಂತರ ರೂ. ಮೌಲ್ಯದ ವಸ್ತುಗಳು ಸುಟ್ಟುಭಸ್ಮ! BREAKING: Another murder in Bengaluru: Friend stabbed to death under the influence of alcohol
Share. Facebook Twitter LinkedIn WhatsApp Email

Related Posts

ಇಂದಿನಿಂದಲೇ ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ ಆರಂಭ: KSRTC ಮಾಹಿತಿ

2 Mins Read

BIG NEWS: ರಾಜ್ಯದ ಗ್ರಾಮ ಪಂಚಾಯ್ತಿಯ ಎಲ್ಲ ಸರ್ಕಾರಿ ಆಸ್ತಿ ‘ಜಿಯೋಟ್ಯಾಗ್’ಗೆ ಸಚಿವ ಈಶ್ವರ ಖಂಡ್ರೆ ಸೂಚನೆ

3 Mins Read

ರಾಜ್ಯದಲ್ಲಿ ಸಂಚಾರ ನಿಯಮಗಳ ಕಟ್ಟುನಿಟ್ಟಿನ ಜಾರಿ, ಟ್ರಾಫಿಕ್ ಪೊಲೀಸರ ಕಾರ್ಯಕ್ಷಮತೆ ವೃದ್ಧಿಗೆ ಒತ್ತು: ಗೃಹ ಸಚಿವ ಪ್ರಿಯಾಂಕ್ ಖರ್ಗೆ

1 Min Read
Recent News

​ಮೀನಾಕ್ಷಿ ನಟರಾಜನ್‌ಗೆ ಸುಪ್ರೀಂ ಕೋರ್ಟ್ ಬಿಗ್ ಶಾಕ್: ರಾಜ್ಯಸಭಾ ನಾಮನಿರ್ದೇಶನ ವಿವಾದದಲ್ಲಿ ವಿನಾಯಿತಿ ನೀಡಲು ಸಾಧ್ಯವಿಲ್ಲ ಎಂದ ಪೀಠ!

NEET UG ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಪರೀಕ್ಷಾ ಅವಧಿ 195 ನಿಮಿಷಕ್ಕೆ ಹೆಚ್ಚಳ; ಪ್ರಶ್ನೆ ಪತ್ರಿಕೆಯಲ್ಲೂ ಮಹತ್ವದ ಬದಲಾವಣೆ ತಂದ NTA!

​’ನಾರಿ ಶಕ್ತಿ’ಯ 12 ವರ್ಷಗಳ ಸಂಭ್ರಮ: ಮಹಿಳಾ ನೇತೃತ್ವದ ಅಭಿವೃದ್ಧಿಗೆ ಎನ್‌ಡಿಎ ಸರ್ಕಾರ ಬದ್ಧ ಎಂದ ಪಿಎಂ ಮೋದಿ

ನೇಪಾಳದಲ್ಲಿ ಘೋರ ದುರಂತ: ರಸ್ತೆಯಿಂದ 300 ಮೀಟರ್ ಆಳದ ಕಂದಕಕ್ಕೆ ಉರುಳಿದ ಪ್ರಯಾಣಿಕರ ಬಸ್; 8 ಸಾವು, 16 ಜನರಿಗೆ ತೀವ್ರ ಗಾಯ!

State News
KARNATAKA

ಇಂದಿನಿಂದಲೇ ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಣೆ ಆರಂಭ: KSRTC ಮಾಹಿತಿ

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೆಂಗಳೂರು: ರಾಜ್ಯದ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಕರ್ನಾಟಕ ಸರ್ಕಾರವು ಭರ್ಜರಿ ಸಿಹಿ ಸುದ್ದಿಯೊಂದನ್ನು ನೀಡಿದೆ. 2026-27ನೇ ಶೈಕ್ಷಣಿಕ ಸಾಲಿನಿಂದ ರಾಜ್ಯದ ನಾಲ್ಕೂ…

BIG NEWS: ರಾಜ್ಯದ ಗ್ರಾಮ ಪಂಚಾಯ್ತಿಯ ಎಲ್ಲ ಸರ್ಕಾರಿ ಆಸ್ತಿ ‘ಜಿಯೋಟ್ಯಾಗ್’ಗೆ ಸಚಿವ ಈಶ್ವರ ಖಂಡ್ರೆ ಸೂಚನೆ

ರಾಜ್ಯದಲ್ಲಿ ಸಂಚಾರ ನಿಯಮಗಳ ಕಟ್ಟುನಿಟ್ಟಿನ ಜಾರಿ, ಟ್ರಾಫಿಕ್ ಪೊಲೀಸರ ಕಾರ್ಯಕ್ಷಮತೆ ವೃದ್ಧಿಗೆ ಒತ್ತು: ಗೃಹ ಸಚಿವ ಪ್ರಿಯಾಂಕ್ ಖರ್ಗೆ

ರಾಜ್ಯದ ಗ್ರಾಮೀಣ ಪ್ರದೇಶದ 50 ಸರ್ಕಾರಿ ಶಾಲೆಗಳಲ್ಲಿ ₹ 10 ಕೋಟಿ ವೆಚ್ಚದಲ್ಲಿ ಕೃತಕಬುದ್ಧಿಮತ್ತೆ ಪ್ರಯೋಗಾಲ ಸ್ಥಾಪಿಸಲು ಅನುಮೋದನೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.