Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ರಾಜ್ಯದ ಎಲ್ಲ ಶಾಲೆಗಳಲ್ಲಿ ಪ್ರತಿನಿತ್ಯ `ಸಂವಿಧಾನ ಪೀಠಿಕೆ ಓದು’ ಕಡ್ಡಾಯ : ಶಿಕ್ಷಣ ಇಲಾಖೆ ಆದೇಶ.!

08/06/2025 6:02 AM

SHOCKING : ಕರ್ನಾಟಕದ ಈ 7 ಜಿಲ್ಲೆಗಳಲ್ಲಿ `ಜನನಕ್ಕಿಂತ ಮರಣ’ ಭಾರೀ ಏರಿಕೆ.!

08/06/2025 5:59 AM

GOOD NEWS : ‘ಗೃಹಲಕ್ಷ್ಮೀ ಯೋಜನೆ’ ಬಾಕಿ 2000 ಹಣ ‘ಯಜಮಾನಿ’ಯರ ಖಾತೆಗೆ ಜಮಾ: ಬಂದಿದ್ಯಾ ಅಂತ ಹೀಗೆ ಚೆಕ್ ಮಾಡಿ

08/06/2025 5:45 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಬೆಂ-ಮೈಸೂರು ಹೆದ್ದಾರಿಯಲ್ಲಿ ಡೆಡ್ಲಿ ಅಪಘಾತ : ಕಂಟೈನರ್ ಗೆ `KSRTC’ ಬಸ್ ಡಿಕ್ಕಿಯಾಗಿ 20 ಕ್ಕೂ ಹೆಚ್ಚು ಮಂದಿಗೆ ಗಾಯ
KARNATAKA

BREAKING : ಬೆಂ-ಮೈಸೂರು ಹೆದ್ದಾರಿಯಲ್ಲಿ ಡೆಡ್ಲಿ ಅಪಘಾತ : ಕಂಟೈನರ್ ಗೆ `KSRTC’ ಬಸ್ ಡಿಕ್ಕಿಯಾಗಿ 20 ಕ್ಕೂ ಹೆಚ್ಚು ಮಂದಿಗೆ ಗಾಯ

By kannadanewsnow5730/09/2024 10:57 AM

ಮಂಡ್ಯ : ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 20 ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ನಡೆದಿದೆ.

ಮಂಡ್ಯದ ಹೊರ ವಲಯದ ಸಾಂಜೋ ಆಸ್ಪತ್ರೆ ಬಳಿ ನಿಂತಿದ್ದ ಕಂಟೈನರ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿಯಾಗಿ ವಿದ್ಯಾರ್ಥಿಗಳು ಸೇರಿದಂತೆ 20 ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ.

ಮೈ- ಬೆಂ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಅಂದಾಜು 20 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಐದಾರು ಮಂದಿ ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ. ಮಂಡ್ಯದ ಸಾಂಜೋ ಆಸ್ಪತ್ರೆ ಮುಂಭಾಗ ಸೋಮವಾರ ಜರುಗಿದೆ. ತುಮಕೂರಿನಿಂದ – ಮೈಸೂರಿಗೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ ದಶಪಥ ಹೆದ್ದಾರಿಯಿಂದ ಮಂಡ್ಯ ನಗರಕ್ಕೆ ತೆರಳಲು ಸರ್ವಿಸ್ ರಸ್ತೆಗೆ ಹೋಗುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ಸರ್ವಿಸ್ ರಸ್ತೆಯಲ್ಲಿದ್ದ ಕ್ಯಾಂಟರ್ ಗೆ ಡಿಕ್ಕಿಯಾಗಿ ಬಸ್ ಪಲ್ಟಿಯಾಗಿದ್ದು, ಕಾಲೇಜು ವಿದ್ಯಾರ್ಥಿಗಳೇ ಹೆಚ್ಚಾಗಿ ಗಾಯಗೊಂಡಿದ್ದಾರೆ.

ಬಸ್ ನಲ್ಲಿದ್ದ ಹಲವರಿಗೆ ಗಂಭೀರ ಗಾಯವಾಗಿದ್ದು, ಪಲ್ಟಿಯಾದ ಬಸ್ ನಲ್ಲಿದ್ದವರನ್ನು ಗಾಯಾಳುಗಳನ್ನು ಸ್ಥಳೀಯರು ಹಾಗೂ ವಾಹನ ಸವಾರರು ಹೊರ ತೆಗೆದು ಹತ್ತಿರವೇ ಇದ್ದ ಸಾಂಜೋ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ‌ ನೀಡುತ್ತಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ತಕ್ಷಣವೇ ಸ್ಥಳಕ್ಕೆ ಮಂಡ್ಯ ಗ್ರಾಮಾಂತರ ಪೋಲೀಸರು ಆಗಮಿಸಿ ಪಲ್ಟಿಯಾಗಿದ್ದ ಬಸ್ ಅನ್ನು ಕ್ರೇನ್ ಮೂಲಕ ರಸ್ತೆ ಬದಿಗೆ ಸರಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು. ಈ ಸಂಬಂಧ ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಮುಂದಿನ ತನಿಖೆ ಕೈಗೊಂಡಿದ್ದಾರೆ.

BREAKING: Deadly accident on Bengaluru-Mysuru highway: Over 20 injured as KSRTC bus collides with container ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ : ನಿಯಂತ್ರಣ ತಪ್ಪಿ ಪ್ಲೈಓವರ್‌ನಿಂದ ಬಿದ್ದು ಚಾಲಕ ಸಾವು
Share. Facebook Twitter LinkedIn WhatsApp Email

Related Posts

BIG NEWS : ರಾಜ್ಯದ ಎಲ್ಲ ಶಾಲೆಗಳಲ್ಲಿ ಪ್ರತಿನಿತ್ಯ `ಸಂವಿಧಾನ ಪೀಠಿಕೆ ಓದು’ ಕಡ್ಡಾಯ : ಶಿಕ್ಷಣ ಇಲಾಖೆ ಆದೇಶ.!

08/06/2025 6:02 AM1 Min Read

SHOCKING : ಕರ್ನಾಟಕದ ಈ 7 ಜಿಲ್ಲೆಗಳಲ್ಲಿ `ಜನನಕ್ಕಿಂತ ಮರಣ’ ಭಾರೀ ಏರಿಕೆ.!

08/06/2025 5:59 AM1 Min Read

GOOD NEWS : ‘ಗೃಹಲಕ್ಷ್ಮೀ ಯೋಜನೆ’ ಬಾಕಿ 2000 ಹಣ ‘ಯಜಮಾನಿ’ಯರ ಖಾತೆಗೆ ಜಮಾ: ಬಂದಿದ್ಯಾ ಅಂತ ಹೀಗೆ ಚೆಕ್ ಮಾಡಿ

08/06/2025 5:45 AM1 Min Read
Recent News

BIG NEWS : ರಾಜ್ಯದ ಎಲ್ಲ ಶಾಲೆಗಳಲ್ಲಿ ಪ್ರತಿನಿತ್ಯ `ಸಂವಿಧಾನ ಪೀಠಿಕೆ ಓದು’ ಕಡ್ಡಾಯ : ಶಿಕ್ಷಣ ಇಲಾಖೆ ಆದೇಶ.!

08/06/2025 6:02 AM

SHOCKING : ಕರ್ನಾಟಕದ ಈ 7 ಜಿಲ್ಲೆಗಳಲ್ಲಿ `ಜನನಕ್ಕಿಂತ ಮರಣ’ ಭಾರೀ ಏರಿಕೆ.!

08/06/2025 5:59 AM

GOOD NEWS : ‘ಗೃಹಲಕ್ಷ್ಮೀ ಯೋಜನೆ’ ಬಾಕಿ 2000 ಹಣ ‘ಯಜಮಾನಿ’ಯರ ಖಾತೆಗೆ ಜಮಾ: ಬಂದಿದ್ಯಾ ಅಂತ ಹೀಗೆ ಚೆಕ್ ಮಾಡಿ

08/06/2025 5:45 AM

GOOD NEWS : ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ : ‘ರೇಷನ್’ ಜೊತೆಗೆ ಉಚಿತವಾಗಿ ಸಿಗಲಿವೆ ಈ 10 ಅಗತ್ಯ ವಸ್ತುಗಳು.!

08/06/2025 5:42 AM
State News
KARNATAKA

BIG NEWS : ರಾಜ್ಯದ ಎಲ್ಲ ಶಾಲೆಗಳಲ್ಲಿ ಪ್ರತಿನಿತ್ಯ `ಸಂವಿಧಾನ ಪೀಠಿಕೆ ಓದು’ ಕಡ್ಡಾಯ : ಶಿಕ್ಷಣ ಇಲಾಖೆ ಆದೇಶ.!

By kannadanewsnow5708/06/2025 6:02 AM KARNATAKA 1 Min Read

ಬೆಂಗಳೂರು : ರಾಜ್ಯಾದ್ಯಂತ ಎಲ್ಲಾ ಶಾಲೆಗಳಲ್ಲಿ ಭಾರತ ಸಂವಿಧಾನ ಪೀಠಿಕೆಯನ್ನು ವಿಧ್ಯಾರ್ಥಿಗಳು ಪ್ರತಿ ನಿತ್ಯ ಪ್ರಾರ್ಥನೆ ಸಮಯದಲ್ಲಿ ಓದುವ ಬಗ್ಗೆ…

SHOCKING : ಕರ್ನಾಟಕದ ಈ 7 ಜಿಲ್ಲೆಗಳಲ್ಲಿ `ಜನನಕ್ಕಿಂತ ಮರಣ’ ಭಾರೀ ಏರಿಕೆ.!

08/06/2025 5:59 AM

GOOD NEWS : ‘ಗೃಹಲಕ್ಷ್ಮೀ ಯೋಜನೆ’ ಬಾಕಿ 2000 ಹಣ ‘ಯಜಮಾನಿ’ಯರ ಖಾತೆಗೆ ಜಮಾ: ಬಂದಿದ್ಯಾ ಅಂತ ಹೀಗೆ ಚೆಕ್ ಮಾಡಿ

08/06/2025 5:45 AM

GOOD NEWS : ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ : ‘ರೇಷನ್’ ಜೊತೆಗೆ ಉಚಿತವಾಗಿ ಸಿಗಲಿವೆ ಈ 10 ಅಗತ್ಯ ವಸ್ತುಗಳು.!

08/06/2025 5:42 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.