ಬೆಂಗಳೂರು: ದಿನಾಂಕ 02-10-2024ರಂದು ಗಾಂಧಿ ಜಯಂತಿ ಹಿನ್ನಲೆಯಲ್ಲಿ ಬೆಂಗಳೂರಲ್ಲಿ ಪ್ರಾಣಿ ವಧೆ ಹಾಗೂ ಮಾಂಸ ಮಾರಾಟವನ್ನು ನಿಷೇಧಿಸಿ ಬಿಬಿಎಂಪಿ ಆದೇಶಿಸಿದೆ.
ದಿನಾಂಕ: 02-10-2024 ಬುಧವಾರದಂದು ” ಗಾಂಧಿ ಜಯಂತಿ ” ಪ್ರಯುಕ್ತ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕಾಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಾರಾಟ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಜಂಟಿ ನಿರ್ದೇಶಕರು(ಪಶುಪಾಲನೆ) ಅವರು ತಿಳಿಸಿದ್ದಾರೆ.
‘ದ್ವಿತೀಯ PUC ಪರೀಕ್ಷೆ-1’ಕ್ಕೆ ನೋಂದಣಿಗೆ ಬಗ್ಗೆ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ | Karnataka Second PUC Exam
ರೈಲ್ವೆ ಇಲಾಖೆಯಿಂದ ಪ್ರಯಾಣಿಕರ ಸುರಕ್ಷತೆಗೆ ಮಹತ್ವದ ಹೆಜ್ಜೆ: 10,000 ರೈಲುಗಳಿಗೆ ಕವಚ್ 4.0 ಅಳವಡಿಕೆ