ಬೆಂಗಳೂರು: ರಾಜ್ಯ ಸರ್ಕಾರದಿಂದ ಜಾರಿಗೊಳಿಸಿದಂತ ಶಕ್ತಿಯೋಜನೆಯಲ್ಲಿ ಮಹತ್ವದ ಮೈಲುಗಲ್ಲು ಸಾಧಿಸಲಾಗಿದೆ. ಶಕ್ತಿ ಯೋಜನೆ ಜಾರಿಯಾದ ನಂತ್ರ ಬರೋಬ್ಬರಿ 300 ಕೋಟಿ ಮಹಿಳೆಯರು ಉಚಿತವಾಗಿ ಸಾರಿಗೆ ಬಸ್ ನಲ್ಲಿ ಪ್ರಯಾಣಿಸಿ ಹೊಸ ದಾಖಲೆ ಬರೆದಿದ್ದಾರೆ.
ಹೌದು.. ʼಶಕ್ತಿʼ ಯೋಜನೆಯು ಮಹಿಳಾ ಸಬಲೀಕರಣದ ಪಯಣದಲ್ಲಿ ಮಹತ್ವದ ಮೈಲಿಗಲ್ಲು ಸಾಧಿಸಿದೆ. ಈವರೆಗೆ 300 ಕೋಟಿ ಬಾರಿ ಮಹಿಳಾ ಪ್ರಯಾಣಿಕರು ಉಚಿತ ಬಸ್ ಪ್ರಯಾಣದ ಸೌಲಭ್ಯವನ್ನು ಪಡೆದುಕೊಂಡಿದ್ದಾರೆ. ಈ ಒಟ್ಟು ಉಚಿತ ಪ್ರಯಾಣದ ಟಿಕೆಟ್ ಮೌಲ್ಯ 7,243 ಕೋಟಿ ರೂ. ಈ ಮೂಲಕ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಯಾದ ʼಶಕ್ತಿʼಯು ಹೊಸ ದಾಖಲೆಯನ್ನು ಬರೆದಿದೆ.
ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳಿಗೆ ಕಳೆದ 17 ತಿಂಗಳುಗಳ ಅವಧಿಯಲ್ಲಿ 112 ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಪ್ರಶಸ್ತಿಗಳು ಲಭಿಸಿದ್ದು, ಈ ಪ್ರಶಸ್ತಿ, ಪುರಸ್ಕಾರಗಳನ್ನು ಸಾರಿಗೆ ಸಂಸ್ಥೆಗಳ ಬದ್ಧತೆಯುಳ್ಳ ಸಿಬ್ಬಂದಿಗಳ ಸಮೂಹಕ್ಕೆ ಹಾಗೂ ಪ್ರಯಾಣಿಕರಿಗೆ ಸಮರ್ಪಿಸುತ್ತಿದ್ದೇವೆ.
ʼಶಕ್ತಿʼ ಯೋಜನೆಯು ಮಹಿಳಾ ಸಬಲೀಕರಣದ ಪಯಣದಲ್ಲಿ ಮಹತ್ವದ ಮೈಲಿಗಲ್ಲು ಸಾಧಿಸಿದೆ. ಈವರೆಗೆ 300 ಕೋಟಿ ಬಾರಿ ಮಹಿಳಾ ಪ್ರಯಾಣಿಕರು ಉಚಿತ ಬಸ್ ಪ್ರಯಾಣದ ಸೌಲಭ್ಯವನ್ನು ಪಡೆದುಕೊಂಡಿದ್ದಾರೆ. ಈ ಒಟ್ಟು ಉಚಿತ ಪ್ರಯಾಣದ ಟಿಕೆಟ್ ಮೌಲ್ಯ 7,243 ಕೋಟಿ ರೂ. ಈ ಮೂಲಕ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಯಾದ ʼಶಕ್ತಿʼಯು ಹೊಸ ದಾಖಲೆಯನ್ನು… pic.twitter.com/cl0oUbC4Tg
— DIPR Karnataka (@KarnatakaVarthe) October 2, 2024
384 ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ನೇಮಕಾತಿ: ಡಿಸೆಂಬರ್.29ಕ್ಕೆ ಮರು ಪರೀಕ್ಷೆ ನಿಗದಿ | KAS Recruitment Exam
ಗಮನಿಸಿ : ಆಧಾರ್ ಕಾರ್ಡ್‌ನಲ್ಲಿ `ವಿಳಾಸ’ವನ್ನು ಎಷ್ಟು ಬಾರಿ ಬದಲಾಯಿಸಬಹುದು! ಇಲ್ಲಿದೆ ಮಾಹಿತಿ