Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮೆಟ್ರೋ ಪ್ರಯಾಣ ದರ ಏರಿಕೆ ತಡೆಹಿಡಿದ ನಿರ್ಧಾರ ರಾಜ್ಯ ಸರ್ಕಾರದ್ದು: ಡಿಸಿಎಂ ಡಿ.ಕೆ.ಶಿವಕುಮಾರ್‌

09/02/2026 8:27 PM

ಆರ್ಮಿ ಗ್ರೂಪ್-ಸಿ ಹುದ್ದೆ ಪರೀಕ್ಷೆ ವೇಳೆ ಕಳ್ಳಾಟ: 18 ಪರೀಕ್ಷಾರ್ಥಿಗಳನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ

09/02/2026 8:23 PM

ಲಾರಿ-ಬೈಕ್ ನಡುವೆ ಭೀಕರ ಅಪಘಾತ: ತಾಯಿ-ಮಗಳು ಸ್ಥಳದಲ್ಲೇ ಸಾವು

09/02/2026 8:15 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ವಿಜಯಪುರದಲ್ಲಿ ಗಣಪತಿ ಮೂರ್ತಿ ಮೇಲೆ ಕಲ್ಲು ತೂರಿದ ಕಿಡಿಗೇಡಿಗಳು : ಸ್ಥಳದಲ್ಲಿ ಬಿಗುವಿನ ವಾತಾವರಣ!
KARNATAKA

BREAKING : ವಿಜಯಪುರದಲ್ಲಿ ಗಣಪತಿ ಮೂರ್ತಿ ಮೇಲೆ ಕಲ್ಲು ತೂರಿದ ಕಿಡಿಗೇಡಿಗಳು : ಸ್ಥಳದಲ್ಲಿ ಬಿಗುವಿನ ವಾತಾವರಣ!

By kannadanewsnow5703/10/2024 8:17 AM

ವಿಜಯಪುರ : ಮಂಡ್ಯದ ನಾಗಮಂಗಲದಲ್ಲಿ ಗಣಪತಿ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆಸಿ ಕೋಮುಗಲಭೆ ಮಾಸುವ ಮುನ್ನವೇ ಇದೀಗ ವಿಜಯಪುರದಲ್ಲಿ ಗಣಪತಿ ಮೂರ್ತಿ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿರುವ ಘಟನೆ ನಡೆದಿದೆ.

ವಿಜಯಪುರದ ಗಣಪತಿ ಚೌಕ್ ನಲ್ಲಿ ಗಣಪತಿ ಮೆರವಣಿಗೆ ವೇಳೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿರುವ ಘಟನೆ ನಡೆದಿದ್ದು, ಸ್ಥಳದಲ್ಲ ಹಿಂದೂಪರ ಸಂಘಟನೆಗಳು ಜಮಾಯಿಸಿದ್ದಾರೆ.

ಘಟನೆ ಹಿನ್ನೆಲೆ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಿಡಿಗೇಡಿಗಳ ಕೃತ್ಯಕ್ಕೆ ಹಿಂದೂಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ

BREAKING : ವಿಜಯಪುರದಲ್ಲಿ ಗಣಪತಿ ಮೂರ್ತಿಗೆ ಮೇಲೆ ಕಲ್ಲು ತೂರಿದ ಕಿಡಿಗೇಡಿಗಳು : ಸ್ಥಳದಲ್ಲಿ ಬಿಗುವಿನ ವಾತಾವರಣ! BREAKING: Miscreants pelt stones at Ganapati idol in Vijayapura tension prevails at the spot
Share. Facebook Twitter LinkedIn WhatsApp Email

Related Posts

ಮೆಟ್ರೋ ಪ್ರಯಾಣ ದರ ಏರಿಕೆ ತಡೆಹಿಡಿದ ನಿರ್ಧಾರ ರಾಜ್ಯ ಸರ್ಕಾರದ್ದು: ಡಿಸಿಎಂ ಡಿ.ಕೆ.ಶಿವಕುಮಾರ್‌

09/02/2026 8:27 PM4 Mins Read

ಆರ್ಮಿ ಗ್ರೂಪ್-ಸಿ ಹುದ್ದೆ ಪರೀಕ್ಷೆ ವೇಳೆ ಕಳ್ಳಾಟ: 18 ಪರೀಕ್ಷಾರ್ಥಿಗಳನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ

09/02/2026 8:23 PM1 Min Read

ಲಾರಿ-ಬೈಕ್ ನಡುವೆ ಭೀಕರ ಅಪಘಾತ: ತಾಯಿ-ಮಗಳು ಸ್ಥಳದಲ್ಲೇ ಸಾವು

09/02/2026 8:15 PM1 Min Read
Recent News

ಮೆಟ್ರೋ ಪ್ರಯಾಣ ದರ ಏರಿಕೆ ತಡೆಹಿಡಿದ ನಿರ್ಧಾರ ರಾಜ್ಯ ಸರ್ಕಾರದ್ದು: ಡಿಸಿಎಂ ಡಿ.ಕೆ.ಶಿವಕುಮಾರ್‌

09/02/2026 8:27 PM

ಆರ್ಮಿ ಗ್ರೂಪ್-ಸಿ ಹುದ್ದೆ ಪರೀಕ್ಷೆ ವೇಳೆ ಕಳ್ಳಾಟ: 18 ಪರೀಕ್ಷಾರ್ಥಿಗಳನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ

09/02/2026 8:23 PM

ಲಾರಿ-ಬೈಕ್ ನಡುವೆ ಭೀಕರ ಅಪಘಾತ: ತಾಯಿ-ಮಗಳು ಸ್ಥಳದಲ್ಲೇ ಸಾವು

09/02/2026 8:15 PM

BREAKING: ವಿಧಾನಸೌಧದ ಮುಂದೆಯೇ ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಬ್ಯಾನರ್ ಅಳವಡಿಕೆ: FIR ದಾಖಲು

09/02/2026 8:10 PM
State News
KARNATAKA

ಮೆಟ್ರೋ ಪ್ರಯಾಣ ದರ ಏರಿಕೆ ತಡೆಹಿಡಿದ ನಿರ್ಧಾರ ರಾಜ್ಯ ಸರ್ಕಾರದ್ದು: ಡಿಸಿಎಂ ಡಿ.ಕೆ.ಶಿವಕುಮಾರ್‌

By kannadanewsnow0909/02/2026 8:27 PM KARNATAKA 4 Mins Read

ಬೆಂಗಳೂರು : “ಕರ್ನಾಟಕ ರಾಜ್ಯ ಕಾಂಗ್ರೆಸ್ ಸರ್ಕಾರ ಮೆಟ್ರೋ ಪ್ರಯಾಣ ದರ ಏರಿಕೆ ತಡೆಹಿಡಿಯುವ ನಿರ್ಧಾರವನ್ನು ತೆಗೆದುಕೊಂಡಿದೆ. ಕೇಂದ್ರ ಸರ್ಕಾರ ಕಳುಹಿಸಿರುವ…

ಆರ್ಮಿ ಗ್ರೂಪ್-ಸಿ ಹುದ್ದೆ ಪರೀಕ್ಷೆ ವೇಳೆ ಕಳ್ಳಾಟ: 18 ಪರೀಕ್ಷಾರ್ಥಿಗಳನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ

09/02/2026 8:23 PM

ಲಾರಿ-ಬೈಕ್ ನಡುವೆ ಭೀಕರ ಅಪಘಾತ: ತಾಯಿ-ಮಗಳು ಸ್ಥಳದಲ್ಲೇ ಸಾವು

09/02/2026 8:15 PM

BREAKING: ವಿಧಾನಸೌಧದ ಮುಂದೆಯೇ ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಬ್ಯಾನರ್ ಅಳವಡಿಕೆ: FIR ದಾಖಲು

09/02/2026 8:10 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.