ಬೆಂಗಳೂರು: ಬೆಂಗಳೂರಿನ ನಾಗಸಂದ್ರದಿಂದ ಮಾಧವರ ಮೆಟ್ರೋ ನಿಲ್ದಾಣಗಳ ನಡುವೆ ಹೊಸ ಮಾರ್ಗದಲ್ಲಿನ ಸುರಕ್ಷತಾ ಪರಿಶೀಲನೆ ಯಶಸ್ವಿಯಾಗಿದೆ. ಹೀಗಾಗಿ ಶೀಘ್ರವೇ ಈ ಮಾರ್ಗದಲ್ಲೂ ನಮ್ಮ ಮೆಟ್ರೋ ಸಂಚಾರ ಆರಂಭಗೊಳ್ಳಲಿದೆ.
ಇಂದು ಬಿಎಂಆರ್ ಸಿಎಲ್ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಇಂದು 03.10.2024 ರಂದು ಮೆಟ್ರೋ ರೈಲ್ವೆ ಸುರಕ್ಷತಾ ಆಯುಕ್ತರು (ದಕ್ಷಿಣ ವೃತ್ತ) ಹಾಗೂ ಅವರ ತಂಡ ಇಂದು ನಡೆಸಿದ ನಾಗಸಂದ್ರದಿಂದ ಮಾಧವರ ಮೆಟ್ರೋ ನಿಲ್ದಾಣಗಳ ನಡುವೆ ಹೊಸದಾಗಿ ನಿರ್ಮಿಸಲಾದ ಮಾರ್ಗದ ಶಾಸನಬದ್ಧ ಸುರಕ್ಷತಾ ಪರಿಶೀಲನೆಯು ಯಶಸ್ವಿಯಾಗಿ ಪೂರ್ಣಗೊಂಡಿದೆ ಎಂದಿದೆ.
Rain in Karnataka: ಅಕ್ಟೋಬರ್.9ರವರೆಗೆ ರಾಜ್ಯದಲ್ಲಿ ವ್ಯಾಪಕ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ