Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

​ಚೀನಾಗೆ ಭಾರತದ ಹೊಸ ರಾಯಭಾರಿಯಾಗಿ ವಿಕ್ರಮ್ ದೊರೈಸ್ವಾಮಿ ನೇಮಕ; ಗಡಿ ಬಿಕ್ಕಟ್ಟಿನ ನಡುವೆ ಮಹತ್ವದ ಜವಾಬ್ದಾರಿ!

19/03/2026 12:29 PM

BREAKING : ಮಠದಲ್ಲೇ ನೇಣು ಬಿಗಿದುಕೊಂಡು ದೇವೇಂದ್ರಪ್ಪ ಸ್ವಾಮೀಜಿ ಆತ್ಮಹತ್ಯೆ !

19/03/2026 12:27 PM

ಕೇವಲ ಒಂದು ಗಂಟೆಯಲ್ಲಿ ₹7.6 ಲಕ್ಷ ಕೋಟಿ ಧೂಳೀಪಟ! ಷೇರು ಮಾರುಕಟ್ಟೆಯಲ್ಲಿ ಮಹಾ ಕುಸಿತಕ್ಕೆ ಕಾರಣಗಳೇನು?

19/03/2026 12:15 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರೈತರಿಗೆ ಗುಡ್ ನ್ಯೂಸ್: ಆನೆಗಳ ಹಾವಳಿ ನಿಯಂತ್ರಣಕ್ಕೆ ಬ್ಯಾರಿಕೇಡ್ ಅಳವಡಿಕೆ
KARNATAKA

ರೈತರಿಗೆ ಗುಡ್ ನ್ಯೂಸ್: ಆನೆಗಳ ಹಾವಳಿ ನಿಯಂತ್ರಣಕ್ಕೆ ಬ್ಯಾರಿಕೇಡ್ ಅಳವಡಿಕೆ

By kannadanewsnow0905/10/2024 8:19 PM

ಬೆಂಗಳೂರು: ಆನೆಗಳ ಹಾವಳಿ ನಿಯಂತ್ರಣಕ್ಕೆ ಕಾಡಿನ ಅಂಚಿನಲ್ಲಿ 700 ರಿಂದ 800 ಕಿ.ಮೀ. ರೈಲು ಕಂಬಿ ಬ್ಯಾರಿಕೇಡ್‌ ನಿರ್ಮಿಸಬೇಕೆಂಬ ಬೇಡಿಕೆ ಇದೆ. ಈವರೆಗೆ 300 ಕಿ.ಮೀ. ಬ್ಯಾರಿಕೇಡ್‌ ನಿರ್ಮಿಸಲಾಗಿದೆ. ಈ ಬಾರಿ 110 ಕಿ.ಮೀ. ಬ್ಯಾರಿಕೇಡ್‌ ನಿರ್ಮಾಣಕ್ಕೆ ಚಾಲನೆ ನೀಡಿದ್ದೇವೆ. ಬರುವ ಎರಡು ವರ್ಷದಲ್ಲಿ ಇನ್ನೂ 200 ರಿಂದ 300 ಕಿ.ಮೀ. ಬ್ಯಾರಿಕೇಡ್‌ ನಿರ್ಮಿಸಲಾಗುವುದು ಎಂದು ಅರಣ್ಯ ಸಚಿವರಾದ ಈಶ್ವರ ಖಂಡ್ರೆ ತಿಳಿಸಿದ್ದಾರೆ.

ರಾಜ್ಯದಲ್ಲಿ ವನ್ಯಜೀವಿ ಮತ್ತು ಮಾನವ ಸಂಘರ್ಷ ಹೆಚ್ಚಾಗುತ್ತಿದ್ದು, ಆನೆಗಳಿಂದ ಹೆಚ್ಚಿನ ಜೀವಹಾನಿ ಮತ್ತು ಬೆಳೆ ಹಾನಿ ಸಂಭವಿಸುತ್ತಿದೆ. ಇದನ್ನು ನಿಯಂತ್ರಿಸಲು 2 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಆನೆ ವಿಹಾರ ಧಾಮ ಅಂದರೆ ಎಲಿಫೆಂಟ್ ಸಾಫ್ಟ್ ರಿಲೀಸ್ ಸೆಂಟರ್ ಸ್ಥಾಪಿಸಲು ಪ್ರಸ್ತಾವನೆ ಸಲ್ಲಿಸುವಂತೆ ವನ್ಯಜೀವಿ ಪರಿಪಾಲಕರಿಗೆ ಸೂಚನೆ ನೀಡಿರುವುದಾಗಿ ಹೇಳಿದರು.

ಈ ಆನೆ ವಿಹಾರ ಧಾಮದ ಸುಮಾರು 5 ಸಾವಿರ ಎಕರೆ ಪ್ರದೇಶದಲ್ಲಿ ಆನೆಗಳಿಗೆ ಇಷ್ಟವಾದ ಬಿದಿರು, ಹಲಸು, ಹುಲ್ಲು ಇತ್ಯಾದಿ ಬೆಳೆಸಲಾಗುವುದು ಮತ್ತು ಸುತ್ತಲೂ ಬ್ಯಾರಿಕೇಡ್ ಅಳವಡಿಸಿ ಸೆರೆ ಹಿಡಿದ ಆನೆಗಳನ್ನು ಇಲ್ಲಿ ತಂದು ಬಿಡಲಾಗುವುದು. ಇದರಿಂದ ಕೊಡಗು, ಹಾಸನ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಕಾಡಿನ ಹೊರಗೆ ಇರುವ ಆನೆಗಳಿಂದ ಜನರಿಗೆ ಆಗುತ್ತಿರುವ ತೊಂದರೆ ತಪ್ಪಿಸಲು ಸಾಧ್ಯವಾಗುತ್ತದೆ ಎಂದು ವಿವರಿಸಿದರು.

ಆನೆಗಳ ಹಾವಳಿ ನಿಯಂತ್ರಣಕ್ಕೆ ಕಾಡಿನ ಅಂಚಿನಲ್ಲಿ 700 ರಿಂದ 800 ಕಿ.ಮೀ. ರೈಲು ಕಂಬಿ ಬ್ಯಾರಿಕೇಡ್‌ ನಿರ್ಮಿಸಬೇಕೆಂಬ ಬೇಡಿಕೆ ಇದೆ. ಈವರೆಗೆ 300 ಕಿ.ಮೀ. ಬ್ಯಾರಿಕೇಡ್‌ ನಿರ್ಮಿಸಲಾಗಿದೆ. ಈ ಬಾರಿ 110 ಕಿ.ಮೀ. ಬ್ಯಾರಿಕೇಡ್‌ ನಿರ್ಮಾಣಕ್ಕೆ ಚಾಲನೆ ನೀಡಿದ್ದೇವೆ. ಬರುವ ಎರಡು ವರ್ಷದಲ್ಲಿ ಇನ್ನೂ 200 ರಿಂದ 300 ಕಿ.ಮೀ. ಬ್ಯಾರಿಕೇಡ್… pic.twitter.com/hd4JM7XEwg

— DIPR Karnataka (@KarnatakaVarthe) October 5, 2024

ದಸರಾ ಹಬ್ಬಕ್ಕೆ ಮಹಿಳೆಯರಿಗೆ ಬಂಪರ್ ಗಿಫ್ಟ್: ಇನ್ನೆರಡು ದಿನಗಳಲ್ಲಿ ‘ಗೃಹಲಕ್ಷ್ಮಿ ಯೋಜನೆ’ ಹಣ ಖಾತೆಗೆ ಜಮೆ | Gruhalakshmi Scheme

‘ಸಾವರ್ಕರ್ ಮಾನನಷ್ಟ ಮೊಕದ್ದಮೆ’: ರಾಹುಲ್ ಗಾಂಧಿಗೆ ಪುಣೆ ಕೋರ್ಟ್ ಸಮನ್ಸ್

ಶಿವಮೊಗ್ಗ ಜನತೆ ಗಮನಕ್ಕೆ: ನಾಳೆ, ನಾಡಿದ್ದು ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

Share. Facebook Twitter LinkedIn WhatsApp Email

Related Posts

BREAKING : ಮಠದಲ್ಲೇ ನೇಣು ಬಿಗಿದುಕೊಂಡು ದೇವೇಂದ್ರಪ್ಪ ಸ್ವಾಮೀಜಿ ಆತ್ಮಹತ್ಯೆ !

19/03/2026 12:27 PM1 Min Read

BREAKING : ಚಿಕ್ಕಮಗಳೂರು : ಯುಗಾದಿ ಹಬ್ಬದ ದಿನವೇ, ಕಾಲಭೈರವೇಶ್ವರ ದೇಗುಲದ ಮುಂದೆ ಕಿಡಿಗೇಡಿಗಳಿಂದ ವಾಮಾಚಾರ!

19/03/2026 12:01 PM1 Min Read

ನಿಮ್ಮ `ಆಧಾರ್ ಕಾರ್ಡ್’ ಮೇಲೆ ಎಷ್ಟು `ಸಿಮ್’ ಚಾಲ್ತಿಯಲ್ಲಿವೆ? ಜಸ್ಟ್ ಹೀಗೆ ಕಂಡುಹಿಡಿಯಿರಿ

19/03/2026 11:51 AM1 Min Read
Recent News

​ಚೀನಾಗೆ ಭಾರತದ ಹೊಸ ರಾಯಭಾರಿಯಾಗಿ ವಿಕ್ರಮ್ ದೊರೈಸ್ವಾಮಿ ನೇಮಕ; ಗಡಿ ಬಿಕ್ಕಟ್ಟಿನ ನಡುವೆ ಮಹತ್ವದ ಜವಾಬ್ದಾರಿ!

19/03/2026 12:29 PM

BREAKING : ಮಠದಲ್ಲೇ ನೇಣು ಬಿಗಿದುಕೊಂಡು ದೇವೇಂದ್ರಪ್ಪ ಸ್ವಾಮೀಜಿ ಆತ್ಮಹತ್ಯೆ !

19/03/2026 12:27 PM

ಕೇವಲ ಒಂದು ಗಂಟೆಯಲ್ಲಿ ₹7.6 ಲಕ್ಷ ಕೋಟಿ ಧೂಳೀಪಟ! ಷೇರು ಮಾರುಕಟ್ಟೆಯಲ್ಲಿ ಮಹಾ ಕುಸಿತಕ್ಕೆ ಕಾರಣಗಳೇನು?

19/03/2026 12:15 PM

BREAKING : ಚಿಕ್ಕಮಗಳೂರು : ಯುಗಾದಿ ಹಬ್ಬದ ದಿನವೇ, ಕಾಲಭೈರವೇಶ್ವರ ದೇಗುಲದ ಮುಂದೆ ಕಿಡಿಗೇಡಿಗಳಿಂದ ವಾಮಾಚಾರ!

19/03/2026 12:01 PM
State News
KARNATAKA

BREAKING : ಮಠದಲ್ಲೇ ನೇಣು ಬಿಗಿದುಕೊಂಡು ದೇವೇಂದ್ರಪ್ಪ ಸ್ವಾಮೀಜಿ ಆತ್ಮಹತ್ಯೆ !

By kannadanewsnow5719/03/2026 12:27 PM KARNATAKA 1 Min Read

ಸಿಂಧನೂರು: ಆಧ್ಯಾತ್ಮಿಕ ಜೀವನ ಹಾಗೂ ಶಿಕ್ಷಕ ವೃತ್ತಿ ಎರಡನ್ನೂ ನಿಭಾಯಿಸುತ್ತಿದ್ದ ಸ್ವಾಮೀಜಿಯೊಬ್ಬರು ಮಠದಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಯಚೂರು ಜಿಲ್ಲೆಯ…

BREAKING : ಚಿಕ್ಕಮಗಳೂರು : ಯುಗಾದಿ ಹಬ್ಬದ ದಿನವೇ, ಕಾಲಭೈರವೇಶ್ವರ ದೇಗುಲದ ಮುಂದೆ ಕಿಡಿಗೇಡಿಗಳಿಂದ ವಾಮಾಚಾರ!

19/03/2026 12:01 PM

ನಿಮ್ಮ `ಆಧಾರ್ ಕಾರ್ಡ್’ ಮೇಲೆ ಎಷ್ಟು `ಸಿಮ್’ ಚಾಲ್ತಿಯಲ್ಲಿವೆ? ಜಸ್ಟ್ ಹೀಗೆ ಕಂಡುಹಿಡಿಯಿರಿ

19/03/2026 11:51 AM

ALERT : APK ಫೈಲ್ ಲಿಂಕ್ ಕ್ಲಿಕ್ ಮಾಡೋ ಮುನ್ನ ಇರಲಿ ಎಚ್ಚರ : ಚಿಕ್ಕಮಗಳೂರಲ್ಲಿ ಲಕ್ಷಾಂತರ ರೂ ಕಳೆದುಕೊಂಡ ವ್ಯಕ್ತಿ!

19/03/2026 11:46 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.