Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಬೆಂಗಳೂರಿನಲ್ಲಿ ಶ್ರೀ ಕೃಷ್ಣ ಗೋಶಾಲೆಯಲ್ಲಿ ಅಗ್ನಿ ಅವಘಡ : ತಪ್ಪಿದ ಭಾರಿ ಅನಾಹುತ!

17/03/2026 4:42 PM

ನಾಳೆಯಿಂದ SSLC ಪರೀಕ್ಷೆ ಆರಂಭ: ಪರೀಕ್ಷಾ ಕೇಂದ್ರಗಳಲ್ಲಿ ಹದ್ದಿನ ಕಣ್ಣು, ಈ ಮಾರ್ಗಸೂಚಿ ಪಾಲನೆ ಕಡ್ಡಾಯ!

17/03/2026 4:41 PM

SHOCKING : ಸರ್ಕಾರಿ ಉದ್ಯೋಗದಲ್ಲಿದ್ದ ತನ್ನದೆ ಪತ್ನಿಯ ಬೆತ್ತಲೆ ಫೋಟೋ ಇಟ್ಟುಕೊಂಡು, ಹಣಕ್ಕೆ ಬೇಡಿಕೆ ಇಟ್ಟ ಪಾಪಿ ಪತಿ!

17/03/2026 4:38 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಪಶ್ಚಿಮಬಂಗಾಳದಲ್ಲಿ ಮತ್ತೊಂದು ಬೆಚ್ಚಿ ಬೀಳಿಸೋ ಘಟನೆ : 10 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ, ಕೊಲೆ!
INDIA

BREAKING : ಪಶ್ಚಿಮಬಂಗಾಳದಲ್ಲಿ ಮತ್ತೊಂದು ಬೆಚ್ಚಿ ಬೀಳಿಸೋ ಘಟನೆ : 10 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ, ಕೊಲೆ!

By kannadanewsnow0506/10/2024 2:41 PM

ಪಶ್ಚಿಮಬಂಗಾಳ : ಇತ್ತೀಚಿಗೆ ಪಶ್ಚಿಮ ಬಂಗಾಳದಲ್ಲಿ ಟ್ರೈನಿ ವೈದ್ಯೇ ಮೇಲೆ ಅತ್ಯಾಚಾರ ಎಸಗಿದ್ದಲ್ಲದೆ, ಭೀಕರವಾಗಿ ಕೊಲೆ ಮಾಡಿದ್ದ ಪ್ರಕರಣ ದೇಶದಲ್ಲಿ ಭಾರಿ ಆಕ್ರೋಶಕ್ಕೆ ಕಾರಣವಾಗಿತ್ತು. ಇದಾದ ಬಳಿಕ ಇಂದು ಪಶ್ಚಿಮಬಂಗಾಳದ ದಕ್ಷಿಣ 24-ಪರಗಣ ಜಿಲ್ಲೆಯಲ್ಲಿ 4ನೇ ತರಗತಿಯಲ್ಲಿ ಓದುತ್ತಿದ್ದ 10 ವರ್ಷದ ಬಾಲಕಿಯ ಶವ ಪತ್ತೆಯಾಗಿದ್ದು, ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಲಾಗಿದೆ ಎಂದು ತಿಳಿಬಂದಿದೆ.

ಹೌದು ಟ್ಯೂಶನ್‌ನಿಂದ ಮರಳುತ್ತಿದ್ದ ಬಾಲಕಿಯನ್ನು ದುಷ್ಕರ್ಮಿಗಳು ಎತ್ತಿಕೊಂಡು ಹೋಗಿ ಅತ್ಯಾಚಾರ ಎಸಗಿ ಕೊಲೆ ಮಾಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬನನ್ನು ಬಂಧಿಸಲಾಗಿದೆ.ಶುಕ್ರವಾರ ಸಂಜೆಯಿಂದ ಅಪ್ರಾಪ್ತ ಬಾಲಕಿ ನಾಪತ್ತೆಯಾಗಿದ್ದಳು. ಬಳಿಕ ಶನಿವಾರ ಮುಂಜಾನೆ ಜಯನಗರ ಪ್ರದೇಶದ ಜವುಗು ಭೂಮಿಯಿಂದ ಬಾಲಕಿಯ ಶವ ಪತ್ತೆಗಾಗಿದೆ.ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಲಾಗಿದೆ ಎಂದು ಆರೋಪಿಸಿ ಸ್ಥಳೀಯರು ಪೊಲೀಸ್ ಔಟ್‌ಪೋಸ್ಟ್‌ಗೆ ಬೆಂಕಿ ಹಚ್ಚಿದ್ದಾರೆ.

ಬಾಲಕಿ ಶವ ಪತ್ತೆ ಬಳಿಕ ಗುಂಪೊಂದು ಮಹಿಸ್ಮರಿ ಪೊಲೀಸ್ ಔಟ್‌ಪೋಸ್ಟ್‌ಗೆ ಬೆಂಕಿ ಹಚ್ಚಿ ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದೆ. ಹೊರಠಾಣೆ ಹೊರಗೆ ನಿಲ್ಲಿಸಿದ್ದ ಹಲವಾರು ವಾಹನಗಳನ್ನು ಧ್ವಂಸಗೊಳಿಸಿದೆ. ಪೊಲೀಸ್ ಪೇದೆಗಳಿಗೆ ಠಾಣೆಯಿಂದ ಹೊರಹೋಗುವಂತೆ ಬಲವಂತ ಮಾಡಿದೆ ಹಾಗೂ ಹಿರಿಯ ಪೊಲೀಸ್‌ ಅಧಿಕಾರಿಗಳನ್ನು ಕೂಡಿ ಹಾಕಲು ಯತ್ನಿಸಿದೆ. ಬಳಿಕ ಈ ಪ್ರದೇಶಕ್ಕೆ ಹೆಚ್ಚಿನ ಪೊಲೀಸ್‌ ಪಡೆಗಳನ್ನು ಕಳಿಸಲಾಗಿದ್ದು, ಗುಂಪನ್ನು ಹತ್ತಿಕ್ಕಲು ಅಶ್ರುವಾಯು ಶೆಲ್‌ಗಳನ್ನು ಹಾರಿಸಿ ಸ್ಥಿತಿಯನ್ನು ನಿಯಂತ್ರಿಸಿವೆ.

Share. Facebook Twitter LinkedIn WhatsApp Email

Related Posts

SHOCKING : ಸರ್ಕಾರಿ ಉದ್ಯೋಗದಲ್ಲಿದ್ದ ತನ್ನದೆ ಪತ್ನಿಯ ಬೆತ್ತಲೆ ಫೋಟೋ ಇಟ್ಟುಕೊಂಡು, ಹಣಕ್ಕೆ ಬೇಡಿಕೆ ಇಟ್ಟ ಪಾಪಿ ಪತಿ!

17/03/2026 4:38 PM1 Min Read

BREAKING : ‘LPG’ ಕಾಳಸಂತೆಕೋರರ ವಿರುದ್ಧ ಕ್ಷಿಪ್ರ ಕ್ರಮ ; 12,000 ದಾಳಿ, 15,000 ಸಿಲಿಂಡರ್’ಗಳು ವಶ

17/03/2026 4:30 PM1 Min Read

BREAKING : ಬಂಗಾಳ ವಿಧಾನಸಭಾ ಚುನಾವಣೆಗೆ ‘TMC’ಯಿಂದ 291 ಅಭ್ಯರ್ಥಿಗಳ ಹೆಸರು ಬಿಡುಗಡೆ ; ಭಬಾನಿಪುರದಿಂದ ‘ಮಮತಾ’ ಸ್ಪರ್ಧೆ

17/03/2026 4:20 PM1 Min Read
Recent News

BREAKING : ಬೆಂಗಳೂರಿನಲ್ಲಿ ಶ್ರೀ ಕೃಷ್ಣ ಗೋಶಾಲೆಯಲ್ಲಿ ಅಗ್ನಿ ಅವಘಡ : ತಪ್ಪಿದ ಭಾರಿ ಅನಾಹುತ!

17/03/2026 4:42 PM

ನಾಳೆಯಿಂದ SSLC ಪರೀಕ್ಷೆ ಆರಂಭ: ಪರೀಕ್ಷಾ ಕೇಂದ್ರಗಳಲ್ಲಿ ಹದ್ದಿನ ಕಣ್ಣು, ಈ ಮಾರ್ಗಸೂಚಿ ಪಾಲನೆ ಕಡ್ಡಾಯ!

17/03/2026 4:41 PM

SHOCKING : ಸರ್ಕಾರಿ ಉದ್ಯೋಗದಲ್ಲಿದ್ದ ತನ್ನದೆ ಪತ್ನಿಯ ಬೆತ್ತಲೆ ಫೋಟೋ ಇಟ್ಟುಕೊಂಡು, ಹಣಕ್ಕೆ ಬೇಡಿಕೆ ಇಟ್ಟ ಪಾಪಿ ಪತಿ!

17/03/2026 4:38 PM

ನಾಳೆಯಿಂದ ರಾಜ್ಯಾದ್ಯಂತ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭ: ವಿದ್ಯಾರ್ಥಿಗಳಿಗೆ ‘ಪ್ರವೇಶ ಪತ್ರ’ ಕಡ್ಡಾಯ

17/03/2026 4:36 PM
State News
KARNATAKA

BREAKING : ಬೆಂಗಳೂರಿನಲ್ಲಿ ಶ್ರೀ ಕೃಷ್ಣ ಗೋಶಾಲೆಯಲ್ಲಿ ಅಗ್ನಿ ಅವಘಡ : ತಪ್ಪಿದ ಭಾರಿ ಅನಾಹುತ!

By kannadanewsnow0517/03/2026 4:42 PM KARNATAKA 1 Min Read

ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದ್ದು, ಬಾಗಲೂರಿನ ಹೊಸೂರು ಬಂಡೆ ಬಳಿ ಅಗ್ನಿ ಅವಘಡ ಸಂಭವಿಸಿದೆ. ಶ್ರೀ…

ನಾಳೆಯಿಂದ SSLC ಪರೀಕ್ಷೆ ಆರಂಭ: ಪರೀಕ್ಷಾ ಕೇಂದ್ರಗಳಲ್ಲಿ ಹದ್ದಿನ ಕಣ್ಣು, ಈ ಮಾರ್ಗಸೂಚಿ ಪಾಲನೆ ಕಡ್ಡಾಯ!

17/03/2026 4:41 PM

ನಾಳೆಯಿಂದ ರಾಜ್ಯಾದ್ಯಂತ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭ: ವಿದ್ಯಾರ್ಥಿಗಳಿಗೆ ‘ಪ್ರವೇಶ ಪತ್ರ’ ಕಡ್ಡಾಯ

17/03/2026 4:36 PM

CRIME NEWS: ಮದುವೆ ಆಸೆ ತೋರಿಸಿ ಆಸ್ತಿಗಾಗಿ ಪ್ರಿಯತಮೆಯ ಭೀಕರ ಕೊಲೆ; ಆಂಧ್ರದಲ್ಲಿ ಆರೋಪಿ ಬಂಧನ!

17/03/2026 4:29 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.