ಇಸ್ರೇಲ್: ದಕ್ಷಿಣ ಇಸ್ರೇಲಿ ನಗರ ಬೀರ್ಶೆಬಾದಲ್ಲಿ ಭಾನುವಾರ ನಡೆದ ಶಂಕಿತ ಗುಂಡಿನ ದಾಳಿಯಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ಮಾಧ್ಯಮಗಳು ವರದಿ ಮಾಡಿವೆ.
ಗಂಭೀರವಾಗಿ ಗಾಯಗೊಂಡ ಮಹಿಳೆಗೆ ಘಟನಾ ಸ್ಥಳದಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ದಾಳಿಯಲ್ಲಿ ಗಾಯಗೊಂಡ ಇತರ ಎಂಟು ಜನರು ಮಧ್ಯಮ ಮತ್ತು ಗಂಭೀರ ಸ್ಥಿತಿಯಲ್ಲಿದ್ದಾರೆ ಎಂದು ಆಂಬ್ಯುಲೆನ್ಸ್ ಸೇವೆ ಈ ಹಿಂದೆ ತಿಳಿಸಿತ್ತು.
ದಾಳಿಕೋರನನ್ನು ಕೊಲ್ಲಲಾಗಿದೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ಚಿಕಿತ್ಸೆಗಾಗಿ ಆಂಬ್ಯುಲೆನ್ಸ್ ಮೂಲಕ ಸಾಗಿಸಿ, ದಾಖಲಿಸಲಾಗಿದೆ. ಈ ಸಂಬಂಧ ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ.
ಸ್ತನ ಕ್ಯಾನ್ಸರ್ ಜಾಗೃತಿಗಾಗಿ ಬೆಂಗಳೂರಿನ ‘ಫೋರ್ಟಿಸ್ ಆಸ್ಪತ್ರೆ’ವತಿಯಿಂದ ‘ಪಿಂಕ್ ಸ್ಟ್ರಾಂಗ್’ ವಾಕಥಾನ್
‘ಹಾರ್ಡ್ ಡ್ರಿಂಕ್ಸ್’ ಕುಡಿಯೋದಕ್ಕಿಂತ ‘ಬಿಯರ್’ ಕುಡಿಯುವುದು ಆರೋಗ್ಯಕರವೇ? ಇಲ್ಲಿದೆ ಮಾಹಿತಿ