ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಅಮಾನವೀಯ ಘಟನೆ ನಡೆದಿದ್ದು, ದುಷ್ಕರ್ಮಿಗಳು ವ್ಯಕ್ತಿಯನ್ನು ಸಂಪೂರ್ಣವಾಗಿ ಬೆತ್ತಲೆಗೊಳಿಸಿ ಭೀಕರವಾಗಿ ಹಲ್ಲೆ ನಡೆಸಿ ಅಲ್ಲಿಂದ ಪರಾರಿಯಾಗಿರುವ ಘಟನೆ ಬೆಂಗಳೂರಿನ ಥಣಿಸಂದ್ರದಲ್ಲಿ ಈ ಒಂದು ಘಟನೆ ನಡೆದಿದೆ ಎಂದು ತಿಳಿದುಬಂದಿದೆ.
ಹೌದು ಬೆಂಗಳೂರಿನಲ್ಲಿ ಮತ್ತೊಂದು ಅವಮಾನವೀಯ ಪ್ರಕರಣ ಬೆಳಕಿಗೆ ಬಂದಿದೆ. ಬೆತ್ತಲೆಗೊಳಿಸಿ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿರುವ ವಿಡಿಯೋ ವೈರಲ್ ಆಗಿದೆ. ಬೆಂಗಳೂರಿನ ಥಣಿಸಂದ್ರದಲ್ಲಿ ಈ ಒಂದು ಘಟನೆ ನಡೆದಿದೆ ಎನ್ನಲಾಗುತ್ತಿದೆ. ನಡು ರಸ್ತೆಯಲ್ಲಿ ಬಟ್ಟೆ ಬಿಚ್ಚಿಸಿ ವ್ಯಕ್ತಿ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿರುವ ಘಟನೆ ನಡೆದಿದೆ.
ಈ ಒಂದು ಹಲ್ಲೆಯ ವಿಡಿಯೋವನ್ನು ಬೆಂಗಳೂರು ನಗರ ಪೊಲೀಸ್ ಪೇಜಿಗೂ ಈ ಒಂದು ವಿಡಿಯೋ ಟ್ಯಾಗ್ ಮಾಡಿದ್ದಾರೆ. ಆರೋಪಿಗಳ ವಿರುದ್ಧ ಸೂಕ್ತ ಕಾನೂನು ಕ್ರಮಕ್ಕೆ ಒತ್ತಾಯಿಸಲಾಗುತ್ತಿದೆ. ಥಣಿಸಂದ್ರದ ಹಜ್ ಭವನ ಮುಂಭಾಗ ರಸ್ತೆಯಲ್ಲಿ ಈ ಒಂದು ಘಟನೆ ನಡೆದಿದೆ.ಪ್ರಕರಣವನ್ನು ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
A road rage incident occurred on Thanisandra Main Road near Haj Bhavan, where a group of individuals forcibly removed a man's clothing and subjected him to severe physical assault. The victim was slapped, punched, and brutally beaten by these individuals. It is deeply concerning… pic.twitter.com/tynC6yoQel
— Karnataka Portfolio (@karnatakaportf) October 7, 2024