ಬೆಂಗಳೂರು: ಡಾ|| ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮವು 2024-25ನೇ ಸಾಲಿನಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ಚರ್ಮಕೈಗಾರಿಕೆಯಲ್ಲಿ ತೊಡಗಿರುವ ಕುಶಲಕರ್ಮಿಗಳಿಗೆ ವಿವಿಧ ಯೋಜನೆಗಳಾದ ತರಬೇತಿ, ಸ್ವಯಂ ಉದ್ಯೋಗ, ಸ್ವಾವಲಂಭಿ ಮಾರಾಟ ಮಳಿಗೆ, ಸಂಚಾರಿ ಮಾರಾಟ ಮಳಿಗೆ, ನೇರ ಸಾಲ ಯೋಜನೆ, ಪಾದುಕೆ ಕುಟೀರ ಯೋಜನೆ, ವಸತಿ ಹಾಗೂ ಇನ್ನಿತರೆ ಯೋಜನೆಗಾಗಿ ಆಸಕ್ತರಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ.
ಆಸಕ್ತರು https://sevasindhu.karnataka.gov.in ಪೋರ್ಟಲ್ ಮೂಲಕ ಅ. 30 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಲಿಡ್‌ಕರ್ ಜಿಲ್ಲಾ ಸಂಯೋಜಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಸಂಯೋಜಕರು, ಲಿಡ್‌ಕರ್, ನೆಹರು ರಸ್ತೆ, ಶಿವಮೊಗ್ಗ ಇವರನ್ನು ಸಂಪರ್ಕಿಸುವುದು.
‘ತಿಮ್ಮಪ್ಪನ ಭಕ್ತ’ರಿಗೆ ಬ್ಯಾಡ್ ನ್ಯೂಸ್: ಬೆಂಗಳೂರಲ್ಲಿ ಇನ್ನೂ ಒಂದು ವಾರ ‘ಲಡ್ಡು ಪ್ರಸಾದ’ ಸಿಗೋದಿಲ್ಲ
BREAKING : ಮಾಜಿ ಸಚಿವ ಬಿ. ಶ್ರೀರಾಮುಲು ಫೇಸ್ ಬುಕ್, ಇನ್ ಸ್ಟಾಗ್ರಾಂ’ ಖಾತೆ ಹ್ಯಾಕ್