Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAAKING : ನಾಳೆ ದೇಶದಾದ್ಯಂತ `ಬ್ಯಾಂಕ್ ನೌಕರರ’ ಮುಷ್ಕರ : ಬ್ಯಾಂಕಿಂಗ್ ಸೇವೆಯಲ್ಲಿ ವ್ಯತ್ಯಯ !

11/02/2026 12:07 PM

ನಿಮ್ಮ ನೆನಪಿನ ಶಕ್ತಿಗೆ ಕಾಫಿ ಮದ್ದು! 37 ವರ್ಷಗಳ ಸುದೀರ್ಘ ಸಂಶೋಧನೆಯಲ್ಲಿ ಬಯಲಾದ ಅಚ್ಚರಿಯ ಸತ್ಯ !

11/02/2026 12:06 PM

ಸಿಎಂ ಸಿದ್ದರಾಮಯ್ಯ ಕೊಟ್ಟ ಮಾತು ಉಳಿಸಿಕೊಳ್ಳುತ್ತಾರೆ ಎನ್ನುವ ಭರವಸೆ ಇದೆ : ಮಾಜಿ ಸಂಸದ ಡಿಕೆ ಸುರೇಶ್ ಹೇಳಿಕೆ

11/02/2026 11:52 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಸುಳ್ಳು ಮಾಹಿತಿ ನೀಡಿ `BPL’ ಕಾರ್ಡ್ ಪಡೆದವರಿಗೆ ಬಿಗ್ ಶಾಕ್ : 22 ಲಕ್ಷ ಅನರ್ಹ ಪಡಿತರ ಚೀಟಿಗಳು ರದ್ದು!
KARNATAKA

BIG NEWS : ಸುಳ್ಳು ಮಾಹಿತಿ ನೀಡಿ `BPL’ ಕಾರ್ಡ್ ಪಡೆದವರಿಗೆ ಬಿಗ್ ಶಾಕ್ : 22 ಲಕ್ಷ ಅನರ್ಹ ಪಡಿತರ ಚೀಟಿಗಳು ರದ್ದು!

By kannadanewsnow5708/10/2024 11:23 AM

ಬೆಂಗಳೂರು : ರಾಜ್ಯ ಸರ್ಕಾರವು ಅನರ್ಹ ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಬಿಗ್ ಶಾಕ್ ನೀಡಲು ಮುಂದಾಗಿದ್ದು, ರಾಜ್ಯದಲ್ಲಿ 22 ಲಕ್ಷ ಅಂತ್ಯೋದಯ, ಬಿಪಿಎಲ್ ಕಾರ್ಡುಗಳು ಪತ್ತೆಯಾಗಿವೆ. ಅನರ್ಹ ಪಡಿತರ ಚೀಟಿಗಳನ್ನು ರದ್ದುಪಡಿಸುವ ಕಾರ್ಯಕ್ಕೆ ಆಹಾರ ಇಲಾಖೆ ವೇಗ ನೀಡಿದೆ.

ಹೌದು, ರಾಜ್ಯದಲ್ಲಿ ಬಿಪಿಎಲ್ ಕಾರ್ಡ್ ಹೊಂದಿರುವ ಅನರ್ಹ ಫಲಾನುಭವಿಗಳನ್ನು ಗುರುತಿಸುವ ಕೆಲಸಕ್ಕೆ ಆಹಾರ ಇಲಾಖೆ ಮುಂದಾಗಿದೆ. ಈ ಮೂಲಕ ಸುಳ್ಳು ಮಾಹಿತಿ ನೀಡಿ ಬಿಪಿಎಲ್ ಕಾರ್ಡ್ ಪಡೆದವರಿಗೆ ಡವ ಡವ ಶುರುವಾಗಿದೆ. ಸುಳ್ಳು ದಾಖಲೆ ನೀಡಿ ಬಿಪಿಎಲ್ ಕಾರ್ಡ್ ಪಡೆದಿದ್ದರೆ ಇದುವರೆಗೂ ನ್ಯಾಯ ಬೆಲೆ ಅಂಗಡಿಗಳಲ್ಲಿ ಪಡೆದ ಅಕ್ಕಿ ಹಾಗೂ ಇತರೆ ಧಾನ್ಯಗಳ ಮೊತ್ತವನ್ನು ಮರಳಿಸಬೇಕು ಜೊತೆಗೆ ಕ್ರಿಮಿನಲ್ ಕೇಸ್ ಎದುರಸಬೇಕು

ರಾಜ್ಯದಲ್ಲಿ 22,62,413 ಅನರ್ಹ ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡುಗಳು ಇರುವುದನ್ನು ಈ ತಂತ್ರಾಂಶದ ಮೂಲಕ ಪತ್ತೆ ಮಾಡಲಾಗಿದೆ. ಸರ್ಕಾರ ನಿಗದಿಪಡಿಸಿದ ಮಾನದಂಡಗಳಿಗೆ ವಿರುದ್ಧವಾಗಿ ಪಡೆದ ಅನರ್ಹ ಪಡಿತರ ಚೀಟಿಗಳ ವಿವರ ನೀಡುವಂತೆ ಆಹಾರ ಇಲಾಖೆ ಇ- ಆಡಳಿತ ಕೇಂದ್ರಕ್ಕೆ ಮನವಿ ಮಾಡಿದ್ದು, ಈ ತಂತ್ರಾಂಶದಿಂದ ದೊರೆತ ಮಾಹಿತಿಯ ಅನ್ವಯ 10,97,621 ಬಿಪಿಎಲ್, ಅಂತ್ಯೋದಯ ಕಾರ್ಡ್ ಗಳು ಪತ್ತೆಯಾಗಿವೆ.

10,54,368 ಕಾರ್ಡುಗಳನ್ನು 1.20 ಲಕ್ಷ ರೂಪಾಯಿಗಿಂತ ಹೆಚ್ಚು ಆದಾಯ ಪಡೆಯುತ್ತಿರುವವರು ಹೊಂದಿದ್ದಾರೆ. 1,06,152 ಕಾರ್ಡ್ ಗಳನ್ನು ಆದಾಯ ತೆರಿಗೆ ಪಾವತಿದಾರರು ಪಡೆದುಕೊಂಡಿದ್ದಾರೆ. 4272 ಪಡಿತರ ಚೀಟಿಗಳು ಕೆಜಿಐಡಿ ಹೆಚ್.ಆರ್.ಎಂ.ಎಸ್.ನಲ್ಲಿ ಜೋಡಣೆ ಆಗಿರುವುದನ್ನು ಕುಟುಂಬ ತಂತ್ರಾಂಶದಲ್ಲಿ ಇ- ಆಡಳಿತ ಕೇಂದ್ರ ಪತ್ತೆ ಮಾಡಿದೆ. ತೆರಿಗೆ ಪಾವತಿಸುವವರು, ಸರ್ಕಾರಿ ಮತ್ತು ಅರೆ ಸರ್ಕಾರಿ ನೌಕರರು, ಮನೆಗಳನ್ನು ಬಾಡಿಗೆ ಕೊಟ್ಟಿರುವವರು, 7.5 ಎಕರೆಗಿಂತ ಹೆಚ್ಚು ಭೂಮಿ ಹೊಂದಿರುವವರು ಬಿಪಿಎಲ್ ಕಾರ್ಡ್ ಪಡೆಯುವಂತಿಲ್ಲ.

BIG NEWS : ಸುಳ್ಳು ಮಾಹಿತಿ ನೀಡಿ `BPL’ ಕಾರ್ಡ್ ಪಡೆದವರಿಗೆ ಬಿಗ್ ಶಾಕ್ : 22 ಲಕ್ಷ ಅನರ್ಹ ಪಡಿತರ ಚೀಟಿಗಳು ರದ್ದು! Big News: Big shock to BPL card holders: 22 lakh ineligible ration cards cancelled
Share. Facebook Twitter LinkedIn WhatsApp Email

Related Posts

ಸಿಎಂ ಸಿದ್ದರಾಮಯ್ಯ ಕೊಟ್ಟ ಮಾತು ಉಳಿಸಿಕೊಳ್ಳುತ್ತಾರೆ ಎನ್ನುವ ಭರವಸೆ ಇದೆ : ಮಾಜಿ ಸಂಸದ ಡಿಕೆ ಸುರೇಶ್ ಹೇಳಿಕೆ

11/02/2026 11:52 AM1 Min Read

ರೈಲಿನಲ್ಲಿ ಪ್ರಯಾಣಿಸುವಾಗ ನಿಮ್ಮ `ಮೊಬೈಲ್’ ಕಳೆದುಹೋದರೆ ಚಿಂತೆ ಬೇಡ : ಜಸ್ಟ್ ಹೀಗೆ ಮಾಡಿ.!

11/02/2026 11:43 AM1 Min Read

ರಾಜ್ಯ ಸರ್ಕಾರದಿಂದ `HRMS-2’ ಸಮಸ್ಯೆಗಳ ಪರಿಹಾರಕ್ಕೆ ಹೊಸ ಮಾರ್ಗಸೂಚಿ : ನೇರವಾಗಿ ಕಚೇರಿಗೆ ಬರುವಂತಿಲ್ಲ ಸಿಬ್ಬಂದಿ!

11/02/2026 11:40 AM1 Min Read
Recent News

BREAAKING : ನಾಳೆ ದೇಶದಾದ್ಯಂತ `ಬ್ಯಾಂಕ್ ನೌಕರರ’ ಮುಷ್ಕರ : ಬ್ಯಾಂಕಿಂಗ್ ಸೇವೆಯಲ್ಲಿ ವ್ಯತ್ಯಯ !

11/02/2026 12:07 PM

ನಿಮ್ಮ ನೆನಪಿನ ಶಕ್ತಿಗೆ ಕಾಫಿ ಮದ್ದು! 37 ವರ್ಷಗಳ ಸುದೀರ್ಘ ಸಂಶೋಧನೆಯಲ್ಲಿ ಬಯಲಾದ ಅಚ್ಚರಿಯ ಸತ್ಯ !

11/02/2026 12:06 PM

ಸಿಎಂ ಸಿದ್ದರಾಮಯ್ಯ ಕೊಟ್ಟ ಮಾತು ಉಳಿಸಿಕೊಳ್ಳುತ್ತಾರೆ ಎನ್ನುವ ಭರವಸೆ ಇದೆ : ಮಾಜಿ ಸಂಸದ ಡಿಕೆ ಸುರೇಶ್ ಹೇಳಿಕೆ

11/02/2026 11:52 AM

ರೈಲಿನಲ್ಲಿ ಪ್ರಯಾಣಿಸುವಾಗ ನಿಮ್ಮ `ಮೊಬೈಲ್’ ಕಳೆದುಹೋದರೆ ಚಿಂತೆ ಬೇಡ : ಜಸ್ಟ್ ಹೀಗೆ ಮಾಡಿ.!

11/02/2026 11:43 AM
State News
KARNATAKA

ಸಿಎಂ ಸಿದ್ದರಾಮಯ್ಯ ಕೊಟ್ಟ ಮಾತು ಉಳಿಸಿಕೊಳ್ಳುತ್ತಾರೆ ಎನ್ನುವ ಭರವಸೆ ಇದೆ : ಮಾಜಿ ಸಂಸದ ಡಿಕೆ ಸುರೇಶ್ ಹೇಳಿಕೆ

By kannadanewsnow0511/02/2026 11:52 AM KARNATAKA 1 Min Read

ಬೆಂಗಳೂರು : ನಾಯಕತ್ವ ಬದಲಾವಣೆ ವಿಚಾರಕ್ಕೆ ಸಂಬಂಧಪಟ್ಟಂತೆ ಭಾರಿ ಚರ್ಚೆ ನಡೆಯುತ್ತಿದ್ದು ಅದರ ಬೆನ್ನಲ್ಲೇ, ಮುಖ್ಯಮಂತ್ರಿ ಸಿದ್ದರಾಮಯ್ಯ ಕೊಟ್ಟ ಮಾತನ್ನು…

ರೈಲಿನಲ್ಲಿ ಪ್ರಯಾಣಿಸುವಾಗ ನಿಮ್ಮ `ಮೊಬೈಲ್’ ಕಳೆದುಹೋದರೆ ಚಿಂತೆ ಬೇಡ : ಜಸ್ಟ್ ಹೀಗೆ ಮಾಡಿ.!

11/02/2026 11:43 AM

ರಾಜ್ಯ ಸರ್ಕಾರದಿಂದ `HRMS-2’ ಸಮಸ್ಯೆಗಳ ಪರಿಹಾರಕ್ಕೆ ಹೊಸ ಮಾರ್ಗಸೂಚಿ : ನೇರವಾಗಿ ಕಚೇರಿಗೆ ಬರುವಂತಿಲ್ಲ ಸಿಬ್ಬಂದಿ!

11/02/2026 11:40 AM

BREAKING : ರಾಜ್ಯದಲ್ಲಿ ಬೆಚ್ಚಿ ಬೀಳಿಸೋ ಘಟನೆ : ಮಾವನಿಂದಲೇ ಸೊಸೆಗೆ ‘ಲೈಂಗಿಕ ಕಿರುಕುಳ’ : ಠಾಣೆಗೆ ದೂರು ಸಲ್ಲಿಕೆ

11/02/2026 11:39 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.