Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಇರಾನ್ ಸೇನಾ ಹೆಲಿಕಾಪ್ಟರ್ ಪತನಗೊಂಡು ನಾಲ್ವರು ಸಾವು !

01/03/2026 1:32 PM

BREAKING : ಖಮನೈ ಹತ್ಯೆ ಖಂಡಿಸಿ ಪಾಕಿಸ್ತಾನದಲ್ಲಿ ಭಾರೀ ಹಿಂಸಾಚಾರ : ಅಮೆರಿಕ ಸೇನೆ ಗೋಲಿಬಾರಿಗೆ 8 ಮಂದಿ ಸಾವು | WATCH VIDEO

01/03/2026 1:29 PM

ಇರಾನ್ ಸಂಘರ್ಷ: ಜಾಗತಿಕ ಮಾರುಕಟ್ಟೆಯಲ್ಲಿ ತಲ್ಲಣ ಚಿನ್ನ-ಬೆಳ್ಳಿ ಬೆಲೆ ಏರಿಕೆ, ಷೇರು ಮಾರುಕಟ್ಟೆ ಪತನ?

01/03/2026 1:20 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ಹುಬ್ಬಳ್ಳಿ ಗಲಭೆ ಪ್ರಕರಣ ವಾಪಾಸ್ ವಿಚಾರ: ಸರ್ಕಾರಕ್ಕೆ ಕೆಲ ಮೊಕದ್ದಮೆ ಹಿಂಪಡೆಯುವ ಅಧಿಕಾರವಿದೆ- ಸಿಎಂ ಸಿದ್ಧರಾಮಯ್ಯ
KARNATAKA

BIG NEWS: ಹುಬ್ಬಳ್ಳಿ ಗಲಭೆ ಪ್ರಕರಣ ವಾಪಾಸ್ ವಿಚಾರ: ಸರ್ಕಾರಕ್ಕೆ ಕೆಲ ಮೊಕದ್ದಮೆ ಹಿಂಪಡೆಯುವ ಅಧಿಕಾರವಿದೆ- ಸಿಎಂ ಸಿದ್ಧರಾಮಯ್ಯ

By kannadanewsnow0911/10/2024 4:03 PM

ಮೈಸೂರು: ಹುಬ್ಬಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಹೋರಾಟ ಹಮ್ಮಿಕೊಳ್ಳುತ್ತಿರುವುದಾಗಿ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿ, ಸರ್ಕಾರಕ್ಕೆ ಕೆಲವು ಮೊಕದ್ದಮೆಗಳ ಬಗ್ಗೆ ಸೂಕ್ತ ನಿರ್ಧಾರ ತೆಗೆದುಕೊಳ್ಳುವ ಅಧಿಕಾರ ಸಚಿವಸಂಪುಟದ ಉಪಸಮಿತಿಗಿರುತ್ತದೆ. ಗೃಹಸಚಿವರು ಈ ಉಪಸಮಿತಿಯ ನೇತೃತ್ವ ವಹಿಸಿದ್ದು, ಸಮಿತಿಯ ವಿವೇಚನೆಯಂತೆ ಪ್ರಕರಣದ ದೂರನ್ನು ಹಿಂದಕ್ಕೆ ಪಡೆದಿದೆ. ಆದಾಗ್ಯೂ ಈ ವಿಚಾರವಾಗಿ ಹೆಚ್ಚಿನ ಮಾಹಿತಿಯನ್ನು ಪಡೆಯುತ್ತೇನೆ ಎಂದರು. ಬಿಜೆಪಿಯವರು ಕೇವಲ ಸುಳ್ಳು ವಿಚಾರಗಳ ಆಧರಿಸಿಯೇ ಹೋರಾಟ ಮಾಡುತ್ತಾರೆ. ಸತ್ಯದ ಪರವಾಗಿ ಅವರ ಹೋರಾಟ ಎಂದಿಗೂ ಕಾಣಸಿಗುವುದಿಲ್ಲ ಎಂಬುದಾಗಿ ಸಿಎಂ ಸಿದ್ಧರಾಮಯ್ಯ ಅವರು ತಿಳಿಸಿದ್ದಾರೆ.

ಅವರು ಇಂದು ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ರಾಜ್ಯದ ಜನತೆಗೆ ದಸರೆಯ ಶುಭ ಕೋರಿದ ಮುಖ್ಯಮಂತ್ರಿಗಳು, ನಾಳೆ ಮೈಸೂರಿನಲ್ಲಿ ನಡೆಯುವ ಜಂಬೂಸವಾರಿ ಸೇರಿದಂತೆ ಹಲವು ಕಾರ್ಯಕ್ರಮಗಳ ಬಗ್ಗೆ ತಿಳಿಸಿದರು.ರಾಜಕೀಯದಲ್ಲಿ ತೆಗಳುವವರು, ಹೊಗಳುವವರು ಇರುತ್ತಾರೆ. ಶತ್ರುಗಳೂ , ಅಭಿಮಾನಿಗಳೂ ಇರುತ್ತಾರೆ. ಪ್ರಜಾಪ್ರಭುತ್ವದಲ್ಲಿ ಎಲ್ಲರೂ ನನ್ನನ್ನು ಸಹಮತಿಸಲೇ ಬೇಕೆಂಬ ಭಾವನೆ ನನಗಿಲ್ಲ. ಒಟ್ಟಾರೆ ಪ್ರಜಾಪ್ರಭುತ್ವದಲ್ಲಿ ಆರೋಗ್ಯಕರ ಚರ್ಚೆ, ಟೀಕೆಗಳು ನಡೆದಾಗ ಮಾತ್ರ ಪ್ರಜಾಪ್ರಭುತ್ವ ಯಶಸ್ವಿಯಾಗುತ್ತದೆ ಎಂದರು.

ದಸರಾ ಉತ್ಸವದ ಬಗ್ಗೆ ಪತ್ರಿಕೆಗಳಲ್ಲಿ ವತಿಯಿಂದ ಪ್ರಕಟವಾದ ಸರ್ಕಾರದ ಜಾಹಿರಾತಿನ ಬಗ್ಗೆ ತಮ್ಮ ಅಭಿಪ್ರಾಯ ನೀಡುತ್ತಾ, ದುಷ್ಟರಿಗೆ ಶಿಕ್ಷೆ, ಶಿಷ್ಟರ ರಕ್ಷೆಯನ್ನು ದಸರೆಯ ಪ್ರತೀಕ. ವಿಜಯನಗರ ಅರಸರ ಜಯದ ಸಂಕೇತವಾಗಿ ಪ್ರಾರಂಭಿಸಲಾದ ಆಯುಧಪೂಜೆ ದಸರಾ ಉತ್ಸವವನ್ನು ಮೈಸೂರು ಒಡೆಯರ್ ರವರು ಮುಂದುವರೆಸಿದ್ದು, ಇಂದಿಗೂ ಆ ಪರಂಪರೆಯನ್ನು ಪಾಲಿಸಲಾಗುತ್ತಿದೆ ಎಂದರು.

ದುಷ್ಟರ ಸಂಹಾರ ಆಗಬೇಕಿದೆ ಎಂದು ಜಾಹಿರಾತಿನ ಬಗ್ಗೆ ವ್ಯಂಗ್ಯವಾಡಿದ ಸಂಸದೆ ಶೋಭಾ ಕರಂದ್ಲಾಜೆಯವರ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿ, ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿರುವ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರನ್ನು ಸಂಸದೀಯ ಮಂಡಳಿಯ ಸದಸ್ಯತ್ವದಿಂದ ತೆಗೆದುಹಾಕಲು ಚಿಂತಿಸುವ ಬದಲು ಈ ರೀತಿ ಸುಳ್ಳು ಮಾತನಾಡುವುದು ತಪ್ಪು. ಕೋರ್ಟ್ ನ ಕೃಪೆಯಿಂದಾಗಿ ಅವರು ಜೈಲುಪಾಲಾಗದೆ ಹೊರಗಿದ್ದಾರೆ ಎಂದರು.

BREAKING: ಬೆಂಗಳೂರಲ್ಲಿ ಬೆಚ್ಚಿ ಬೀಳಿಸೋ ಘಟನೆ: ಪೋಟೋ ತೆಗೆಯುವಾಗ ಅಡ್ಡ ಬಂದಿದ್ದಕ್ಕೆ ರಕ್ತ ಬರುವಂತೆ ವ್ಯಕ್ತಿ ಮೇಲೆ ಹಲ್ಲೆ

10 ವರ್ಷಗಳ ಹಿಂದೆ ಮಾಡಿದ ಜಾತಿಗಣತಿ ವರದಿ ಇಟ್ಕೊಂಡು ಏನು ಮಾಡ್ತೀರಿ?: HDK ಕಿಡಿ

BREAKING : ಭಾರತದ ಮೊಟ್ಟ ಮೊದಲ ‘ಭಯೋತ್ಪಾದಕ’ ನಾಥೂರಾಮ್ ಗೋಡ್ಸೆ : MLC ಬಿಕೆ ಹರಿಪ್ರಸಾದ್ ಹೇಳಿಕೆ

Share. Facebook Twitter LinkedIn WhatsApp Email

Related Posts

Haveri Shiggaon Horrific Road Accident

ಹಸೆಮಣೆ ಏರಿದ 15 ದಿನಕ್ಕೇ ಜವರಾಯನ ಅಟ್ಟಹಾಸ: ಶಿಗ್ಗಾಂವಿ ಬಳಿ ಭೀಕರ ಅಪಘಾತಕ್ಕೆ ನವದಂಪತಿ ಬಲಿ!

01/03/2026 1:17 PM2 Mins Read
Israel-Iran conflict heats up: Flights cancelled at Mangalore Airport, passengers stranded!

ಇಸ್ರೇಲ್-ಇರಾನ್ ಸಂಘರ್ಷದ ಬಿಸಿ : ಮಂಗಳೂರು ಏರ್‌ಪೋರ್ಟ್‌ನಲ್ಲಿ ವಿಮಾನ ಹಾರಾಟ ರದ್ದು, ಪ್ರಯಾಣಿಕರ ಪರದಾಟ!

01/03/2026 1:13 PM2 Mins Read

ಸಾರ್ವಜನಿಕರೇ ಗಮನಿಸಿ : ಇಂದಿನಿಂದ ಬದಲಾಗಿವೆ ಈ 6 ಪ್ರಮುಖ ನಿಯಮಗಳು | 1 March Rules Changes

01/03/2026 11:47 AM2 Mins Read
Recent News

BREAKING : ಇರಾನ್ ಸೇನಾ ಹೆಲಿಕಾಪ್ಟರ್ ಪತನಗೊಂಡು ನಾಲ್ವರು ಸಾವು !

01/03/2026 1:32 PM

BREAKING : ಖಮನೈ ಹತ್ಯೆ ಖಂಡಿಸಿ ಪಾಕಿಸ್ತಾನದಲ್ಲಿ ಭಾರೀ ಹಿಂಸಾಚಾರ : ಅಮೆರಿಕ ಸೇನೆ ಗೋಲಿಬಾರಿಗೆ 8 ಮಂದಿ ಸಾವು | WATCH VIDEO

01/03/2026 1:29 PM

ಇರಾನ್ ಸಂಘರ್ಷ: ಜಾಗತಿಕ ಮಾರುಕಟ್ಟೆಯಲ್ಲಿ ತಲ್ಲಣ ಚಿನ್ನ-ಬೆಳ್ಳಿ ಬೆಲೆ ಏರಿಕೆ, ಷೇರು ಮಾರುಕಟ್ಟೆ ಪತನ?

01/03/2026 1:20 PM
Haveri Shiggaon Horrific Road Accident

ಹಸೆಮಣೆ ಏರಿದ 15 ದಿನಕ್ಕೇ ಜವರಾಯನ ಅಟ್ಟಹಾಸ: ಶಿಗ್ಗಾಂವಿ ಬಳಿ ಭೀಕರ ಅಪಘಾತಕ್ಕೆ ನವದಂಪತಿ ಬಲಿ!

01/03/2026 1:17 PM
State News
Haveri Shiggaon Horrific Road Accident KARNATAKA

ಹಸೆಮಣೆ ಏರಿದ 15 ದಿನಕ್ಕೇ ಜವರಾಯನ ಅಟ್ಟಹಾಸ: ಶಿಗ್ಗಾಂವಿ ಬಳಿ ಭೀಕರ ಅಪಘಾತಕ್ಕೆ ನವದಂಪತಿ ಬಲಿ!

By kannadanewsnow0701/03/2026 1:17 PM KARNATAKA 2 Mins Read

ಶಿಗ್ಗಾಂವಿ: ಹತ್ತಾರು ಕನಸುಗಳನ್ನು ಕಂಡು, ನೂರು ಕಾಲ ಸುಖವಾಗಿ ಬಾಳಬೇಕೆಂದು ಹಸೆಮಣೆ ಏರಿದ್ದ ಆ ಜೋಡಿಗೆ ವಿಧಿಯ ಆಟ ಬೇರೆಯೇ…

Israel-Iran conflict heats up: Flights cancelled at Mangalore Airport, passengers stranded!

ಇಸ್ರೇಲ್-ಇರಾನ್ ಸಂಘರ್ಷದ ಬಿಸಿ : ಮಂಗಳೂರು ಏರ್‌ಪೋರ್ಟ್‌ನಲ್ಲಿ ವಿಮಾನ ಹಾರಾಟ ರದ್ದು, ಪ್ರಯಾಣಿಕರ ಪರದಾಟ!

01/03/2026 1:13 PM

ಸಾರ್ವಜನಿಕರೇ ಗಮನಿಸಿ : ಇಂದಿನಿಂದ ಬದಲಾಗಿವೆ ಈ 6 ಪ್ರಮುಖ ನಿಯಮಗಳು | 1 March Rules Changes

01/03/2026 11:47 AM

ಅರ್ಧಕ್ಕೆ ನಿಂತಿದ್ದ ದೇಗುಲ ನಿರ್ಮಾಣಕ್ಕೆ ‘ಗೃಹಲಕ್ಷ್ಮಿ’ ಹಣ: ಗದಗದ 850 ಮಹಿಳೆಯರ ಮಾದರಿ ಕಾರ್ಯ

01/03/2026 11:12 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.