ಬೆಂಗಳೂರು: ರಾಜ್ಯದ ಗ್ರಾಮ ಪಂಚಾಯ್ತಿ ಸದಸ್ಯರು ಗೌರವಧನ ಹೆಚ್ಚಳದ ನಿರೀಕ್ಷೆಯಲ್ಲಿದ್ದಾರೆ. ಇವರಿಗೆ ದಸರಾ ಹಬ್ಬದ ಹೊತ್ತಲ್ಲೇ ಗುಡ್ ನ್ಯೂಸ್ ಎನ್ನುವಂತೆ, ಗೌರವಧನ ಹೆಚ್ಚಳ ಕುರಿತು ಚರ್ಚಿಸಿ ನಿರ್ಧಾರ ಪ್ರಕಟಿಸುವುದಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಗ್ರಾಮ ಪಂಚಾಯಿತಿ ಸದಸ್ಯರ ಗೌರವಧನ ಹೆಚ್ಚಳ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆ ಚರ್ಚಿಸಲಾಗುವುದು ಎಂದು ಸಚಿವರು ಹೇಳಿದ್ದಾರೆ.
ಇನ್ನೂ ನೌಕರರ ಮೇಲಿನ ಒತ್ತಡ ಕುರಿತು ಅಧ್ಯಯನ ಮಾಡಲು ತಜ್ಞರ ಸಮಿತಿ ನೇಮಕ ಮಾಡಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಗ್ರಾಮ ಪಂಚಾಯಿತಿ ಸದಸ್ಯರ ಗೌರವಧನ ಹೆಚ್ಚಳ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆ ಚರ್ಚಿಸಲಾಗುವುದು. ನೌಕರರ ಮೇಲಿನ ಒತ್ತಡ ಕುರಿತು ಅಧ್ಯಯನ ಮಾಡಲು ತಜ್ಞರ ಸಮಿತಿ ನೇಮಕ ಮಾಡಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.@CMofKarnataka @siddaramaiah… pic.twitter.com/898l2jZl4k
— DIPR Karnataka (@KarnatakaVarthe) October 11, 2024
‘PDO’ಗಳಿಗೆ ಸಿಹಿಸುದ್ದಿ: ಮೊದಲ ಹಂತದಲ್ಲಿ ‘2,166 ಪಿಡಿಓ’ಗಳು ಮೇಲ್ದರ್ಜೆಗೆ- ಸಚಿವ ಪ್ರಿಯಾಂಕ್ ಖರ್ಗೆ ಘೋಷಣೆ
ಬೆಂಗಳೂರು: ರಾಜ್ಯದ ಗ್ರಾಮ ಪಂಚಾಯ್ತಿ ಪಿಡಿಒಗಳಿಗೆ ಸಿಹಿಸುದ್ದಿ ಎನ್ನುವಂತೆ ಮೊದಲ ಹಂತದಲ್ಲಿ 2166 ಪಿಡಿಒಗಳನ್ನು ಮೇಲ್ದರ್ಜೆಗೆರಿಸಲಾಗುವುದು ಎಂಬುದಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಘೋಷಿಸಿದ್ದಾರೆ.
ಮೊದಲ ಹಂತದಲ್ಲಿ 2,166 ಪಿಡಿಒಗಳನ್ನು ಮೇಲ್ದರ್ಜೆಗೇರಿಸಲಾಗುವುದು. ನಂತರ ಉಳಿದವರಿಗೂ ಅವಕಾಶ ಕಲ್ಪಿಸಲಾಗುವುದು. ವೃಂದ ಮತ್ತು ನೇಮಕಾತಿ ನಿಯಮಗಳಿಗೆ ತಿದ್ದುಪಡಿ ತರಲು ಕ್ರಮ ವಹಿಸಲಾಗುವುದು ಎಂದು ಹೇಳಿದ್ದಾರೆ.
ಈಗಾಗಲೇ ಪ್ರಕಟಿಸಿರುವ ವರ್ಗಾವಣೆ ಕರಡು ಅಧಿಸೂಚನೆಯಲ್ಲಿನ ನ್ಯೂನತೆಗಳನ್ನು ಪರಸ್ಪರ ಮಾತುಕತೆಯ ಮೂಲಕ ಬಗೆಹರಿಸಲಾಗುವುದು. ಖಾಲಿ ಹುದ್ದೆಗಳ ಭರ್ತಿಗೆ ಚಾಲನೆ ನೀಡಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಮೊದಲ ಹಂತದಲ್ಲಿ 2,166 ಪಿಡಿಒಗಳನ್ನು ಮೇಲ್ದರ್ಜೆಗೇರಿಸಲಾಗುವುದು. ನಂತರ ಉಳಿದವರಿಗೂ ಅವಕಾಶ ಕಲ್ಪಿಸಲಾಗುವುದು. ವೃಂದ ಮತ್ತು ನೇಮಕಾತಿ ನಿಯಮಗಳಿಗೆ ತಿದ್ದುಪಡಿ ತರಲು ಕ್ರಮ ವಹಿಸಲಾಗುವುದು. ಈಗಾಗಲೇ ಪ್ರಕಟಿಸಿರುವ ವರ್ಗಾವಣೆ ಕರಡು ಅಧಿಸೂಚನೆಯಲ್ಲಿನ ನ್ಯೂನತೆಗಳನ್ನು ಪರಸ್ಪರ ಮಾತುಕತೆಯ ಮೂಲಕ ಬಗೆಹರಿಸಲಾಗುವುದು. ಖಾಲಿ ಹುದ್ದೆಗಳ ಭರ್ತಿಗೆ… pic.twitter.com/vCANAJwxWw
— DIPR Karnataka (@KarnatakaVarthe) October 11, 2024
ರಾಜ್ಯದ ಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್ ನ್ಯೂಸ್: ಮುಂದಿನವಾರ ಹೆಚ್ಚುವರಿ ಅಕ್ಕಿ ಹಣ ನಿಮ್ಮ ಖಾತೆಗೆ ಜಮಾ
BREAKING : ಭಾರತದ ಮೊಟ್ಟ ಮೊದಲ ‘ಭಯೋತ್ಪಾದಕ’ ನಾಥೂರಾಮ್ ಗೋಡ್ಸೆ : MLC ಬಿಕೆ ಹರಿಪ್ರಸಾದ್ ಹೇಳಿಕೆ