ನವದೆಹಲಿ : ತರಕಾರಿ ಮಾರಾಟಗಾರನೊಬ್ಬ ನಡು ರಸ್ತೆಯಲ್ಲೇ ವ್ಯಾಪಾರ ಮಾಡುವಾಗ ಹಸ್ತಮೈಥುನ ಮಾಡಿಕೊಂಡಿರುವ ಘಟನ ನಡೆದಿದ್ದು, ಸದ್ಯ ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ತರಕಾರಿ ಮಾರಾಟಗಾರನೊಬ್ಬ ತಳ್ಳುಗಾಡಿಯ ಹಿಂದೆ ಕೂತು ಹಸ್ತಮೈಥುನ ಮಾಡಿಕೊಂಡಿದ್ದು, ಹಿಂದೆ ಯಾರೋ ಒಬ್ಬರು ಈ ವಿಡಿಯೋ ಸೆರೆ ಹಿಡಿದಿದ್ದಾರೆ. ಸದ್ಯ ವಿಡಿಯೋ ವೈರಲ್ ಆಗಿದ್ದು, ಸಾರ್ವಜನಿಕರು ವ್ಯಾಪಾರಿಯ ಈ ಕೃತ್ಯಕ್ಕೆ ಭಾರೀ ಆಕ್ರೋಶ ವ್ಯಕ್ತಪಡಿಸಿದ್ದಾರೆ.
आलू बेचने वाले युवक की हरकतें देख रहे हैं !!
कितना पाक-साफ आलू बेच रहा है?#ViralVideo #Trendingvideo #Shocking pic.twitter.com/9laRgCwKFL— MANOJ SHARMA LUCKNOW UP🇮🇳🇮🇳🇮🇳 (@ManojSh28986262) October 11, 2024
ಮನೋಜ್ ಶಂಕರ್ ಎಂಬ ಬಳಕೆದಾರರು ಈ ವಿಡಿಯೋವನ್ನು ಸಾಮಾಜಿಕ ಮಾಧ್ಯಮ ಪ್ಲಾಟ್ಫಾರ್ಮ್ ಎಕ್ಸ್ನಲ್ಲಿ ಹಂಚಿಕೊಂಡಿದ್ದಾರೆ. ವಿಡಿಯೋ ವ್ಯಾಪಕ ಖಂಡನೆಗೆ ಕಾರಣವಾಗಿದೆ, ವ್ಯಕ್ತಿಯ ವಿರುದ್ಧ ಶೀಘ್ರ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.