Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಹಿರಿಯರ ಆದರ್ಶದ ಹಾದಿಯಲ್ಲಿ ಮಾರಿಕಾಂಬಾ ತಾಯಿ ಸೇವೆ ಮಾಡಿ: ನೂತನ ಸಮಿತಿಗೆ ಹರತಾಳು ಹಾಲಪ್ಪ ಕಿವಿಮಾತು

28/03/2026 10:10 PM
liver

ನಿಶ್ಶಬ್ದವಾಗಿ ನಿಮ್ಮ ‘ಲಿವರ್’ ಕೊಲ್ಲುವ 3 ಆಹಾರಗಳಿವು ; ವೈದ್ಯರ ಎಚ್ಚರಿಕೆ!

28/03/2026 10:01 PM

‘ಮುಖೇಶ್ ಅಂಬಾನಿ’ ಮನೆಯಲ್ಲಿ ಒಂದೇ ಒಂದು ‘AC’ ಕೂಡ ಇಲ್ಲ ; ಯಾಕೆ ಗೊತ್ತಾ?

28/03/2026 9:47 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಟ್ರೈಲರ್ ಮೂಲಕ ಬೆರಗು ಮೂಡಿಸಿತು ಸೈಕ್ಯಾಡೆಲಿಕ್ ಥ್ರಿಲ್ಲರ್ ಅಂಶು!
FILM

ಟ್ರೈಲರ್ ಮೂಲಕ ಬೆರಗು ಮೂಡಿಸಿತು ಸೈಕ್ಯಾಡೆಲಿಕ್ ಥ್ರಿಲ್ಲರ್ ಅಂಶು!

By kannadanewsnow0712/10/2024 11:42 AM
The psychedelic thriller Anshu was awestruck by the trailer!

ಕೆಎನ್‌ಎನ್‌ಡಿಜಿಟಲ್‌ಡೆಸ್ಕ್‌: ಸಾಮಾಜಿಕ ಪಲ್ಲಟಗಳಿಗೆ ಕಣ್ಣಾದ ಕಥೆ ಹೊಂದಿರುವ ಚಿತ್ರಗಳೆಂದರೆ ಕನ್ನಡದ ಪ್ರೇಕ್ಷಕರಲ್ಲಿ ಒಂದು ರೀತಿಯಲ್ಲಿ ಗಮನವನ್ನು ಕೇಂದ್ರಿಕರಿ ಇರುತ್ತಾರೆ. ಈಗ ಅಂಥಾದ್ದೊಂದು ಕಥೆ ಭಿನ್ನ ಜಾನರಿನಲ್ಲಿ, ಪಕ್ಕಾ ಕಮರ್ಶಿಯಲ್ ಬಗೆಯಲ್ಲಿ ರೂಪುಗೊಂಡಿದೆಯೆಂದರೆ ಅಂಥಾ ಸೆಳೆತ ಮತ್ತಷ್ಟು ತೀವ್ರವಾಗಿರುತ್ತದೆ.

ಅಂದ ಹಾಗೇ ಸದ್ಯ ಬಿಡುಗಡೆಗೊಂಡಿರುವ `ಅಂಶು’ ಚಿತ್ರದ ಟ್ರೈಲರ್ ನಲ್ಲಿಯೂ ಕೂಡ ಜನತೆಯ ಗಮನವನ್ನು ಸೆಳೇಯುವಲ್ಲಿ ಗಮನವನ್ನು ಹರಿಸಿದ್ದು. ಇದೀಗ ಬಿಡುಗಡೆಗೆ ಸಜ್ಜುಗೊಂಡಿರುವ `ಅಂಶು’ ಮಹಿಳಾ ಪ್ರಧಾನ ಕಥಾನಕವನ್ನು ಒಳಗೊಂಡಿರುವ ಚಿತ್ರವಾಗಿದೆ.ಅದರ ಒಟ್ಟಾರೆ ಸಾರದತ್ತ ಕುತೂಹಲ ಕೇಂದ್ರೀಕರಿಸುವಂತೆ ಮಾಡುವಲ್ಲಿ ಈ ಟ್ರೈಲರ್ ಎಲ್ಲರ ಗಮನ ಸೆಳೆಯುತ್ತಿದೆ.

ಈ ನಡುವೆಈ ಚಿತ್ರದಲ್ಲಿ ನಿಶಾ ರವಿಕೃಷ್ಣನ್ ನಾಯಕಿಯಾಗಿ ನಟಿಸಿದ್ದಾರೆ. ಗಟ್ಟಿಮೇಳ ಸೀರಿಯಲ್ಲಿನ ಅಮೂಲ್ಯಾ ಪಾತ್ರದ ಮೂಲಕ ಮಿಂಚಿದ್ದ ನಿಶಾ ಈ ಟ್ರೈಲರ್‌ನಲ್ಲಿ ಸೀರಿಯಲ್ ಇಮೇಜನ್ನು ಮೀರಿದ ಪಾತ್ರವೊಂದರಲ್ಲಿ ಕಾಣಿಸಿಕೊಂಡಿದ್ದಾರೆ. ಎಂ.ಸಿ ಚನ್ನಕೇಶವ ನಿರ್ದೇಶನದ ಚೊಚ್ಚಲ ಚಿತ್ರ ಅಂಶು. `ನಾವು ನಂಬೋದೆಲ್ಲ ನಿಜ ಅಲ್ಲ, ಸಹಿಸೋಕ್ ಆಗ್ದೆ ಇರೋದೆಲ್ಲ ಸುಳ್ಳಲ್ಲ’ ಅಂತ ಶುರುವಾಗುವ ಈ ಟ್ರೈಲರ್ ನೋಡಿದ ಮಂದಿಯಲ್ಲಿ ಒಂದಷ್ಟು ಪ್ರಶ್ನೆಗಳು ಮೂಡಿಕೊಂಡಿವೆ. ಇದಲ್ಲದೇ ಹಲವು ಬೆರಗಿನ ಸಂಗತಿಗಳನ್ನು ಚಿತ್ರತಂಡ ತೆರೆದಿಟ್ಟಿದೆ. ಅದರ ಪ್ರಕಾರ ಹೇಳೋದಾದರೆ, ಇದೊಂದು ಸೈಕ್ಯಾಡೆಲಿಕ್ ಥ್ರಿಲ್ಲರ್ ಜಾನರಿನ ಚಿತ್ರ. ಈ ಸಮಾಜದಲ್ಲಿ ಇಂದಿನ ದಿನಮಾನದಲ್ಲಿ ಘಟಿಸುತ್ತಿರುವ ವಿಚಾರಗಳನ್ನಿಲ್ಲಿ ಅತ್ಯಂತ ಪರಿಣಾಮಕಾರಿಯಾಗಿ ದೃಷ್ಯೀಕರಿಸಲಾಗಿದೆಯಂತೆ. ಅದರ ಆವೇಗ ಎಂಥಾದ್ದಿದೆ ಎಂಬುದಕ್ಕೆ ಸಾಕ್ಷಿ ಎಂಬಂತೆ ಈ ಟ್ರೈಲರ್ ಮೂಡಿ ಬಂದಿದೆ.

ಗ್ರಹಣ ಎಲ್ ಎಲ್ ಪಿ ಬ್ಯಾನರಿನಡಿಯಲ್ಲಿ ಈ ಸಿನಿಮಾ ನಿರ್ಮಾಣಗೊಂಡಿದೆ. ರತನ್ ಗಂಗಾಧರ್,ಸಂಪತ್ ಶಿವಶಂಕರ್, ಕೃತಿ ನಾಣಯ್ಯ ನಿರ್ಮಾಣ ಕಾರ್ಯದ ಮುಂಚೂಣಿಯಲ್ಲಿ ಕಾರ್ಯನಿರ್ವಹಿಸಿದ್ದಾರೆ. ಭಜರಂಗಿ೨, ವೇದ ಚಿತ್ರಗಳಲ್ಲಿ ವಿಲನ್ ಆಗಿ ನಟಿಸಿದ , ಈಗ ಬಾಲಿವುಡ್ಡಿನಲ್ಲೂ ಸಕ್ರಿಯರಾಗಿರುವ ಚಲುವರಾಜ್ ನಿರ್ಮಾಣದಲ್ಲಿ ಸಾಥ್ ಕೊಟ್ಟಿದ್ದಾರೆ. ಜೈಚಂದ್ರ, ಪ್ರಮೋದ್ ಡಾ.ಮಧುರಾಜ್, ಮತ್ತು ವೀರನ್ ಗೌಡ ಕೂಡಾ ಅಂಶು ನಿರ್ಮಾಣದಲ್ಲಿ ಸಹಭಾಗಿಗಳಾಗಿದ್ದಾರೆ. ಈ ಹಿಂದೆ ಅಂಶು ಚಿತ್ರದ ಫಸ್ಟ್ ಲುಕ್ ಟೀಸರ್ ಬಿಡುಗಡೆಗೊಂಡಿತ್ತು. ಲಂಡನ್ನಿನಲ್ಲಿ ಡಾಕ್ಟರ್ ಆಗಿರುವ ಮಧುರಾಜ್ ಅದನ್ನು ನೋಡಿ ಥ್ರಿಲ್ ಆಗಿ ನಿರ್ಮಾಣವನ್ನು ಸೇರಿಕೊಂಡಿದ್ದಾರೆ.

ಇನ್ನುಳಿದಂತೆ ನಿರ್ದೇಶಕ ಚನ್ನಕೇಶವ ಸೇಂಟ್ ಜೋಸೆಫ್ಸ್ ಯೂನಿವರ್ಸಿಟಿಯಲ್ಲಿ ಫಿಲಂ ಮೇಕಿಂಗ್ ಕೋರ್ಸ್ ಮುಗಿಸಿಕೊಂಡಿರುವವರು. ಅವರಿಲ್ಲಿ ಸಮಾಜಮುಖಿ ಕಥನವೊಂದಕ್ಕೆ ಕಮರ್ಶಿಯಲ್ ಧಾಟಿಯಲ್ಲಿ ದೃಷ್ಯ ರೂಪ ನೀಡಿದ್ದಾರೆ. ಇನ್ನುಳಿದಂತೆ ದೂಡಿ ಎಂಬ ತಮಿಳು ಚಿತ್ರ, ಕನ್ನಡದ ಗರುಡ ಪುರಾಣ ಮುಂತಾದ ಸಿನಿಮಾಗಳಿಗೆ ಕೆಲಸ ಮಾಡಿದ್ದ ಸುನೀಲ್ ನರಸಿಂಹಮೂರ್ತಿ ಛಾಯಾಗ್ರಾಹಕರಾಗಿ ಈ ಚಿತ್ರ ಭಾಗವಾಗಿದ್ದಾರೆ. ಜಿ.ವಿ ಪ್ರಕಾಶ್, ವಿದ್ಯಾಸಾಗರ್ ಜೊತೆ ಪ್ರೋಗ್ರಾಮರ್ ಆಗಿದ್ದ ಕೆ.ಸಿ ಬಾಲಸಾರಂಗನ್ ಸಂಗೀತ ನಿರ್ದೇಶನ ಮಾಡಿದ್ದಾರೆ. ನವ ಪ್ರತಿಭೆ ವಿಘ್ನೇಶ್ ಹಿನ್ನೆಲೆ ಸಂಗೀತ ನೀಡಿದ್ದಾರೆ. ಮಹೇಂದ್ರ ಗೌಡ ಸಂಭಾಷಣೆ ಮತ್ತು, ಸಾಹಿತ್ಯದ ಜವಾಬ್ದಾರಿ ನಿಭಾಯಿಸಿದ್ದಾರೆ. ಇವರು ಬರೆದಿರುವ ಎರಡು ಹಾಡುಗಳು ಈಗಾಗಲೇ ಬಿಡುಗಡೆಗೊಂಡು ಕೇಳುಗರ ಮೆಚ್ಚುಗೆ ಪಡೆದುಕೊಂಡಿವೆ. ಇನ್ನುಳಿದ ಮತ್ತೊಂದು ಹಾಡು ಇಷ್ಟರಲ್ಲಿಯೇ ಬಿಡುಗಡೆಗೊಳ್ಳಲಿದೆ. ಅದರ ಬೆನ್ನಲ್ಲಿಯೇ ಅಂಶು ಚಿತ್ರ ಪ್ರೇಕ್ಷಕರ ಮುಂದೆ ಬರಲಿದೆ

The psychedelic thriller Anshu was awestruck by the trailer! ಟ್ರೈಲರ್ ಮೂಲಕ ಬೆರಗು ಮೂಡಿಸಿತು ಸೈಕ್ಯಾಡೆಲಿಕ್ ಥ್ರಿಲ್ಲರ್ ಅಂಶು!
Share. Facebook Twitter LinkedIn WhatsApp Email

Related Posts

ಬಾಕ್ಸ್ ಆಫೀಸ್ ನಲ್ಲಿ ಧುರಂಧರ್ 2 ಅಬ್ಬರ : ಮೊದಲ ದಿನವೇ 100 ಕೋಟಿ ರೂ. ಗಳಿಸಿದ ರಣವೀರ್ ಸಿಂಗ್ ಚಿತ್ರ!

20/03/2026 8:26 AM1 Min Read

BREAKING : ಪ್ರತಿಷ್ಠಿತ 2026ರ `ಆಸ್ಕರ್ ಪ್ರಶಸ್ತಿ’ ಪ್ರಕಟ : `ಮೈಕೆಲ್ ಬಿ ಜೋರ್ಡಾನ್- ಜೆಸ್ಸಿ ಬಕ್ಲಿ’ಗೆ ಅತ್ಯುತ್ತಮ ನಟ, ನಟಿ ಪ್ರಶಸ್ತಿ |Oscars 2026

16/03/2026 8:08 AM2 Mins Read

BREAKING : ಪ್ರತಿಷ್ಠಿತ 2026ರ `ಆಸ್ಕರ್ ಪ್ರಶಸ್ತಿ’ ಪ್ರಕಟ : ಇಲ್ಲಿದೆ ಪ್ರಶಸ್ತಿ ವಿಜೇತರ ಸಂಪೂರ್ಣ ಪಟ್ಟಿ |Oscars 2026

16/03/2026 6:54 AM1 Min Read
Recent News

ಹಿರಿಯರ ಆದರ್ಶದ ಹಾದಿಯಲ್ಲಿ ಮಾರಿಕಾಂಬಾ ತಾಯಿ ಸೇವೆ ಮಾಡಿ: ನೂತನ ಸಮಿತಿಗೆ ಹರತಾಳು ಹಾಲಪ್ಪ ಕಿವಿಮಾತು

28/03/2026 10:10 PM
liver

ನಿಶ್ಶಬ್ದವಾಗಿ ನಿಮ್ಮ ‘ಲಿವರ್’ ಕೊಲ್ಲುವ 3 ಆಹಾರಗಳಿವು ; ವೈದ್ಯರ ಎಚ್ಚರಿಕೆ!

28/03/2026 10:01 PM

‘ಮುಖೇಶ್ ಅಂಬಾನಿ’ ಮನೆಯಲ್ಲಿ ಒಂದೇ ಒಂದು ‘AC’ ಕೂಡ ಇಲ್ಲ ; ಯಾಕೆ ಗೊತ್ತಾ?

28/03/2026 9:47 PM

ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲೂ ಯಶಸ್ವಿಯಾಗಿ ಮುನ್ನಡೆಯಬೇಕು: MLC ಬಲ್ಕಿಶ್ ಬಾನು

28/03/2026 9:46 PM
State News
KARNATAKA

ಹಿರಿಯರ ಆದರ್ಶದ ಹಾದಿಯಲ್ಲಿ ಮಾರಿಕಾಂಬಾ ತಾಯಿ ಸೇವೆ ಮಾಡಿ: ನೂತನ ಸಮಿತಿಗೆ ಹರತಾಳು ಹಾಲಪ್ಪ ಕಿವಿಮಾತು

By kannadanewsnow0928/03/2026 10:10 PM KARNATAKA 1 Min Read

ಶಿವಮೊಗ್ಗ: ಜಿಲ್ಲೆಯ ಸಾಗರದ ಪ್ರತಿಷ್ಠಿತ ಸಾಗರದ ಶ್ರೀ ಮಾರಿಕಾಂಬಾ ದೇವಿ ನ್ಯಾಸ ಪ್ರತಿಷ್ಠಾನಕ್ಕೆ ಇಂದು ಹೊಸದಾಗಿ ಆಯ್ಕೆಯಾದ ಪದಾಧಿಕಾರಿಗಳು ಹಾಗೂ…

ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲೂ ಯಶಸ್ವಿಯಾಗಿ ಮುನ್ನಡೆಯಬೇಕು: MLC ಬಲ್ಕಿಶ್ ಬಾನು

28/03/2026 9:46 PM

ಬೀದರ್ ನಲ್ಲಿ 40ನೇ ರಾಜ್ಯ ಪತ್ರಕರ್ತರ ಸಮ್ಮೇಳ: ಪೂರ್ವಭಾವಿ ಸಿದ್ಧತಾ ಸಭೆ ನಡೆಸಿದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರ

28/03/2026 9:40 PM

‘ಸಾಗರ ಮಾರಿಕಾಂಬಾ ದೇವಿ ನ್ಯಾಸ’ಕ್ಕೆ ನೂತನ ಸಾರಥ್ಯ: ನಾಗರಾಜ್, ಆನಂದ್ ನೇತೃತ್ವದಲ್ಲಿ ಅಭಿವೃದ್ಧಿಯ ಹೊಸ ಸಂಕಲ್ಪ!

28/03/2026 9:10 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.