Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಿದ್ದರಾಮಯ್ಯಗೆ 100 ಕುರಿ ಲೆಕ್ಕ ಹಾಕಲು ಬರಲ್ಲ ಅಂದಿದ್ದರು ಲಂಕೇಶ್; ಅದನ್ನು ಸವಾಲಾಗಿ ಸ್ವೀಕರಿಸಿದ್ದೆ, ಹಳೆ ನೆನಪು ಬಿಚ್ಚಿಟ್ಟ ಸಿಎಂ

15/03/2026 10:37 PM

ಕೊಲ್ಲಿ ರಾಷ್ಟ್ರಗಳ ಯುದ್ಧದ ಭೀತಿ; ಚಿತ್ರದುರ್ಗದ ಕುಕ್ಕುಟೋದ್ಯಮಕ್ಕೆ ಭಾರಿ ಪೆಟ್ಟು, ಗೋಡೌನ್‌ನಲ್ಲೇ ಲಕ್ಷಾಂತರ ಮೊಟ್ಟೆಗಳು ಲಾಕ್!

15/03/2026 9:58 PM

ಆಧುನಿಕ ಜೀವನಶೈಲಿ ಮತ್ತು ಆರೋಗ್ಯ ಸಮಸ್ಯೆಗಳು: ಇಲ್ಲಿದೆ ಕಾರಣ ಹಾಗೂ ಪರಿಹಾರ

15/03/2026 9:49 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಚನ್ನಪಟ್ಟಣ ‘ಬೈ ಎಲೆಕ್ಷನ್’ ನಲ್ಲಿ ‘NDA’ ಅಭ್ಯರ್ಥಿ ನಾನೆ : ಕೇಂದ್ರ ಸಚಿವ HD ಕುಮಾರಸ್ವಾಮಿ ಸ್ಪೋಟಕ ಹೇಳಿಕೆ
KARNATAKA

BREAKING : ಚನ್ನಪಟ್ಟಣ ‘ಬೈ ಎಲೆಕ್ಷನ್’ ನಲ್ಲಿ ‘NDA’ ಅಭ್ಯರ್ಥಿ ನಾನೆ : ಕೇಂದ್ರ ಸಚಿವ HD ಕುಮಾರಸ್ವಾಮಿ ಸ್ಪೋಟಕ ಹೇಳಿಕೆ

By kannadanewsnow0514/10/2024 4:16 PM

ದಾವಣಗೆರೆ : ಚನ್ನಪಟ್ಟಣ ಉಪಚುನಾವಣೆಗೆ ಸಂಬಂಧಪಟ್ಟಂತೆ ಕ್ಷೇತ್ರವನ್ನು ಕೇಂದ್ರ ಹೆಚ್‍ಡಿ ಕುಮಾರಸ್ವಾಮಿ ಬಿಟ್ಟುಕೊಡಲ್ಲ ಅಂದಿದ್ದಾರೆ. ಇನ್ನೊಂದೆಡೆ ಮಾಜಿ ಶಾಸಕ ಸಿಪಿ ಯೋಗೇಶ್ವರ್ ಪರವಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಒಲವು ತೋರಿದ್ದಾರೆ.ಇದರ ಮಧ್ಯ ಕಾಂಗ್ರೆಸ್ ನಿಂದ ನಾನೇ ಅಭ್ಯರ್ಥಿ ಎಂದು ಡಿಸಿಎಂ ಡಿಕೆ ಶಿವಕುಮಾರ್ ಅವರು ತಿಳಿಸಿದ್ದಾರೆ. ಹಾಗಾಗಿ ಚನ್ನಪಟ್ಟಣ ಬೈ ಎಲೆಕ್ಷನ್ ತೀವ್ರ ಕುತೂಹಲ ಮೂಡಿಸಿದೆ.

ಇದೀಗ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ವಿಚಾರವಾಗಿ ಕೇಂದ್ರ ಸಚಿವ ಹೆಚ್‍ಡಿ ಕುಮಾರಸ್ವಾಮಿ ಅವರು ಅಚ್ಚರಿಯ ಹೇಳಿಕೆ ನೀಡಿದ್ದು, ಏನೇ ಆಗಲಿ ಚನ್ನಪಟ್ಟಣ ಉಪಚುನಾವಣೆಗೆ ಎನ್.ಡಿ.ಎ ಅಭ್ಯರ್ಥಿ ನಾನೇ ಎಂದು ಅಚ್ಚರಿಯ ಹೇಳಿಕೆಯನ್ನು ನೀಡಿದ್ದಾರೆ. ಹಾಗಾಗಿ ನಿಖಿಲ್ ಕುಮಾರಸ್ವಾಮಿ ಸ್ಪರ್ಧಿಸುತ್ತಿದ್ದಾರೆ ಎಂಬ ಊಹಾಪೋಹಕ್ಕೆ ತೆರೆ ಎಳೆದಿದ್ದಾರೆ.

ಇನ್ನು ಕಳೆದ ಎರಡು ದಿನಗಳ ಹಿಂದೆ ಚನ್ನಪಟ್ಟಣ ಉಪಚುನಾವಣೆಗೆ ಸಂಬಂಧಪಟ್ಟಂತೆ ಇನ್ನೇನು ಕೇವಲ ಒಂದು ವಾರದಲ್ಲಿ ಚನ್ನಪಟ್ಟಣ ಉಪಚುನಾವಣೆಯ ದಿನಾಂಕ ಘೋಷಣೆ ಆಗುತ್ತದೆ ಎಂದು ಕುಮಾರಸ್ವಾಮಿ ತಿಳಿಸಿದ್ದರು. ಬಳಿಕ ಬಿಜೆಪಿಯ ಮಾಜಿ ಶಾಸಕ ಸಿಪಿ ಯೋಗೇಶ್ವರ್ ದೆಹಲಿಗೂ ಕೂಡ ಭೇಟಿ ನೀಡಿದ್ದರು. ಯಾರಿಗೆ ಟಿಕೆಟ್ ನೀಡಬೇಕು ಎಂಬುದು ಬಿಜೆಪಿಗೆ ಗೊಂದಲಮಯವಾಗಿದೆ. ಹಾಗಾಗಿ ಈ ಒಂದು ಉಪಚುನಾವಣೆ ತೀವ್ರ ಕುತೂಹಲ ಘಟ್ಟ ತಲುಪಿದೆ ಎಂದು ಹೇಳಲಾಗುತ್ತಿದೆ.

Share. Facebook Twitter LinkedIn WhatsApp Email

Related Posts

ಸಿದ್ದರಾಮಯ್ಯಗೆ 100 ಕುರಿ ಲೆಕ್ಕ ಹಾಕಲು ಬರಲ್ಲ ಅಂದಿದ್ದರು ಲಂಕೇಶ್; ಅದನ್ನು ಸವಾಲಾಗಿ ಸ್ವೀಕರಿಸಿದ್ದೆ, ಹಳೆ ನೆನಪು ಬಿಚ್ಚಿಟ್ಟ ಸಿಎಂ

15/03/2026 10:37 PM1 Min Read

ಕೊಲ್ಲಿ ರಾಷ್ಟ್ರಗಳ ಯುದ್ಧದ ಭೀತಿ; ಚಿತ್ರದುರ್ಗದ ಕುಕ್ಕುಟೋದ್ಯಮಕ್ಕೆ ಭಾರಿ ಪೆಟ್ಟು, ಗೋಡೌನ್‌ನಲ್ಲೇ ಲಕ್ಷಾಂತರ ಮೊಟ್ಟೆಗಳು ಲಾಕ್!

15/03/2026 9:58 PM2 Mins Read

ಮಾತ್ರೆ ಬೇಡ, ಮದ್ದು ಬೇಡ: ನಿಮ್ಮ ಲೈಂಗಿಕ ಜೀವನಕ್ಕೆ ಇಲ್ಲಿವೆ 6 ನೈಸರ್ಗಿಕ ಸೀಕ್ರೆಟ್ಸ್ !

15/03/2026 9:00 PM2 Mins Read
Recent News

ಸಿದ್ದರಾಮಯ್ಯಗೆ 100 ಕುರಿ ಲೆಕ್ಕ ಹಾಕಲು ಬರಲ್ಲ ಅಂದಿದ್ದರು ಲಂಕೇಶ್; ಅದನ್ನು ಸವಾಲಾಗಿ ಸ್ವೀಕರಿಸಿದ್ದೆ, ಹಳೆ ನೆನಪು ಬಿಚ್ಚಿಟ್ಟ ಸಿಎಂ

15/03/2026 10:37 PM

ಕೊಲ್ಲಿ ರಾಷ್ಟ್ರಗಳ ಯುದ್ಧದ ಭೀತಿ; ಚಿತ್ರದುರ್ಗದ ಕುಕ್ಕುಟೋದ್ಯಮಕ್ಕೆ ಭಾರಿ ಪೆಟ್ಟು, ಗೋಡೌನ್‌ನಲ್ಲೇ ಲಕ್ಷಾಂತರ ಮೊಟ್ಟೆಗಳು ಲಾಕ್!

15/03/2026 9:58 PM

ಆಧುನಿಕ ಜೀವನಶೈಲಿ ಮತ್ತು ಆರೋಗ್ಯ ಸಮಸ್ಯೆಗಳು: ಇಲ್ಲಿದೆ ಕಾರಣ ಹಾಗೂ ಪರಿಹಾರ

15/03/2026 9:49 PM

ಸುರಕ್ಷಿತ ಲೈಂಗಿಕತೆ: ಆರೋಗ್ಯಕರ ಜೀವನಕ್ಕೆ ಒಂದು ಮಾರ್ಗದರ್ಶಿ, ಇಲ್ಲಿದೆ ಟಿಪ್ಸ್

15/03/2026 9:43 PM
State News
KARNATAKA

ಸಿದ್ದರಾಮಯ್ಯಗೆ 100 ಕುರಿ ಲೆಕ್ಕ ಹಾಕಲು ಬರಲ್ಲ ಅಂದಿದ್ದರು ಲಂಕೇಶ್; ಅದನ್ನು ಸವಾಲಾಗಿ ಸ್ವೀಕರಿಸಿದ್ದೆ, ಹಳೆ ನೆನಪು ಬಿಚ್ಚಿಟ್ಟ ಸಿಎಂ

By kannadanewsnow0915/03/2026 10:37 PM KARNATAKA 1 Min Read

​ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು ದಿವಂಗತ ಸಾಹಿತಿ ಹಾಗೂ ಪತ್ರಕರ್ತ ಪಿ. ಲಂಕೇಶ್‌ ಅವರೊಂದಿಗಿನ ತಮ್ಮ ಒಡನಾಟ ಮತ್ತು ಲಂಕೇಶ್‌ ಪತ್ರಿಕೆಯಲ್ಲಿ…

ಕೊಲ್ಲಿ ರಾಷ್ಟ್ರಗಳ ಯುದ್ಧದ ಭೀತಿ; ಚಿತ್ರದುರ್ಗದ ಕುಕ್ಕುಟೋದ್ಯಮಕ್ಕೆ ಭಾರಿ ಪೆಟ್ಟು, ಗೋಡೌನ್‌ನಲ್ಲೇ ಲಕ್ಷಾಂತರ ಮೊಟ್ಟೆಗಳು ಲಾಕ್!

15/03/2026 9:58 PM

ಮಾತ್ರೆ ಬೇಡ, ಮದ್ದು ಬೇಡ: ನಿಮ್ಮ ಲೈಂಗಿಕ ಜೀವನಕ್ಕೆ ಇಲ್ಲಿವೆ 6 ನೈಸರ್ಗಿಕ ಸೀಕ್ರೆಟ್ಸ್ !

15/03/2026 9:00 PM

ಯಾರು ಸಾಲ ಮಾಡುತ್ತಾರೆ ಅವರೇ ತೀರಿಸುವ ಕಾನೂನು ಬರಬೇಕು: ಸಂಸದ ಬಸವರಾಜ ಬೊಮ್ಮಾಯಿ

15/03/2026 7:47 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.