ಬೆಂಗಳೂರು: ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳ ಹಾಗೂ ರಾಜ್ಯ ಸರ್ಕಾರದ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಅ 20 ರಂದು ಬೆಳಿಗ್ಗೆ 09.00ರಿಂದ ಸಂಜೆ 4.00 ರ ವರೆಗೆ ಕೆಎಲ್‌ಇ ಸಂಸ್ಥೆಯ ಎಸ್.ನಿಜಲಿಂಗಪ್ಪ ಮಹಾವಿದ್ಯಾಲಯ, #1040, 28ನೇ ಕ್ರಾಸ್‌ರಸ್ತೆ, 2ನೇ ಬ್ಲಾಕ್, ರಾಜಾಜಿನಗರ, ಬೆಂಗಳೂರು-10 ಇಲ್ಲಿ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.
ಈ ಬೃಹತ್ ಉದ್ಯೋಗಮೇಳದಲ್ಲಿ 100ಕ್ಕೂ ಹೆಚ್ಚಿನ ಪ್ರತಿಷ್ಠಿತ ಉದ್ಯೋಗದಾತ ಸಂಸ್ಥೆಗಳು ಭಾಗವಹಿಸುತ್ತಿದ್ದು, ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ಲಿಂಕ್ https://jobfair.calicut.nielit.in ನಲ್ಲಿ ನೋಂದಾಯಿಸಿಕೊAಡು ಉದ್ಯೋಗ ಮೇಳದಲ್ಲಿ ಭಾಗವಹಿಸಿ, ಉದ್ಯೋಗ ದೊರಕಿಸಿಕೊಳ್ಳಲು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
BREAKING: ‘SBI’ನಿಂದ ಸಾಲಗಾರರಿಗೆ ಬಿಗ್ ರಿಲೀಫ್: ಬಡ್ಡಿ ದರ 0.25 ಬೇಸಿಸ್ ಪಾಯಿಂಟ್ ಇಳಿಕೆ | SBI Interest Rate
BIG NEWS: ‘ಜಾತಿ ಗಣತಿ ವರದಿ’ ಮಂಡನೆಯಾಗಬೇಕಿದ್ದ ‘ರಾಜ್ಯ ಸಚಿವ ಸಂಪುಟ ಸಭೆ’ 1 ವಾರ ಮುಂದೂಡಿಕೆ