Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ಕೆಟ್ಟದ್ದರ ಮೇಲೆ ಒಳ್ಳೆಯದಕ್ಕೆ ಜಯ’: ಭಾರತೀಯರಿಗೆ ಹೋಳಿ ಹಬ್ಬದ ಶುಭಾಶಯ ಕೋರಿದ ಅಮೇರಿಕಾ ಅಧ್ಯಕ್ಷ ಟ್ರಂಪ್!

05/03/2026 9:31 AM

SHOCKING : ಬಣ್ಣ ಹಾಕಿದ 4 ವರ್ಷದ ಮಗುವಿನ ಮೇಲೆ ಕುದಿಯುವ ಬಿಸಿನೀರು ಸುರಿದ ಮಹಿಳೆ : ಬೆಚ್ಚಿ ಬೀಳಿಸೋ ವಿಡಿಯೋ ವೈರಲ್ | WATCH VIDEO

05/03/2026 9:21 AM

ಇರಾನ್ ವಿರುದ್ಧದ ಯುದ್ಧಕ್ಕೆ ಟ್ರಂಪ್‌ಗೆ ಮುಕ್ತ ಅಧಿಕಾರ: ಅಧ್ಯಕ್ಷರ ಮಿಲಿಟರಿ ಕ್ರಮಕ್ಕೆ ತಡೆ ನೀಡಲು ಅಮೇರಿಕಾ ಸೆನೆಟ್ ನಿರಾಕರಣೆ!

05/03/2026 9:15 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ರೇಣುಕಾಸ್ವಾಮಿ ಕೊಲೆ ಕೇಸ್ : ಅ.22ರಂದು ಹೈಕೋರ್ಟ್ ನಲ್ಲಿ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ
KARNATAKA

BREAKING : ರೇಣುಕಾಸ್ವಾಮಿ ಕೊಲೆ ಕೇಸ್ : ಅ.22ರಂದು ಹೈಕೋರ್ಟ್ ನಲ್ಲಿ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ

By kannadanewsnow0516/10/2024 1:55 PM

ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ 57ನೇ ಸಿಸಿಎಚ್ ನ್ಯಾಯಾಲಯವು ನಟ ದರ್ಶನ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು. ಅದಾದ ಬಳಿಕ ನಟ ದರ್ಶನ್ ಅವರ ಪರ ವಕೀಲರು ಜಾಮಿನು ಕೋರಿ ಹೈ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಇದೀಗ ಅಕ್ಟೋಬರ್ 22ರಂದು ಹೈಕೋರ್ಟ್ ಈ ಒಂದು ಜಾಮೀನು ಅರ್ಜಿ ವಿಚಾರಣೆ ನಡೆಸಲಿದೆ.

ಹೌದು ಜಾಮೀನು ನಟ ದರ್ಶನ್ ಪರ ವಕೀಲ ಎಸ್ ಸುನಿಲ್ ಕುಮಾರ್ ಹೈಕೋರ್ಟ್ ಗೆ ಜಾಮೀನು ಅರ್ಜಿ ಸಲ್ಲಿಸಿದ್ದಾರೆ. ಹಾಗಾಗಿ ಅಕ್ಟೋಬರ್ 22ರಂದು ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ. ನ್ಯಾ. ಎಸ್. ವಿಶ್ವಜೀತ್ ಅವರಿದ್ದ ಹೈಕೋರ್ಟ್ ಏಕ ಸದಸ್ಯಪೀಠ ಈ ಒಂದು ವಿಚಾರಣೆ ನಡೆಸಲಿದೆ.

ಈಗಾಗಲೇ ಕೊಲೆ ಪ್ರಕರಣದಲ್ಲಿ ಹಲವು ಆರೋಪಿಗಳಿಗೆ ಜಾಮೀನು ದೊರೆತಿದೆ. ಆದರೆ ಪ್ರಕರಣದ A1 ಆರೋಪಿ ಪವಿತ್ರಾಗೌಡ ಹಾಗೂ ನಟ ದರ್ಶನ್ ಸೇರಿದಂತೆ ಇನ್ನೂ ಕೆಲವು ಆರೋಪಿಗಳಿಗೆ ಕೋರ್ಟ್ ಜಾಮೀನು ನೀಡಿಲ್ಲ ಹಾಗಾಗಿ ಇದೇ ಅಕ್ಟೋಬರ್ 22ರಂದು ನಟ ದರ್ಶನ ಅವರು ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ. ಹಾಗಾಗಿ ಅಂದು ಅವರಿಗೆ ಮಹತ್ವದ ದಿನವಾಗಿದೆ ಎಂದು ಹೇಳಲಾಗುತ್ತಿದೆ.

Share. Facebook Twitter LinkedIn WhatsApp Email

Related Posts

SHOCKING : ಬಣ್ಣ ಹಾಕಿದ 4 ವರ್ಷದ ಮಗುವಿನ ಮೇಲೆ ಕುದಿಯುವ ಬಿಸಿನೀರು ಸುರಿದ ಮಹಿಳೆ : ಬೆಚ್ಚಿ ಬೀಳಿಸೋ ವಿಡಿಯೋ ವೈರಲ್ | WATCH VIDEO

05/03/2026 9:21 AM1 Min Read

ನಿಮ್ಮ ದೇಹದ ಮೇಲಿರುವ `ನರುಳ್ಳೆ-ಕೊಬ್ಬಿನ ಗಂಟು’ ಕರಗಲು ಜಸ್ಟ್ ಹೀಗೆ ಮಾಡಿ !

05/03/2026 9:05 AM2 Mins Read

ರಾಜ್ಯ ಸರ್ಕಾರದಿಂದ ವಿಕಲಚೇತನರಿಗೆ `ಉಚಿತ ತ್ರಿಚಕ್ರ ವಾಹನ’ ವಿತರಣೆ : ಈ ಮಾನದಂಡಗಳ ಪಾಲನೆ ಕಡ್ಡಾಯ !

05/03/2026 8:42 AM1 Min Read
Recent News

‘ಕೆಟ್ಟದ್ದರ ಮೇಲೆ ಒಳ್ಳೆಯದಕ್ಕೆ ಜಯ’: ಭಾರತೀಯರಿಗೆ ಹೋಳಿ ಹಬ್ಬದ ಶುಭಾಶಯ ಕೋರಿದ ಅಮೇರಿಕಾ ಅಧ್ಯಕ್ಷ ಟ್ರಂಪ್!

05/03/2026 9:31 AM

SHOCKING : ಬಣ್ಣ ಹಾಕಿದ 4 ವರ್ಷದ ಮಗುವಿನ ಮೇಲೆ ಕುದಿಯುವ ಬಿಸಿನೀರು ಸುರಿದ ಮಹಿಳೆ : ಬೆಚ್ಚಿ ಬೀಳಿಸೋ ವಿಡಿಯೋ ವೈರಲ್ | WATCH VIDEO

05/03/2026 9:21 AM

ಇರಾನ್ ವಿರುದ್ಧದ ಯುದ್ಧಕ್ಕೆ ಟ್ರಂಪ್‌ಗೆ ಮುಕ್ತ ಅಧಿಕಾರ: ಅಧ್ಯಕ್ಷರ ಮಿಲಿಟರಿ ಕ್ರಮಕ್ಕೆ ತಡೆ ನೀಡಲು ಅಮೇರಿಕಾ ಸೆನೆಟ್ ನಿರಾಕರಣೆ!

05/03/2026 9:15 AM

ನಿಮ್ಮ ದೇಹದ ಮೇಲಿರುವ `ನರುಳ್ಳೆ-ಕೊಬ್ಬಿನ ಗಂಟು’ ಕರಗಲು ಜಸ್ಟ್ ಹೀಗೆ ಮಾಡಿ !

05/03/2026 9:05 AM
State News
KARNATAKA

SHOCKING : ಬಣ್ಣ ಹಾಕಿದ 4 ವರ್ಷದ ಮಗುವಿನ ಮೇಲೆ ಕುದಿಯುವ ಬಿಸಿನೀರು ಸುರಿದ ಮಹಿಳೆ : ಬೆಚ್ಚಿ ಬೀಳಿಸೋ ವಿಡಿಯೋ ವೈರಲ್ | WATCH VIDEO

By kannadanewsnow5705/03/2026 9:21 AM KARNATAKA 1 Min Read

ನಾಗ್ಪುರ: ಪುಟ್ಟ ಬಾಲಕನೋರ್ವ ಬಣ್ಣ ಹಾಕಿದ ಎಂಬ ಕ್ಷುಲ್ಲಕ ಕಾರಣಕ್ಕೆ ಮಹಿಳೆಯೊಬ್ಬಳು ಆತನ ಮೇಲೆ ಕುದಿಯುವ ಬಿಸಿನೀರು ಎರಚಿದ ಅಮಾನವೀಯ…

ನಿಮ್ಮ ದೇಹದ ಮೇಲಿರುವ `ನರುಳ್ಳೆ-ಕೊಬ್ಬಿನ ಗಂಟು’ ಕರಗಲು ಜಸ್ಟ್ ಹೀಗೆ ಮಾಡಿ !

05/03/2026 9:05 AM

ರಾಜ್ಯ ಸರ್ಕಾರದಿಂದ ವಿಕಲಚೇತನರಿಗೆ `ಉಚಿತ ತ್ರಿಚಕ್ರ ವಾಹನ’ ವಿತರಣೆ : ಈ ಮಾನದಂಡಗಳ ಪಾಲನೆ ಕಡ್ಡಾಯ !

05/03/2026 8:42 AM

ಉಚಿತ ಶಿಕ್ಷಣದ `RTE’ ಶುಲ್ಕ ಮರುಪಾವತಿ: ಖಾಸಗಿ ಶಾಲೆಗಳಿಗೆ ಅರ್ಜಿ ಸಲ್ಲಿಸಲು ಮಾರ್ಚ್ 31ರವರೆಗೆ ಗಡುವು ವಿಸ್ತರಣೆ

05/03/2026 7:51 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.