ಬೆಂಗಳೂರು: ರಾಜ್ಯದಲ್ಲಿ ಮಾದಕ ವಸ್ತು ನಿಯಂತ್ರಣಕ್ಕೆ ಸರ್ಕಾರದಿಂದ ಮಹತ್ವದ ಕ್ರಮ ಕೈಗೊಳ್ಳಲು ಮುಂದಾಗಿದೆ. ಮಾದಕ ವಸ್ತು ನಿಯಂತ್ರಣಕ್ಕಾಗಿ ಕಾನೂನಿಗೆ ತಿದ್ದುಪಡಿ ತರಲು ಚಿಂತನೆಯನ್ನು ನಡೆಸಲಾಗಿದೆ.
ಈ ಬಗ್ಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಮಾಹಿತಿ ಹಂಚಿಕೊಂಡಿದ್ದು, ಮಾದಕ ವಸ್ತುಗಳ ಪರಿಣಾಮಕಾರಿ ನಿಯಂತ್ರಣಕ್ಕಾಗಿ ಕಾನೂನಿಗೆ ತಿದ್ದುಪಡಿ ತರಲು ಸರ್ಕಾರ ಚಿಂತನೆ ನಡೆಸಿದೆ. ಬೆಂಗಳೂರು, ಮಂಗಳೂರು, ಮೈಸೂರು, ಹುಬ್ಬಳ್ಳಿ–ಧಾರವಾಡದಲ್ಲಿ ಮಾದಕ ವಸ್ತುಗಳ ಮಾರಾಟ, ಸೇವನೆ ಹಾವಳಿ ಹೆಚ್ಚಾಗಿದೆ. ನಿಯಂತ್ರಣಕ್ಕೆ ಈಗಾಗಲೇ ಗೃಹ ಸಚಿವರ ಅಧ್ಯಕ್ಷತೆಯಲ್ಲಿ ಟಾಸ್ಕ್‌ಪೋರ್ಸ್ ರಚಿಸಲಾಗಿದೆ ಎಂದು ತಿಳಿಸಿದ್ದಾರೆ.
ಮಾದಕ ವಸ್ತುಗಳ ಪರಿಣಾಮಕಾರಿ ನಿಯಂತ್ರಣಕ್ಕಾಗಿ ಕಾನೂನಿಗೆ ತಿದ್ದುಪಡಿ ತರಲು ಸರ್ಕಾರ ಚಿಂತನೆ ನಡೆಸಿದೆ. ಬೆಂಗಳೂರು, ಮಂಗಳೂರು, ಮೈಸೂರು, ಹುಬ್ಬಳ್ಳಿ–ಧಾರವಾಡದಲ್ಲಿ ಮಾದಕ ವಸ್ತುಗಳ ಮಾರಾಟ, ಸೇವನೆ ಹಾವಳಿ ಹೆಚ್ಚಾಗಿದೆ. ನಿಯಂತ್ರಣಕ್ಕೆ ಈಗಾಗಲೇ ಗೃಹ ಸಚಿವರ ಅಧ್ಯಕ್ಷತೆಯಲ್ಲಿ ಟಾಸ್ಕ್‌ಪೋರ್ಸ್ ರಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ… pic.twitter.com/sJtNYO7CAz
— DIPR Karnataka (@KarnatakaVarthe) October 16, 2024
ರಾಜ್ಯದ ಪರಿಶಿಷ್ಟ ಪಂಗಡದವರಿಗೆ ಗುಡ್ ನ್ಯೂಸ್: ಉದ್ಯಮಶೀಲತೆ ಅಭಿವೃದ್ಧಿ ಯೋಜನೆಗೆ ಅರ್ಜಿ ಆಹ್ವಾನ