Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot
BK Hariprasad

BREAKING : `ಇದು ಹುದ್ದೆಯಲ್ಲ, ಸಿದ್ಧಾಂತಕ್ಕೆ ಸಿಕ್ಕ ಸಂದೇಶ’: ಕೆಪಿಸಿಸಿ ಅಧ್ಯಕ್ಷರಾಗಿ ಬಿ.ಕೆ.ಹರಿಪ್ರಸಾದ್ ಫಸ್ಟ್ ರಿಯಾಕ್ಷನ್

BK Hariprasad

ಅಧಿಕಾರ ಬೇಕು ಎನ್ನುವವರು ಡಿಕೆಶಿ ಜೊತೆಗೆ ಹೋಗಿ, ಪಕ್ಷ ಬೆಳೆಸಬೇಕು ಎನ್ನುವರು ನನ್ನ ಜೊತೆಗೆ ಬನ್ನಿ : ಬಿಕೆ ಹರಿಪ್ರಸಾದ್ ಖಡಕ್ ಸಂದೇಶ!

BREAKING: `KPCC’ ನೂತನ ಅಧ್ಯಕ್ಷರಾಗಿ ಬಿ.ಕೆ ಹರಿಪ್ರಸಾದ್ ನೇಮಕ : ಹೈಕಮಾಂಡ್ ನಿಂದ ಅಧಿಕೃತ ಆದೇಶ | B.K. Hariprasad

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ಮಹಿಳಾ ಸ್ವಸಹಾಯ ಸಂಘಗಳಿಗೆ ಗುಡ್ ನ್ಯೂಸ್: 1.50 ಲಕ್ಷ ಸಬ್ಸಿಡಿಯೊಂದಿಗೆ ಸಹಾಯಧನಕ್ಕೆ ಅರ್ಜಿ ಆಹ್ವಾನ
KARNATAKA

ರಾಜ್ಯದ ಮಹಿಳಾ ಸ್ವಸಹಾಯ ಸಂಘಗಳಿಗೆ ಗುಡ್ ನ್ಯೂಸ್: 1.50 ಲಕ್ಷ ಸಬ್ಸಿಡಿಯೊಂದಿಗೆ ಸಹಾಯಧನಕ್ಕೆ ಅರ್ಜಿ ಆಹ್ವಾನ

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ರಾಜ್ಯದ ಮಹಿಳಾ ಸ್ವಸಹಾಯ ಸಂಘಗಳಿಗೆ ಗುಡ್ ನ್ಯೂಸ್ ಎನ್ನುವಂತೆ 1.50 ಲಕ್ಷ ಸಬ್ಸಿಡಿಯೊಂದಿಗೆ ಸಹಾಯಧನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ರಾಜ್ಯ ಸರ್ಕಾರದಿಂದ ಪರಿಶಿಷ್ಟ ಪಂಗಡದವರು ಕನಿಷ್ಠ 10 ಸದಸ್ಯರು ಇರುವಂತ ಮಹಿಳಾ ಸ್ವಸಹಾಯ ಸಂಘಗಳ ಸದಸ್ಯರಿಗೆ 1.50 ಸಬ್ಸಿಡಿ ಸಹಾಯಧನದೊಂದಿಗೆ 2 ಲಕ್ಷದವರೆಗೆ ಸಾಲ ಮತ್ತು ಸಹಾಯಧನಕ್ಕೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಘಟಕ ವೆಚ್ಚವಾಗಿ 2.50 ಲಕ್ಷವನ್ನು ಸಾಲ ಮತ್ತು ಸಹಾಯಧನವಾಗಿ ನೀಡಲಾಗುತ್ತದೆ. ಇದರಲ್ಲಿ 1.50 ಲಕ್ಷ ಸಹಾಯಧನವಾಗಿದ್ದರೇ, ರೂ.1 ಲಕ್ಷ ಸಾಲವಾಗಿದೆ. ಇದಕ್ಕೆ ಶೇ.4ರಷ್ಟು ಬಡ್ಡಿಯನ್ನು ವಿಧಿಸಲಾಗುತ್ತದೆ.

ಅರ್ಜಿ ಸಲ್ಲಿಕೆ ಅಕ್ಟೋಬರ್.23ರಿಂದ ಆರಂಭಗೊಳ್ಳಲಿದೆ. ನವೆಂಬರ್.23 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಕರ್ನಾಟಕ ಒನ್, ಗ್ರಾಮ ಒನ್ ಹಾಗೂ ಬೆಂಗಳೂರು ಒನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ 9482300400ಗೆ ಕರೆ ಮಾಡಿ ಪಡೆಯಬಹುದಾಗಿದೆ.

2024 – 25ನೇ ಸಾಲಿನಲ್ಲಿ ಮೈಕ್ರೋ ಕ್ರೆಡಿಟ್‌ (ಪ್ರೇರಣಾ) ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ. ಸೇವಾ ಸಿಂಧು ಪೋರ್ಟಲ್‌ ಅಥವಾ ಕರ್ನಾಟಕ ಒನ್‌, ಗ್ರಾಮ ಒನ್‌, ಬೆಂಗಳೂರು ಒನ್‌ ಕೇಂದ್ರಗಳಲ್ಲಿ ಅಕ್ಟೋಬರ್‌ 23 ರಿಂದ ನವೆಂಬರ್‌ 23ರ ಒಳಗಾಗಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ 9482 300 400 ಸಂಪರ್ಕಿಸಬಹುದು. pic.twitter.com/vy1NVOVeLz

— DIPR Karnataka (@KarnatakaVarthe) October 16, 2024

BREAKING : ಚಿಕ್ಕಬಳ್ಳಾಪುರದಲ್ಲಿ ಭೀಕರ ಅಗ್ನಿ ಅವಘಡ : ಸುಟ್ಟು ಕರಕಲಾದ ಚಪ್ಪಲಿ ಶೋರೂಂ!

BREAKING : ಚಿಕ್ಕಬಳ್ಳಾಪುರದಲ್ಲಿ ಭೀಕರ ಅಗ್ನಿ ಅವಘಡ : ಸುಟ್ಟು ಕರಕಲಾದ ಚಪ್ಪಲಿ ಶೋರೂಂ!

Share. Facebook Twitter LinkedIn WhatsApp Email

Related Posts

BK Hariprasad

BREAKING : `ಇದು ಹುದ್ದೆಯಲ್ಲ, ಸಿದ್ಧಾಂತಕ್ಕೆ ಸಿಕ್ಕ ಸಂದೇಶ’: ಕೆಪಿಸಿಸಿ ಅಧ್ಯಕ್ಷರಾಗಿ ಬಿ.ಕೆ.ಹರಿಪ್ರಸಾದ್ ಫಸ್ಟ್ ರಿಯಾಕ್ಷನ್

2 Mins Read
BK Hariprasad

ಅಧಿಕಾರ ಬೇಕು ಎನ್ನುವವರು ಡಿಕೆಶಿ ಜೊತೆಗೆ ಹೋಗಿ, ಪಕ್ಷ ಬೆಳೆಸಬೇಕು ಎನ್ನುವರು ನನ್ನ ಜೊತೆಗೆ ಬನ್ನಿ : ಬಿಕೆ ಹರಿಪ್ರಸಾದ್ ಖಡಕ್ ಸಂದೇಶ!

1 Min Read

BREAKING: `KPCC’ ನೂತನ ಅಧ್ಯಕ್ಷರಾಗಿ ಬಿ.ಕೆ ಹರಿಪ್ರಸಾದ್ ನೇಮಕ : ಹೈಕಮಾಂಡ್ ನಿಂದ ಅಧಿಕೃತ ಆದೇಶ | B.K. Hariprasad

1 Min Read
Recent News
BK Hariprasad

BREAKING : `ಇದು ಹುದ್ದೆಯಲ್ಲ, ಸಿದ್ಧಾಂತಕ್ಕೆ ಸಿಕ್ಕ ಸಂದೇಶ’: ಕೆಪಿಸಿಸಿ ಅಧ್ಯಕ್ಷರಾಗಿ ಬಿ.ಕೆ.ಹರಿಪ್ರಸಾದ್ ಫಸ್ಟ್ ರಿಯಾಕ್ಷನ್

BK Hariprasad

ಅಧಿಕಾರ ಬೇಕು ಎನ್ನುವವರು ಡಿಕೆಶಿ ಜೊತೆಗೆ ಹೋಗಿ, ಪಕ್ಷ ಬೆಳೆಸಬೇಕು ಎನ್ನುವರು ನನ್ನ ಜೊತೆಗೆ ಬನ್ನಿ : ಬಿಕೆ ಹರಿಪ್ರಸಾದ್ ಖಡಕ್ ಸಂದೇಶ!

BREAKING: `KPCC’ ನೂತನ ಅಧ್ಯಕ್ಷರಾಗಿ ಬಿ.ಕೆ ಹರಿಪ್ರಸಾದ್ ನೇಮಕ : ಹೈಕಮಾಂಡ್ ನಿಂದ ಅಧಿಕೃತ ಆದೇಶ | B.K. Hariprasad

BREAKING : ಕೊಹ್ಲಿ ಅಭಿಮಾನಿಗಳಿಗೆ ಬಿಗ್ ಶಾಕ್ : ಅಫ್ಘಾನಿಸ್ತಾನ ವಿರುದ್ಧದ ಏಕದಿನ ಸರಣಿಯಿಂದ `ವಿರಾಟ್’ ಔಟ್

State News
BK Hariprasad KARNATAKA

BREAKING : `ಇದು ಹುದ್ದೆಯಲ್ಲ, ಸಿದ್ಧಾಂತಕ್ಕೆ ಸಿಕ್ಕ ಸಂದೇಶ’: ಕೆಪಿಸಿಸಿ ಅಧ್ಯಕ್ಷರಾಗಿ ಬಿ.ಕೆ.ಹರಿಪ್ರಸಾದ್ ಫಸ್ಟ್ ರಿಯಾಕ್ಷನ್

By kannadanewsnow57 KARNATAKA 2 Mins Read

ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ (KPCC) ನೂತನ ಅಧ್ಯಕ್ಷರಾಗಿ ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್ ಅವರನ್ನು ಹೈಕಮಾಂಡ್ ನೇಮಕ ಮಾಡಿದೆ.…

BK Hariprasad

ಅಧಿಕಾರ ಬೇಕು ಎನ್ನುವವರು ಡಿಕೆಶಿ ಜೊತೆಗೆ ಹೋಗಿ, ಪಕ್ಷ ಬೆಳೆಸಬೇಕು ಎನ್ನುವರು ನನ್ನ ಜೊತೆಗೆ ಬನ್ನಿ : ಬಿಕೆ ಹರಿಪ್ರಸಾದ್ ಖಡಕ್ ಸಂದೇಶ!

BREAKING: `KPCC’ ನೂತನ ಅಧ್ಯಕ್ಷರಾಗಿ ಬಿ.ಕೆ ಹರಿಪ್ರಸಾದ್ ನೇಮಕ : ಹೈಕಮಾಂಡ್ ನಿಂದ ಅಧಿಕೃತ ಆದೇಶ | B.K. Hariprasad

SHOCKING : ರಾಜ್ಯದಲ್ಲಿ ಘೋರ ದುರಂತ : ಕಾರಿನಲ್ಲಿ ಉಸಿರುಗುಟ್ಟಿ ಮೂರು ವರ್ಷದ ಮಗು ಸಾವು!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.