Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಪರೀಕ್ಷಾ ಕೇಂದ್ರಕ್ಕೆ ಮೊಬೈಲ್ ತಂದಿದ್ದ ವಿದ್ಯಾರ್ಥಿಗೆ ಹೈಕೋರ್ಟ್ ಶಾಕ್: CBSE ಕಠಿಣ ಕ್ರಮ ಎತ್ತಿ ಹಿಡಿದ ಹೈಕೋರ್ಟ್

07/03/2026 6:04 PM

SHOCKING: ಹಳಸಿದ ಸಾಂಬಾರ್ ಉಣಬಡಿಸಿದಕ್ಕೆ ಶುರುವಾದ ಜಗಳ: ಕ್ರಿಮಿನಾಶಕ ಸೇವಿಸಿ ಗೃಹಿಣಿ ಆತ್ಮಹತ್ಯೆ

07/03/2026 5:50 PM

ವಿಶ್ವಮಟ್ಟದಲ್ಲಿ ದೇಶದ ಮಾನ ಕಳೆಯುತ್ತಿರುವ ಮೋದಿ ರಾಜೀನಾಮೆ ನೀಡಲಿ: ಸಿಎಂ ಸಿದ್ಧರಾಮಯ್ಯ

07/03/2026 5:38 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಘಟಿಸಿದ 21 ದಿನಗಳೊಳಗಾಗಿ `ಜನನ-ಮರಣ ಪ್ರಮಾಣ ಪತ್ರ’ ವಿತರಿಸಲು ಸೂಚನೆ!
KARNATAKA

BIG NEWS : ಘಟಿಸಿದ 21 ದಿನಗಳೊಳಗಾಗಿ `ಜನನ-ಮರಣ ಪ್ರಮಾಣ ಪತ್ರ’ ವಿತರಿಸಲು ಸೂಚನೆ!

By kannadanewsnow5717/10/2024 5:55 AM

ದಾವಣಗೆರೆ : ಜನನ ಹಾಗೂ ಮರಣ ನೋಂದಣಾ ಮತ್ತು ಉಪನೋಂದಣಾಧಿಕಾರಿಗಳು ಜನನ, ಮರಣ ಘಟಿಸಿದ 21 ದಿನಗಳೊಳಗಾಗಿ ನೊಂದಣಿ ಮಾಡಿ ಪ್ರಮಾಣ ಪತ್ರ ವಿತರಿಸಬೇಕು ಎಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ. ಸೂಚನೆ ನೀಡಿದರು.

ಅವರು (16) ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ. ಜಿಲ್ಲಾ ಮಟ್ಟದ ನಾಗರಿಕ ನೋಂದಣಿ ಪದ್ಧತಿಯ ಸಮನ್ವಯ ಸಮಿತಿ ಹಾಗೂ ಕೃಷಿ ಅಂಕಿ ಅಂಶಗಳ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜನನ ಮತ್ತು ಮರಣ ನೋಂದಣಿ ಮಾಡುವ ಸಮಯದಲ್ಲಿ ಮರಣ ದಿನಾಂಕ ಹಾಗೂ ನೋಂದಣಿ ಘಟಕವನ್ನು ತಪ್ಪಾಗಿ ಆಯ್ಕೆ ಮಾಡುತ್ತಿರುವುದು. ಮತ್ತು ಬೇರೆಯವರ ಆಧಾರ್ ಜೋಡಣೆ ಮಾಡಿ ಮರಣ ಪ್ರಮಾಣ ವಿತರಿಸುತ್ತಿರುವುದು ಕಂಡು ಬಂದಿದ್ದು, ಈ ರೀತಿಯ ತಪ್ಪುಗಳು ಇನ್ನೂ ಮುಂದೆ ಆಗದಂತೆ ಎಚ್ಚರವಹಿಸಿ ಕೆಲಸ ನಿರ್ವವಹಿಸಬೇಕು ಎಂದು ಸೂಚನೆ ನೀಡಿದರು.

ಬೆಳೆ ಕಟಾವು ಪ್ರಯೋಗಳನ್ನು ಕೈಗೊಳ್ಳಲು ಕಂದಾಯ, ತೋಟಗಾರಿಕೆ, ಕೃಷಿ ಇಲಾಖೆಯ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಹರಿಹರ 260, ಜಗಳೂರು 482, ದಾವಣಗೆರೆ 362, ಹೊನ್ನಾಳಿ 266, ಚನ್ನಗಿರಿ 428, ನ್ಯಾಮತಿ 212 ಬೆಳೆ ಕಟಾವು ಪ್ರಯೋಗಳನ್ನು ನಿಯೋಜನೆಗೊಳಿಸಲಾಗಿರುತ್ತದೆ. ಇದರಲ್ಲಿ ನಮೂನೆ 1 ಹರಿಹರ 58, ಜಗಳೂರು 20 , ದಾವಣಗೆರೆ 101, ಹೊನ್ನಾಳಿ 82, ಚನ್ನಗಿರಿ 20 ಹಾಗೂ ನ್ಯಾಮತಿ 64 ಬಾಕಿ ಇದ್ದು. ಬಾಕಿ ಇರುವ ಪ್ರಯೋಗಳನ್ನು ಕೂಡಲೇ ಪೂರ್ಣಗೊಳಿಸಬೇಕು. ಹಾಗೂ ನಮೂನೆ 2 ರ ನಿಗಧಿತ ಸಮಯದಲ್ಲಿ ಪೂರ್ಣಗೊಳಿಸಬೇಕು ಎಂದು ತಿಳಿಸಿದರು.

ದಾವಣಗೆರೆ ಜಿಲ್ಲೆಯಲ್ಲಿ ಜನವರಿ 2024 ರಿಂದ ಸೆಪ್ಟಂಬರ್ 2024 ರವರೆಗೆ ಜನನ 4744, ಮರಣ 4985 ಒಟ್ಟು 9729 ಆಗಿರುತ್ತದೆ ಎಂದು ಜಿಲ್ಲಾ ಸಂಖ್ಯಿಕ ಅಧಿಕಾರಿ ನೀಲಾ ಸಭೆಗೆ ಮಾಹಿತಿ ನೀಡಿದರು.

BIG NEWS : Notice to distribute ``Birth-Death Certificate'' within 21 days of the incident!
Share. Facebook Twitter LinkedIn WhatsApp Email

Related Posts

ಪರೀಕ್ಷಾ ಕೇಂದ್ರಕ್ಕೆ ಮೊಬೈಲ್ ತಂದಿದ್ದ ವಿದ್ಯಾರ್ಥಿಗೆ ಹೈಕೋರ್ಟ್ ಶಾಕ್: CBSE ಕಠಿಣ ಕ್ರಮ ಎತ್ತಿ ಹಿಡಿದ ಹೈಕೋರ್ಟ್

07/03/2026 6:04 PM2 Mins Read

SHOCKING: ಹಳಸಿದ ಸಾಂಬಾರ್ ಉಣಬಡಿಸಿದಕ್ಕೆ ಶುರುವಾದ ಜಗಳ: ಕ್ರಿಮಿನಾಶಕ ಸೇವಿಸಿ ಗೃಹಿಣಿ ಆತ್ಮಹತ್ಯೆ

07/03/2026 5:50 PM1 Min Read

ವಿಶ್ವಮಟ್ಟದಲ್ಲಿ ದೇಶದ ಮಾನ ಕಳೆಯುತ್ತಿರುವ ಮೋದಿ ರಾಜೀನಾಮೆ ನೀಡಲಿ: ಸಿಎಂ ಸಿದ್ಧರಾಮಯ್ಯ

07/03/2026 5:38 PM2 Mins Read
Recent News

ಪರೀಕ್ಷಾ ಕೇಂದ್ರಕ್ಕೆ ಮೊಬೈಲ್ ತಂದಿದ್ದ ವಿದ್ಯಾರ್ಥಿಗೆ ಹೈಕೋರ್ಟ್ ಶಾಕ್: CBSE ಕಠಿಣ ಕ್ರಮ ಎತ್ತಿ ಹಿಡಿದ ಹೈಕೋರ್ಟ್

07/03/2026 6:04 PM

SHOCKING: ಹಳಸಿದ ಸಾಂಬಾರ್ ಉಣಬಡಿಸಿದಕ್ಕೆ ಶುರುವಾದ ಜಗಳ: ಕ್ರಿಮಿನಾಶಕ ಸೇವಿಸಿ ಗೃಹಿಣಿ ಆತ್ಮಹತ್ಯೆ

07/03/2026 5:50 PM

ವಿಶ್ವಮಟ್ಟದಲ್ಲಿ ದೇಶದ ಮಾನ ಕಳೆಯುತ್ತಿರುವ ಮೋದಿ ರಾಜೀನಾಮೆ ನೀಡಲಿ: ಸಿಎಂ ಸಿದ್ಧರಾಮಯ್ಯ

07/03/2026 5:38 PM

BREAKING : ‘ಇರಾನ್ ಮಧ್ಯಪ್ರಾಚ್ಯ ಕಳೆದುಕೊಳ್ತಿದೆ’ : ಗಲ್ಫ್ ರಾಷ್ಟ್ರಗಳಿಗೆ ಕ್ಷಮೆಯಾಚಿಸಿದ ಟೆಹ್ರಾನ್ ಕೆಣಕಿದ ‘ಟ್ರಂಪ್’

07/03/2026 5:34 PM
State News
KARNATAKA

ಪರೀಕ್ಷಾ ಕೇಂದ್ರಕ್ಕೆ ಮೊಬೈಲ್ ತಂದಿದ್ದ ವಿದ್ಯಾರ್ಥಿಗೆ ಹೈಕೋರ್ಟ್ ಶಾಕ್: CBSE ಕಠಿಣ ಕ್ರಮ ಎತ್ತಿ ಹಿಡಿದ ಹೈಕೋರ್ಟ್

By kannadanewsnow0907/03/2026 6:04 PM KARNATAKA 2 Mins Read

ಬೆಂಗಳೂರು: ಪರೀಕ್ಷಾ ಕೇಂದ್ರಕ್ಕೆ ಮೊಬೈಲ್ ಫೋನ್ ತರುವುದು ಕೇವಲ ನಿಯಮ ಉಲ್ಲಂಘನೆಯಲ್ಲ, ಅದು ಪರೀಕ್ಷೆಯ ಪಾವಿತ್ರ್ಯತೆಯನ್ನು ಹಾಳು ಮಾಡುವ ಗಂಭೀರ…

SHOCKING: ಹಳಸಿದ ಸಾಂಬಾರ್ ಉಣಬಡಿಸಿದಕ್ಕೆ ಶುರುವಾದ ಜಗಳ: ಕ್ರಿಮಿನಾಶಕ ಸೇವಿಸಿ ಗೃಹಿಣಿ ಆತ್ಮಹತ್ಯೆ

07/03/2026 5:50 PM

ವಿಶ್ವಮಟ್ಟದಲ್ಲಿ ದೇಶದ ಮಾನ ಕಳೆಯುತ್ತಿರುವ ಮೋದಿ ರಾಜೀನಾಮೆ ನೀಡಲಿ: ಸಿಎಂ ಸಿದ್ಧರಾಮಯ್ಯ

07/03/2026 5:38 PM

ಹೋಳಿ ಹಬ್ಬದ ಹಿನ್ನಲೆ: ಹುಬ್ಬಳ್ಳಿ – ಘಾಜಿಪುರ ನಡುವೆ ವಿಶೇಷ ರೈಲು ಸೇವೆ ಸಂಚಾರದ ವ್ಯವಸ್ಥೆ

07/03/2026 5:00 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.