ಮುಂಬೈ : ಬಾಲಿವುಡ್ ನಟ ಸಲ್ಮಾನ್ ಖಾನ್ ಹತ್ಯೆಗೆ ಸಂಚು ಪ್ರಕರಣದಲಲ್ಇ ನವಿ ಮುಂಬೈ ಪೊಲೀಸರು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ.
ನಟ ಸಲ್ಮಾನ್ ಖಾನ್ ಹತ್ಯೆಗೆ ಸಂಚು ಪ್ರಕರಣದಲ್ಲಿ ನವಿ ಮುಂಬೈ ಪೊಲೀಸರು ಹರಿಯಾಣದ ಪಾಣಿಪತ್ ನಲ್ಲಿ ಪ್ರಮುಖ ಆರೋಪಿ ಸುಖ್ಬಾ ಎಂಬಾತನನ್ನು ಬಂಧಿಸಿದ್ದಾರೆ. ವಿಚಾರಣೆ ನಡೆಸುತ್ತಿದ್ದಾರೆ.