ನವದೆಹಲಿ : ಹರಿಯಾಣದ ಮುಖ್ಯಮಂತ್ರಿಯಾಗಿ ಎರಡನೇ ಬಾರಿಗೆ ನಯಾಬ್ ಸಿಂಗ್ ಸೈನಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ನಯಾಬ್ ಸಿಂಗ್ ಸೈನಿ ಇಂದು ಹರಿಯಾಣದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.ಪಂಚಕುಲದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಇತರ ಉನ್ನತ ಬಿಜೆಪಿ ನಾಯಕರು ಭಾಗವಹಿಸಿದ್ದಾರೆ.
Nayab Singh Saini takes oath as Haryana CM for the second consecutive time, in Panchkula pic.twitter.com/Tm9LXcbtjv
— ANI (@ANI) October 17, 2024