Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮತ್ತೆ ಶುರುವಾಗಲಿದೆಯೇ ‘ವರ್ಕ್ ಫ್ರಮ್ ಹೋಮ್’? ಪೆಟ್ರೋಲ್-ಡೀಸೆಲ್ ದರ ಏರಿಕೆಗೆ ಕಚೇರಿಗಳೇ ಕ್ಲೋಸ್!

20/03/2026 1:42 PM

ಹಾರ್ಮುಜ್ ಜಲಸಂಧಿಯಲ್ಲಿ ಸುರಕ್ಷಿತ ಸಂಚಾರಕ್ಕಾಗಿ ಇರಾನ್‌ಗೆ 16 ಕೋಟಿ ರೂ. ನೀಡಿದ ತೈಲ ಕಂಪನಿ!

20/03/2026 1:31 PM

BREAKING : ಉಪಚುನಾವಣೆ ಕಾವು : ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ತಾಯಿಯೊಂದಿಗೆ ಬಂದು ನಾಮಪತ್ರ ಸಲ್ಲಿಸಿದ ಸಮರ್ಥ

20/03/2026 1:30 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನನ್ನ ಹೀರೋ ಸುದೀಪ್, ನನ್ನ ಕ್ಷಮೆಯನ್ನು ದಯವಿಟ್ಟು ಸ್ವೀಕರಿಸಿ: ಬಿಗ್ ಬಾಸ್ ನಿಂದ ಹೊರಬಂದ ಜಗದೀಶ್ ಫಸ್ಟ್ ರಿಯಾಕ್ಷನ್!
KARNATAKA

ನನ್ನ ಹೀರೋ ಸುದೀಪ್, ನನ್ನ ಕ್ಷಮೆಯನ್ನು ದಯವಿಟ್ಟು ಸ್ವೀಕರಿಸಿ: ಬಿಗ್ ಬಾಸ್ ನಿಂದ ಹೊರಬಂದ ಜಗದೀಶ್ ಫಸ್ಟ್ ರಿಯಾಕ್ಷನ್!

By kannadanewsnow0518/10/2024 1:49 PM

ಬೆಂಗಳೂರು : ಬಿಗ್​ಬಾಸ್ ಕನ್ನಡ ಸೀಸನ್ 11ರಿಂದ ಲಾಯರ್ ಜಗದೀಶ್ ಹೊರ ಹಾಕಲ್ಪಟ್ಟಿದ್ದಾರೆ. ಮನೆಯಲ್ಲಿ ಅಶಿಸ್ತು ತೋರಿ, ಮಹಿಳೆಯರ ಬಗ್ಗೆ ಹಗುರವಾಗಿ ಮಾತನಾಡಿದ ಕಾರಣ ಜಗದೀಶ್ ಅನ್ನು ಹೊರಗೆ ಹಾಕಲಾಗಿದೆ. ಹೊರಗಡೆ ಬಂದ ಬಳಿಕ ಅವರು, ಸಾಮಾಜಿಕ ಜಾಲತಾಣದ ಮೂಲಕ ನನ್ನ ಹೀರೋ ಸುದೀಪ್, ನನ್ನ ಕ್ಷಮೆಯನ್ನು ದಯವಿಟ್ಟು ಸ್ವೀಕರಿಸಿ ಎಂದು ಅವರು ತಿಳಿಸಿದ್ದಾರೆ.

ನಿಮ್ಮ ಪ್ರತಿ ಒಂದು ಚಪ್ಪಾಳೆ, ಸಂದೇಶ, ನಿಮ್ಮ ಆಶೀರ್ವಾದ ನನ್ನ ಈ ಬಿಗ್​ಬಾಸ್ ಪಯಣ ಯಶಸ್ಸು, ಅದು ನೀವು ಇಟ್ಟ ಈ ನಂಬಿಕೆ. ಮತ್ತೊಮ್ಮೆ ಕೋಟಿ ಕೋಟಿ ನಮನ. ಸಾರ್ಥಕ ಆಯಿತು, ನನ್ನ ಈ ಹುಟ್ಟು, ಈ ಪ್ರೀತಿ, ನನ್ನ ಗೆಲುವಿಗೆ ನೀವು ಕೊಟ್ಟ ಆ ಒಡನಾಟ, ವಿಶ್ಲೇಷಣೆ ಮಾಡಲು ನನ್ನ ಬಳಿ ಪದಗಳು ಕಡಿಮೆ ಎಂದು ತಿಳಿಸಿದ್ದಾರೆ.

ನೂರಾರು ಕ್ಯಾಮೆರಾ, ಸಾವಿರಾರು ಬಿಗ್​ಬಾಸ್​ ಸಿಬ್ಬಂದಿ, ಆ ನಿರ್ದೇಶಕ, ಆ ಮಾಂತ್ರಿಕ ತಂತ್ರಜ್ಞರು, ಅವರ 24/7 ಡೆಡಿಕೇಷನ್ ಹಾಗೂ 20 ಕೋಟಿಗೂ ಹೆಚ್ಚಿನ ಬಿಗ್​ಬಾಸ್ ಅಭಿಮಾನಿ ದೇವರುಗಳ ಆಶೀರ್ವಾದ ಈ ಹೊಸ ಕರ್ನಾಟಕ ಕ್ರಶ್ ಲಾಯರ್ ಜಗದೀಶ್ ಆಗಿದ್ದಾನೆ ಎಂದು ಹೇಳಿದ್ದಾರೆ.

ನನ್ನ ಹೀರೋ ಸುದೀಪ್, ನನ್ನ ಕ್ಷಮೆಯನ್ನು ದಯವಿಟ್ಟು ಸ್ವೀಕರಿಸಿ. ರಂಜಿತ್, ಮಾನಸ ಮತ್ತು ಎಲ್ಲರೂ ನನ್ನನ್ನು ಕ್ಷಮಿಸಿ, ನೀವೆಲ್ಲ ತುಂಬಾ ಚಿಕ್ಕ ವಯಸ್ಸಿನಲ್ಲೇ ಅಧ್ಭುತ ಕಲಾವಿದರು, ನಾನು ನಿಮ್ಮ ಜೊತೆಯಲ್ಲಿ ಒಬ್ಬನಾಗಿ ನಗಲು ಪ್ರಯತ್ನ ಪಟ್ಟೆ ಅಷ್ಟೆ, ಈ ನಿಟ್ಟಿನಲ್ಲಿ ಕೆಲವು ತಪ್ಪುಗಳು ನನ್ನಿಂದ ಆಗಿದೆ.

ಅದು ನಟನೆ ಅಥವಾ ಮನರಂಜನೆಯ ಒಂದು ಭಾಗವಷ್ಟೆ. ವೈಯಕ್ತಿಕ ದ್ವೇಷ ಯಾವುದೂ ಇಲ್ಲ’ ಎಂದಿದ್ದಾರೆ ಜಗದೀಶ್. ಮಾಧ್ಯಮಗಳನ್ನು ಭೇಟಿ ಆಗಲು ಕಾಯುತ್ತಿದ್ದೇನೆ ಎಂದಿರುವ ಜಗದೀಶ್, ಭಾನುವಾರದಂದು ಜಕ್ಕೂರು ಏರೋಸ್ಪೇಸ್​ ಬಳಿ ಸುದ್ದಿಗೋಷ್ಠಿ ನಡೆಸಲಿದ್ದೇನೆ ಎಂದು ತಿಳಿಸಿದರು.

Share. Facebook Twitter LinkedIn WhatsApp Email

Related Posts

BREAKING : ಉಪಚುನಾವಣೆ ಕಾವು : ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ತಾಯಿಯೊಂದಿಗೆ ಬಂದು ನಾಮಪತ್ರ ಸಲ್ಲಿಸಿದ ಸಮರ್ಥ

20/03/2026 1:30 PM1 Min Read

ALERT : ಬಿಸಿಲಿನಲ್ಲಿ `ಕಾರ್’ ನಿಲ್ಲಿಸುವವರೇ ಎಚ್ಚರ : ಸೀಟುಗಳಿಂದ ಹೊರಬರುತ್ತಿದೆ ಕ್ಯಾನ್ಸರ್ ಕಾರಕ ಅನಿಲ !

20/03/2026 1:23 PM1 Min Read

ಚಾಮರಾಜನಗರದಲ್ಲಿ ಮುಂದುವರೆದ ಹುಲಿ ಉಪಟಳ : ಹುಲಿ ಓಡಾಟ ಕಂಡು ಬೆಚ್ಚಿ ಬಿದ್ದ ಗ್ರಾಮಸ್ಥರು!

20/03/2026 1:14 PM1 Min Read
Recent News

ಮತ್ತೆ ಶುರುವಾಗಲಿದೆಯೇ ‘ವರ್ಕ್ ಫ್ರಮ್ ಹೋಮ್’? ಪೆಟ್ರೋಲ್-ಡೀಸೆಲ್ ದರ ಏರಿಕೆಗೆ ಕಚೇರಿಗಳೇ ಕ್ಲೋಸ್!

20/03/2026 1:42 PM

ಹಾರ್ಮುಜ್ ಜಲಸಂಧಿಯಲ್ಲಿ ಸುರಕ್ಷಿತ ಸಂಚಾರಕ್ಕಾಗಿ ಇರಾನ್‌ಗೆ 16 ಕೋಟಿ ರೂ. ನೀಡಿದ ತೈಲ ಕಂಪನಿ!

20/03/2026 1:31 PM

BREAKING : ಉಪಚುನಾವಣೆ ಕಾವು : ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ತಾಯಿಯೊಂದಿಗೆ ಬಂದು ನಾಮಪತ್ರ ಸಲ್ಲಿಸಿದ ಸಮರ್ಥ

20/03/2026 1:30 PM

ALERT : ಬಿಸಿಲಿನಲ್ಲಿ `ಕಾರ್’ ನಿಲ್ಲಿಸುವವರೇ ಎಚ್ಚರ : ಸೀಟುಗಳಿಂದ ಹೊರಬರುತ್ತಿದೆ ಕ್ಯಾನ್ಸರ್ ಕಾರಕ ಅನಿಲ !

20/03/2026 1:23 PM
State News
KARNATAKA

BREAKING : ಉಪಚುನಾವಣೆ ಕಾವು : ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ತಾಯಿಯೊಂದಿಗೆ ಬಂದು ನಾಮಪತ್ರ ಸಲ್ಲಿಸಿದ ಸಮರ್ಥ

By kannadanewsnow0520/03/2026 1:30 PM KARNATAKA 1 Min Read

ದಾವಣಗೆರೆ : ಕರ್ನಾಟಕದಲ್ಲಿ ಏಪ್ರಿಲ್ 9 ರಂದು ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ಉಪಚುನಾವಣೆಗೆ ಮತದಾನ ನಡೆಯಲಿದ್ದು ಈಗಾಗಲೇ…

ALERT : ಬಿಸಿಲಿನಲ್ಲಿ `ಕಾರ್’ ನಿಲ್ಲಿಸುವವರೇ ಎಚ್ಚರ : ಸೀಟುಗಳಿಂದ ಹೊರಬರುತ್ತಿದೆ ಕ್ಯಾನ್ಸರ್ ಕಾರಕ ಅನಿಲ !

20/03/2026 1:23 PM

ಚಾಮರಾಜನಗರದಲ್ಲಿ ಮುಂದುವರೆದ ಹುಲಿ ಉಪಟಳ : ಹುಲಿ ಓಡಾಟ ಕಂಡು ಬೆಚ್ಚಿ ಬಿದ್ದ ಗ್ರಾಮಸ್ಥರು!

20/03/2026 1:14 PM

BIG NEWS : ಕಾಂಗ್ರೆಸ್’ನ ವಸೂಲಿ ವಾಲಾ, ಸುರ್ಜೆವಾಲಾ ರಾಜ್ಯಕ್ಕೆ ಆಗಮನ : ಕಾಂಗ್ರೆಸ್ ವಿರುದ್ಧ ಜೆಡಿಎಸ್ ವಾಗ್ದಾಳಿ

20/03/2026 1:01 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.