ಬೆಂಗಳೂರು: ನಂದಿನಿ ಉತ್ಪನ್ನಗಳನ್ನು ಬಳಕೆ ಮಾಡುತ್ತಿರುವವರಿಗೆ ಗುಡ್ ನ್ಯೂಸ್ ಎನ್ನುವಂತೆ ಶೀಘ್ರದಲ್ಲೇ ಗ್ರಾಹಕ ಸ್ನೇಹಿಯಾಗಿ ಮಾರುಕಟ್ಟೆಗೆ ನಂದಿನಿ ಇಡ್ಲಿ ಮತ್ತು ದೋಸೆ ಸಿದ್ಧ ಹಿಟ್ಟು ಬರಲಿದೆ.
ಹೌದು… ಕರ್ನಾಟಕ ಹಾಲು ಉತ್ಪಾದಕರ ಮಹಾಮಂಡಳ (ಕೆಎಂಎಫ್) ನಂದಿನಿ ಬ್ರ್ಯಾಂಡ್ ಹೆಸರಿನಲ್ಲಿಯೇ ಇಡ್ಲಿ, ದೋಸೆಯ ಸಿದ್ಧ ಹಿಟ್ಟನ್ನು ಮಾರುಕಟ್ಟೆಗೆ ಬಿಡುಗಡೆಗೊಳಿಸಲು ಸಜ್ಜಾಗಿದೆ. ಹೊಸ ಉತ್ಪನ್ನ ಶೀಘ್ರದಲ್ಲೇ ಮಾರುಕಟ್ಟೆ ಪ್ರವೇಶಿಸಲಿದೆ.
ಮಾರುಕಟ್ಟೆಯಲ್ಲಿ ಚಾಲ್ತಿಯಲ್ಲಿರುವ ಇಡ್ಲಿ ಮತ್ತು ದೋಸೆಯ ಸಿದ್ಧ ಹಿಟ್ಟಿನ ದರಕ್ಕಿಂತ ಕಡಿಮೆ ಬೆಲೆಗೆ ನಂದಿನಿ ಬ್ರ್ಯಾಂಡ್‌ನ ಇಡ್ಲಿ ಮತ್ತು ದೋಸೆಯ ಹಿಟ್ಟು ಗ್ರಾಹಕರಿಗೆ ಸಿಗಲಿದೆ.
ಕರ್ನಾಟಕ ಹಾಲು ಉತ್ಪಾದಕರ ಮಹಾಮಂಡಳ (ಕೆಎಂಎಫ್) ನಂದಿನಿ ಬ್ರ್ಯಾಂಡ್ ಹೆಸರಿನಲ್ಲಿಯೇ ಇಡ್ಲಿ, ದೋಸೆಯ ಸಿದ್ಧ ಹಿಟ್ಟನ್ನು ಮಾರುಕಟ್ಟೆಗೆ ಬಿಡುಗಡೆಗೊಳಿಸಲು ಸಜ್ಜಾಗಿದೆ. ಹೊಸ ಉತ್ಪನ್ನ ಶೀಘ್ರದಲ್ಲೇ ಮಾರುಕಟ್ಟೆ ಪ್ರವೇಶಿಸಲಿದೆ.
ಮಾರುಕಟ್ಟೆಯಲ್ಲಿ ಚಾಲ್ತಿಯಲ್ಲಿರುವ ಇಡ್ಲಿ ಮತ್ತು ದೋಸೆಯ ಸಿದ್ಧ ಹಿಟ್ಟಿನ ದರಕ್ಕಿಂತ ಕಡಿಮೆ ಬೆಲೆಗೆ ನಂದಿನಿ… pic.twitter.com/aQlhbu7hVu
— DIPR Karnataka (@KarnatakaVarthe) October 18, 2024
ಬ್ರಿಕ್ಸ್ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಪುಟಿನ್ ಆಹ್ವಾನ ಹಿನ್ನಲೆ: ಅ.22, 23ರಂದು ರಷ್ಯಾಕ್ಕೆ ಪ್ರಧಾನಿ ಮೋದಿ ಭೇಟಿ