Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಉಚಿತ `ಆಧಾರ್ ಕಾರ್ಡ್’ ನವೀಕರಣದ ದಿನಾಂಕ 2026ರ ಜೂ.14ರವರೆಗೆ ವಿಸ್ತರಣೆ : `UIDAI’ ಘೋಷಣೆ.!

18/06/2025 7:29 AM

GOOD NEWS : ರಾಜ್ಯದ ಅತಿವೃಷ್ಟಿ, ಪ್ರವಾಹ ಸಂತ್ರಸ್ತರಿಗೆ ಗುಡ್ ನ್ಯೂಸ್ : ಏ. 1ರಿಂದಲೇ ಮುಂಗಾರು ಪರಿಹಾರ ಜಾರಿಗೆ ಸರ್ಕಾರ ಆದೇಶ.!

18/06/2025 7:17 AM

ಇಂಗ್ಲೆಂಡ್ ನಲ್ಲಿ ಇನ್ನು ಮುಂದೆ ಗರ್ಭಪಾತ ಅಪರಾಧವಲ್ಲ : ಬ್ರಿಟನ್ ಸಂಸತ್ತಿನಲ್ಲಿ ಮತ ಚಲಾವಣೆ

18/06/2025 7:15 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ಜೆಡಿಎಸ್’ಗೆ ಮರುಜನ್ಮ ಕೊಟ್ಟಿದ್ದೇವೆಂದ ‘ಯತ್ನಾಳ್’ಗೆ ಈ ಉತ್ತರ ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ
KARNATAKA

‘ಜೆಡಿಎಸ್’ಗೆ ಮರುಜನ್ಮ ಕೊಟ್ಟಿದ್ದೇವೆಂದ ‘ಯತ್ನಾಳ್’ಗೆ ಈ ಉತ್ತರ ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ

By kannadanewsnow0919/10/2024 3:05 PM

ಮಂಡ್ಯ: ಜೆಡಿಎಸ್ ಗೆ ಮರುಜನ್ಮ ಕೊಟ್ಟಿದ್ದೇವೆ ಎಂಬ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಹೇಳಿಕೆ ಬಗ್ಗೆ ಖಾರವಾಗಿ ಪ್ರತಿಕ್ರಿಯಿಸಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು; ಯಾರಿಗೆ ಯಾರು ಮರುಜನ್ಮ ಕೊಟ್ಟಿದ್ದಾರೆ ಎಂದು ಬೀದಿಯಲ್ಲಿ ಚರ್ಚೆ ಮಾಡೋಕೆ ಆಗಲ್ಲ ಅವರು ಹೇಳಿದ್ದಾರೆ.

ಮಂಡ್ಯದಲ್ಲಿ ಇಂದು ಬೆಳಗ್ಗೆ ರೈತ ಸಭಾಂಗಣ ನವೀಕರಣ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದ ನಂತರ ಅವರು ಮಾಧ್ಯಮಗಳ ಜತೆ ಅವರು ಮಾತನಾಡಿದರು.

ಯಾವ ರೀತಿ ನನ್ನ ಪಕ್ಷಕ್ಕೆ ಶಕ್ತಿ ತುಂಬಿದ್ದೇನೆ ಎಂಬ ಚರ್ಚೆ ಈಗ ಅನಗತ್ಯ. ದೆಹಲಿ ನಾಯಕರಿಗೆ ಅದರ ಬಗ್ಗೆ ಸಂಪೂರ್ಣ ಮಾಹಿತಿ ಇದೆ. ಅದನ್ನೆಲ್ಲ ನಾನು ಬೀದಿಯಲ್ಲಿ ನಿಂತು ಚರ್ಚೆ ಮಾಡಲೇ? ಅದರ ಅವಶ್ಯಕತೆ ಇಲ್ಲ. ನಾನು ಈ ಕ್ಷಣದವರೆಗೂ ಜೆಡಿಎಸ್ – ಬಿಜೆಪಿ ಎಂದು ಬೇರ್ಪಡಿಸಿ ಮಾತನಾಡಿಲ್ಲ ಎಂದು ಅವರು ಹೇಳಿದರು.

ನಾನು ಚನ್ನಪಟ್ಟಣ ಸೇರಿದಂತೆ ಮೂರು ಕ್ಷೇತ್ರಗಳಲ್ಲಿ ಎನ್‌ಡಿಎ ಅಭ್ಯರ್ಥಿಯೇ ನಿಲ್ಲುತ್ತಾರೆ ಎಂದು ಹೇಳಿದೇನೆಯೇ ಹೊರತು, ಜೆಡಿಎಸ್ ಅಭ್ಯರ್ಥಿಯನ್ನು ಹಾಕುತ್ತೇನೆ ಎಂದು ಹೇಳಿಲ್ಲ. ತ್ಯಾಗದ ಬಗ್ಗೆ ಮಾತನಾಡುವವರು ಅವರ ಆತ್ಮಕ್ಕೆ ಪ್ರಶ್ನೆ ಹಾಕಿಕೊಳ್ಳಬೇಕು‌. ನಮ್ಮ ಮೈತ್ರಿಗೆ ಅಡ್ಡಿ ಆಗಬಾರದು ಎಂದು ನಡೆದುಕೊಳ್ಳುತ್ತಿದ್ದೇನೆ. ಅರ್ಥ ಮಾಡಿಕೊಳ್ಳಬೇಕು ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿ

ಈ ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತ ಹೇಗಿದೆ ನೋಡ್ತಿದ್ದೇನೆ. ಆಡಳಿತ ನಡಿತಿದ್ಯಾ? ಸರ್ಕಾರ ಇದ್ಯಾ? ಕಳೆದ ಒಂದು ವಾರದಿಂದ ಮಳೆ ಸುರಿಯುತ್ತಿದೆ. ಬಾಗಲಕೋಟೆ, ಹಾವೇರಿ, ಚಿತ್ರದುರ್ಗದಲ್ಲಿ ಏನಾಗಿದೆ‌? ಈರುಳ್ಳಿ, ದ್ರಾಕ್ಷಿ, ಜೋಳ ಬೆಳೆಯುವವರ ಸ್ಥಿತಿ ಏನಾಗಿದೆ. ಅದರ ಬಗ್ಗೆ ಕೇಳುವವರು ದಿಕ್ಕಿಲ್ಲದಂತಾಗಿದೆ. ಬೆಂಗಳೂರು ನಗರ ಜಲಾವೃತವಾಗಿದೆ. ಯಾರಾದ್ರು ಸ್ಥಳಕ್ಕೆ ಭೇಟಿ ಕೊಟ್ಟಿದ್ದಾರಾ? ಅದರ ಬಗ್ಗೆ ಯಾರಿಗಾದ್ರು ಚಿಂತನೆ ಇಲ್ಲ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಕೇಂದ್ರ ಸಚಿವರು ಕಿಡಿಕಾರಿದರು.

BREAKING : ಜಪಾನ್‌ನ ಆಡಳಿತ ಪಕ್ಷದ ಪ್ರಧಾನ ಕಛೇರಿಯ ಮೇಲೆ ಬಾಂಬ್ ದಾಳಿ : ಸ್ಥಳದಲ್ಲೇ ಶಂಕಿತ ಅರೆಸ್ಟ್!

BREAKING : ‘ಮುಡಾ’ ಹಗರಣದಲ್ಲಿ ಸಿಎಂಗೆ ಮತ್ತೆ ಸಂಕಷ್ಟ : ಪತ್ನಿ ಪಾರ್ವತಿ ವಿರುದ್ಧ ಮತ್ತೊಂದು ‘ಭೂ’ ಅಕ್ರಮ ಆರೋಪ!

Share. Facebook Twitter LinkedIn WhatsApp Email

Related Posts

GOOD NEWS : ರಾಜ್ಯದ ಅತಿವೃಷ್ಟಿ, ಪ್ರವಾಹ ಸಂತ್ರಸ್ತರಿಗೆ ಗುಡ್ ನ್ಯೂಸ್ : ಏ. 1ರಿಂದಲೇ ಮುಂಗಾರು ಪರಿಹಾರ ಜಾರಿಗೆ ಸರ್ಕಾರ ಆದೇಶ.!

18/06/2025 7:17 AM2 Mins Read

ಬೆಂಗಳೂರಿಗರೇ ಗಮನಿಸಿ : ಇಂದು ನಗರದ ಈ ಏರಿಯಾಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

18/06/2025 7:13 AM1 Min Read

BIG NEWS : ರಾಜ್ಯದ ‘ಅಂಜನಾದ್ರಿ ಬೆಟ್ಟ’ ಸೇರಿ 11 ಪ್ರವಾಸಿ ತಾಣಗಳಲ್ಲಿ ‘ಕೇಬಲ್ ಕಾರ್’ ಅಳವಡಿಕೆ : ರಾಜ್ಯ ಸರ್ಕಾರ ಮಹತ್ವದ ನಿರ್ಧಾರ.!

18/06/2025 6:51 AM1 Min Read
Recent News

BREAKING : ಉಚಿತ `ಆಧಾರ್ ಕಾರ್ಡ್’ ನವೀಕರಣದ ದಿನಾಂಕ 2026ರ ಜೂ.14ರವರೆಗೆ ವಿಸ್ತರಣೆ : `UIDAI’ ಘೋಷಣೆ.!

18/06/2025 7:29 AM

GOOD NEWS : ರಾಜ್ಯದ ಅತಿವೃಷ್ಟಿ, ಪ್ರವಾಹ ಸಂತ್ರಸ್ತರಿಗೆ ಗುಡ್ ನ್ಯೂಸ್ : ಏ. 1ರಿಂದಲೇ ಮುಂಗಾರು ಪರಿಹಾರ ಜಾರಿಗೆ ಸರ್ಕಾರ ಆದೇಶ.!

18/06/2025 7:17 AM

ಇಂಗ್ಲೆಂಡ್ ನಲ್ಲಿ ಇನ್ನು ಮುಂದೆ ಗರ್ಭಪಾತ ಅಪರಾಧವಲ್ಲ : ಬ್ರಿಟನ್ ಸಂಸತ್ತಿನಲ್ಲಿ ಮತ ಚಲಾವಣೆ

18/06/2025 7:15 AM

SHOCKING : ಅತಿಯಾಗಿ ಮೊಬೈಲ್ ನೋಡುವಾಗ ಕಣ್ಣಿನಲ್ಲಿ ನೀರು ಬರುತ್ತಾ? ಇಲ್ಲಿದೆ ಶಾಕಿಂಗ್‌ ಕಾರಣ…!

18/06/2025 7:15 AM
State News
KARNATAKA

GOOD NEWS : ರಾಜ್ಯದ ಅತಿವೃಷ್ಟಿ, ಪ್ರವಾಹ ಸಂತ್ರಸ್ತರಿಗೆ ಗುಡ್ ನ್ಯೂಸ್ : ಏ. 1ರಿಂದಲೇ ಮುಂಗಾರು ಪರಿಹಾರ ಜಾರಿಗೆ ಸರ್ಕಾರ ಆದೇಶ.!

By kannadanewsnow5718/06/2025 7:17 AM KARNATAKA 2 Mins Read

ಬೆಂಗಳೂರು: ರಾಜ್ಯದಲ್ಲಿ ಅತಿವೃಷ್ಟಿ, ಪ್ರವಾಹದಿಂದ ಹಾನಿಯಾಗಿರುವ ಮನೆಗಳ ಪುನರ್ ನಿರ್ಮಾಣ, ದುರಸ್ಥಿ ಕಾರ್ಯ ಹಾಗೂ ಪ್ರವಾಹದಿಂದ ಮನೆಯ ಗೃಹೋಪಯೋಗಿ ವಸ್ತುಗಳನ್ನು…

ಬೆಂಗಳೂರಿಗರೇ ಗಮನಿಸಿ : ಇಂದು ನಗರದ ಈ ಏರಿಯಾಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

18/06/2025 7:13 AM

BIG NEWS : ರಾಜ್ಯದ ‘ಅಂಜನಾದ್ರಿ ಬೆಟ್ಟ’ ಸೇರಿ 11 ಪ್ರವಾಸಿ ತಾಣಗಳಲ್ಲಿ ‘ಕೇಬಲ್ ಕಾರ್’ ಅಳವಡಿಕೆ : ರಾಜ್ಯ ಸರ್ಕಾರ ಮಹತ್ವದ ನಿರ್ಧಾರ.!

18/06/2025 6:51 AM

BIG NEWS : ರಾಜ್ಯದ ಪ್ರಾಥಮಿಕ, ಪ್ರೌಢಶಾಲಾ ಶಿಕ್ಷಕರ ವರ್ಗಾವಣೆ : ಶಿಕ್ಷಣ ಇಲಾಖೆಯಿಂದ ಮಹತ್ವದ ಆದೇಶ

18/06/2025 6:48 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.