Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಸೂರಜ್ ಹೆಗ್ಡೆ ಅಂತಿಮ ದರ್ಶನ ಪಡೆದ ರಾಹುಲ್ ಗಾಂಧಿ : ಸಿಎಂ, ಡಿಸಿಎಂ ಸೇರಿ ಹಲವರು ಭಾಗಿ!

ಮೆಂತ್ಯ ಸೊಪ್ಪು ಸೇವಿಸುವುದರಿಂದ ಸಿಗಲಿವೆ ಈ ಎಲ್ಲಾ ಆರೋಗ್ಯ ಪ್ರಯೋಜನಗಳು

ಸಿಎಂ ಡಿಕೆಶಿ ಮುಖ್ಯ ಸಲಹೆಗಾರನಾಗಿ ಸುನಿಲ್ ಕನುಗೋಳು ನೇಮಿಸಿ ರಾಜ್ಯ ಸರ್ಕಾರ ಆದೇಶ : ಯಾರು ಈ ಸುನೀಲ ಕನುಗೋಳು?

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ಮಂಡ್ಯದಲ್ಲಿ ಘೋರ ದುರಂತ: ದೇಶಹಳ್ಳಿ ಕೆರೆಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ನೀರುಪಾಲು
KARNATAKA

BREAKING: ಮಂಡ್ಯದಲ್ಲಿ ಘೋರ ದುರಂತ: ದೇಶಹಳ್ಳಿ ಕೆರೆಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ನೀರುಪಾಲು

By ವಸಂತ ಬಿ ಈಶ್ವರಗೆರೆ

ಮಂಡ್ಯ : ಮದ್ದೂರು ತಾಲೂಕಿನ ದೇಶಹಳ್ಳಿ ಗ್ರಾಮದ ಶ್ರೀ ಮದ್ದೂರಮ್ಮನ ಕೆರೆಯಲ್ಲಿ ಈಜಲು ಹೋದ ಇಬ್ಬರು ಯುವಕರು ನೀರು ಪಾಲಾಗಿರುವ ದುರ್ಘಟನೆ ಭಾನುವಾರ ಸಂಜೆ ಜರುಗಿದೆ.

ಮದ್ದೂರು ತಾಲೂಕಿನ ಶಂಕರಪುರ ಗ್ರಾಮದ ಸೋಮು ಅವರ ಪುತ್ರ ಮುತ್ತುರಾಜು (14) ಮತ್ತು ತೇಜಸ್ ರವರ ಪುತ್ರ ರಂಜು (17) ಮೃತಪಟ್ಟ ಯುವಕರಾಗಿದ್ದಾರೆ.

ಇಬ್ಬರು ಯುವಕರು ಭಾನುವಾರ ಮಧ್ಯಾಹ್ನ ತಮ್ಮ ಸ್ನೇಹಿತರೊಂದಿಗೆ ಕೆರೆಗೆ ಈಜಲು ಹೋಗಿದ್ದಾರೆ. ಕೆಲಕಾಲ ಆಟವಾಡಿದ್ದು, ಬಳಿಕ ಕೆರೆ ನೀರಿನ ಆಳಕ್ಕೆ ಹೋದ ಪರಿಣಾಮ ನೀರಿನಲ್ಲಿ ಸಿಲುಕಿ ಮೃತಪಟ್ಟಿದ್ದಾರೆ. ಐವರು ಯುವಕರು ಕೆರೆಗೆ ಈಜಲು ಹೋಗಿದ್ದು, ಇಬ್ಬರು ಮೃತಪಟ್ಟಿದ್ದು, ಮೂವರು ಸ್ಥಳದಿಂದ ಆತಂಕಗೊಂಡು ಓಡಿ ಹೋಗಿದ್ದಾರೆ.

ಮೃತ ಯುವಕ ಮುತ್ತುರಾಜು ಎಸ್ ಎಸ್ ಎಲ್ ಸಿ ವ್ಯಾಸಂಗ ಮಾಡುತ್ತಿದ್ದು, ರಂಜು ಸೋಮನಹಳ್ಳಿಯ ಐಟಿಐ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಇನ್ನು ತಿಳಿದು ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳ ಮತ್ತು ಪೋಲೀಸರು ಮೃತದೇಹಗಳ ಶೋಧ ಕಾರ್ಯ ನಡೆಸುತ್ತಿದ್ದಾರೆ. ಬೆಸಗರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಮುಂದಿನ ತನಿಖೆ ಕೈಗೊಂಡಿದ್ದಾರೆ.

ವರದಿ : ಗಿರೀಶ್ ರಾಜ್, ಮಂಡ್ಯ

ಚನ್ನಪಟ್ಟಣ ಉಪಚುನಾವಣೆಗೆ ನಾನು ಸ್ಪರ್ಧಿಸಬೇಕು ಎನ್ನುವ ಒತ್ತಡ ಹೆಚ್ಚಿದೆ: ಡಿ.ಕೆ.ಸುರೇಶ್

Rain Alert : ರಾಜ್ಯದಲ್ಲಿ ಇನ್ನೆರಡು ದಿನ ಭಾರಿ ಮಳೆ : ಈ 13 ಜಿಲ್ಲೆಗಳಲ್ಲಿ ‘ಯಲ್ಲೋ’ ಅಲರ್ಟ್ ಘೋಷಣೆ

Share. Facebook Twitter LinkedIn WhatsApp Email

Related Posts

BREAKING : ಸೂರಜ್ ಹೆಗ್ಡೆ ಅಂತಿಮ ದರ್ಶನ ಪಡೆದ ರಾಹುಲ್ ಗಾಂಧಿ : ಸಿಎಂ, ಡಿಸಿಎಂ ಸೇರಿ ಹಲವರು ಭಾಗಿ!

1 Min Read

ಮೆಂತ್ಯ ಸೊಪ್ಪು ಸೇವಿಸುವುದರಿಂದ ಸಿಗಲಿವೆ ಈ ಎಲ್ಲಾ ಆರೋಗ್ಯ ಪ್ರಯೋಜನಗಳು

2 Mins Read

ಸಿಎಂ ಡಿಕೆಶಿ ಮುಖ್ಯ ಸಲಹೆಗಾರನಾಗಿ ಸುನಿಲ್ ಕನುಗೋಳು ನೇಮಿಸಿ ರಾಜ್ಯ ಸರ್ಕಾರ ಆದೇಶ : ಯಾರು ಈ ಸುನೀಲ ಕನುಗೋಳು?

2 Mins Read
Recent News

BREAKING : ಸೂರಜ್ ಹೆಗ್ಡೆ ಅಂತಿಮ ದರ್ಶನ ಪಡೆದ ರಾಹುಲ್ ಗಾಂಧಿ : ಸಿಎಂ, ಡಿಸಿಎಂ ಸೇರಿ ಹಲವರು ಭಾಗಿ!

ಮೆಂತ್ಯ ಸೊಪ್ಪು ಸೇವಿಸುವುದರಿಂದ ಸಿಗಲಿವೆ ಈ ಎಲ್ಲಾ ಆರೋಗ್ಯ ಪ್ರಯೋಜನಗಳು

ಸಿಎಂ ಡಿಕೆಶಿ ಮುಖ್ಯ ಸಲಹೆಗಾರನಾಗಿ ಸುನಿಲ್ ಕನುಗೋಳು ನೇಮಿಸಿ ರಾಜ್ಯ ಸರ್ಕಾರ ಆದೇಶ : ಯಾರು ಈ ಸುನೀಲ ಕನುಗೋಳು?

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ 4 ಸಾವಿರ ಹುದ್ದೆ ಭರ್ತಿಗೆ ಕ್ರಮ : ಈಶ್ವರ್ ಖಂಡ್ರೆ

State News
KARNATAKA

BREAKING : ಸೂರಜ್ ಹೆಗ್ಡೆ ಅಂತಿಮ ದರ್ಶನ ಪಡೆದ ರಾಹುಲ್ ಗಾಂಧಿ : ಸಿಎಂ, ಡಿಸಿಎಂ ಸೇರಿ ಹಲವರು ಭಾಗಿ!

By ಸುರೇಶ್‌ KARNATAKA 1 Min Read

ಬೆಂಗಳೂರು : ಮಾಜಿ ಮುಖ್ಯಮಂತ್ರಿ ದಿವಂಗತ ಡಿ.ದೇವರಾಜ್ ಅರಸು ಅವರ ಮೊಮ್ಮಗ ಸೂರಜ್ ಹೆಗಡೆ ಹೃದಯಘಾತದಿಂದ ಸಾವನ್ನಪ್ಪಿದ್ದಾರೆ. ಇದೀಗ ಬೆಂಗಳೂರಿನ…

ಮೆಂತ್ಯ ಸೊಪ್ಪು ಸೇವಿಸುವುದರಿಂದ ಸಿಗಲಿವೆ ಈ ಎಲ್ಲಾ ಆರೋಗ್ಯ ಪ್ರಯೋಜನಗಳು

ಸಿಎಂ ಡಿಕೆಶಿ ಮುಖ್ಯ ಸಲಹೆಗಾರನಾಗಿ ಸುನಿಲ್ ಕನುಗೋಳು ನೇಮಿಸಿ ರಾಜ್ಯ ಸರ್ಕಾರ ಆದೇಶ : ಯಾರು ಈ ಸುನೀಲ ಕನುಗೋಳು?

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ 4 ಸಾವಿರ ಹುದ್ದೆ ಭರ್ತಿಗೆ ಕ್ರಮ : ಈಶ್ವರ್ ಖಂಡ್ರೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.