Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG BREAKING: 13 ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ. ಶಿವಕುಮಾರ್; ಯಾರಿಗೆ ಯಾವ ಖಾತೆ? ಇಲ್ಲಿದೆ ಲೀಸ್ಟ್

ಹೊಸದಾಗಿ ಸಾರ್ವಜನಿಕರ ಕುಂದುಕೊರತೆ ಹಾಗೂ ಅನಿವಾಸಿ ಭಾರತೀಯರ ಸಚಿವಾಲಯ ಸ್ಥಾಪನೆ: ಸಿಎಂ ಡಿ.ಕೆ.ಶಿವಕುಮಾರ್

​ಕೆಂಪು ಕೋಟೆ ಸ್ಫೋಟ ಪ್ರಕರಣ: 9 ಆರೋಪಿಗಳ ನ್ಯಾಯಾಂಗ ಬಂಧನ ಜುಲೈ 6ರವರೆಗೆ ವಿಸ್ತರಣೆ | Red fort blast case

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರಿನ ಜನತೆಗೆ ಮಹತ್ವದ ಮಾಹಿತಿ : ‘ಕಾವೇರಿ’ ನೀರಿನ ಹೊಸ ಸಂಪರ್ಕ ಪಡೆಯಲು ಜಸ್ಟ್ ಹೀಗೆ ಅರ್ಜಿ ಸಲ್ಲಿಸಿ..!
KARNATAKA

ಬೆಂಗಳೂರಿನ ಜನತೆಗೆ ಮಹತ್ವದ ಮಾಹಿತಿ : ‘ಕಾವೇರಿ’ ನೀರಿನ ಹೊಸ ಸಂಪರ್ಕ ಪಡೆಯಲು ಜಸ್ಟ್ ಹೀಗೆ ಅರ್ಜಿ ಸಲ್ಲಿಸಿ..!

By kannadanewsnow57

ಬೆಂಗಳೂರು: ನಗರದ ಬಿಬಿಎಂಪಿ ವ್ಯಾಪ್ತಿಯ 110 ಹಳ್ಳಿಗಳ ನಿವಾಸಿಗಳಿಗೆ ಕಾವೇರಿ ನೀರು ಒದಗಿಸುವ ಸಂಬಂಧ ಕಾವೇರಿ 5ನೇ ಹಂತದ ಯೋಜನೆಗೆ ಜಾಲನೆ ನೀಡಲಾಗಿತ್ತು. ಈ ಬಳಿಕ ಬಿಬಿಎಂಪಿಯಿಂದ ಕಾವೇರಿ ನೀರು ಸಂಪರ್ಕ ಅಭಿಯಾನವನ್ನು ಆರಂಭಿಸಿದ್ದು, ಕಾವೇರಿ ನೀರು ಸಂಪರ್ಕ ಪಡೆಯಲು ಅರ್ಜಿಯನ್ನು ಆಹ್ವಾನಿಸಲಾಗಿದೆ.

ಬಿಬಿಎಂಪಿ ವ್ಯಾಪ್ತಿಯ 110 ಹಳ್ಳಿಗಳ ನಿವಾಸಿಗಳು ಕಾವೇರಿ ನೀರಿನ ಹೊಸ ಸಂಪರ್ಕವನ್ನು ಪಡೆಯಲು ಜಲಮಂಡಳಿಯ ಜಾಲತಾಣದ ಮೂಲಕ ಅಥವಾ ಮಂಡಳಿಯ ಸಮೀಪದ ವಲಯ ಕಚೇರಿಯಲ್ಲಿ ಆಫ್‌ಲೈನ್‌ ಮೂಲಕವೂ ಅರ್ಜಿ ಸಲ್ಲಿಸಬಹುದು. ʼಸಕಾಲʼ ನಿಯಮದಂತೆ ಶುಲ್ಕ ಸಹಿತ ಅರ್ಜಿ ಸ್ವೀಕರಿಸಿದ 15 ರಿಂದ 45 ದಿನಗಳಲ್ಲಿ ನೀರಿನ ಸಂಪರ್ಕವನ್ನು ನೀಡಲಾಗುವುದು. ಈಗಾಗಲೇ 55 ಸಾವಿರ ಸಂಪರ್ಕಗಳನ್ನು ನೀಡಲಾಗಿದೆ ಎಂದು ಜಲಮಂಡಳಿ ಅಧ್ಯಕ್ಷರಾದ ರಾಮ್‌ಪ್ರಸಾತ್‌ ಮನೋಹರ್‌ ತಿಳಿಸಿದ್ದಾರೆ.

ಬಿಬಿಎಂಪಿ ವ್ಯಾಪ್ತಿಯ 110 ಹಳ್ಳಿಗಳ ಜನರು ಹೊಸದಾಗಿ ಕಾವೇರಿ ನೀರಿನ ಸಂಪರ್ಕಕ್ಕಾಗಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಬಿಬಿಎಂಪಿಯ ಅಧಿಕೃತ ವೆಬ್ ಸೈಟ್ https://owc.bwssb.gov.in/consumer ಗೆ ಭೇಟಿ ನೀಡಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಎಂದು ಹೇಳಿದೆ.

ಕಾವೇರಿ ನೀರಿನ ಸಂಪರ್ಕ ಪಡೆಯಲು ಹೀಗೆ ಅರ್ಜಿ ಸಲ್ಲಿಸಿ

* ಮನೆಯ ಮಾಲೀಕರು ಮೊಬೈಲ್ ಸಂಖ್ಯೆಯೊಂದಿಗೆ ಲಾಗಿನ್ ಆಗುವುದು

* ಇ-ಮೇಲ್ ವಿಳಾಸ ಮತ್ತು ಮೊಬೈಲ್ ಸಂಖ್ಯೆ ನಮೂದಿಸಿ

* ಶುಲ್ಕ ಪಾವತಿಸಿ ಅರ್ಜಿ ಪಡೆಯಿರಿ

* ಅಗತ್ಯ ವಿವರಗಳೊಂದಿಗೆ ಭರ್ತಿ ಮಾಡಿ, ಪೂರಕ ದಾಖಲೆಗಳನ್ನು ಅಪ್ ಲೋಡ್ ಮಾಡಿ.

* ಕಟ್ಟದ ನಕ್ಷೆ, ಅನುಮೋದನೆಗೊಂಡಿರುವ ನಕ್ಷೆ, ಮಾಲೀಕರೊಂದಿಗಿರುವ ಕಟ್ಟಡದ ಛಾಯಾಚಿತ್ರ, 1,200 ಚದರ ಅಡಿ ಮತ್ತು ಮೇಲ್ಪಟ್ಟ ವಿಸ್ತೀರ್ಣದ ಮನೆ ಆಗಿದ್ದಲ್ಲಿ ಮಳೆ ನೀರು ಸಂಗ್ರಹಣ ವ್ಯವಸ್ಥೆ ಅಳವಡಿಸಿರುವಕ್ಕೆ ದಾಖಲೆಗಳನ್ನು ಸಲ್ಲಿಸಿ, ಅರ್ಜಿಯನ್ನು ಸಲ್ಲಿಸಬಹುದು

ವಿಶೇಷ ಸೂಚನೆ: ಮೊಬೈಲ್ ಪೋನ್ ಸಂಖ್ಯೆಯೊಂದಿಗೆ ಲಾಗಿನ್ ಆಗಿ, ಅರ್ಜಿ ಯಾವ ಹಂತದಲ್ಲಿದೆ ಎಂದು ತಿಳಿಯಬಹುದಾಗಿದೆ.

ಬಿಬಿಎಂಪಿ ವ್ಯಾಪ್ತಿಯ 110 ಹಳ್ಳಿಗಳ ನಿವಾಸಿಗಳು ಕಾವೇರಿ ನೀರಿನ ಹೊಸ ಸಂಪರ್ಕವನ್ನು ಪಡೆಯಲು ಜಲಮಂಡಳಿಯ ಜಾಲತಾಣದ ಮೂಲಕ ಅಥವಾ ಮಂಡಳಿಯ ಸಮೀಪದ ವಲಯ ಕಚೇರಿಯಲ್ಲಿ ಆಫ್‌ಲೈನ್‌ ಮೂಲಕವೂ ಅರ್ಜಿ ಸಲ್ಲಿಸಬಹುದು. ʼಸಕಾಲʼ ನಿಯಮದಂತೆ ಶುಲ್ಕ ಸಹಿತ ಅರ್ಜಿ ಸ್ವೀಕರಿಸಿದ 15 ರಿಂದ 45 ದಿನಗಳಲ್ಲಿ ನೀರಿನ ಸಂಪರ್ಕವನ್ನು ನೀಡಲಾಗುವುದು. ಈಗಾಗಲೇ 55 ಸಾವಿರ… pic.twitter.com/Ts4uPwp3Qm

— DIPR Karnataka (@KarnatakaVarthe) October 19, 2024

Important information for the people of Bengaluru: Just apply to get a new connection to 'Kaveri' water..! ಬೆಂಗಳೂರಿನ ಜನತೆಗೆ ಮಹತ್ವದ ಮಾಹಿತಿ : ‘ಕಾವೇರಿ’ ನೀರಿನ ಹೊಸ ಸಂಪರ್ಕ ಪಡೆಯಲು ಜಸ್ಟ್ ಹೀಗೆ ಅರ್ಜಿ ಸಲ್ಲಿಸಿ..!
Share. Facebook Twitter LinkedIn WhatsApp Email

Related Posts

BIG BREAKING: 13 ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ. ಶಿವಕುಮಾರ್; ಯಾರಿಗೆ ಯಾವ ಖಾತೆ? ಇಲ್ಲಿದೆ ಲೀಸ್ಟ್

2 Mins Read

ಹೊಸದಾಗಿ ಸಾರ್ವಜನಿಕರ ಕುಂದುಕೊರತೆ ಹಾಗೂ ಅನಿವಾಸಿ ಭಾರತೀಯರ ಸಚಿವಾಲಯ ಸ್ಥಾಪನೆ: ಸಿಎಂ ಡಿ.ಕೆ.ಶಿವಕುಮಾರ್

3 Mins Read

ಜಮೀರ್‌ಗೆ ಡಿಸಿಎಂ ಸ್ಥಾನಕ್ಕಾಗಿ ಪಟ್ಟು: ಮಂಡ್ಯದಲ್ಲಿ ಬೆಂಗಳೂರು- ಮೈಸೂರು ಹೆದ್ದಾರಿ ತಡೆದು ಪ್ರತಿಭಟನೆ

2 Mins Read
Recent News

BIG BREAKING: 13 ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ. ಶಿವಕುಮಾರ್; ಯಾರಿಗೆ ಯಾವ ಖಾತೆ? ಇಲ್ಲಿದೆ ಲೀಸ್ಟ್

ಹೊಸದಾಗಿ ಸಾರ್ವಜನಿಕರ ಕುಂದುಕೊರತೆ ಹಾಗೂ ಅನಿವಾಸಿ ಭಾರತೀಯರ ಸಚಿವಾಲಯ ಸ್ಥಾಪನೆ: ಸಿಎಂ ಡಿ.ಕೆ.ಶಿವಕುಮಾರ್

​ಕೆಂಪು ಕೋಟೆ ಸ್ಫೋಟ ಪ್ರಕರಣ: 9 ಆರೋಪಿಗಳ ನ್ಯಾಯಾಂಗ ಬಂಧನ ಜುಲೈ 6ರವರೆಗೆ ವಿಸ್ತರಣೆ | Red fort blast case

BREAKING: ​​​ಜೆವಾರ್ ಎಕ್ಸ್‌ಪ್ರೆಸ್‌ವೇ ನಿರ್ಮಾಣ ಸ್ಥಳದಲ್ಲಿ ಭೀಕರ ಅಪಘಾತ: ಓವರ್‌ಹೆಡ್ ಕ್ರೇನ್ ಕುಸಿತ, ಅವಶೇಷಗಳಡಿ ಸಿಲುಕಿದ ಕಾರ್ಮಿಕರು!

State News
KARNATAKA

BIG BREAKING: 13 ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ. ಶಿವಕುಮಾರ್; ಯಾರಿಗೆ ಯಾವ ಖಾತೆ? ಇಲ್ಲಿದೆ ಲೀಸ್ಟ್

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಭಾರಿ ಕುತೂಹಲ ಮೂಡಿಸಿದ್ದ ಸಚಿವ ಸಂಪುಟದ ಖಾತೆ ಹಂಚಿಕೆ ಪ್ರಕ್ರಿಯೆ ಕೊನೆಗೂ ಪೂರ್ಣಗೊಂಡಿದೆ. ಮುಖ್ಯಮಂತ್ರಿ ಡಿ.ಕೆ.…

ಹೊಸದಾಗಿ ಸಾರ್ವಜನಿಕರ ಕುಂದುಕೊರತೆ ಹಾಗೂ ಅನಿವಾಸಿ ಭಾರತೀಯರ ಸಚಿವಾಲಯ ಸ್ಥಾಪನೆ: ಸಿಎಂ ಡಿ.ಕೆ.ಶಿವಕುಮಾರ್

ಜಮೀರ್‌ಗೆ ಡಿಸಿಎಂ ಸ್ಥಾನಕ್ಕಾಗಿ ಪಟ್ಟು: ಮಂಡ್ಯದಲ್ಲಿ ಬೆಂಗಳೂರು- ಮೈಸೂರು ಹೆದ್ದಾರಿ ತಡೆದು ಪ್ರತಿಭಟನೆ

ಚಾಮರಾಜನಗರದಲ್ಲಿ ಉಡ ಮಾರಾಟ, ಸಾಗಾಣಿಕೆಗೆ ಯತ್ನಿಸಿದ ಇಬ್ಬರ ಬಂಧನ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.