Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮುಸ್ಲಿಂ ಮಕ್ಕಳು ಶಾಲೆ ಕಲಿಯೋ ಬದಲು, ಭಯೋತ್ಪಾದಕರು, ದೇಶವಿರೋಧಿ ಚಟುವಟಿಕೆಗೆ ಬಳಸಿದರೆ ಒಳ್ಳೆಯದು : ಶಾಸಕ ಯತ್ನಾಳ್!

03/02/2026 9:19 AM

ಯುಎಸ್ ಹೌಸ್ ಎಪ್ಸ್ಟೀನ್ ತನಿಖೆಯಲ್ಲಿ ಸಾಕ್ಷ್ಯ ಹೇಳಲು ಬಿಲ್, ಹಿಲರಿ ಕ್ಲಿಂಟನ್ ಒಪ್ಪಿಗೆ

03/02/2026 9:12 AM

BREAKING : ವಂಟಮೂರಿಯಲ್ಲಿ ಮಹಿಳೆಯನ್ನ ವಿವಸ್ತ್ರಗೊಳಿಸಿ ಹಲ್ಲೆ ಕೇಸ್ : ಇಂದು 12 ಆರೋಪಿಗಳಿಗೆ ಶಿಕ್ಷೆ ಪ್ರಕಟ

03/02/2026 9:07 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಚಿತ್ರದುರ್ಗ: ನಾಳೆ ಹಿರಿಯೂರು ತಾಲ್ಲೂಕಿನ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut In Hiriyuru
KARNATAKA

ಚಿತ್ರದುರ್ಗ: ನಾಳೆ ಹಿರಿಯೂರು ತಾಲ್ಲೂಕಿನ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut In Hiriyuru

By kannadanewsnow0921/10/2024 5:33 PM

ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನಲ್ಲಿ ಬೆಸ್ಕಾಂನಿಂದ ತುರ್ತು ನಿರ್ವಹಣಾ ಕಾಮಗಾರಿಯನ್ನು ಕೈಗೊಳ್ಳಲಾಗುತ್ತಿದೆ. ಈ ಹಿನ್ನಲೆಯಲ್ಲಿ ನಾಳೆ ಕೆಲ ಪ್ರದೇಶಗಳಲ್ಲಿ ಪವರ್ ಕಟ್ ಆಗಲಿದೆ ಎಂಬುದಾಗಿ ತಿಳಿಸಿದೆ.

ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವಂತ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಬೆಸ್ಕಾಂ ಇಲಾಖೆ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್(ವಿ) ಅಧಿಕಾರಿ ಪೀರ್‌ಸಾಬ್.ಹಚ್ ಅವರು, ಕಾರ್ಯನಿರ್ವಾಹಕ ಇಂಜಿನಿಯರ್ (ವಿ) ಬೃಹತ್‌ ಕಾಮಗಾರಿ ವಿಭಾಗ ಕವಿಪ್ರನಿನಿ ತುಮಕೂರು ಅವರು, ಹಿರಿಯೂರು-ಶಿರಾ 66 ಕೆಪಿ ಏಕಮುಖ ಪ್ರಸರಣ ಮಾರ್ಗವನ್ನು ದ್ವಿಮುಖ ಗೋಪುರಗಳ ಮೇಲೆ ಅಳವಡಿಸುವ ಕಾಮಗಾರಿಯು ಹಿರಿಯೂರು ಷುಗರ್ ಫ್ಯಾಕ್ಟರಿ ಹತ್ತಿರ ದಿನಾಂಕ 22-10-2024ರಂದು ಹಮ್ಮಿಕೊಂಡಿರುವ ಪ್ರಯುಕ್ತ ಹಿರಿಯೂರು 66/11 ಕೆವಿ ವಿದ್ಯುತ್ ಉಪ ಕೇಂದ್ರದ ಮಾರ್ಗಮುಕ್ತತೆ ನೀಡಬೇಕೆಂದು ತಿಳಿಸಿರುತ್ತಾರೆ ಎಂದಿದ್ದಾರೆ.

ಈ ಪ್ರಯುಕ್ತ ದಿನಾಂಕ:-22.10.2024 ರಂದು ಹಿರಿಯೂರು 66/11 ಕೆ ವಿ ವಿ ವಿ ಕೇಂದ್ರದ ಎಲ್ಲಾ 11 ಕೆವಿ ಪ್ರಸರಣ ಮಾರ್ಗಗಳಲ್ಲಿ ವಿದ್ಯುತ್‌ ವ್ಯತ್ಯಯ ಉಂಟಾಗಲಿದ್ದು ಬೆಳಿಗ್ಗೆ: 09.00 ರಿಂದ ಸಂಜೆ: 05.00 ರವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂಬುದಾಗಿ ತಿಳಿಸಿದ್ದಾರೆ.

ನಾಳೆ ಹಿರಿಯೂರು ತಾಲ್ಲೂಕಿನ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

ಹಿರಿಯೂರು ಗ್ರಾಮೀಣದ ಕೈಗಾರಿಕಾ ಪ್ರದೇಶಗಳಾದ ಹಿರಿಯೂರು ನಗರ, ಆಕ್ಷಯಮುಡ್‌ ಪಾರ್ಕ, ಹಬೀಬ್ ಸಾಲ್ವೆಂಟ್, ಪಿ.ಜಿ.ಸಿ.ಎಲ್, ವಿ.ವಿ.ಕ್ರಾಸ್, ಲಕ್ಕವ್ವನಹಳ್ಳಿ, ದೊಡ್ಡಘಟ್ಟ, ಸಿಗೇಹಟ್ಟಿ, ಕೂನಿಕೆರೆ, ಬಟ್ಟೂರು, ತೋಟಗಾರಿಕಾ ವಿಶ್ವವಿದ್ಯಾನಿಲಯ, ಆದಿವಾಲ, ಆದಿವಾಲ ಪಾರಂ, ಪಹಳ್ಳಿ ಹಾಗು ಸುತ್ತ ಮುತ್ತ ಪ್ರದೇಶಗಳಲ್ಲಿ ಕರೆಂಟ್ ಇರೋದಿಲ್ಲ. ಸಾರ್ವಜನಿಕರು ಸಹಕರಿಸುವಂತೆ ಮನವಿ ಮಾಡಿದ್ದಾರೆ.

ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು

ಪ್ರಯಾಣಿಕರಿಗೆ ಗುಡ್ ನ್ಯೂಸ್: ದೀಪಾವಳಿ ಹಬ್ಬದ ಪ್ರಯುಕ್ತ ಈ ಮಾರ್ಗದಲ್ಲಿ ವಿಶೇಷ ರೈಲುಗಳ ಸಂಚಾರ | South Western Railway

ಈ ಪ್ರಸಿದ್ಧ ‘ಡೊಳ್ಳು ಕಲಾವಿದ’ನಿಗೆ ಸಿಗುವುದೇ ‘ 2024ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿ’.!?

BREAKING: ‘545 PSI ಹುದ್ದೆ’ಗಳ ನೇಮಕಾತಿಗೆ ‘ತಾತ್ಕಾಲಿಕ ಆಯ್ಕೆ ಪಟ್ಟಿ’ ಪ್ರಕಟ | PSI Recruitment 2024

Share. Facebook Twitter LinkedIn WhatsApp Email

Related Posts

ಮುಸ್ಲಿಂ ಮಕ್ಕಳು ಶಾಲೆ ಕಲಿಯೋ ಬದಲು, ಭಯೋತ್ಪಾದಕರು, ದೇಶವಿರೋಧಿ ಚಟುವಟಿಕೆಗೆ ಬಳಸಿದರೆ ಒಳ್ಳೆಯದು : ಶಾಸಕ ಯತ್ನಾಳ್!

03/02/2026 9:19 AM1 Min Read

BREAKING : ವಂಟಮೂರಿಯಲ್ಲಿ ಮಹಿಳೆಯನ್ನ ವಿವಸ್ತ್ರಗೊಳಿಸಿ ಹಲ್ಲೆ ಕೇಸ್ : ಇಂದು 12 ಆರೋಪಿಗಳಿಗೆ ಶಿಕ್ಷೆ ಪ್ರಕಟ

03/02/2026 9:07 AM1 Min Read

BREAKING : ರಾಜ್ಯದಲ್ಲಿ ಭೀಕರ ಮರ್ಡರ್ : ಸಾಲ ಮಾಡಿದನ್ನು ಪ್ರಶ್ನಿಸಿದಕ್ಕೆ ಪತ್ನಿಯ ಕತ್ತು ಸೀಳಿ ಕೊಂದು, ಠಾಣೆಗೆ ಬಂದು ಶರಣಾದ ಪತಿ!

03/02/2026 9:01 AM1 Min Read
Recent News

ಮುಸ್ಲಿಂ ಮಕ್ಕಳು ಶಾಲೆ ಕಲಿಯೋ ಬದಲು, ಭಯೋತ್ಪಾದಕರು, ದೇಶವಿರೋಧಿ ಚಟುವಟಿಕೆಗೆ ಬಳಸಿದರೆ ಒಳ್ಳೆಯದು : ಶಾಸಕ ಯತ್ನಾಳ್!

03/02/2026 9:19 AM

ಯುಎಸ್ ಹೌಸ್ ಎಪ್ಸ್ಟೀನ್ ತನಿಖೆಯಲ್ಲಿ ಸಾಕ್ಷ್ಯ ಹೇಳಲು ಬಿಲ್, ಹಿಲರಿ ಕ್ಲಿಂಟನ್ ಒಪ್ಪಿಗೆ

03/02/2026 9:12 AM

BREAKING : ವಂಟಮೂರಿಯಲ್ಲಿ ಮಹಿಳೆಯನ್ನ ವಿವಸ್ತ್ರಗೊಳಿಸಿ ಹಲ್ಲೆ ಕೇಸ್ : ಇಂದು 12 ಆರೋಪಿಗಳಿಗೆ ಶಿಕ್ಷೆ ಪ್ರಕಟ

03/02/2026 9:07 AM

BREAKING : ರಾಜ್ಯದಲ್ಲಿ ಭೀಕರ ಮರ್ಡರ್ : ಸಾಲ ಮಾಡಿದನ್ನು ಪ್ರಶ್ನಿಸಿದಕ್ಕೆ ಪತ್ನಿಯ ಕತ್ತು ಸೀಳಿ ಕೊಂದು, ಠಾಣೆಗೆ ಬಂದು ಶರಣಾದ ಪತಿ!

03/02/2026 9:01 AM
State News
KARNATAKA

ಮುಸ್ಲಿಂ ಮಕ್ಕಳು ಶಾಲೆ ಕಲಿಯೋ ಬದಲು, ಭಯೋತ್ಪಾದಕರು, ದೇಶವಿರೋಧಿ ಚಟುವಟಿಕೆಗೆ ಬಳಸಿದರೆ ಒಳ್ಳೆಯದು : ಶಾಸಕ ಯತ್ನಾಳ್!

By kannadanewsnow0503/02/2026 9:19 AM KARNATAKA 1 Min Read

ಬೆಂಗಳೂರು : ರಂಜಾನ್ ತಿಂಗಳಿನಲ್ಲಿ ಉರ್ದು ಶಾಲಾ ಸಮಯ ಬದಲಾವಣೆ ಮಾಡಿದ ವಿಚಾರವಾಗಿ, ಶಾಸಕ ಬಸನಗೌಡ ಪಾಟೀಲ್ ಯತ್ನಾಳ ರಾಜ್ಯ…

BREAKING : ವಂಟಮೂರಿಯಲ್ಲಿ ಮಹಿಳೆಯನ್ನ ವಿವಸ್ತ್ರಗೊಳಿಸಿ ಹಲ್ಲೆ ಕೇಸ್ : ಇಂದು 12 ಆರೋಪಿಗಳಿಗೆ ಶಿಕ್ಷೆ ಪ್ರಕಟ

03/02/2026 9:07 AM

BREAKING : ರಾಜ್ಯದಲ್ಲಿ ಭೀಕರ ಮರ್ಡರ್ : ಸಾಲ ಮಾಡಿದನ್ನು ಪ್ರಶ್ನಿಸಿದಕ್ಕೆ ಪತ್ನಿಯ ಕತ್ತು ಸೀಳಿ ಕೊಂದು, ಠಾಣೆಗೆ ಬಂದು ಶರಣಾದ ಪತಿ!

03/02/2026 9:01 AM

ಬೆಂಗಳೂರು ಜನತೆ ಗಮನಕ್ಕೆ : ಈ 2 ದಿನಗಳ ಕಾಲ ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯ

03/02/2026 8:52 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.